Friday, June 12, 2026

BDA Apartments

Home Blog Page 3974

ವಿಧಾನಸೌಧದ ಸಿಬ್ಬಂದಿಗೆ ಕೊರೋನಾ ಸೋಂಕು ಪತ್ತೆ…

0
ಬೆಂಗಳೂರು,ಜೂ,20,2020(www.justkannada.in):  ಮಹಾಮಾರಿ ಕೊರೋನಾ ಭೀತಿ ಇದೀಗ ವಿಧಾನಸೌಧಕ್ಕೂ ಎದುರಾಗಿದೆ. ಹೌದು, ವಿಧಾನಸೌಧದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ವಿಧಾನಸೌಧದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿ ಕಳೆದ 6 ದಿನಗಳಿಂದ ರಜೆ ಮೇಲಿದ್ದರು ಎನ್ನಲಾಗಿದೆ....

ಎಪಿಎಂಸಿ ಸೆಸ್ ಇಳಿಕೆ ಬಗ್ಗೆ ಸಿಎಂ ಜೊತೆ ಚರ್ಚಿಸಿ ತೀರ್ಮಾನ- ಸಚಿವ ಎಸ್ ಟಿ ಸೋಮಶೇಖರ್…

0
ಹುಬ್ಬಳ್ಳಿ,ಜೂ,20,2020(www.justkannada.in):  ಎಪಿಎಂಸಿ ಮಾರುಕಟ್ಟೆಯಲ್ಲಿ ಹಾಕಲಾಗುತ್ತಿರುವ ಶೇ. 1.5 ಸೆಸ್ ಅನ್ನು ತೆಗೆಯುವ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಆದರೆ, ಎಪಿಎಂಸಿಗೆ ಬರುವ ಈ ಹಣವನ್ನು ಸಂಬಳ, ಸ್ವಚ್ಛತೆ ಸೇರಿದಂತೆ ಇನ್ನಿತರ ಅವಶ್ಯಕತೆಗಳಿಗೆ ಬಳಸಿಕೊಳ್ಳಲಾಗುತ್ತದೆ. ಹೀಗಾಗಿ...

ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಸಚಿವ ನಾರಾಯಣಗೌಡರಿಂದ ಮಾಸ್ಕ್, ಸ್ಯಾನಿಟೈಸರ್ ವಿತರಣೆ…

0
ಮಂಡ್ಯ,ಜೂ,20,2020(www.justkannada.in):  ಜೂನ್ 25 ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಾರಂಭವಾಗಲಿದ್ದು ಈ ನಡುವೆ  ಪರೀಕ್ಷೆ ಬರೆಯಲಿರುವ ಮೆಟ್ರಿಕ್ ವಿದ್ಯಾರ್ಥಿಗಳಿಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ| ನಾರಾಯಣಗೌಡ ಮಾಸ್ಕ್, ಸ್ಯಾನಿಟೈಸರ್...

ಧಮ್ಮು , ಕೆಮ್ಮಿನ ಸಮಯ ಇದಲ್ಲ: ಸಿದ್ದರಾಮಯ್ಯಗೆ ತಿರುಗೇಟು ಸಚಿವ ಬಿ.ಸಿ.ಪಾಟೀಲ್ ತಿರುಗೇಟು…

0
ಕೊಪ್ಪಳ,ಜೂ,20,2020(www.justkannada.in):  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದಂತೆ ಧಮ್ಮು, ಕೆಮ್ಮು ಪರೀಕ್ಷೆ ಮಾಡುವ ಸಮಯ ಅಲ್ಲ. ಧಮ್ ಇವೆಲ್ಲ ಯಾವ ಭಾಷೆಯ ಪದಗಳು  ಇದರಲ್ಲಿ ಧಮ್ ತೋರಿಸುವಂತಹದ್ದು ಏನಿದೆ ಎಂದು ಕೃಷಿ ಸಚಿವರೂ ಆಗಿರುವ...

ಯೋಗಯುಕ್ತ, ರೋಗಮುಕ್ತ: ಬೆಂಗಳೂರಿನಲ್ಲಿ ಯೋಗ ಜಾಗೃತಿ ನಡಿಗೆ….

0
ಬೆಂಗಳೂರು,ಜೂ,20,2020(www.justkannada.in): ಶ್ರೀ ಯೋಗ ಮತ್ತು ಸಾಂಸ್ಕೃತಿಕ ಅಕಾಡೆಮಿ ಮತ್ತು ಆಚಾರ್ಯ ಯೋಗ ಯೂತ್ ಕ್ಲಬ್ ಜಂಟಿಯಾಗಿ ಕರೋನಾ ಮತ್ತು ಯೋಗ ಜಾಗೃತಿ ನಡಿಗೆ ಆಯೋಜಿಸಿತ್ತು. ಯೋಗ ಜಾಗೃತಿ ನಡಿಗೆಯಲ್ಲಿ ಸುಮಾರು 60 ಜನ ವಿದ್ಯಾರ್ಥಿಗಳು...

