ಕಾಯಿದೆಗೆ ತಿದ್ದುಪಡಿ ತಂದ್ರೆ ರೈತರೇ ಬಿಎಸ್ ವೈ ಕುರ್ಚಿಗೆ ಕಂಟಕವಾಗಲಿದ್ದಾರೆ-ಪ್ರತಿಭಟನೆ ವೇಳೆ ಎಚ್ಚರಿಕೆ ನೀಡಿದ ಬಡಗಲಪುರ ನಾಗೇಂದ್ರ..
ಮೈಸೂರು,ಜೂ,24,2020(www.justkannada.in): ಭೂ ಸುಧಾರಣೆ ಕಾಯಿದೆಗೆ ತಿದ್ದುಪಡಿ ತಂದ್ರೆ ರೈತರೇ ಸಿಎಂ ಬಿಎಸ್ ಯಡಿಯೂರಪ್ಪ ಅವರ ಕುರ್ಚಿಗೆ ಕಂಟಕವಾಗಲಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಎಚ್ಚರಿಕೆ ನೀಡಿದರು.
ರಾಜ್ಯ ಸರ್ಕಾರದ...
ಈ ಹಿಂದೆ 70 ದಿನ ಲಾಕ್ ಡೌನ್ ಮಾಡಲಾಗಿತ್ತು: ಆದ್ರೆ ಕೊರೋನಾ ಹೋಯ್ತಾ..? ಸಚಿವ ಸಿ.ಟಿ ರವಿ ಪ್ರಶ್ನೆ….
ಬೆಂಗಳೂರು,ಜೂ,24,2020(www.justkannada.in): ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಹೆಮ್ಮಾರಿ ಹೆಚ್ಚುತ್ತಿದ್ದು, ಅದ್ದರಿಂದ ಮತ್ತೆ ಲಾಕ್ ಡೌನ್ ವಿಚಾರ ಚರ್ಚೆಗೆ ಬಂದಿದೆ. ಹೀಗಾಗಿ ಈ ಕುರಿತು ಪ್ರತಿಕ್ರಿಯಿಸಿರುವ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ, ಈ ಹಿಂದೆ...
ಭೂಸುಧಾರಣಾ ಕಾಯ್ದೆ ತಿದ್ಧುಪಡಿಗೆ ವಿರೋಧ: ಶಾಸಕ ಸಾ.ರಾ ಮಹೇಶ್ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ…
ಮೈಸೂರು,ಜೂ,24,2020(www.justkannada.in): ಭೂಸುಧಾರಣಾ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿ ಮೈಸೂರಿನಲ್ಲಿ ಜೆಡಿಎಸ್ ಶಾಸಕ ಸಾ.ರಾ ಮಹೇಶ್ ಕಚೇರಿ ಮುಂದೆ ರೈತರು ಪ್ರತಿಭಟನೆ ನಡೆಸಿದರು.
ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ವಿರೋಧಿಸಿ ರಾಜ್ಯ ಕಬ್ಬುಬೆಳೆಗಾರರ ಸಂಘ ಹಾಗೂ...
ವಿದ್ಯಾರ್ಥಿಗಳ ಸುರಕ್ಷತೆ ಹೆಚ್ಚು ಆದ್ಯತೆ: ಧೈರ್ಯವಾಗಿ ಬಂದು ಪರೀಕ್ಷೆ ಬರೆಯಿರಿ- ಶಿಕ್ಷಣ ಸಚಿವ ಸುರೇಶ್ ಕುಮಾರ್…
ಬೆಂಗಳೂರು,ಜೂ,24,2020(www.justkannada.in): ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆ ಹಿನ್ನೆಲೆ ವಿದ್ಯಾರ್ಥಿಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಇದು ಪರೀಕ್ಷಾ ಕೇಂದ್ರವಲ್ಲ ಸುರಕ್ಷಾ ಕೇಂದ್ರ. ಧೈರ್ಯವಾಗಿ ಬಂದು ಪರೀಕ್ಷೆ ಬರೆದು ಹೋಗಿ ಎಂದು ...
ಮಹಾಮಾರಿ ಕೊರೋನಾಗೆ ಟಿಎಂಸಿ ಶಾಸಕ ಬಲಿ…
ಕೋಲ್ಕತ್ತ,ಜೂ,24,2020(www.justkannada.in): ಮಹಾಮಾರಿ ಕರೊನಾ ಸೋಂಕಿಗೆ ಪಶ್ಚಿಮ ಬಗಾಳದಲ್ಲಿ ಟಿಎಂಸಿ ಶಾಸಕ ಬಲಿಯಾಗಿದ್ದಾರೆ.
ಪಶ್ಚಿಮಬಂಗಾಳದ ಟಿಎಂಸಿ ಶಾಸಕ ತಮೋನಾಶ್ ಘೋಷ್ (60) ಕೊರೋನಾ ಸೋಂಕಿನಿಂದ ಬೆಳಗ್ಗೆ ಮೃತಪಟ್ಟಿದ್ದಾರೆ. ತಮೋನಾಶ್ ಘೋಷ್ ಅವರಿಗೆ ಕಳೆದ ತಿಂಗಳು ಕರೊನಾ...
ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆ: ಮೈಸೂರಿನಲ್ಲಿ ಸಿದ್ದತೆ ಹೇಗಿದೆ ಗೊತ್ತೆ..?
ಮೈಸೂರು,ಜೂ,24,2020(www.justkannada.in): ಮಹಮಾರಿ ಕೊರೋನಾ ಅಬ್ಬರದ ನಡುವೆ ನಾಳೆ ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದ್ದು, ಮಕ್ಕಳ ಆರೋಗ್ಯದ ದೃಷ್ಠಿಯಿಂದ ಶಿಕ್ಷಣ ಇಲಾಖೆ ಅಗತ್ಯ ಕ್ರಮಗಳನ್ನ ಕೈಗೊಂಡಿದೆ.
ಈ ನಡುವೆ ನಾಳಿನ ಎಸ್...
ಪೊಲೀಸರ ಕಾರ್ಯಾಚರಣೆ: ದ್ವಿಚಕ್ರ ವಾಹನ ಕಳ್ಳ ಅರೆಸ್ಟ್….
ಮೈಸೂರು,ಜೂ,24,2020(www.justkannada.in): ಮೈಸೂರಿನ ಸರಸ್ವತಿಪುರಂ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ದ್ವಿಚಕ್ರ ವಾಹನ ಕಳ್ಳನನ್ನ ಬಂಧಿಸಿದ್ದಾರೆ.
ನಗರದ ಬೋಗಾದಿಯ ಚಂದನ್ ಅಲಿಯಾಸ್ ಚಂದು ಬಂಧಿತ ಆರೋಪಿ. ಬಂಧಿತನಿಂದ ನಾಲ್ಕು ದ್ವಿಚಕ್ರ ವಾಹನಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ....
ಕಲಾಗ್ರಾಮ ಕಟ್ಟಡ ಕಾಮಗಾರಿ ಕಳಪೆಯಾದರೆ ನಿರ್ದಾಕ್ಷಿಣ್ಯ ಕ್ರಮ -ಸಚಿವ ಸಿ.ಟಿ.ರವಿ ಎಚ್ಚರಿಕೆ..
ಬೆಂಗಳೂರು, ಜೂ.23,2020(www.justkannada.in): ಕಲೆ ಮತ್ತು ಸಂಸ್ಕೃತಿ ಉಳಿಸಿ ಪೋಷಿಸುವ ನಿಟ್ಟಿನಲ್ಲಿ ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾನಿಲಯದ ಬಳಿ ನಿರ್ಮಾಣವಾಗುತ್ತಿರುವ ಕಲಾಗ್ರಾಮ ಕಟ್ಟಡ ಕಾಮಗಾರಿಯಲ್ಲಿ ಕಳಪೆಯಾಗಿರುವುದು ಕಂಡುಬಂದರೆ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಕನ್ನಡ...
ಕೆಆರ್ ಎಸ್ ನಲ್ಲಿ ವಿಶ್ವೇಶ್ವರಯ್ಯ ಪ್ರತಿಮೆ ನಿರ್ಮಾಣಕ್ಕೆ ವಿರೋಧ: ಜೂನ್ 30 ರಂದು ಸಾಂಕೇತಿಕ ಪ್ರತಿಭಟನೆಗೆ ನಿರ್ಧಾರ…
ಮೈಸೂರು,ಜೂ,23,2020(www.justkannada.in): ಕೆಆರ್ ಎಸ್ ನಲ್ಲಿ ವಿಶ್ವೇಶ್ವರಯ್ಯ ಪ್ರತಿಮೆ ನಿರ್ಮಾಣದ ಸರ್ಕಾರದ ನಿರ್ಧಾರ ವಿರೋಧಿಸಿ ಜೂನ್ 30 ರಂದು ಕರ್ನಾಟಕ ಸಂಘ ಅಧ್ಯಕ್ಷ ಪ್ರೊ. ಜಯಪ್ರಕಾಶ್ ಗೌಡ ಮತ್ತು ಏಕ ಪ್ರತಿಮೆ ಸಮಿತಿ ವತಿಯಿಂದ...
ಟೆಂಪೋ ಟ್ರಾವೆಲ್ ಮಾಲೀಕನ ಬರ್ಬರ ಹತ್ಯೆ…
ಕೆ.ಆರ್.ನಗರ,ಜೂ,23,2020(www.justkannada.in): ಕಳೆದ ರಾತ್ರಿ ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲ್ಲೂಕಿನ ಸಾಲಿಗ್ರಾಮ ಚುಂಚನಕಟ್ಟೆ ರಸ್ತೆಯಲ್ಲಿ ಟೆಂಪೋ ಟ್ರಾವಲ್ ಮಾಲೀಕನ ಬರ್ಬರ ಹತ್ಯೆ ಮಾಡಲಾಗಿದೆ.
ಸಾಲಿಗ್ರಾಮದ ಟೆಂಪೋ ಟ್ರಾವಲರ್ ಮಾಲೀಕ ಆನಂದ್ (35) ಎಂಬ ವ್ಯಕ್ತಿಯಾಗಿದ್ದಾರೆ....



