ದುಬಾರಿ ಬೆಲೆಗೆ ಬಿಡ್ ಆಗಿದ್ದ ನಿವೇಶನ : ಚದರ ಅಡಿ 22,500 ರೂ. ಮೊದಲ ಕಂತಿನ ಹಣ...
ಮೈಸೂರು, ಸೆ.08,2025: ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಆನ್ ಲೈನ್ ಹರಾಜಿನಲ್ಲಿ ಭಾರಿ ಕುತೂಹಲ ಮೂಡಿಸಿದ್ದ ನಿವೇಶನಗಳ ಪೈಕಿ ದುಬಾರಿ ಬೆಲೆಗೆ ಬಿಡ್ ಆಗಿದ್ದ ನಿವೇಶನಕ್ಕೆ ಬಿಡ್ ದಾರ ಹಣ ಪಾವತಿಸುವ ಮೂಲಕ...
ಬಹುತ್ವ ಸಂಸ್ಕೃತಿಯಲ್ಲಿ ಸ್ಪಷ್ಟ ಬದ್ಧತೆ: ಅಸಮಾನತೆ ಹೋಗಲಾಡಿಲು ಸರ್ಕಾರ ಶ್ರಮ- ಸಿಎಂ ಸಿದ್ದರಾಮಯ್ಯ
ಬೆಂಗಳೂರು ಸೆಪ್ಟಂಬರ್,8,2025 (www.justkannada.in): ಬಹುತ್ವ ಸಂಸ್ಕೃತಿಯಲ್ಲಿ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗಾಗಿ ನಮ್ಮ ಸರ್ಕಾರ ಕಾರ್ಯಕ್ರಮ ರೂಪಿಸಿ ಜಾರಿ ಮಾಡುವ ಮೂಲಕ ಸಮಾಜದ ಅಸಮಾನತೆ ಹೋಗಲಾಡಿಲು...
ಇಸ್ರೇಲ್ : ಯುದ್ಧ ನಿಲ್ಲಿಸಲು ಮನವಿ ಮಾಡಿದ ದಕ್ಷಿಣ ಭಾರತ ಪತ್ರಕರ್ತರ ತಂಡ.
ಇಸ್ರೇಲ್,ಸೆಪ್ಟಂಬರ್,8,2025 (www.justkannada.in): ಇಸ್ರೇಲ್ ಪ್ರವಾಸದಲ್ಲಿರುವ ದಕ್ಷಿಣ ಭಾರತ ಪತ್ರಕರ್ತರ ನಿಯೋಗ ಇಸ್ರೇಲ್ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಈಡನ್ ಬಾರ್ ಟಾಲ್ ಅವರ ಜೊತೆಗೆ ಸಂವಾದ ನಡೆಸಿತು.
ಇದೇ ಸಂದರ್ಭದಲ್ಲಿ ಯುದ್ದ ಕೊನೆಗಾಣಿಸುವಂತೆ ಪತ್ರಕರ್ತರ ತಂಡ...
ಗ್ಯಾರಂಟಿ ಯೋಜನೆ: ಈವರೆಗೆ 97,813 ಕೋಟಿ ರೂ. ವೆಚ್ಚ- ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಸೆಪ್ಟಂಬರ್,8,2025 (www.justkannada.in): ಪಂಚ ಗ್ಯಾರಂಟಿ ಯೋಜನೆ ಅಡಿ ಇದುವರೆಗೆ ರೂ. 97,813 ಕೋಟಿ ಅನುದಾನವನ್ನು ವೆಚ್ಚ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ...
ಪರಿಷತ್ ನಾಮಕರಣ: ಕಾಂಗ್ರೆಸ್ ಏಕೆ ಇಬ್ಬರು ಬಲಗೈ ಬಂಧುಗಳಿಗೆ ಮಣೆ ಹಾಕಿತು ?
ಬೆಂಗಳೂರು,ಸೆಪ್ಟಂಬರ್,8,2025 (www.justkannda.in): ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು, ಕರ್ನಾಟಕ ಸರಕಾರದ ಅನಿವಾಸಿ ಭಾರತೀಯ ಸಮಿತಿಯ ಅಧ್ಯಕ್ಷೆ ಆರತಿ ಕೃಷ್ಣ, ಎಐಸಿಸಿ ಪರಿಶಿಷ್ಟ ಜಾತಿ ವಿಭಾಗದ ಪ್ರಧಾನ ಕಾರ್ಯದರ್ಶಿ ಜಕ್ಕಪ್ಪನವರ್ ಹಾಗೂ...
