Sunday, June 14, 2026

BDA Apartments

Home Blog Page 3957

ದೇಶದಲ್ಲಿ ಒಂದೇ ದಿನ 18,522 ಮಂದಿಗೆ ಕೊರೋನಾ ಸೋಂಕು ಪತ್ತೆ…

0
ನವದೆಹಲಿ,ಜೂ,30,2020(www.justkannada.in):  ದೇಶದಲ್ಲಿ  ಮಹಾಮಾರಿ ಕೊರೋನಾ ವೈರಸ್ ಅಟ್ಟಹಾಸ ಮೆರೆಯುತ್ತಿದ್ದು  ಒಂದೇ ದಿನ ಕಳೆದ 18,522 ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆಯಾಗಿದೆ. ಈ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ  5,66,840ಕ್ಕೆ ಏರಿಕೆಯಾಗಿದೆ. ಈ ಕುರಿತು...

ನಾವೆಲ್ಲರೂ ಒಮ್ಮತ ಪ್ರದರ್ಶಿಸಿದರೆ ಕೊರೋನಾ ಮುಕ್ತ –ಮೈಸೂರು ಜನತೆಗೆ ಸಲಹೆ ನೀಡಿದ ಸಚಿವ ಎಸ್.ಟಿ ಸೋಮಶೇಖರ್

0
ಮೈಸೂರು,ಜೂ,29,2020(www.justkannada.in): ನಾವೆಲ್ಲರೂ ಒಮ್ಮತ ಪ್ರದರ್ಶಿಸಿದರೆ ಕೊರೋನಾ ಮುಕ್ತವಾಗಲಿದೆ. ನಮ್ಮ ಜೀವ ನಮ್ಮ ಹಕ್ಕು,ಇದೇ ನಮ್ಮ-ನಿಮ್ಮೆಲ್ಲರ ಮಂತ್ರವಾಗಲಿ ಎಂದು ಮೈಸೂರು ಜನತೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಮನವಿ ಮಾಡಿದರು. ಮೈಸೂರಿನಲ್ಲಿ ಇಂದು ಮಾತನಾಡಿದ...

ಸಾರಿಗೆ ವ್ಯವಸ್ಥೆ ನಂಬಿದವರ ರಕ್ತ ಹೀರಿ ಸರ್ಕಾರ ನಡೆಸುತ್ತಿದ್ದಾರೆ- ಪ್ರಧಾನಿ ಮೋದಿ ವಿರುದ್ದ ಡಿ.ಕೆ ಶಿವಕುಮಾರ್ ಗುಡುಗು…

0
ಬೆಂಗಳೂರು,ಜೂ,29,2020(www.justkannada.in):  ಪೆಟ್ರೋಲ್ ಡಿಸೇಲ್ ದರ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗುಡುಗಿದ್ದಾರೆ. ಸಾರಿಗೆ ವ್ಯವಸ್ಥೆ ನಂಬಿದವರ ರಕ್ತ ಹೀರಿ ಸರ್ಕಾರ ನಡೆಸುತ್ತಿದ್ದಾರೆ. ಮೋದಿ ಅವರಿಗೆ ಕಣ್ಣು,...

ಮಹಾರಾಷ್ಟ್ರದಲ್ಲಿ ಜುಲೈ 31ರವರೆಗೆ ಲಾಕ್ ಡೌನ್ ವಿಸ್ತರಣೆ…

0
ಮುಂಬೈ, ಜೂ,29,2020(www.justkannada.in):  ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ  ಜುಲೈ 31ರವರೆಗೂ ಮಹಾರಾಷ್ಟ್ರದಲ್ಲಿ ಲಾಕ್‌ಡೌನ್‌ ವಿಸ್ತರಣೆ ಮಾಡಲಾಗಿದೆ. ಈ ಕುರಿತು ಇಂದು ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ. ಜುಲೈ 31ರವರೆಗೂ ರಾಜ್ಯದಲ್ಲಿ ಕಟ್ಟುನಿಟ್ಟಿನ...

