Friday, June 12, 2026

BDA Apartments

Home Blog Page 3972

ಗಂಟಲು ದ್ರವ ಸಂಗ್ರಹಣಾ ಕೇಂದ್ರವನ್ನು ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಗಳಿಂದ ದೂರದ ಸ್ಥಳಕ್ಕೆ ಸ್ಥಳಾಂತರಿಸಿ- ಮೈಸೂರಿನ...

0
ಮೈಸೂರು,ಜೂ,22,2020(www.justkannada.in): ಮೈಸೂರು ಮಕ್ಕಳ ಕೂಟ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್19 ಗಂಟಲು ದ್ರವ ಸಂಗ್ರಹಣಾ ಕೇಂದ್ರವನ್ನು ತೆರೆಯಲಾಗಿದೆ. ಇದರ ಸುತ್ತ ಮುತ್ತ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಗಳಿವೆ. ಹೀಗಾಗಿ  ಕೋವಿಡ್19...

ಮಾರ್ಕೆಟ್ ಏರಿಯಾದಲ್ಲಿ ಮತ್ತೆ ಲಾಕ್ ಡೌನ್ ಗೆ ನಿರ್ಧಾರ-ಸಭೆ ಬಳಿಕ ಸಚಿವ ಆರ್.ಅಶೋಕ್ ಹೇಳಿಕೆ..

0
ಬೆಂಗಳೂರು,ಜೂ,22,2020(www.justkannada.in): ಬೆಂಗಳೂರಿನಲ್ಲಿ ಕೊರೋನಾ ಹೆಚ್ಚಳವಾಗುತ್ತಿರುವ ಹಿನ್ನೆಲೆ ಮಾರ್ಕೆಟ್ ಏರಿಯಾದಲ್ಲಿ ಲಾಕ್ ಡೌನ್ ಮಾಡಲು ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಕೊರೋನಾ ಹೆಚ್ಚಳ ಕುರಿತು ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ...

ಕೊರೋನಾ ಹೆಚ್ಚಳ ಹಿನ್ನೆಲೆ: ಮತ್ತೆ ಕ್ವಾರಂಟೈನ್ ನಿಯಮ ಬದಲಿಸಿದ ಸರ್ಕಾರ…

0
ಬೆಂಗಳೂರು,ಜೂ,22,2020(www.justkannada.in): ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಹೆಚ್ಚುತ್ತಿರುವ ಹಿನ್ನೆಲೆ ಇದೀಗ ರಾಜ್ಯ ಸರ್ಕಾರ ಕ್ವಾರಂಟೈನ್ ನಿಯಮವನ್ನ ಮತ್ತೆ ಬದಲಿಸಿದೆ. ಹೊರ ರಾಜ್ಯಗಳಿಂದ ರಾಜ್ಯಕ್ಕೆ ಬರುತ್ತಿರುವವರಿಂದ ಕೊರೊನಾ ಸೋಂಕು ಹೆಚ್ಚಾಗಿತ್ತಿದೆ. ಈ ಹಿನ್ನಲೆ  ರಾಜ್ಯ ಸರ್ಕಾರ...

ಲಾಕ್ ಡೌನ್  ಸಡಿಲಿಕೆಯನ್ನ ಜನರು ದುರುಪಯೋಗಪಡಿಸಿಕೊಂಡರು- ಅಧಿಕಾರಿಗಳ ಸಭೆಯಲ್ಲಿ ಸಿಎಂ ಬಿಎಸ್ ವೈ ಹೇಳಿಕೆ…

0
ಬೆಂಗಳೂರು,ಜೂ,22,2020(www.justkannada.in): ಕೊರೋನಾ ಸೋಂಕು ತಡೆಗಟ್ಟಲು ಹೇರಲಾಗಿದ್ದ ಲಾಕ್ ಡೌನ್ ಸಡಿಲಗೊಳಿಸಿದ ಮೇಲೆ ಸೋಂಕು ಹೆಚ್ಚಾಗಿದೆ. ಜನರು ಲಾಕ್ ಡೌನ್ ಸಡಿಲಿಕೆ ದುರುಪಯೋಗಪಡಿಸಿಕೊಂಡಿದ್ದು ಕಾರಣ ಎಂದು ಅಧಿಕಾರಿಗಳ ಸಭೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅಭಿಪ್ರಾಯ...

