ಸರ್ಕಾರದ ಮಾರ್ಗಸೂಚಿ ಪಾಲಿಸದಿದ್ರೆ ಕಾನೂನು ಕ್ರಮ- ಮೈಸೂರು ನಗರ ಉಪಪೋಲೀಸ್ ಅಯುಕ್ತರಿಂದ ಕಟ್ಟುನಿಟ್ಟಿನ ಆದೇಶ…
ಮೈಸೂರು,ಜೂ,23,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆ ಕೋವಿಡ್ ನಿಯಂತ್ರಣದ ನಿಯಮಗಳನ್ನ ಪಾಲಿಸದಿದ್ದರೇ ಕಾನೂನು ಕ್ರಮ ಕೈಗೊಳ್ಳುವುದಾಗಿ ಮೈಸೂರು ನಗರ ಉಪಪೋಲೀಸ್ ಅಯುಕ್ತ ಪ್ರಕಾಶ್ ಗೌಡ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.
ಕೊರೋನಾ...
ಎಸ್ ಎಸ್ ಎಲ್ ಸಿ ಪರೀಕ್ಷೆ: ಏನಾದರೂ ಅವಘಡ ಸಂಭವಿಸಿದರೇ ಅದಕ್ಕೆ ರಾಜ್ಯ ಸರ್ಕಾರವೇ ಹೊಣೆ- ಮಾಜಿ ಸಿಎಂ...
ಬೆಂಗಳೂರು,ಜೂ,23,2020(www.justkannada.in): ಕರೋನಾ ಸೋಂಕು ಏರುಗತಿಯಲ್ಲಿ ಸಾವಿನ ನಗಾರಿ ಬಾರಿಸುತ್ತಿರುವ ಇಂತಹ ಆತಂಕದ ಸಂದರ್ಭದಲ್ಲಿ ಸುಮಾರು ಎಂಟು ಲಕ್ಷ SSLC ವಿದ್ಯಾರ್ಥಿಗಳು, ಪೋಷಕರು ಹಾಗೂ ಪರೀಕ್ಷಾ ಸಿಬ್ಬಂದಿ ಸೇರಿದಂತೆ 24 ಲಕ್ಷ ಮಂದಿಯ ಜೀವ...
ಶ್ರೀ ರಾಮಕೃಷ್ಣ ಆಶ್ರಮದ ವತಿಯಿಂದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣೆ…
ಮೈಸೂರು,ಜೂ,23,2020(www.justkannada.in): ಜೂನ್ 25 ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಾರಂಭವಾಗಲಿದ್ದು, ಕೊರೋನಾ ಸಂಕಷ್ಟದ ನಡುವೆ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿಕೊಂಡಿದೆ. ಕೊರೋನಾ ನಿಯಂತ್ರಣಕ್ಕೆ ಮಾಸ್ಕ್ ಸಾಮಾಜಿಕ ಅಂತರ...
ಕೆ.ಸಿ. ವ್ಯಾಲಿ, ಎತ್ತಿನಹೊಳೆ ಕಾಮಗಾರಿ ಚುರುಕುಗೊಳಿಸಲು ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ
ಬೆಂಗಳೂರು, ಜೂ,23,2020(www.justkannada.in): ಕೆ.ಸಿ. ವ್ಯಾಲಿ, ಎತ್ತಿನಹೊಳೆ ಕಾಮಗಾರಿ ಚುರುಕುಗೊಳಿಸುವಂತೆ ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದರು.
ಕೋಲಾರ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗವು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಕೆ.ಸಿ.ವ್ಯಾಲಿ ಮತ್ತು ಎತ್ತಿನಹೊಳೆ...
ವೈನ್ ಸ್ಟೋರ್ ಹಾಗೂ ಬಾರ್ ತೆರವುಗೊಳಿಸುವಂತೆ ಒತ್ತಾಯ: ಭಿತ್ತಿಪತ್ರ ಹಿಡಿದು ಪ್ರತಿಭಟನೆ…
ಮೈಸೂರು,ಜೂ,23,2020(www.justkannada.in): ವೈನ್ ಸ್ಟೋರ್ ಹಾಗೂ ಬಾರ್ ತೆರವುಗೊಳಿಸುವಂತೆ ಒತ್ತಾಯಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ಕ್ಯಾತಮಾರನಹಳ್ಳಿಯ ಟೆಂಟ್ ಸರ್ಕಲ್ ನಲ್ಲಿ ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸಿ ವೈನ್ ಸ್ಟೋರ್ ಹಾಗೂ ಬಾರ್ ತೆರವುಗೊಳಿಸುವಂತೆ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ...
