ಮುಂದಿನ ವಾರದಿಂದ ವೀಕೆಂಡ್ ಲಾಕ್ ಡೌನ್: ಸಿಎಂ ಸಭೆಯ ಪ್ರಮುಖ ನಿರ್ಧಾರಗಳು ಇಲ್ಲಿವೆ ನೋಡಿ….
ಬೆಂಗಳೂರು, ಜೂನ್ 28, 2020 (www.justkannada.in): ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೆಲ ಪ್ರಮುಖ ನಿರ್ಣಯಗಳನ್ನು ತೆಗೆದಿಕೊಳ್ಳಲಾಗಿದೆ.
ಈ ಕೆಳಗಿನಂತಿವೆ ಸಿಎಂ ಸಭೆಯ ನಿರ್ಧಾರಗಳು....
* ಜುಲೈ 5ನೇ ತಾರೀಖಿನಿಂದ ಮುಂದಿನ...
ಕೊರೊನಾ ಔಷಧ ಸಂಬಂಧ ತಪ್ಪು ಮಾಹಿತಿ: ಬಾಬಾ ರಾಮ್‌ದೇವ್ ಸೇರಿ ಐವರ ವಿರುದ್ಧ ಎಫ್‌ಐಆರ್
ಹೊಸದಿಲ್ಲಿ, ಜೂನ್ 28, 2020 (www.justkannada.in): ಬಾಬಾ ರಾಮ್‌ದೇವ್ ಸೇರಿದಂತೆ ಐವರ ವಿರುದ್ಧ ಶನಿವಾರ ಎಫ್‌ಐಆರ್ ದಾಖಲಿಸಲಾಗಿದೆ.
ಕೋವಿಡ್ ಔಷಧ ಕುರಿತು ದಾರಿ ತಪ್ಪಿಸಿರುವ ಆಪಾದನೆ ಸಂಬಂಧ ತಪ್ಪು ಮಾಹಿತಿ ನೀಡಿದ ಆರೋಪದ ಹಿನ್ನೆಲೆಯಲ್ಲಿ ಬಲರಾಮ್...
‘ದಿ ಬಾಂಬೆ ಡೇಸ್’: ದಿಲ್ಲಿಯಲ್ಲಿ ಹೊಸ ಪುಸ್ತಕ ರಿಲೀಸ್ ಮಾಡ್ತೀನಿ ಎಂದ ಮಾಜಿ ಸಚಿವ ಎಚ್.ವಿಶ್ವನಾಥ್
ಮೈಸೂರು, ಜೂನ್ 28, 2020 (www.justkannada.in): ಮುಂದೆ ನನ್ನ ಹಾದಿ ಸುಗಮವಾಗಿದೆ. ಇದು 40ವರ್ಷದಿಂದ ನಡೆದು ಬಂದ ಹಾದಿ ಇದು. ನಾನು ಯಾವ ಪಕ್ಷದಲ್ಲೇ ಇದ್ರು ಪಕ್ಷವನ್ನ ಪ್ರೀತಿ ಮಾಡುತ್ತೇನೆ. ಪಕ್ಷದ ನಾಯಕತ್ವದ...
ಯಡಿಯೂರಪ್ಪನವರೇ ಮಾತಿಗೆ ತಪ್ಪದ ಮಗನಾಗಿ…. ಸಿಎಂ ಗುಣಗಾನ ಮಾಡಿ ಮಾಜಿ ಸಚಿವ ಎಚ್.ವಿಶ್ವನಾಥ್
ಮೈಸೂರು, ಜೂನ್ 28, 2020 (www.justkannada.in): ಈ ನಾಡಿನಲ್ಲಿ ನಾಲಿಗೆ ಮೇಲೆ ನಿಂತ ನಾಯಕ ಯಡಿಯೂರಪ್ಪ. ಮಾತಿಗೆ ತಪ್ಪದ ಮಗ ಯಡಿಯೂರಪ್ಪ. ಕೊಟ್ಟ ಮಾತನ್ನ ಉಳಿಸಿಕೊಳ್ಳುವ ವ್ಯಕ್ತಿ ಯಡಿಯೂರಪ್ಪ ಎಂದು ಮಾಜಿ ಸಚಿವ...
