Sunday, June 14, 2026

BDA Apartments

Home Blog Page 3955

ಕೊರೋನಾ ವಿರುದ್ದ ಹೋರಾಟ: ಸರ್ಕಾರದ ಜತೆ ಕೈಜೋಡಿಸಲು ಖಾಸಗಿ ಮೆಡಿಕಲ್ ಕಾಲೇಜುಗಳ ಸಮ್ಮತಿ-ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್

0
ಬೆಂಗಳೂರು,ಜೂ,30,2020(www.justkannada.in): ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಎಲ್ಲಾ ರೀತಿಯ ನೆರವು ನೀಡಲು ಬೆಂಗಳೂರು ನಗರದಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜುಗಳು ಸಮ್ಮತಿಸಿವೆ. ತಕ್ಷಣವೇ ಎರಡು ಸಾವಿರದಷ್ಟು ಹಾಸಿಗೆಗಳನ್ನು ನೀಡಲಿದ್ದು, ಒಂದು ವಾರದಲ್ಲಿ ಇದನ್ನು...

ಎಲ್ಲರ ಮೆಚ್ಚುಗೆಗೆ ಪಾತ್ರವಾಯ್ತು ಮೈಸೂರು ಪೊಲೀಸ್ ಸಿಬ್ಬಂದಿಗಳಿಬ್ಬರು ಮಾಡಿದ ಈ ಮಾನವೀಯ ಕಾರ್ಯ…

0
ಮೈಸೂರು,ಜೂ,30,2020(www.justkannada.in):  ಕಳೆದೊಂದು ದಿನದಿಂದ ನಿತ್ರಾಣರಾಗಿ ಸೊರಗಿದ್ದ ವ್ಯಕ್ತಿಗೆ ಉಪಚರಿಸಿ ಆಸ್ಪತ್ರೆಗೆ ಸೇರಿಸುವ ಮೂಲಕ ಮೈಸೂರಿನ ಲಷ್ಕರ್ ಪೊಲೀಸ್ ಠಾಣೆಯ ಸಿಬ್ಬಂದಿಗಳಿಬ್ಬರು ಮಾನವೀಯತೆ ಮೆರೆದಿದ್ದಾರೆ. ಮೈಸೂರು ನಗರದ  ಒಕ್ಕಲಿಗೇರಿ ಗರ್ಗೇಶ್ವರಿ ಚೌಕದ ಸಮೀಪದ ರಸ್ತೆ ಬದಿಯಲ್ಲಿ...

ಸಹಕಾರ ಕ್ಷೇತ್ರದಲ್ಲಿ ಅಸಹಕಾರ ಸಲ್ಲ; ಸಂಸ್ಥೆ ಉಳಿದರೆ ನಾವೆಂಬುದನ್ನು ಮರೆಯದಿರೋಣ-ಸಚಿವ ಎಸ್ ಟಿ  ಸೋಮಶೇಖರ್ ಕಿವಿಮಾತು..

0
ಬೆಂಗಳೂರು,ಜೂ,30,2020(www.justkannada.in):  ಸಹಕಾರ ಕ್ಷೇತ್ರ ಎಂಬುದು ಪರಸ್ಪರ ವಿಶ್ವಾಸದ ಮೇಲೆ ನಡೆಯುವುದಾಗಿದೆ. ಇಲ್ಲಿ ಅಸಹಕಾರ ಇರಬಾರದು. ಸಂಸ್ಥೆ ಇದ್ದರೆ ನಾವು ಅನ್ನುವುದನ್ನು ತಿಳಿದುಕೊಂಡಿರಬೇಕು. ಈ ನಿಟ್ಟಿನಲ್ಲಿ ಕಾರ್ಯನಿರ್ವಹಣೆ ಮಾಡಬೇಕಾಗುತ್ತದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್...

ಮಹಿಳೆಗೆ ಕೊರೋನಾ ಪಾಸಿಟಿವ್: ಮೈಸೂರಿನಲ್ಲಿ ರಸ್ತೆ ಸೀಲ್ ಡೌನ್…

0
ಮೈಸೂರು,ಜೂ,30,2020(www.justkannada.in):  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಓರ್ವ ಮಹಿಳೆಗೆ ಕೊರೊನಾ  ಸೋಂಕಿರುವುದು ದೃಢವಾಗಿದೆ. ನಾರಾಯಣ ಶಾಸ್ತ್ರಿ ರಸ್ತೆ ಬಳಿ ಇರುವ ಕುಂಬಾರಗೇರಿಯಲ್ಲಿ 40 ವರ್ಷ ವಯಸ್ಸಿನ ಮಹಿಳೆಗೆ ಕೊರೋನಾ ಸೋಂಕು ಧೃಢವಾಗಿದ್ದು ಈ ಹಿನ್ನೆಲೆ...