ಕೊರೋನಾ ನೆರವು ಪಡೆಯುವ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ…

0
ಬೆಂಗಳೂರು,ಜೂ,29,2020(www.justkannada.in):  ಕೊರೋನಾ ದಿಂದಾಗಿ ಲಾಕ್ ಡೌನ್ ಮಾಡಿದ ವೇಳೆ ಸಂಕಷ್ಟಕ್ಕೆ ಸಿಲುಕಿದ್ದವರಿಗೆ ನೀಡಲಾಗುತ್ತಿರುವ ಪರಿಹಾರ ನೆರವು ಪಡೆಯಲು ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಮಾಡಲಾಗಿದೆ. ಲಾಕ್ಡೌನ್ ನಿಂದ ಸಂಕಷ್ಟಕ್ಕೊಳಗಾಗಿದ್ದವರಿಗೆ 5ಸಾವಿರ ಪರಿಹಾರ ನೀಡುವುದಾಗಿ ಸರ್ಕಾರ...

ಕೊರೋನಾ ಚಿಕಿತ್ಸೆಗೆ 2500 ಬೆಡ್ ಗಳನ್ನ ನೀಡಲು ಖಾಸಗಿ ಆಸ್ಪತ್ರೆಗಳಿಂದ ಒಪ್ಪಿಗೆ…

0
ಬೆಂಗಳೂರು,ಜೂ,29,2020(www.justkannada.in): ಖಾಸಗಿ ಆಸ್ಪತ್ರೆಗಳು ಕೊರೋನಾ ಚಿಕಿತ್ಸೆಗೆ 2500 ಬೆಡ್ ಗಳನ್ನ ನೀಡಲು ಒಪ್ಪಿಗೆ ನೀಡಿವೆ. ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆಗೆ ದರ ಸಂಬಂಧ ಇಂದು ಖಾಸಗಿ ಆಸ್ಪತ್ರೆಗಳ ಮಾಲೀಕರ ಜತೆ ಸಿಎಂ ಬಿಎಸ್ ಯಡಿಯೂರಪ್ಪ...

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಗೆ ಖಂಡನೆ: ಪ್ರಧಾನಿ ಮೋದಿ ವಿರುದ್ದ ಮಾಜಿ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ…

0
ಬೆಂಗಳೂರು,ಜೂ,29,2020(www.justkannada.in): ಪೆಟ್ರೋಲ್, ಡೀಸೆಲ್ ದರವನ್ನು ನಿರಂತರವಾಗಿ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ಹಾಗೂ ಪ್ರಧಾನಿ ಮೋದಿಯವರಿಗೆ ಮನುಷ್ಯತ್ವವೇ ಇಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ. ಪೆಟ್ರೋಲ್, ಡೀಸೆಲ್...

ಎಸ್ ಎಸ್ ಎಲ್ ಸಿ ಪರೀಕ್ಷೆ ಬಳಿಕ ಮತ್ತಷ್ಟು ಕಠಿಣ ಕ್ರಮ:  ಜು.7ರವರೆಗೆ ಕಾದು ನೋಡಿ ಎಂದ ಸಚಿವ...

0
ಬೆಂಗಳೂರು,ಜೂ,29,2020(www.justkannada.in): ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬಳಿಕ ರಾಜ್ಯದಲ್ಲಿ ಮತ್ತಷ್ಠು ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಜುಲೈ 7ರವರೆಗೆ ಕಾದು ನೋಡಿ...

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಡಾ ಪಿ ಎಸ್ ಹರ್ಷ ಅಧಿಕಾರ ಸ್ವೀಕಾರ

0
  ಬೆಂಗಳೂರು, ಜೂನ್ 29, 2020. (www.justkannada.in news) : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಮಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಹಿರಿಯ ಪೊಲೀಸ್ ಅಧಿಕಾರಿ ಡಾ ಪಿ ಎಸ್ ಹರ್ಷ...

ತೈಲಬೆಲೆ ಏರಿಕೆಗೆ ಖಂಡನೆ: ಮೈಸೂರಿನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ…

0
ಮೈಸೂರು,ಜೂ,29,2020(www.justkannada.in): ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ದ ಮೈಸೂರಿನಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಕಾಂಗ್ರೆಸ್ ಭವನದ ಮುಂದೆ ಜಮಾಯಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ,...