Saturday, July 4, 2026

BDA Apartments

Home Blog Page 396

ಪಾಕ್  ಪರ ಘೋಷಣೆ : ಘಟನೆ ಪರಿಶೀಲಿಸಿ ಕ್ರಮಕ್ಕೆ ಸೂಚನೆ-  ಸಚಿವ ಮಧು ಬಂಗಾರಪ್ಪ

0
ಶಿವಮೊಗ್ಗ,ಸೆಪ್ಟಂಬರ್,9,2025 (www.justkannada.in):  ಶಿವಮೊಗ್ಗದ ಭದ್ರಾವತಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕ್ ಪರ ಘೋಷಣೆ ಕೂಗಲಾಗಿದೆ ಎಂದು ಆರೋಪ ಕೇಳಿ ಬಂದಿದ್ದು ಈ ಕುರಿತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ  ಮಧು ಬಂಗಾರಪ್ಪ...

ಪ್ರೇಮ ವೈಪಲ್ಯ: ಯುವತಿ ನೇಣಿಗೆ ಶರಣು

0
ಬೆಂಗಳೂರು,ಸೆಪ್ಟಂಬರ್,9,2025 (www.justkannada.in): ತಾನು ಪ್ರೀತಿಸಿದ ಹುಡುಗ ಮದುವೆಯಾಗಲು ಹಿಂದೇಟು ಹಾಕುತ್ತಿದ್ದ ಹಿನ್ನೆಲೆಯಲ್ಲಿ ಮನನೊಂದು ಯುವತಿಯೋರ್ವಳು  ನೇಣು ಬಿಗಿದುಕೊಂಡು  ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಜಾಜಿನಗರದ ಗಾಯತ್ರಿ ನಗರದಲ್ಲಿ ಈ ಘಟನೆ ನಡೆದಿದೆ. ಲತಾ...

ಕಲ್ಲು ತೂರಾಟ ಪ್ರಕರಣ : ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ 500 ಜನರ ವಿರುದ್ಧವೂ ‘FIR’

0
ಮಂಡ್ಯ ,ಸೆಪ್ಟಂಬರ್,9,2025 (www.justkannada.in):  ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ ಘಟನೆ ಖಂಡಿಸಿ ನಿನ್ನೆ ಮದ್ದೂರಿನಲ್ಲಿ ಪ್ರತಿಭಟನೆ ನಡೆಸಿದ ಹಿಂದೂ ಕಾರ್ಯಕರ್ತರ ವಿರುದ್ದವೂ  ಮದ್ದೂರು ಟೌನ್ ಠಾಣಾ...

ಕಲ್ಲು ತೂರಾಟ ಕೇಸ್: ಹಿಂದೂಗಳಿರಲಿ, ಮುಸ್ಲೀಂ ಇರಲಿ ಮುಲಾಜಿಲ್ಲದೆ ಕ್ರಮ- ಗೃಹ ಸಚಿವ ಡಾ.ಜಿ.ಪರಮೇಶ್ವರ್

0
ತುಮಕೂರು,ಸೆಪ್ಟಂಬರ್,9,2025 (www.justkannada.in):  ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂಗಳಿರಲಿ, ಮುಸ್ಲಿಂರಿರಲಿ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ...

‘ನನಗೆ ಸ್ವಲ್ಪ ವಿಷ ನೀಡಲು ಆದೇಶಿಸಿ; ಜಡ್ಜ್ ಮುಂದೆ ನಟ ದರ್ಶನ್ ಅಳಲು..?

0
ಬೆಂಗಳೂರು,ಸೆಪ್ಟಂಬರ್,9,2025 (www.justkannada.in): ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಅವರು ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮುಂದೆ ನನಗೆ ವಿಷ ನೀಡಿ, ವಿಷ ನೀಡಲು ಆದೇಶಿಸಿ ಎಂದು ಅಳಲು ತೋಡಿಕೊಂಡಿದ್ದಾರೆ...

