Friday, June 12, 2026

BDA Apartments

Home Blog Page 3978

ಇಂಧನ ಬೆಲೆ ಏರಿಕೆಗೆ ಕಡಿವಾಣ ಹಾಕುವಂತೆ ಆಗ್ರಹ: ಪ್ರಧಾನಿ ಮೋದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ….

0
ಬೆಂಗಳೂರು,ಜೂ,19,2020(www.justkannada.in): ದೇಶದಲ್ಲಿ ದಿನೇ ದಿನೇ ಇಂಧನ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆ, ಇಂಧನ ಬೆಲೆ ಏರಿಕೆಗೆ ಕಡಿವಾಣ ಹಾಕುವಂತೆ ಆಗ್ರಹಿಸಿ  ಪ್ರಧಾನಿ ಮೋದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ದಿನೇ ದಿನೇ ಪೆಟ್ರೋಲ್, ಡೀಸೆಲ್...

ದ್ವಿತೀಯ ಪಿಯು ಇಂಗ್ಲೀಷ್ ಪರೀಕ್ಷೆಗೆ ಗೈರಾಗಿದ್ದು 27,022 ಮಂದಿ ವಿದ್ಯಾರ್ಥಿಗಳು…

0
ಬೆಂಗಳೂರು,ಜೂ,18,2020(www.justkannada.in):  ಮಹಾಮಾರಿ ಕೊರೋನಾದಿಂದಾಗಿ ಲಾಕ್​​ಡೌನ್ ಆಗಿದ್ದ ಕಾರಣ ಮುಂದೂಡಿಕೆಯಾಗಿದ್ದ ದ್ವಿತೀಯ ಪಿಯುಸಿ ಕೊನೆಯ  ಇಂಗ್ಲಿಷ್ ಪರೀಕ್ಷೆ ಇಂದು ರಾಜ್ಯಾದ್ಯಂತ ನಡೆಯಿತು. ಕೊರೋನಾ ವೈರಸ್ ಭೀತಿಯ ನಡುವೆ ಇಂದು ದ್ವಿತೀಯ ಪಿಯು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ....

ಎತ್ತಿಹೊಳೆ ಮೊದಲ ಹಂತದ ಕಾಮಗಾರಿ ಬಹುತೇಕ ಮುಕ್ತಾಯ- ಸಚಿವ ಕೆ.ಗೋಪಾಲಯ್ಯ

0
ಹಾಸನ,ಜೂ,18,2020(www.justkannada.in): ಸಕಲೇಶಪುರ ಭಾಗದಲ್ಲಿನ ಎತ್ತಿಹೊಳೆ ಮೊದಲ ಹಂತದ ಕಾಮಗಾರಿ ಬಹುತೇಕ ಮುಕ್ತಾಯದ ಹಂತದಲ್ಲಿದ್ದು, ಮುಂದಿನ ಮಾರ್ಚ್-ಏಪ್ರಿಲ್ ವೇಳೆಗೆ ಇಲ್ಲಿಂದ ನೀರನ್ನು ಎತ್ತುವಳಿ ಮಾಡಲಾಗುವುದು ಎಂಬುದಾಗಿ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ಹಾಸನ ಜಿಲ್ಲಾ ಉಸ್ತುವಾರಿ...

ಪಕ್ಷಕ್ಕೆ ಶಕ್ತಿ ತುಂಬಲು ಹರಿಪ್ರಸಾದ್ ಹಾಗೂ ನಾಸೀರ್ ರಂತಹ ಹಿರಿಯರಿಗೆ  ಟಿಕೆಟ್ – ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್….

0
ಬೆಂಗಳೂರು,ಜೂ,18,2020(www.justkannada.in):  ಬಿ.ಕೆ ಹರಿಪ್ರಸಾದ್ ಹಾಗೂ ನಾಸೀರ್ ಅಹಮದ್ ಅವರು ವಿದ್ಯಾರ್ಥಿ ನಾಯಕರಿಂದ ರಾಷ್ಟ್ರ ಮಟ್ಟದ ನಾಯಕರಾಗಿ ಬೆಳೆದವರು. ಅವರ ಹಿರಿತನ ಹಾಗೂ ಮಾರ್ಗದರ್ಶನದಿಂದ ಪಕ್ಷಕ್ಕೆ ಶಕ್ತಿ ತುಂಬಲು ನಾವೆಲ್ಲ ಒಮ್ಮತದಿಂದ ಅವರನ್ನು ವಿಧಾನ...

ಕೇಂದ್ರದಿಂದ ಗರೀಬ್ ಕಲ್ಯಾಣ್ ರೋಜ್ ಗಾರ್ ಯೋಜನೆ ಘೋಷಣೆ: ಆರು ರಾಜ್ಯಗಳು ಮಾತ್ರ ಆಯ್ಕೆ…

0
ನವದೆಹಲಿ,ಜೂ,18,2020(www.justkannada.in):  ವಲಸೆ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸುವ ಸಲುವಾಗಿ ಕೇಂದ್ರ ಸರ್ಕಾರ ಗರೀಬ್ ಕಲ್ಯಾಣ್ ರೋಜ್ ಗಾರ್ ಯೋಜನೆಯನ್ನ ಘೋಷಣೆ ಮಾಡಿದೆ. ಈ ಕುರಿತು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಕೇಂದ್ರ ಹಣಕಾಸು ಸಚಿವೆ...

ಚಾಲಕನ ನಿಯಂತ್ರಣ ತಪ್ಪಿ ಸೂಚನಾ ಫಲಕಕ್ಕೆ ಟೆಂಪೊ ಡಿಕ್ಕಿ: ಇಬ್ಬರು ಸಾವು…

0
ಉಡುಪಿ,ಜೂ,18,2020(www.justkannada.in):  ಚಾಲಕನ ನಿಯಂತ್ರಣ ತಪ್ಪಿ ಸೂಚನಾ ಫಲಕಕ್ಕೆ ಟೆಂಪೊ ಡಿಕ್ಕಿ ಹೊಡೆದು ಟೆಂಪೊ ಚಾಲಕ ಮತ್ತು ಕ್ಲೀನರ್ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಅಂಬಾಗಿಲು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ...

ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕ್ ಮೇಲೆ ಎಸಿಬಿ ದಾಳಿ: 892 ಕೋಟಿ ರೂ. ಅವ್ಯವಹಾರ ಪತ್ತೆ…

0
ಬೆಂಗಳೂರು,ಜೂ,18,2020(www.justkannada.in): ಅವ್ಯವಹಾರ ಆರೋಪ ಸಂಬಂಧ ಬೆಂಗಳೂರಿನ ಗುರುರಾಘವೇಂದ್ರ ಸೌಹಾರ್ಧ ಕೋ-ಆಪರೇಟಿವ್​  ಬ್ಯಾಂಕ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು ಈ ವೇಳೆ 892 ಕೋಟಿ ಅವ್ಯವಹಾರ ಪತ್ತೆಯಾಗಿದೆ. ಬಸವನಗುಡಿಯಲ್ಲಿರುವ ಗುರುರಾಘವೇಂದ್ರ ