ಆನ್ ಲೈನ್ ಫ್ಲಾಟ್ ಫಾರಂನಲ್ಲಿ ರಿಲೀಸ್’ಗೆ ಕನ್ನಡ ಚಿತ್ರ ರೆಡಿ !
ಬೆಂಗಳೂರು, ಜೂನ್ 26, 2020 (www.justkannada.in): ಕನ್ನಡ ಚಿತ್ರ 'ಲಾ' ಈಗ ಜುಲೈ 17 ರಂದು ಅಮೆಜಾನ್ ಪ್ರೈಮ್ ನಲ್ಲಿ ಪ್ರದರ್ಶನಗೊಳ್ಳಲಿದೆ.
ಈ ಮೂಲಕ ಕನ್ನಡ ಚಿತ್ರ ಮೊದಲ ಬಾರಿಗೆ ಆನ್ ಲೈನ್ ಫ್ಲಾಟ್...
‘ಬುಲ್ ಬುಲ್’, ನನ್ ಹೆಂಡ್ತಿ ಸಿನಿಮಾ ಮಿಸ್ ಮಾಡ್ದೇ ನೋಡಿ ಎಂದ ಕೊಹ್ಲಿ
ಬೆಂಗಳೂರು, ಜೂನ್ 26, 2020 (www.justkannada.in): ಅನುಷ್ಕಾ ಶರ್ಮಾ ಮಾಡಿರುವ ಚಿತ್ರವನ್ನು ಯಾರೂ ಮಿಸ್ ಮಾಡಿಕೊಳ್ಳಬಾರದು ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮನವಿ ಮಾಡಿದ್ದಾರೆ.
ಅಂದಹಾಗೆ ಅನುಷ್ಕಾ ಶರ್ಮಾ ಬುಲ್ ಬುಲ್...
ಎಂತಹ ಪರಿಸ್ಥಿತಿ ಬಂದ್ರೂ ರಾಜ್ಯದಲ್ಲಿ ಲಾಕ್ ಡೌನ್ ಇಲ್ಲ-ಸರ್ವಪಕ್ಷಗಳ ಸಭೆ ಬಳಿಕ ಸಚಿವ ಆರ್.ಅಶೋಕ್ ಸ್ಪಷ್ಟನೆ…
ಬೆಂಗಳೂರು,ಜೂ,26,2020(www.justkannada.in): ಕೊರೋನಾ ಹಬ್ಬುತ್ತಿರುವ ಹಿನ್ನೆಲೆ ಲಾಕ್ ಡೌನ್ ವಿಚಾರ ಕುರಿತು ಸ್ಪಷ್ಟನೆ ನೀಡಿರುವ ಕಂದಾಯ ಸಚಿವ ಆರ್.ಅಶೋಕ್ ಎಂತಹ ಪರಿಸ್ಥಿತಿ ಬಂದರೂ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಲ್ಲ ಎಂದು ತಿಳಿಸಿದ್ದಾರೆ.
ಕೊರೋನಾ ನಿಯಂತ್ರಣದ...
ನೋ ಬರ್ತ್ ಡೇ ಸೆಲೆಬ್ರೆಷನ್ ಎಂದ ಗೋಲ್ಡನ್ ಸ್ಟಾರ್ ಗಣೇಶ್
ಬೆಂಗಳೂರು, ಜೂನ್ 26, 2020 (www.justkannada.in): ಸ್ಯಾಂಡಲ್ ವುಡ್ ಸ್ಟಾರ್ ನಟರ ಬರ್ತ್ ಡೇ ಆಚರಣೆಗೂ ಕೋವಿಡ್-19 ವೈರಸ್ ಭೀತಿ ಬ್ರೇಕ್ ಹಾಕಿದೆ.
ಇದೀಗ ಗಣೇಶ್ ಕೂಡಾ ಇದೇ ಹಾದಿಯಲ್ಲಿ ನಡೆದಿದ್ದಾರೆ. ಜುಲೈ 4...
ಕಲ್ಲುಗಣಿಗಾರಿಕೆ ಆರೋಪ ಸತ್ಯಕ್ಕೆ ದೂರ: ಪ್ರತಿಭಟನೆಗೆ ಮುಂದಾಗದಂತೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಬಳಿ ಮನವಿ ಮಾಡಿದ ಸಚಿವ...
ಮಂಡ್ಯ,ಜೂ,26,2020(www.justkannada.in): ದೇವೇಗೌಡರು ನನಗೆ ತಂದೆ ಸಮಾನ. ಅವರಿಂದಲೇ ರಾಜಕೀಯದಲ್ಲಿ ಬೆಳೆದವನು. ಅವರ ಮಾತನ್ನ ಆಶೀರ್ವಾದ ಎಂದು ಭಾವಿಸುತ್ತೇನೆ. ಆದರೆ ಕಲ್ಲುಗಣಿಗಾರಿಕೆ ವಿಚಾರದಲ್ಲಿ ಅವರು ಮಾಡಿರುವ ಆರೋಪ ಸತ್ಯಕ್ಕೆ ದೂರವಾದುದು. ಅವರಿಗೆ ತಪ್ಪು ಮಾಹಿತಿ...
