Saturday, June 13, 2026

BDA Apartments

Home Blog Page 3958

ಸೂಪರ್‌ ಬೈಕ್‌ ಮೇಲೆ ಮುಖ್ಯನ್ಯಾಯಮೂರ್ತಿ: ಟ್ರೆಂಡಿಂಗ್ ಆದ ಅಪರೂಪದ ಫೋಟೋ

0
  ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ಅವರ ಅಪರೂಪದ ಫೋಟೋ ಒಂದು ಸೋಷಿಯಲ್ ಮಿಡಿಯಾಗಳಲ್ಲಿ ಭಾನುವಾರ ಟಾಪ್ ಟ್ರೆಂಡಿಂಗ್ ನಲ್ಲಿತ್ತು. ಸಿಜೆ ಅವರು ಹಾರ್ಲೆ ಡೇವಿಡ್ಸನ್ ಸಿವಿಒ 2020 ಸೂಪರ್‌ ಬೈಕ್‌...

ಜೆಎಸ್ಎಸ್ ಆಸ್ಪತ್ರೆಯಲ್ಲಿ ನಿರ್ಮಾಣವಾಗಿರುವ ನೂತನ ಕೋವಿಡ್ ಪರೀಕ್ಷಾ ಕೇಂದ್ರ ಉದ್ಘಾಟಿಸಿದ ಸಿಎಂ ಬಿಎಸ್ ಯಡಿಯೂರಪ್ಪ…

0
ಮೈಸೂರು,ಜೂ,29,2020(www.justkannada.in): ಜೆ ಎಸ್ ಎಸ್ ವೈದ್ಯಕೀಯ ಕಾಲೇಜಿನಿಂದ  ನೂತನವಾಗಿ ಸ್ಥಾಪಿಸಲಾಗಿರುವ ಕೋವಿಡ್ ಪರೀಕ್ಷಾ ಕೇಂದ್ರವನ್ನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು. ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ನೂತನ ಕೋವಿಡ್ ಪರೀಕ್ಷಾ ಕೇಂದ್ರ ಉದ್ಘಾಟನಾ...

ಜಿ.ಎನ್.ಮೋಹನ್ ಸ್ಪೆಷಲ್: ಕರ್ನಾಟಕವನ್ನು ಕಾಡಿಸಿ ಹಾಕಿದ ಇನ್ನೊಂದು ‘ಅರೆ ಬೆತ್ತಲೆ ಸೇವೆ’

0
ಕರ್ನಾಟಕವನ್ನು ಕಾಡಿಸಿ ಹಾಕಿದ ಇನ್ನೊಂದು 'ಅರೆ ಬೆತ್ತಲೆ ಸೇವೆ' ---- ‘Why not in page 1?’ ಬೆಂಗಳೂರಿನಿಂದ ಕರೆ ಮಾಡಿದ ಎಚ್.ಎನ್. ಆನಂದ ನನಗೆ ಈ ಪ್ರಶ್ನೆ ಕೇಳಿದರು. ಗುಲ್ಬರ್ಗಾ ಬ್ಯೂರೋದಿಂದ ಆ ದಿನ ಒಂದು ಮಣ ನ್ಯೂಸ್...

ಇನ್ಮುಂದೆ ಕೋವಿಡ್ ಟೆಸ್ಟ್ ವರದಿ ರೋಗಿಗಳಿಗೆ ನೀಡುವಂತಿಲ್ಲ- ಬೆಂಗಳೂರು ಕೋವಿಡ್ ನಿಯಂತ್ರಣ ಉಸ್ತುವಾರಿ ಆರ್.ಅಶೋಕ್  ಸೂಚನೆ

0
ಬೆಂಗಳೂರು,ಜೂ,29,2020(www.justkannada.in): ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಈ ನಡುವೆ  ಕೋವಿಡ್ ವರದಿ ಬಂದ ಬಳಿಕ ಪೇಷಂಟ್ ಗೆ ದೂರವಾಣಿ ಕರೆ ಮಾಡಿದಾಗ ರೋಗಿಗಳು ಬೀದಿಗೆ ಬರುತ್ತಾರೆ. ಹೀಗಾಗಿ ಇದನ್ನ ತಪ್ಪಿಸಲು ಇನ್ಮುಂದೆ...

ಬೆಂಗಳೂರಿನಲ್ಲಿ ಕೊರೋನಾಗೆ ಮತ್ತೊಂದು ಬಲಿ: ಓರ್ವ ಪೊಲೀಸ್ ಸಿಬ್ಬಂದಿಗೆ ಪಾಸಿಟಿವ್…

0
ಬೆಂಗಳೂರು,ಜೂ,29,2020(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಮಹಾಮಾರಿಗೆ ಇಂದು ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ 41 ವರ್ಷದ ವ್ಯಕ್ತಿ ಚಿಕಿತ್ಸೆ ಫಲಿಸದೇ  ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಗೆ ಕೊರೋನಾ...

