ಇನ್ನೂ ಕನಿಷ್ಠ 20 ದಿನ ಸಂಪೂರ್ಣ ಲಾಕ್ ಡೌನ್ ಮಾಡಿ- ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ...
ಬೆಂಗಳೂರು,ಜೂ,23,2020(www.justkannada.in): ರಾಜ್ಯದಲ್ಲಿ ದಿನೇ ದಿನೇ ಕರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ, ಇನ್ನೂ ಕನಿಷ್ಠ 20ದಿನ ಸಂಪೂರ್ಣ ಲಾಕ್ ಡೌನ್ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.
ಈ ಕುರಿತು...
ಕೆ.ಸಿ. ರೆಡ್ಡಿ ಅವರ ಕಂಚಿನ ಪ್ರತಿಮೆ ಸ್ಥಾಪನೆಗೆ ಡಿಸಿಎಂ ಗೋವಿಂದ ಕಾರಜೋಳ ಸೂಚನೆ..
ಬೆಂಗಳೂರು. ಜೂ. 22,2020(www.justkannada.in): ದಿ. ಕೆ.ಸಿ. ರೆಡ್ಡಿ ಅವರ ಮಾದರಿ ಪ್ರತಿಮೆ ಬದಲಾಯಿಸಿ ಶಾಶ್ವತವಾಗಿ ಉಳಿಯುವಂತಹ ಮೂಲ ಕಂಚಿನ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದು ಉಪಮುಖ್ಯಮಂತ್ರಿಯವರಾದ ಗೋವಿಂದ ಎಂ ಕಾರಜೋಳ ಅವರು ತಿಳಿಸಿದರು.
ವಿಧಾನಸೌಧದಲ್ಲಿಂದು ನಡೆದ...
ಸುಪಾರಿ ಕೊಲೆ ಹಂತಕರ ಬಂಧನ: ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರ, ವಾಹನ ಪೊಲೀಸರ ವಶಕ್ಕೆ…
ಮೈಸೂರು,ಜೂ,22,2020(www.justkannada.in): ಮೈಸೂರು ಪೊಲೀಸರು ಕಾರ್ಯಾಚರಣೆ ನಡೆಸಿ ಸುಪಾರಿ ಕೊಲೆ ಹಂತಕರನ್ನ ಪತ್ತೆ ಮಾಡಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರು ಮೂಲದ ನವೀನ್, ಪ್ರಶಾಂತ್, ಅಶೋಕ್, ಜಾನಿ, ದಿನೇಶ್, ಮಹೇಶ್, ಮುಬಾರಕ್ ಬಂಧಿತ ಆರೋಪಿಗಳು. ಅಶ್ರಿತ್ ಎಂಬುವವರನ್ನ...
ಎಸ್ ಎಸ್ ಎಲ್ ಸಿ ಪರೀಕ್ಷೆ ಮೇಲೆ ಬೀಳುತ್ತಾ ಕರೋನಾ ಕರಿನೆರಳು..? ಕಂಟೈನ್ಮೆಟ್ ಝೋನ್ ಹತ್ತಿರದಲ್ಲೇ ಪರೀಕ್ಷಾ ಕೇಂದ್ರಗಳು….
ಮೈಸೂರು,ಜೂ,22,2020(www.justkannada.in): ರಾಜ್ಯದಲ್ಲಿ ಜೂನ್ 25 ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಶುರುವಾಗಲಿದೆ. ಈ ನಡುವೆ ರಾಜ್ಯದಲ್ಲಿ ಇತ್ತೀಚೆಗೆ ಕೊರೋನಾ ಪ್ರಕರಣ ಹೆಚ್ಚುತ್ತಿದ್ದು ಮೈಸೂರಿನಲ್ಲಿ ಕಂಟೈನ್ಮೆಟ್ ಝೋನ್ ವ್ಯಾಪ್ತಿಯಲ್ಲಿ ಹತ್ತಿರದಲ್ಲೆ ಪರೀಕ್ಷಾ...
ಮಾಜಿ ಸಚಿವ ಎಚ್. ವಿಶ್ವನಾಥ್ ರನ್ನು ವಿಧಾನ ಪರಿಷತ್ ಗೆ ನಾಮನಿರ್ದೇಶನ ಮಾಡುವಂತೆ ಒತ್ತಾಯ…
ಮೈಸೂರು,ಜೂ,22,2020(www.justkannada.in): ಮಾಜಿ ಸಚಿವ ಎಚ್. ವಿಶ್ವನಾಥ್ ರನ್ನು ವಿಧಾನ ಪರಿಷತ್ ಗೆ ನಾಮನಿರ್ದೇಶನ ಮಾಡುವಂತೆ ಹಳೇಬೇರು ಹೊಸಚಿಗುರು ಗಾಯಕರ ಗೆಳೆಯರ ಬಳಗದ ವತಿಯಿಂದ ಒತ್ತಾಯಿಸಲಾಗಿದೆ.
ಪತ್ರಕರ್ತರ ಭವನದಲ್ಲಿ ಹಳೇಬೇರು ಹೊಸಚಿಗುರು ಗಾಯಕರ ಗೆಳೆಯರ ಬಳಗ...
