Saturday, June 13, 2026

BDA Apartments

Home Blog Page 3965

ವ್ಯಕ್ತಿಗೆ ಕೊರೋನಾ ಸೋಂಕು: ಕುರುಬೂರು ಗ್ರಾಮ ಸೀಲ್ ಡೌನ್…

0
ಮೈಸೂರು,ಜೂ,25,2020(www.justkannada.in): ಮೈಸೂರು ಜಿಲ್ಲೆ ನರಸೀಪುರ ತಾಲ್ಲೂಕಿನ ಕುರುಬೂರು ಗ್ರಾಮದ ವ್ಯಕ್ತಿಗೆ ಕೊರೊನ ಪಾಸಿಟಿವ್  ಪತ್ತೆಯಾದ ಹಿನ್ನೆಲೆ ಗ್ರಾಮವನ್ನ ಸೀಲ್ ಡೌನ್ ಮಾಡಲಾಗಿದೆ. ವ್ಯಕ್ತಿ ಬೆಂಗಳೂರಿನಿಂದ ಸ್ವಗ್ರಾಮ ಕುರುಬೂರು ಗ್ರಾಮಕ್ಕೆ ಆಗಮಿಸಿದ್ದರು. ಹೀಗಾಗಿ ಸೋಂಕಿತ ವ್ಯಕ್ತಿಯ...

ಸಚಿವರು ಮತ್ತು ಶಾಸಕರ ಶೇ.30 ರಷ್ಟು ವೇತನ ಕಡಿತಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ…

0
ಬೆಂಗಳೂರು,ಜೂ,25,2020(www.justkannada.in): ಸಚಿವರು ಶಾಸಕರ ಶೇ.30 ರಷ್ಟು ವೇತನ ಕಡಿತಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ತಿಳಿಸಿದರು. ವಿಧಾನಸೌಧದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇಂದು...

ಖಾಯಂ ಮಾಡುವಂತೆ ಆಗ್ರಹಿಸಿ ಒಳಚರಂಡಿ ಕಾರ್ಮಿಕರ ಪ್ರತಿಭಟನೆ: ಸ್ಥಳಕ್ಕೆ ಶಾಸಕ ಎಲ್ ನಾಗೇಂದ್ರ ಭೇಟಿ…

0
ಮೈಸೂರು,ಜೂ,25,2020(www.justkannada.in):  ಒಳಚರಂಡಿ ಕಾರ್ಮಿಕರನ್ನ ಖಾಯಂ ಮಾಡುವಂತೆ ಒತ್ತಾಯಿಸಿ ಒಳಚರಂಡಿ ಕಾರ್ಮಿಕರ ಪ್ರತಿಭಟನೆ  ನಡೆಸಿ ಆಕ್ರೋಶ ಹೊರ ಹಾಕಿದರು. ನಗರದ ಜಿಲ್ಲಾಧಿಕಾರಿಗಳ ಕಛೇರಿ‌ ಮುಂದೆ ಪ್ರತಿಭಟನೆ ನಡೆಸಿದ ಕಾರ್ಮಿಕರು, 200ಕ್ಕೂ ಹೆಚ್ಚು ಮಂದಿ ಮೈಸೂರು ಮಹಾನಗರ...

ಕೊರೋನಾ ಪರಿಸ್ಥಿತಿ ನಿಭಾಯಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಫಲ- ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ…

0
ಮೈಸೂರು,ಜೂ,25,2020(www.justkannada.in): ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು  ಕೊರೋನಾ ಪರಿಸ್ಥಿತಿ ನಿಭಾಯಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು  ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ ವಾಗ್ದಾಳಿ ನಡೆಸಿದರು. ಕೇಂದ್ರ ಹಾಗೂ ರಾಜ್ಯ...

ಜೀವ ಉಳಿಸಲು ಹೋಗಿ ಜೀವನ ಹಾಳಾಗಬಾರದು- ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಬಗ್ಗೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು...

0
ಮೈಸೂರು,ಜೂ,25,2020(www.justkannada.in):  ಕೊರೋನಾ ಸೋಂಕು ರಾಜ್ಯದಲ್ಲಿ ಹರಡುತ್ತಿರುವ ಹಿನ್ನೆಲೆ ಮತ್ತೆ ಲಾಕ್ ಡೌನ್ ಕುರಿತು ಚರ್ಚೆಗೆ ಬಂದಿದೆ. ಹೀಗಾಗಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ್ ಸಿಂಹ, ಮತ್ತೆ ಲಾಕ್‌ಡೌನ್ ಅವಶ್ಯಕತೆ ಇಲ್ಲ ಅಂತ...