ಆರ್ ಬಿ ಐ ವ್ಯಾಪ್ತಿಗೆ ಸಹಕಾರ ಸಂಘ; ಅವ್ಯವಹಾರಗಳಿಗೆ ಬೀಳಲಿದೆ ಕಡಿವಾಣ- ಕೇಂದ್ರದ ಕ್ರಮ ಸ್ವಾಗತಿಸಿದ ಸಚಿವ ಎಸ್.ಟಿ...
ಕಲಬುರಗಿ,ಜೂ,26,2020(www.justkannada.in): ಸಹಕಾರ ಸಂಘಗಳಲ್ಲಿ ಸಾರ್ವಜನಿಕರ ಹಣ ದುರುಪಯೋಗಕ್ಕೆ ಕಡಿವಾಣ ಹಾಕಿ, ಅವರ ಹಣಕ್ಕೆ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರ ಸ್ವಾಗತಾರ್ಹ ಎಂದು ಸಹಕಾರ...
ಮೈಸೂರಿನಲ್ಲಿ 50ಕ್ಕೂ ಹೆಚ್ಚು ಕಂಟೈನ್ ಮೆಂಟ್ ಜೋನ್: ಇದು ನಮಗೂ ಕೂಡಾ ಚಾಲೆಂಜಿಂಗ್ ಟೈಂ ಎಂದ್ರು ಜಿಲ್ಲಾಧಿಕಾರಿ ಅಭಿರಾಂ...
ಮೈಸೂರು,ಜೂ,26,2020(www.justkannada.in): ಮೈಸೂರಿನಲ್ಲಿ ಕೊರೊನಾ ಹರಡುವಿಕೆ ಹೆಚ್ಚಾಗುತ್ತಿದ್ದು ಜಿಲ್ಲೆಯಲ್ಲಿ ಈಗಾಗಲೇ 50ಕ್ಕೂ ಹೆಚ್ಚು ಕಂಟೈನ್ಮೆಂಟ್ ಜೋನ್ ಗಳನ್ನು ಮಾಡಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ತಿಳಿಸಿದರು.
ಮೈಸೂರಿನಲ್ಲಿ ಇಂದು ಮಾತನಾಡಿದ ಜಿಲ್ಲಾಧಿಕಾರಿ ಅಭಿರಾಂ...
The GameChanger : ಟಿವಿ ಪತ್ರಕರ್ತರ ಮುಖಕ್ಕೆ ಮಂಗಳಾರತಿ ಮಾಡಿದ ನಟಿ ಸಿಂಧು ಲೋಕನಾಥ್
ಮೈಸೂರು, ಜೂ.26, 2020 : (www.justkannada.in news ) : ಸ್ಯಾಂಡಲ್ ವುಡ್ ನಟಿ ಸಿಂಧು ಲೋಕನಾಥ್, ಮಾಧ್ಯಮಗಳ ಗಾಸಿಪ್ ವರದಿಯಿಂದ ತೀವ್ರ ಬೇಸರಗೊಂಡಿದ್ದಾರೆ. ಈ ಸಂಬಂಧ ಮಾಧ್ಯಮದವರ ವರ್ತನೆ ಖಂಡಿಸಿ ಫೇಸ್...
ರಾಜ್ಯದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆ: ಸಿಎಂ ಬಿಎಸ್ ವೈಗೆ ಪತ್ರ ಬರೆದು ಕೆಲ ಸಲಹೆಗಳನ್ನ ನೀಡಿದ ಮಾಜಿ ಸಚಿವ...
ಬೆಂಗಳೂರು,ಜೂ,26,2020(www.justkannada.in): ರಾಜ್ಯದಲ್ಲಿ ಕೊರೋನಾ ದಿನೇ ದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆ, ಕೊರೋನಾ ಸೋಂಕಿತರಿಗೆ ಚಿಕಿತ್ಸೆ, ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಸರ್ಕಾರದ ದರ ನಿಗದಿಗೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಕೆ ಪಾಟೀಲ್ ಅವರು ಸಿಎಂ...
ಮೈಸೂರು: ಕೊರೊನಾ ಸಂಕಷ್ಟಕ್ಕೆ ಸಿಲುಕಿರುವವರಿಗೆ ಆಹಾರ ಕಿಟ್ ವಿತರಣೆ…
ಮೈಸೂರು,ಜೂ,26,2020(www.justkannada.in): ಮಾರಣಾಂತಿಕ ಕೊರೋನಾ ಹರಡುವಿಕೆಯನ್ನ ತಡೆಗಟ್ಟಲು ದೇಶಾದ್ಯಂತ ಲಾಕ್ ಡೌನ್ ಮಾಡಿದ ಹಿನ್ನೆಲೆ ಮೈಸೂರಿನಲ್ಲಿ ಸಂಕಷ್ಟಕ್ಕೆ ಸಿಲುಕಿರುವವರಿಗೆ ಆಹಾರ ಕಿಟ್ ವಿತರಣೆ ಮಾಡಲಾಯಿತು.
ಕೊರೋನಾ ಸಂಕಷ್ಟದಲ್ಲಿರುವವರಿಗೆ ಸ್ವಯಂ ಸೇವಾ ಸಂಸ್ಥೆಗಳಿಂದ ನೆರವಿನ ಕಾರ್ಯ ಮುಂದುವರೆದಿದ್ದು...