ಇತಿಹಾಸ ಪುಟ ಸೇರಲಿದೆ ಸಿನಿರಸಿಕರ ಮನಗೆದ್ದಿದ್ದ ಶಾಂತಲ ಚಿತ್ರಮಂದಿರ….
ಮೈಸೂರು,ಜೂ,22,2020(www.justkannada.in): 46ವರ್ಷಗಳಿಂದ ಸಾವಿರಕ್ಕೂ ಹೆಚ್ಚು ಸಿನಿಮಾಗಳ ಮೂಲಕ ಸಿನಿ ರಸಿಕರ ಮನಸ್ಸಿನಲ್ಲಿ ಉಳಿದಿದ್ದ ಮೈಸೂರಿನ ಶಾಂತಲ ಚಿತ್ರಮಂದಿರ ಇದೀಗ ಇತಿಹಾಸ ಪುಟ ಸೇರಲಿದೆ.
ವರನಟ ಡಾ.ರಾಜ್, ಸಾಹಸಸಿಂಹ ಡಾ. ವಿಷ್ಣುವರ್ಧನ್, ರೆಬಲ್ ಸ್ಟಾರ್ ಅಂಬರೀಶ್,...
ತನಗಿಂತ ಅಕ್ಕನಿಗೆ ಹೆಚ್ಚಿನ ಬೆಲೆಯ ಮೊಬೈಲ್ ಕೊಡಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಬಾಲಕ !
ಮೈಸೂರು, ಜೂನ್ 22, 2020 (www.justkannada.in): ಮೊಬೈಲ್ ಗೀಳು ಕ್ರಿಮಿನಾಶಕ ಸೇವಿಸಿ ಬಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪುವಂತೆ ಮಾಡಿದೆ.
ತನಗಿಂತ ತನ್ನ ಅಕ್ಕನಿಗೆ ಐದು ನೂರು ಹೆಚ್ಚಿನ ಬೆಲೆ ಮೊಬೈಲ್ ಕೊಡಿಸಿದ್ದಕ್ಕೆ ಕ್ರಿಮಿನಾಶಕ ಸೇವಿಸಿದ ಬಾಲಕ...
ಜಿ.ಎನ್.ಮೋಹನ್ ಸ್ಪೆಷಲ್: ಯಾಕೋ ಮನಸ್ಸು ತೀರಾ ಭಾರ…
ಯಾಕೋ ಮನಸ್ಸು ತೀರಾ ಭಾರ.. ----
ಯಾಕೋ ಮನಸ್ಸು ತೀರಾ ಭಾರ ಲಾಕ್ ಡೌನ್ ಕಾಲದ ಎಷ್ಟೋ ಕಥೆಗಳನ್ನು ಹುಡುಕುಡುಕಿ ಓದುತ್ತಿದ್ದ ನಾನು ಇದನ್ನು ಓದಿದವನೇ ಮಾತಿಲ್ಲದವನಾಗಿ ಹೋದೆ. ನನ್ನೊಳಗೆ ಇನ್ನಿಲ್ಲದ ದುಃಖ ಮಡುಗಟ್ಟಿತ್ತು....
ಮೈಸೂರು ತಾಲ್ಲೂಕಿನ ರಮ್ಮನಹಳ್ಳಿ ಗ್ರಾಮ ಸೀಲ್ ಡೌನ್…….
ಮೈಸೂರು,ಜೂ,22,2020(www.justkannada.in): ಮೈಸೂರು ತಾಲ್ಲೂಕಿನ ರಮ್ಮನಹಳ್ಳಿ ಗ್ರಾಮದಲ್ಲಿ ಕೊರೊನಾ ಸೋಂಕು ಪತ್ತೆ ಹಿನ್ನೆಲೆ ಇಡೀ ಗ್ರಾಮವನ್ನ ಸೀಲ್ ಡೌನ್ ಮಾಡಲಾಗಿದೆ.
ಗ್ರಾಮದ 26 ವರ್ಷದ ಯುವಕನಿಗೆ ಕೋರೋನಾ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆ ರಮ್ಮನಹಳ್ಳಿ ಗ್ರಾಮ...
ಮೈಸೂರಿನಲ್ಲಿ ಕಾನ್ಸ್ ಟೇಬಲ್ ಗೆ ಕೊರೋನಾ ಪಾಸಿಟಿವ್: ಪೊಲೀಸ್ ಅಧಿಕಾರಿಗಳಿಗೆ ಹೋಂ ಕ್ವಾರಂಟೈನ್…
ಮೈಸೂರು,ಜೂ,22,2020(www.justkannada.in): ಮೈಸೂರು ಜಿಲ್ಲೆ ನಂಜನಗೂಡು ಗ್ರಾಮಾಂತರ ಠಾಣೆಯ ಕಾನ್ಸಟೇಬಲ್‌ಗೆ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು ಈ ಹಿನ್ನೆಲೆ ಮೈಸೂರಿನ ಪೊಲೀಸ್ ಅಧಿಕಾರಿಗಳಿಗೆ ಹೋಂ ಕ್ವಾರಂಟೈನ್ ಮಾಡಲಾಗಿದೆ.
ಕೊರೋನಾ ಸೋಂಕಿತ ಪೊಲೀಸ್ ಸಿಬ್ಬಂದಿ ಟಿ ನರಸೀಪುರ...



