ಜೂನಿಯರ್ ಎನ್ ಟಿಆರ್ ಜತೆ ನಟಿಸುವ ಚಾನ್ಸ್ ಪಡೆದ ನಭಾ
ಬೆಂಗಳೂರು, ಜೂನ್ 25, 2020 (www.justkannada.in): ತೆಲುಗು ಯಂಗ್ ಟೈಗರ್ ಜೂನಿಯರ್ ಎನ್ ಟಿಆರ್ ಮತ್ತೊಂದು ಚಿತ್ರದಲ್ಲಿ ನಟಿಸುವುದು ಖಚಿತವಾಗಿದೆ, ವಿಶೇಷ ಎಂದರೆ ಈ ಸಿನಿಮಾದಲ್ಲಿ ಕನ್ನಡದ ನಟಿ ಚಾನ್ಸ್ ಗಿಟ್ಟಿದ್ದಾರೆ.
ಅವರ 30ನೇ ಸಿನಿಮಾದ...
ಕೊರೊನಾದಷ್ಟೇ ವೇಗವಾಗಿ ಹರಡುವ ಸುಳ್ಳು ಸುದ್ದಿ ನಂಬಬೇಡಿ ಎಂದ ದರ್ಶನ್ ಪತ್ನಿ ವಿಜಯಲಕ್ಷ್ಮಿ
ಬೆಂಗಳೂರು, ಜೂನ್ 25, 2020 (www.justkannada.in): ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮೀ ಕೊರೋನಾಗೆ ತುತ್ತಾಗಿದ್ದಾರೆ ಎಂಬ ಸುದ್ದಿಯೊಂದು ಹರಡಿದೆ. ಈ ಕುರಿತು ಸ್ವತಃ ವಿಜಯಲಕ್ಷ್ಮೀ ಸ್ಪಷ್ಟನೆ ನೀಡಿದ್ದಾರೆ.
ಕೊರೋನಾ ಹರಡುವಷ್ಟೇ ವೇಗದಲ್ಲಿ ಸಾಮಾಜಿಕ...
ಕೊರೋನಾ ವಿರುದ್ಧ ಹೋರಾಟ: ಸ್ವಯಂ ಸೇವಕರಾಗಿ ಕೆಲಸ ಮಾಡಲು ನೋಂದಾಯಿಸಿಕೊಳ್ಳಿ-ಟ್ವೀಟ್ ಮೂಲಕ ಸಿಎಂ ಬಿಎಸ್ ವೈ ಮನವಿ…
ಬೆಂಗಳೂರು,ಜೂ,25,2020(www.justkannada.in): ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದ್ದು ಅದರಲ್ಲು ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ರಣಕೇಕೆ ಹಾಕುತ್ತಿದೆ. ಹೀಗಾಗಿ ಕೊರೋನಾ ವಿರುದ್ದ ಹೋರಾಡಲು ಸರ್ಕಾರದ ಜತೆ ಕೈ ಜೋಡಿಸಿ ಎಂದು ಸಿಎಂ ಬಿಎಸ್...
ಕೊರೊನಾ ಆತಂಕದ ನಡುವೆ ಶೂಟಿಂಗ್: ದರ್ಶನ್ ಹೇಳಿದ್ದು ಹೀಗೆ…
ಬೆಂಗಳೂರು, ಜೂನ್ 25, 2020 (www.justkannada.in): ನಟ ದರ್ಶನ್ ಮತ್ತೆ ಚಿತ್ರೀಕರಣದಲ್ಲಿ ಭಾಗಿಯಾಗುವ ಕುರಿತಂತೆ ಮಾತನಾಡಿದ್ದಾರೆ.
ಚಿತ್ರಮಂದಿರಗಳು ಓಪನ್ ಆದ ಮರು ದಿನವೇ ಶೂಟಿಂಗ್ ನಲ್ಲಿ ಪಾಲ್ಗೊಳ್ಳುವುದಾಗಿ ದಚ್ಚು ತಿಳಿಸಿದ್ದಾರೆ. ಇನ್ನು ದರ್ಶನ್ ಲಾಕ್ ಡೌನ್...
ಬಳ್ಳಾರಿಯಲ್ಲಿ ಕೊರೋನಾ ಸೋಂಕಿಗೆ ಮತ್ತೊಂದು ಬಲಿ…
ಬಳ್ಳಾರಿ,ಜೂ,25,2020(www.justkannada.in): ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಮತ್ತೊಂದು ಬಲಿಯಾಗಿದೆ.