ಹಿರೇಕೆರೂರು ಸೀಲ್ ಡೌನ್ ಮಾಡುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಮನವಿ…

0
ಹಾವೇರಿ,ಜೂ,30,2020(www.justkannada.in): ಹಿರೇಕೆರೂರು ಕ್ಷೇತ್ರದಲ್ಲಿ ಕೊರೊನಾ ಮಹಾಮಾರಿ ಲಗೆಯಿಟ್ಟಿದ್ದು, ಹಿರೇಕೆರೂರನ್ನು ಸೀಲ್ ಡೌನ್ ಮಾಡುವಂತೆ ಕೃಷಿ ಸಚಿವ  ಹಾಗೂ ಹಿರೇಕೆರೂರು ಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್ ಮನವಿ ಮಾಡಿದ್ದಾರೆ. ಕೊರೋನಾ ಹರಡುತ್ತಿರುವ ಹಿನ್ನೆಲೆ ಈ ಕುರಿತು ಮಾತನಾಡಿರುವ...

ಸಂಕಷ್ಟಕ್ಕೆ ಸಿಲುಕಿರುವ ಅತಿಥಿ ಉಪನ್ಯಾಸಕರಿಗೆ ಮೂರು ತಿಂಗಳ ವೇತನ ನೀಡಿ- ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಒತ್ತಾಯ…

0
ಬೆಂಗಳೂರು,ಜೂ,30,2020(www.justkannada.in):  ಕೊರೋನಾ ಸೋಂಕಿನಿಂದಾಗಿ ಲಾಕ್ ಡೌನ್ ಮಾಡಿದ್ದ ವೇಳೆ ಸಂಕಷ್ಟಕ್ಕೆ ಸಿಲುಕಿರುವ ಪದವಿ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಮೂರು ತಿಂಗಳ ವೇತನ ನೀಡಬೇಕು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸರ್ಕಾರಕ್ಕೆ...

ಎಸ್ ಎಸ್ ಎಲ್ ಸಿ ಪರೀಕ್ಷೆ ಬಳಿಕ ಕೊರೋನಾ ವೇಗಕ್ಕೆ ಬ್ರೇಕ್ – ಮತ್ತೆ ಲಾಕ್ ಡೌನ್ ಸುಳಿವು...

0
ಬೆಂಗಳೂರು,ಜೂ,30,2020(www.justkannada.in): ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕು ವೇಗವಾಗಿ ಹರುಡುತ್ತಿದೆ. ಹೀಗಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿದ ಬಳಿಕ ಕೊರೋನಾ ವೇಗಕ್ಕೆ ಬ್ರೇಕ್ ಹಾಕುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್...

ಮಾಸಿಕ ಗೌರವ ಧನ 12 ಸಾವಿರ ನಿಗದಿಪಡಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ…

0
ಮೈಸೂರು,ಜೂ,30,2020(www.justkannada.in): ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗೌರವಧನ 12 ಸಾವಿರ ನಿಗಧಿಪಡಿಸುವಂತೆ ಒತ್ತಾಯಿಸಿ  ಮೈಸೂರಿನಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಆಶಾಕಾರ್ಯಕರ್ತೆಯರು ಪ್ರತಿಭಟನೆ...

ನಮಗೂ ಕೊರೋನಾ ಪರಿಹಾರ ನೀಡಿ: ಸರ್ಕಾರಕ್ಕೆ ಒತ್ತಾಯಿಸಿ ಖಾಸಗಿ ಶಾಲಾ ಕಾಲೇಜು ಶಿಕ್ಷಕರು, ಉಪನ್ಯಾಸಕರಿಂದ ಪ್ರತಿಭಟನೆ….

0
ಮೈಸೂರು,ಜೂ,30,2020(www.justkannada.in): ಕೋವಿಡ್-19 ಪರಿಸ್ಥಿತಿಯಿಂದಾಗಿ ಖಾಸಗಿ ಶಾಲಾ ಕಾಲೇಜು ಶಿಕ್ಷಕ ಮತ್ತು ಶಿಕ್ಷಕೇತರ ವರ್ಗದವರು ಸಹ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ನಮಗೂ ಕೊರೋನಾ ಪರಿಹಾರ ನೀಡಿ ಎಂದು  ಖಾಸಗಿ ಶಾಲಾ ಕಾಲೇಜು ಶಿಕ್ಷಕರು ಹಾಗೂ...

ಪತ್ರಿಕಾ ದಿನಾಚಾರಣೆ: ನಾಳೆ ಮೈಸೂರಿನಲ್ಲಿ ವ್ಯಾಯಾಮ ಶಾಲೆ ಉದ್ಘಾಟನೆ ಮತ್ತು ಅಭಿನಂದನಾ ಕಾರ್ಯಕ್ರಮ….

0
ಮೈಸೂರು,ಜೂ,30,2020(www.justkannada.in): ಪತ್ರಿಕಾ ದಿನಾಚಾರಣೆ ಅಂಗವಾಗಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ನಾಳೆ ವ್ಯಾಯಾಮ ಶಾಲೆ ಉದ್ಘಾಟನೆ,  ಅಭಿನಂದನಾ ಕಾರ್ಯಕ್ರಮವನ್ನ ಆಯೋಜಿಸಲಾಗಿದೆ. ನಗರದ ತ್ಯಾಗರಾಜ ರಸ್ತೆಯಲ್ಲಿರುವ ಪತ್ರಕರ್ತರ ಭವನದಲ್ಲಿ ಬೆಳಿಗ್ಗೆ 9.30ಕ್ಕೆ ಕಾರ್ಯಕ್ರಮ ನಡೆಯಲಿದ್ದು,...