ಉಪರಾಷ್ಟ್ರಪತಿ ಚುನಾವಣೆ : ಪ್ರಧಾನಿ ಮೋದಿಯಿಂದ ವೋಟಿಂಗ್

0
ನವದೆಹಲಿ, ಸೆಪ್ಟಂಬರ್,9,2025 (www.justkannada.in):  ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ಮತದಾನ ಮಾಡಿದ್ದಾರೆ. ಇಂದು ಬೆಳಿಗ್ಗೆ 10 ರಿಂದ ಸಂಜೆ 5...

ಜಪಾನ್ ನ ಹೋಂಡಾದ 600 ಕೋಟಿ ರೂ. ಹೂಡಿಕೆಯ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನ ತಯಾರಿಕಾ ಘಟಕ ಶೀಘ್ರ ಕಾರ್ಯಾರಂಭ

0
ಬೆಂಗಳೂರು,ಸೆಪ್ಟಂಬರ್,9,2025 (www.justkannada.in): ಸುಮಾರು ₹600 ಕೋಟಿ ಬಂಡವಾಳ ಹೂಡಿಕೆಯ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನ ತಯಾರಿಕಾ ಘಟಕವು ಶೀಘ್ರದಲ್ಲಿಯೇ ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಾರಂಭ ಮಾಡಲಿದೆ ಎಂದು  ಜಪಾನಿನ ಹೋಂಡಾ ಕಂಪನಿಯು, ಕೈಗಾರಿಕಾ...

ಬಿಜೆಪಿಯಿಂದ ‘ಚಾಮುಂಡಿ ಬೆಟ್ಟ ಚಲೋ’: ಶಾಸಕ ಶ್ರೀವತ್ಸ ಸೇರಿ ಹಲವರು ಪೊಲೀಸರ ವಶಕ್ಕೆ

0
ಮೈಸೂರು,ಸೆಪ್ಟಂಬರ್,9,2025 (www.justkannada.in):  ಸಾಹಿತಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರಿಂದ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಚಾಮುಂಡಿ ಬೆಟ್ಟ ಚಲೋ ಪೊಲೀಸರು ತಡೆ ನೀಡಿದ್ದು ಸ್ಥಳಕ್ಕೆ ಆಗಮಿಸಿದ ಶಾಸಕ...

ದುಬಾರಿ ಬೆಲೆಗೆ ಬಿಡ್ ಆಗಿದ್ದ ನಿವೇಶನ : ಚದರ ಅಡಿ 22,500 ರೂ. ಮೊದಲ ಕಂತಿನ ಹಣ...

0
ಮೈಸೂರು, ಸೆ.08,2025: ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಆನ್ ಲೈನ್ ಹರಾಜಿನಲ್ಲಿ ಭಾರಿ ಕುತೂಹಲ ಮೂಡಿಸಿದ್ದ ನಿವೇಶನಗಳ ಪೈಕಿ ದುಬಾರಿ ಬೆಲೆಗೆ ಬಿಡ್ ಆಗಿದ್ದ ನಿವೇಶನಕ್ಕೆ ಬಿಡ್ ದಾರ ಹಣ ಪಾವತಿಸುವ ಮೂಲಕ...

ಬಹುತ್ವ ಸಂಸ್ಕೃತಿಯಲ್ಲಿ ಸ್ಪಷ್ಟ ಬದ್ಧತೆ: ಅಸಮಾನತೆ ಹೋಗಲಾಡಿಲು ಸರ್ಕಾರ ಶ್ರಮ- ಸಿಎಂ ಸಿದ್ದರಾಮಯ್ಯ

0
ಬೆಂಗಳೂರು ಸೆಪ್ಟಂಬರ್,8,2025 (www.justkannada.in): ಬಹುತ್ವ ಸಂಸ್ಕೃತಿಯಲ್ಲಿ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗಾಗಿ ನಮ್ಮ ಸರ್ಕಾರ ಕಾರ್ಯಕ್ರಮ ರೂಪಿಸಿ ಜಾರಿ ಮಾಡುವ ಮೂಲಕ ಸಮಾಜದ ಅಸಮಾನತೆ ಹೋಗಲಾಡಿಲು...