Friday, June 12, 2026

BDA Apartments

Home Blog Page 3976

ಮೈಸೂರಿನಲ್ಲಿ 13 ಮಂದಿ  ಕೆ.ಎಸ್.ಆರ್.ಪಿ ಸಿಬ್ಬಂದಿಗೆ ಕೊರೋನಾ ಪಾಸಿಟಿವ್: ಎಲ್ಲಾ ಸಿಬ್ಬಂದಿಗೂ ಧೈರ್ಯ ಹೇಳಿದ ಪೊಲೀಸ್ ಆಯುಕ್ತ ಡಾ...

0
ಮೈಸೂರು,ಜೂ,20,2020(www.justkannada.in):  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಾಮಾರಿ ಕೊರೊನಾ ಹೆಚ್ಚುತ್ತಿದ್ದು, ಪೋಲೀಸರನ್ನು ಕಾಡುತ್ತಿದೆ. ಹೌದು, ಮೈಸೂರಿನಲ್ಲಿ ಒಟ್ಟು 13 ಮಂದಿ ಕೆ.ಎಸ್.ಆರ್.ಪಿ ಸಿಬ್ಬಂದಿಗೆ ಕೊರೊನಾ ಪಾಸಿಟಿವ್  ದೃಢವಾಗಿದೆ. 13 ಮಂದಿ ಕೆ.ಎಸ್.ಆರ್.ಪಿ ಸಿಬ್ಬಂದಿ ಬೆಂಗಳೂರಿಗೆ ಕರ್ತವ್ಯಕ್ಕೆ...

ಆಕಸ್ಮಿಕ ಘಟನೆಯಿಂದ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಬಿಡುಗಡೆ…

0
ಬೆಂಗಳೂರು,ಜೂ,19,2020(www.justkannada.in):  ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ಹಾಗೂ ನಾಗಮಂಗಲ ತಾಲೂಕಿನಲ್ಲಿ ಪ್ರತ್ಯೇಕ ಘಟನೆಯಲ್ಲಿ ಏಳು ಜನ ಮೃತಪಟ್ಟಿದ್ದರು.  ಮೃತಪಟ್ಟವರ ಕುಟುಂಬಕ್ಕೆ ಇದೀಗ ಪರಿಹಾರ ಬಿಡುಗಡೆ ಮಾಡಲಾಗಿದೆ. ಮೃತರ ಕುಟುಂಬಕ್ಕೆ ಪರಿಹಾರ ನೀಡುವ ಸಂಬಂಧ ಮಂಡ್ಯ...

ನಕಲಿ ಬೀಜ‌ ಮಾರಾಟಗಾರರ ಒತ್ತಡಕ್ಕೆ ಮಣಿಯುವುದು ತಾಯಿಯೇ ಮಗುವಿಗೆ ವಿಷವುಣಿಸಿದಂತೆ- ಕೃಷಿ ಸಚಿವ ಬಿ.ಸಿ.ಪಾಟೀಲ್

0
ಕೊಪ್ಪಳ, ಜೂ,19,2020(www.justkannada.in):  ರೈತರಿಗೆ ಒಳ್ಳೆಯದು ಮಾಡುವುದೇ ನನ್ನ ಕರ್ತವ್ಯ. ನಕಲಿ ಕಳಪೆ ಬೀಜ ಗೊಬ್ಬರ ಮಾರಾಟಗಾರರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ .ಒತ್ತಡಕ್ಕೆ ಮಣಿಯುವುದು ತಾಯಿಯೇ ಮಗುವಿಗೆ ವಿಷವುಣಿಸಿದಂತೆ ಎಂದು ಕೃಷಿ ಸಚಿವ ಹಾಗೂ...

ಎಲ್ಲಾ ಕಾರ್ಖಾನೆಗಳು ಕರ್ನಾಟಕದ ಉದ್ಯೋಗ ನೀತಿ ಪಾಲಿಸಬೇಕಿದೆ- ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿಎಸ್ ನಾಗಾಭರಣ….

0
ಬೆಂಗಳೂರು,ಜೂ,19,2020(www.justkannada.in): ಉದ್ದಿಮೆಗಳ ಸ್ಥಾಪನೆಯ ಹಿಂದೆ ಸರ್ಕಾರ ಕನ್ನಡಿಗರಿಗೆ ಉದ್ಯೋಗ ದೊರಕಿಸಿದರೆ ಅವರ ಬದುಕು ಹಸನಾಗುತ್ತದೆ ಎಂಬ ಕನಸನ್ನು ಕಂಡಿರುತ್ತದೆ. ಹಾಗಾಗಿ ಕನ್ನಡಿಗರಿಗೆ ಹೆಚ್ಚಿನ ಆದ್ಯತೆ ನೀಡಿದಲ್ಲಿ ಉದ್ಯೋಗಗಳು ಸಂಪೂರ್ಣವಾಗಿ ಕನ್ನಡಿಗರಿಗೆ ದೊರೆಯಲು ಸಹಕಾರಿಯಾಗಲಿದ್ದು,...