ರಾಜ್ಯದ ಹಲವೆಡೆ ಗಲಾಟೆಗೆ ಕಾಂಗ್ರೆಸ್ ಕಾರಣ: ಸರ್ಕಾರದ ಪತನ ಶುರು- ಕೇಂದ್ರ ಸಚಿವ HDK
ನವದೆಹಲಿ, ಸೆಪ್ಟಂಬರ್,8,2025 (www.justkannada.in): ರಾಜ್ಯದ ಹಲವೆಡೆ ಗಲಾಟೆಗೆ ಕಾಂಗ್ರೆಸ್ ಕಾರಣ. ಇದೀಗ ಕಾಂಗ್ರೆಸ್ ಸರ್ಕಾರದ ಪತನ ಶುರುವಾಗಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಮದ್ದೂರಿನಲ್ಲಿ ಗಣೇಶ ವಿಸರ್ಜನೆ...
ಸುಳ್ಳು ಹೇಳುವುದರಲ್ಲಿ, ಪ್ರಚೋದನೆ ಮಾಡುವುದರಲ್ಲಿ ಬಿಜೆಪಿ ನಿಸ್ಸಿಮರು- ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಸೆಪ್ಟಂಬರ್,8,2025 (www.justkannada.in): ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲುತೂರಾಟ ಖಂಡಿಸಿ ಹಿಂದೂ ಕಾರ್ಯಕರ್ತರ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ.
ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ,...
BCU : ನೂತನ ಕುಲಪತಿಯಾಗಿ ಪ್ರೊ.ರಮೇಶ್ ನೇಮಕ
ಬೆಂಗಳೂರು,ಸೆಪ್ಟಂಬರ್,8,2025 (www.justkannada.in): ಬೆಂಗಳೂರು ಕೇಂದ್ರ ವಿಶ್ವ ವಿದ್ಯಾನಿಲಯದ ನೂತನ ಕುಲಪತಿಯಾಗಿ ಪ್ರೊ.ರಮೇಶ್ ಅವರನ್ನ ನೇಮಕ ಮಾಡಿ ಆದೇಶಿಸಲಾಗಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಆದೇಶನುಸಾರ ರಾಜ್ಯಪಾಲರ ಅಧೀನ ಕಾರ್ಯದರ್ಶಿ ಬಿ.ಎಸ್ ಪ್ರಶಾಂತ್ ಕುಮಾರ್...
ಪತ್ರಕರ್ತರ ತರಬೇತಿ: ಇನ್ ಫೋಸಿಸ್ ಸ್ಪ್ರಿಂಗ್‌ಬೋರ್ಡ್ – ಕರ್ನಾಟಕ ಮಾಧ್ಯಮ ಅಕಾಡೆಮಿ ಒಡಂಬಡಿಕೆ
ಬೆಂಗಳೂರು ಸೆಪ್ಟೆಂಬರ್, 8,2025 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ಇನ್ ಫೋಸಿಸ್ ನ ಸ್ಪ್ರಿಂಗ್‌ಬೋರ್ಡ್ ಸಿಎಸ್ ಆರ್ ಕಾರ್ಯಕ್ರಮದಡಿ...
ಸೆ.22ರಿಂದ ದಸರಾ ಪುಸ್ತಕ ಮೇಳ: ಹೊಸ ಪುಸ್ತಕಗಳ ಬಿಡುಗಡೆಗೆ ನೋಂದಾಯಿಸಿಕೊಳ್ಳಿ..
ಮೈಸೂರು,ಸೆಪ್ಟಂಬರ್,8,2025 (www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಅಂಗವಾಗಿ ಸೆಪ್ಟಂಬರ್ 22 ರಿಂದ ಅಕ್ಟೋಬರ್ 1ರವರೆಗೆ ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ – 2025”ನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನ,...