ಮತ್ತೆ ಬ್ಯಾಟ್ ಹಿಡಿದು ಮೈದಾನಕ್ಕಿಳಿದ ರೋಹಿತ್ ಶರ್ಮಾ

0
ಬೆಂಗಳೂರು, ಜೂನ್ 25, 2020 (www.justkannada.in): ಟೀಂ ಇಂಡಿಯಾ ಆರಂಭಿಕ ರೋಹಿತ್ ಶರ್ಮಾ ಹಲವು ದಿನಗಳ ಬಳಿಕ ಮೈದಾನಕ್ಕಿಳಿದಿದ್ದಾರೆ. ಹಲವು ದಿನಗಳ ಬಳಿಕ ತಮ್ಮ ನಿವಾಸದ ಬಳಿಯ ಮೈದಾನದಲ್ಲಿ ಕ್ರಿಕೆಟ್ ಅಭ್ಯಾಸ ಮಾಡಿದ ರೋಹಿತ್...

ಇಂದು ಕಪಿಲ್ ದೇವ್ ನೇತೃತ್ವದ ಟೀಂ ಇಂಡಿಯಾ ವಿಶ್ವಕಪ್ ಜಯಿಸಿ ಸಂಭ್ರಮಿಸಿದ್ದ ದಿನ

0
ಬೆಂಗಳೂರು, ಜೂನ್ 25, 2020 (www.justkannada.in): ಕಪೀಲ್ ದೇವ್ ಮುಂದಾಳತ್ವದ ಭಾರತ ಕಪ್ ಎತ್ತಿ ಸಂಭ್ರಮಿಸಿ ಇಂದಿಗೆ (ಜೂನ್ 25)ಕ್ಕೆ 37 ವರ್ಷ ತುಂಬುತ್ತಿದೆ. 60 ಓವರ್‌ಗಳ ಪಂದ್ಯದಲ್ಲಿ ವಿಂಡೀಸ್ ಕ್ಯಾಪ್ಟನ್ ಕ್ಲೈವ್ ಲಾಯ್ಡ್...

ಮತ್ತೆ ‘ಚಮಕ್’ ಕೊಡಲು ಒಂದಾದ ಸಿಂಪಲ್ ಸುನಿ-ಗೋಲ್ಡನ್ ಸ್ಟಾರ್

0
ಬೆಂಗಳೂರು, ಜೂನ್ 25, 2020 (www.justkannada.in): ಸಾಮಾಜಿಕ ಜಾಲತಾಣಗಳಲ್ಲೇ ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬ ಆಚರಿಸಲು ಅಭಿಮಾನಿಗಳು ಸಿದ್ಧತೆ ನಡೆಸಿದ್ದಾರೆ. ಇದರ ನಡುವೆ ಗೋಲ್ಡನ್ ಸ್ಟಾರ್ ಅಭಿಮಾನಿಗಳಿಗೆ ಭರ್ಜರಿಯಾದ ಗಿಫ್ಟ್ ನೀಡಲು ತಯಾರಾಗಿದ್ದಾರೆ ನಿರ್ದೇಶಕ...

ದೇಶದಲ್ಲಿ ಒಂದೇ ದಿನ 16,922 ಮಂದಿಗೆ ಕೊರೋನಾ ಸೋಂಕು ಪತ್ತೆ…

0
ನವದೆಹಲಿ,ಜೂ,25,2020(www.justkannada.in):  ದೇಶದಲ್ಲಿ ಮಾರಣಾಂತಿಕ  ಕೊರೋನಾ ವೈರಸ್ ಅಟ್ಟಹಾಸ ಮುಂದುವರೆಸಿದ್ದು ಒಂದೇ ದಿನ 16,922 ಮಂದಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಹರಡುತ್ತಿರುವ ಕೊರೋನಾ ಮಹಾಮಾರಿ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ...

ಭಾರೀ ಮೊತ್ತಕ್ಕೆ ಕೆಜಿಎಫ್ ತೆಲುಗು ಟಿವಿ ರೈಟ್ಸ್ ಸೇಲ್ !

0
ಬೆಂಗಳೂರು, ಜೂನ್ 25, 2020 (www.justkannada.in): ಕೆಜಿಎಫ್ 1 ತೆಲುಗು ರೈಟ್ಸ್ ಬಗ್ಗೆ ಹಲವು ಮಾತುಕತೆ ಬಳಿಕ ಇದೀಗ ಚಿತ್ರವನ್ನು ಸ್ಟಾರ್ ಮಾ ವಾಹಿನಿ ಖರೀದಿ ಮಾಡಿದೆ. ಸದ್ಯದಲ್ಲೇ ಸ್ಟಾರ್ ಮಾ ಕೆಜಿಎಫ್ 1 ತೆಲುಗು...