ಬೆಂಗಳೂರಿನಲ್ಲಿ ಮತ್ತಿಬ್ಬರು ಪೊಲೀಸ್ ಸಿಬ್ಬಂದಿಗೆ ಕೊರೋನಾ ಸೋಂಕು ದೃಢ…

0
ಬೆಂಗಳೂರು,ಜೂ,22,2020(www.justkannada.in):  ಬೆಂಗಳೂರಿನಲ್ಲಿ ಪೊಲೀಸ್ ಸಿಬ್ಬಂದಿಗೆ ಕೊರೋನಾ ಸೋಂಕು ಹರಡುತ್ತಿದ್ದು, ಈ ನಡುವೆ ಇಂದು ಸಹ ಇಬ್ಬರು ಸಿಬ್ಬಂದಿಗೆ ಕೊರೋನಾ ಸೋಂಕು ಇರುವುದು ಪತ್ತೆಯಾಗಿದೆ.  ಬೆಂಗಳೂರಿನ ಸಿಸಿಬಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಓರ್ವ ಸಿಬ್ಬಂದಿ ಹಾಗೂ ಕುಮಾರಸ್ವಾಮಿ...

ಲಡಾಖ್ ಬಿಕ್ಕಟ್ಟು ವಿಚಾರ: ಪ್ರಧಾನಿ ಮೋದಿಗೆ ಸಲಹೆ ನೀಡಿದ ಮಾಜಿ ಪ್ರಧಾನಿ ಮನ ಮೋಹನ್ ಸಿಂಗ್…  

0
ನವದೆಹಲಿ,ಜೂ,22,2020(www.justkannada.in):  ಲಡಾಕ್ ನ ಗಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ನಡುವಿನ ಸಂಘರ್ಷ   ಕುರಿತು ಇದೇ ಮೊದಲ ಬಾರಿಗೆ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಲಡಾಖ್ ಬಿಕ್ಕಟ್ಟು ವಿಚಾರ ಕುರಿತು...

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಕುರಿತು ಸ್ಪಷ್ಟನೆ ನೀಡಿದ ಡಿಸಿಎಂ ಅಶ್ವಥ್ ನಾರಾಯಣ್….

0
ಬೆಂಗಳೂರು,ಜೂ,22,2020(www.justkannada.in):  ಕೊರೋನಾ ನಿಯಂತ್ರಣಕ್ಕೆ ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದೇವೆ. ಹೀಗಾಗಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಡಿಸಿಎಂ ಅಶ್ವಥ್...

ಕೊರೋನಾ ಮಹಾಮಾರಿಗೆ ರಾಜ್ಯದಲ್ಲಿ ಮತ್ತೊಂದು ಬಲಿ…

0
ಬಳ್ಳಾರಿ ,ಜೂ,22,2020(www.justkannada.in): ರಾಜ್ಯದಲ್ಲಿ ಕೊರೊನಾ ವೈರಸ್  ಅಟ್ಟಹಾಸ ಮುಂದುವರೆದಿದ್ದು ಮಹಾಮಾರಿಗೆ ಇಂದು ಮತ್ತೊಂದು ಬಲಿಯಾಗಿದೆ. ಬಳ್ಳಾರಿಯ 62 ವರ್ಷದ ವೃದ್ಧರೊಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ವೃದ್ಧನಿಗೆ ಕೊರನಾ ವೈರಸ್ ಸೋಂಕು ಕಂಡು ಬಂದ ಹಿನ್ನೆಲೆ...

ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆ: ಬೆಂಗಳೂರಿನ 7ರಿಂದ 10 ಏರಿಯಾ ಸೀಲ್ ಡೌನ್ ಗೆ ನಿರ್ಧಾರ…

0
ಬೆಂಗಳೂರು,ಜೂ,22,2020(www.justkannada.in): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಮಾರಕ ಕೊರೊನಾ ವೈರಸ್ ದಿನೇ ದಿನೇ ಹೆಚ್ಚುತ್ತಿದ್ದು,  ಜನರಲ್ಲಿ ಭಾರಿ ಆತಂಕ ಮೂಡಿಸಿದೆ. ಹೀಗಾಗಿ ಕೊರೋನಾ ಸೋಂಕು ಹೆಚ್ಚಿರುವ ನಗರದ 8ರಿಂದ 10 ಏರಿಯಾಗಳನ್ನ ಸೀಲ್ ಡೌನ್ ಮಾಡಲು...