ಜು. 25 ರಿಂದ SSLC ಪರೀಕ್ಷೆ : ಸರಕಾರಕ್ಕೆ ‘ ಕ್ಲಾಸ್ ‘ ತೆಗೆದುಕೊಂಡ ವಾಟಾಳ್ ನಾಗರಾಜ್ .
ಬೆಂಗಳೂರು, ಜೂ.23, 2020 : (www.justkannada.in news) : ರಾಜ್ಯದ ಮುಖ್ಯಮಂತ್ರಿ, ಮಂತ್ರಿಗಳು,ಅಧಿಕಾರಿಗಳು ಅರಾಮಿರಬೇಕು.ಎಸ್.ಎಸ್.ಎಲ್.ಸಿ ಮಕ್ಕಳು ಮಾತ್ರ ಬಾವಿಗೆ ಬೀಳಬೇಕೇ..?ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತ...
ಮೈಸೂರಿನಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ಪ್ರಕರಣ: ಕಂಟೈನ್ ಮೇಂಟ್ ಝೋನ್ ಘೋಷಣೆ…
ಮೈಸೂರು,ಜೂ,23,2020(www.justkannada.in): ಕೊರೋನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆ ಮೈಸೂರಿನಲ್ಲಿ ಕಂಟೇನ್ ಮೆಂಟ್ ಝೋನ್ ಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಇದೀಗ ಮತ್ತೊಂದು ಕೊರೋನಾ ಪಾಸಿಟಿವ್ ಪ್ರಕರಣ ನಗರದಲ್ಲಿ ಕಂಡು ಬಂದಿದೆ.
ರಾಜಸ್ಥಾನ ದಿಂದ ಮೈಸೂರಿಗೆ ಆಗಮಿಸಿದ್ದ...
ಅಪಾಯದಲ್ಲಿ ಕರ್ನಾಟಕ : ಬೆಂಗಳೂರಿನ 7 ಪೊಲೀಸ್ ಠಾಣೆ ಸೀಲ್ ಡೌನ್ , 72 ಮಂದಿ ಪೊಲೀಸರಿಗೆ ಕೋವಿಡ್...
ಬೆಂಗಳೂರು, ಜೂ.23, 2020 : (www.justkannada.in news) : ಹೆಚ್ಚಿನ ಜ್ವರ ಮತ್ತು ಕೆಮ್ಮಿನಿಂದಾಗಿ ಕರ್ನಾಟಕದ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರ ಮನೆ ಅಡುಗೆಯವನಿಗೆ (ಕುಕ್) ಇದೀಗ ಕೋವಿಡ್ -19 ಪಾಸಿಟಿವ್...
ಮೈಸೂರಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಸಿದ್ದತೆ: ಉಪ ನಿರ್ದೇಶಕರಿಂದ ಪರೀಕ್ಷಾ ಕೇಂದ್ರಕ್ಕೆ ಭೇಟಿ ಪರಿಶೀಲನೆ…
ಮೈಸೂರು,ಜೂ,23,2020(www.justkannada.in): ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನ ಪಾಲನೆ ಮಾಡಲಾಗುತ್ತದೆ. ಹೀಗಾಗಿ ಪೋಷಕರು ನಿಮ್ಮ ಮಕ್ಕಳನ್ನು ಧೈರ್ಯವಾಗಿ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಿ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಡಾ. ಪಾಡುರಂಗ ಅವರು ತಿಳಿಸಿದರು.
ಇದೇ ಜೂನ್...
ಮೈಸೂರಿನಲ್ಲಿ ಮತ್ತೆ ಮೂರು ಕೊರೋನಾ ಪಾಸಿಟೀವ್ ಕೇಸ್..?: ಮತ್ತೆರೆಡು ಏರಿಯಾ ಸೀಲ್ ಡೌನ್
ಮೈಸೂರು,ಜೂ,23,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಿನೇ ದಿನೇ ಕೊರೋನಾ ಪಾಸಿಟಿವ್ ಕೇಸ್ ಗಳು ಹೆಚ್ಚಾಗುತ್ತಿದ್ದು, ನಗರ ಭಾಗದ ಹಲವು ಏರಿಯಾಗಳನ್ನ ಸೀಲ್ ಡೌನ್ ಮಾಡಲಾಗಿದೆ. ಈ ನಡುವೆ ಇಂದು ಮತ್ತೆ ಮೂವರಲ್ಲಿ ಕೊರೋನಾ...