ಮೈಸೂರು, ಹಾಸನ ಕೊಡಗು ಸೇರಿ ವಿವಿಧೆಡೆ ನಾಳೆಯಿಂದ ಮೂರು ದಿನ ಭಾರಿ ಮಳೆ ಸಾಧ್ಯತೆ
ಬೆಂಗಳೂರು, ಜೂನ್ 28, 2020 (www.justkannada.in): ಜೂನ್ 29 ರಿಂದ ಜುಲೈ 1ರ ವರೆಗೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ...
ಜಿ.ಎನ್.ಮೋಹನ್ ಸ್ಪೆಷಲ್: ಷೇಕ್ಸ್ ಪಿಯರ್ ನನ್ನೊಳಗೂ ಬಂದ…
ಷೇಕ್ಸ್ ಪಿಯರ್
ನನ್ನೊಳಗೂ ಬಂದ..
----
ಆತ ಥೇಟ್ ಹಾಗೇ.. ನನ್ನ ಮನಸ್ಸಿನೊಳಗೆ ನುಗ್ಗಿದ- ಕಳ್ಳನ ಹಾಗೆ.
‘ಷೇಕ್ಸ್ ಪಿಯರ್ ಮನೆಗೆ ಬಂದ’ ನಾಟಕ ನೋಡುತ್ತಾ ಕುಳಿತಿದ್ದ ನನಗೆ ಅಂದಿನವರೆಗೂ ಬಿಡಿಸಲಾಗದ ಒಂದು ಪ್ರಶ್ನೆಗೆ ಉತ್ತರ ಸಿಕ್ಕಿಹೋಯಿತು
ಷೇಕ್ಸ್ ಪಿಯರ್,...
ಭಾರತದಲ್ಲಿ ಕೊರೊನಾ ಆರ್ಭಟ: ಒಂದೇ ದಿನ 19,906 ಕೇಸ್ !
ನವದೆಹಲಿ, ಜೂನ್ 28, 2020 (www.justkannada.in): ಭಾರತದಲ್ಲಿ ಒಂದೇ ದಿನ 19,906 ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ.
ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,28,859ಕ್ಕೆ ಏರಿಕೆಯಾಗಿದೆ. 16,095 ಜನರು ಮೃತಪಟ್ಟಿದ್ದಾರೆ....
ಮಂಡ್ಯ ಉಸ್ತುವಾರಿ ನಾರಾಯಣಗೌಡ ವಿರುದ್ಧದ ಹೋರಾಟ ಹಿಂಪಡೆದ ದೇವೇಗೌಡ
ಬೆಂಗಳೂರು, ಜೂನ್ 28, 2020 (www.justkannada.in): ಮಂಡ್ಯದಲ್ಲಿ ಸಚಿವ ನಾರಾಯಣ ಗೌಡ ಜೆಡಿಎಸ್ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದ ಆರೋಪಿಸಿ ನಡೆಸಲು ಉದ್ದೇಶಿಸಿದ್ದ ಧರಣಿಯನ್ನು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು...
ಮಾಸ್ಕ್ ಧರಿಸದಿದ್ದರೆ ಕ್ರಿಮಿನಲ್ ಕೇಸ್: ಬೆಂಗಳೂರು ನಗರ ಪೊಲೀಸ್ ಆಯುಕ್ತರ ವಾರ್ನಿಂಗ್
ಬೆಂಗಳೂರು, ಜೂನ್ 28, 2020 (www.justkannada.in): ನಾಗರಿಕರು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೆ ಅಂತಹವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಸಿಲಿಕಾನ್ ಸಿಟಿಯಲ್ಲಿ ಮಾರಕ...