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳೆ ಆಶಾ ಕಾರ್ಯಕರ್ತೆಯರ ಧರಣಿ…

0
ಬೆಂಗಳೂರು,ಜೂ,29,2020(www.justkannada.in):   ಪ್ರಮುಖ ಎರಡು ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಆಶಾಕಾರ್ಯಕರ್ತೆಯರು ನಾಳೆ ಧರಣಿ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಗೌರವ ಧನ ಸರಿಯಾಗಿ ನೀಡುತ್ತಿಲ್ಲ. ಕೊರೋನಾ ವಾರಿಯರ್ಸ್ ಗೆ ಸರಿಯಾದ ಸುರಕ್ಷಾ ಸಾಮಾಗ್ರಿಗಳನ್ನ ಕೊಡಲಾಗುತ್ತಿಲ್ಲ. ಹೀಗಾಗಿ...

ಪೆಟ್ರೋಲ್,  ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸೈಕಲ್ ಜಾಥಾ: ಸಾಮಾಜಿಕ ಅಂತರ ಮರೆತ ‘ಕೈ‘ ನಾಯಕರು…

0
ಬೆಂಗಳೂರು,ಜೂ,29,2020(www.justkannada.in):  ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿರುವುದನ್ನ ಖಂಡಿಸಿ ರಾಜ್ಯ ಕಾಂಗ್ರೆಸ್ ನಿಂದ ಇಂದು ಸೈಕಲ್ ಜಾಥಾ ನಡೆಯುತ್ತಿದ್ದು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಕಚ್ಚಾತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರು...

ಎಸ್‌.ಎಸ್‌.ಎಲ್‌.ಸಿ ವಿದ್ಯಾರ್ಥಿಗಳಿಗೆ ಮನೋಸ್ಥೈರ್ಯ ತುಂಬಿದ  ಕೃಷಿ ಸಚಿವ ಬಿ.ಸಿ.ಪಾಟೀಲ್…

0
ಹಿರೇಕೆರೂರು, ಜೂ,29,2020(www.justkannada.in):  ಇಂದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಮೂರನೇ ಪರೀಕ್ಷೆ ಬರೆಯುತ್ತಿದ್ದು, ಹಿರೇಕೆರೂರಿನ ಕೆ.ಎಸ್.ಪಾಟೀಲ್ ವಿದ್ಯಾಸಂಸ್ಥೆಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಭೇಟಿ ನೀಡಿ  ಮಕ್ಕಳಲ್ಲಿ ಮನೋಸ್ಥೈರ್ಯ ತುಂಬಿದರು. ಪರೀಕ್ಷಾ ಕೊಠಡಿಗಳು, ಸಾಮಾಜಿಕ ಅಂತರ ಪರಿಶೀಲಿಸಿದ ಸಚಿವರು...

ಕೊರೋನಾ ಹೆಚ್ಚಳ ಹಿನ್ನೆಲೆ: ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ವ್ಯಾಪಾರ ವಹಿವಾಟು ನಡೆಸಲು ವರ್ತಕರ ಸಂಘ ನಿರ್ಧಾರ…

0
ಮೈಸೂರು,ಜೂ,29,2020(www.justkannada.in):  ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಈ ನಡುವೆ ಬೆಂಗಳೂರು ಮೈಸೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಹಾಮಾರಿಯಿಂದಾಗಿ ಜನರು ಆತಂಕದಿಂದ ಜೀವನ ದೂಡುವ ಪರಿಸ್ಥಿತಿ ಎದುರಾಗಿದೆ. ಈ ಮಧ್ಯೆ ಮೈಸೂರು ಜಿಲ್ಲೆಯ ತಾಲ್ಲೂಕು...

ಹಿರಿಯ ಸಾಹಿತಿ ಗೀತಾ ನಾಗಭೂಷಣ್(78) ಇನ್ನಿಲ್ಲ….

0
ಕಲಬುರಗಿ,ಜೂ,29,2020(www.justkannada.in): ಹಿರಿಯ ಸಾಹಿತಿ ಗೀತಾ ನಾಗಭೂಷಣ್ (78) ಹೃದಯಾಘಾತದಿಂದ  ನಿಧನರಾಗಿದ್ದಾರೆ ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಗೀತಾ ನಾಗಭೂಷಣ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಲಬುರಗಿ ನಗರದ ಸ್ವಸ್ತಿಕ ನಗರದಲ್ಲಿ ವಾಸವಾಗಿದ್ದ ಗೀತಾ ನಾಗಭೂಷಣ್ ನಾಡೋಜ ಮತ್ತು...