ರಾಹುಲ್ ಗಾಂಧಿ ಹುಟ್ಟುಹಬ್ಬ ಹಿನ್ನೆಲೆ: ಕಾಂಗ್ರೆಸ್ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ…

0
ಮೈಸೂರು,ಜೂ,19,2020(www.justkannada.in):  ಎಐಸಿಸಿ ಮಾಜಿ ಅಧ್ಯಕ್ಷ ಹಾಲಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಹುಟ್ಟುಹಬ್ಬ ಹಿನ್ನೆಲೆ ಮೈಸೂರು ನಗರ ಕಾಂಗ್ರೆಸ್ ವತಿಯಿಂದ ಇಂದು ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಮಾಡಲಾಯಿತು. ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸನ್ಮಾನ ಸಮಾರಂಭ...

ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಆನಂದ್ ಸಿಂಗ್ ಪಾತ್ರ ದೊಡ್ಡದು- ಸಹಕಾರ ಸಚಿವ ಎಸ್ ಟಿ  ಸೋಮಶೇಖರ್….

0
ಬಳ್ಳಾರಿ,ಜೂ,19,2020(www.justkannada.in):  ಸಮ್ಮಿಶ್ರ ಸರ್ಕಾರ ಹೋಗಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವಲ್ಲಿ ಅಡಿಪಾಯ ಹಾಕಿದವರು ಅರಣ್ಯ ಇಲಾಖೆ ಸಚಿವರಾದ ಆನಂದ್ ಸಿಂಗ್ ಅವರು ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದರು. ಇಲ್ಲಿನ ಬಿಜೆಪಿ...

ಅತಿಥಿ ಉಪನ್ಯಾಸಕರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರಕ್ಕೆ ಮನವಿ ಸಲ್ಲಿಕೆ…

0
ಮೈಸೂರು,ಜೂ,19,2020(www.justkannada.in):  ಅತಿಥಿ ಉಪನ್ಯಾಸಕರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರಕ್ಕೆ ಮನವಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಜಿಲ್ಲಾ ಪದಾಧಿಕಾರಿಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಸರ್ಕಾರಿ ಪದವಿ ಕಾಲೇಜುಗಳ...

ದ್ವಿತೀಯ ಪಿಯು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್…?

0
ಬೆಂಗಳೂರು,ಜೂ,19,2020(www.justkannada.in):  ಮಾರಣಾಂತಿಕ ಕೊರೋನಾ ವೈರಸ್ ಆತಂಕದ ನಡುವೆ ನಿನ್ನೆ ರಾಜ್ಯದಲ್ಲಿ ಪಿಯು ಕೊನೆಯ ಇಂಗ್ಲೀಷ್ ಪರೀಕ್ಷೆ  ನಡೆದಿದ್ದು ಈ ನಡುವೆ ಪರೀಕ್ಷೆ ಬರೆದ ವಿದ್ಯಾರ್ಥಿಯೋರ್ವಳಿಗೆ ಕೊರೋನಾ ಸೋಂಕು ಇರುವ ಶಂಕೆ ವ್ಯಕ್ತವಾಗಿದೆ. ರಾಜ್ಯದಲ್ಲಿ ಕೊರೊನಾ...

ಹೆಚ್. ವಿಶ್ವನಾಥ್ ದಡ್ಡನೋ..ಪೆದ್ದನೋ ನನಗೆ ಗೊತ್ತಿಲ್ಲ.- ಮಾಜಿ ಸಿಎಂ ಸಿದ್ಧರಾಮಯ್ಯ ವ್ಯಂಗ್ಯ…

0
ಮೈಸೂರು,ಜೂ,19,2020(www.justkannada.in): ವಿಧಾನಪರಿಷತ್ ಟಿಕೆಟ್ ಕೈತಪ್ಪಿದ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಮೇಲೆ ಆರೋಪ ಮಾಡಿದ್ದ ಮಾಜಿ ಸಚಿವ ಹೆಚ್.ವಿಶ್ವನಾಥ್ ಗೆ ಮಾಜಿ ಸಿಎಂ ಸಿದ್ಧರಾಮಯ್ಯ ಟಾಂಗ್ ನೀಡಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ,...

ಕಚ್ಚಾತೈಲ ಬೆಲೆ ಇಳಿಕೆ ನೋಡಿದ್ರೆ ಪೆಟ್ರೋಲ್ ಬೆಲೆ 25 ರಿಂದ 30 ರೂ ಇರಬೇಕಿತ್ತು-ಪ್ರತಿಭಟನೆಯಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ...

0
ಮೈಸೂರು,ಜೂ,19,2020(www.justkannada.in): ಕಚ್ಚಾತೈಲ ಬೆಲೆ ಇಳಿಕೆ ನೋಡಿದ್ರೆ ಇವತ್ತಿನ ಪೆಟ್ರೋಲ್ ಬೆಲೆ 25 ರಿಂದ 30 ರೂ ಇರಬೇಕಿತ್ತು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದರು. ತೈಲ ಬೆಲೆ ಏರಿಕೆ ಖಂಡಿಸಿ...