ಕೊರೋನಾ ಸೋಂಕಿತ 73 ವರ್ಷದ ವೃದ್ಧ ಮೃತಪಟ್ಟಿರುವ ಬಗ್ಗೆ ಬಳ್ಳಾರಿ ಜಿಲ್ಲಾಧಿಕಾರಿ ಎಸ್,ಎಸ್ ನಕುಲ್ ಮಾಹಿತಿ ನೀಡಿದ್ದಾರೆ. ಬಳ್ಳಾರಿಯ ಸಂಡೂರು ತಾಲ್ಲೂಕಿನ ಮೃತ ವೃದ್ಧನಿಗೆ...
ಲಾಕ್ ಡೌನ್ ಕುರಿತು ಇಂದು ಮತ್ತೆ ನಾಳೆ ಸಭೆ: ಜನರು ಬುದ್ಧಿ ಕಲಿಯದಿದ್ರೆ ಕಠಿಣ ಕ್ರಮ- ಎಚ್ಚರಿಕೆ ಕೊಟ್ಟ...
ಬೆಂಗಳೂರು,ಜೂ,25,2020(www.justkannada.in): ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚುತ್ತಿದ್ದು ಈ ಹಿನ್ನೆಲೆಯಲ್ಲಿ ಕೊರೋನಾ ತಡೆ ಮತ್ತು ಲಾಕ್ ಡೌನ್ ಕುರಿತು ಚರ್ಚಿಸಲು ಸಚಿವರು ಮತ್ತು ಅಧಿಕಾರಿಗಳ ಸಭೆ ಕರೆದಿದ್ದೇನೆ ಎಂದು ಸಿಎಂ ಬಿಎಸ್...
ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಾರಂಭ: ಪಿಯು ಪರೀಕ್ಷೆಯಲ್ಲಾದ ನ್ಯೂನ್ಯತೆ ನಿವಾರಣೆ- ಶಿಕ್ಷಣ ಸಚಿವ ಸುರೇಶ್...
ಬೆಂಗಳೂರು,ಜೂ,25,2020(www.justkannada.in): ರಾಜ್ಯಾದ್ಯಂತ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನ ಕೈಗೊಳ್ಳಲಾಗಿದೆ.ಪಿಯುಸಿ ಪರೀಕ್ಷೆಯಲ್ಲಾದ ನ್ಯೂನ್ಯತೆ ನಿವಾರಣೆ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ...
ಜಿ.ಎನ್ ಮೋಹನ್ ಸ್ಪೆಷಲ್: ಅಂದ್.. ಯಾನ್ ಕುಡ್ಲದಾಯೆ..
ಅಂದ್.. ಯಾನ್ ಕುಡ್ಲದಾಯೆ..
------
'ಹೌದು ಎಲ್ಲಿ ಉಳಿದುಕೊಂಡಿದ್ದೀರಿ?' ಅಂದರು
ನಾನು 'ಬೆಲ್ ಮೌಂಟ್' ನಲ್ಲಿ ಅಂದೆ
ಅವರಿಗೆ ಏನೆಂದರೆ ಏನೂ ಗೊತ್ತಾದಂತೆ ಕಾಣಲಿಲ್ಲ
ಮತ್ತೆ ಅದೇ ಪ್ರಶ್ನೆ ಒಗೆದರು
ನಾನು 'ಮಂಗಳೂರು ಸಮಾಚಾರ'ದಲ್ಲಿ ಎಂದೆ
ಅವರು ಇನ್ನಷ್ಟು ಗೊಂದಲಕ್ಕೀಡಾದರು
'ನಾನು ಕೇಳಿದ್ದು ಎಲ್ಲಿ...
ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ: ಎಲ್ಲಾ ರೀತಿ ಮುನ್ನೆಚ್ಚರಿಕೆ ಕ್ರಮ-ಶಿಕ್ಷಣ ಸಚಿವ ಸುರೇಶ್ ಕುಮಾರ್…
ಬೆಂಗಳೂರು,ಜೂ,24,2020(www.justkannada.in): ನಾಳೆಯಿಂದ ಪ್ರಾರಂಭವಾಗಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಎಲ್ಲಾ ರೀತಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.
ಇಂದು ಸುದ್ಧಿಗೋಷ್ಠಿ ನಡೆಸಿ...