ಮೂರು ತಿಂಗಳಲ್ಲೇ ಸಹಕಾರ ಇಲಾಖೆ ಮಹತ್ವ ತೋರಿಸಿಕೊಟ್ಟರು ಎಸ್.ಟಿ ಸೋಮಶೇಖರ್- ಮಾಜಿ ಸಚಿವ ಎಚ್.ಕೆ. ಪಾಟೀಲ್…

0
ಗದಗ,ಜೂ,20,2020(www.justkannada.in):  ಕೊರೋನಾ ಇದ್ದ ಸಂದರ್ಭದಲ್ಲಿಯೂ ಜಿಲ್ಲಾಪ್ರವಾಸ ಮಾಡುತ್ತಾ ಅಲ್ಲಿ ರಚನಾತ್ಮಕ ಕೆಲಸ ಮಾಡುತ್ತಾ, ನಾಗರಿಕರನ್ನು ಪ್ರೋತ್ಸಾಹ ಮಾಡುತ್ತಿದ್ದಾರೆ. ಸಹಕಾರ ವಲಯವನ್ನು ಸಕ್ರಿಯವಾಗಿಟ್ಟಿದ್ದಾರೆ. ಸೋಮಶೇಖರ್ ಅಧಿಕಾರ ವಹಿಸಿಕೊಂಡ ಕೇವಲ ಮೂರು ತಿಂಗಳಿನಲ್ಲಿಯೇ ಸಹಕಾರ ಇಲಾಖೆಯ...

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ: ಮೈಸೂರಿನಲ್ಲಿ ಯೋಗ ಮಂಥನ ಪುಸ್ತಕ ಬಿಡುಗಡೆ…

0
ಮೈಸೂರು,ಜೂ,20,2020(www.justkannada.in): ನಾಳೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ, ಮೈಸೂರಿನಲ್ಲಿ ಡಾ. ಪಿ. ಎನ್. ಗಣೇಶ್ ಕುಮಾರ್ ರವರು ಬರೆದಿರುವ ಯೋಗ ಮಂಥನ ಪುಸ್ತಕವನ್ನ ಬಿಡುಗಡೆ ಮಾಡಲಾಯಿತು. ನಗರದ ಪತ್ರಕರ್ತರ ಭವನದಲ್ಲಿ ಪುಸ್ತಕ ಬಿಡುಗಡೆ ಸಮಾರಂಭ...

ರಾಜ್ಯಾದ್ಯಂತ ಉದ್ಯಾನವನಗಳ ತೆರೆಯುವ ಅವಧಿಯನ್ನ ವಿಸ್ತರಿಸಿದ  ರಾಜ್ಯ ಸರ್ಕಾರ…

0
ಬೆಂಗಳೂರು, ಜೂ,2020(www.justkannada.in):  ಕರೋನಾ ಮಹಾಮಾರಿ ಲಾಕ್ ಡೌನ್ ಸಡಿಲಿಕೆ ಬಳಿಕ ರಾಜ್ಯಾದ್ಯಂತ ಉದ್ಯಾನವನಗಳನ್ನ ತೆರೆಯಲು ನೀಡಿದ್ದ ಅವಧಿಯನ್ನ ರಾಜ್ಯ ಸರ್ಕಾರ ವಿಸ್ತರಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕಂಟೈನ್ ಮೆಂಟ್ ಜೋನ್ ಹೊರತುಪಡಿಸಿ ರಾಜ್ಯಾದ್ಯಂತ...

ಪಕ್ಷದ ಕೆಲಸಕ್ಕೆ ಮೊದಲ ಆದ್ಯತೆ: ಪ್ರತಿ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡುವೆ- ಸಚಿವ ಎಸ್ ಟಿ  ಸೋಮಶೇಖರ್…

0
ಗದಗ,ಜೂ,20,2020(www.justkannada.in):  ನಾನು ಪ್ರತಿ ಜಿಲ್ಲೆಗೆ ಭೇಟಿ ಮಾಡುವಾಗ ನಮ್ಮ ಪಕ್ಷದ ಕಚೇರಿಗೆ ಭೇಟಿ ನೀಡಿ ಹೋಗುವ ಪರಿಪಾಠವನ್ನು ಬೆಳೆಸಿಕೊಂಡು ಬಂದಿದ್ದೇನೆ. ಪಕ್ಷದ ಕೆಲಸಕ್ಕೆ ಮೊದಲ ಆದ್ಯತೆ ನೀಡುತ್ತೇನೆ. ಇಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ...

ಸೂರ್ಯಗ್ರಹಣ ಹಿನ್ನೆಲೆ ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ: ನಾಳೆ  ಭಕ್ತರು, ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ….

0
ಮೈಸೂರು,ಜೂ,20,2020(www.justkannada.in): ಸೂರ್ಯಗ್ರಹಣ ಹಿನ್ನೆಲೆ ಮೈಸೂರಿನ  ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆಗೆ ಸಿದ್ಧತೆ ನಡೆಸಲಾಗಿದೆ. ನಾಳೆ  ಭಾನುವಾರ ಹಿನ್ನಲೆ ಚಾಮುಂಡಿಬೆಟ್ಟದ ದೇವಾಲಯ ಬಂದ್‌ ಆಗಲಿದ್ದು ಭಕ್ತರು ಹಾಗೂ ಸಾರ್ವಜನಿಕರಿಗೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಹಾಗೆಯೇ ...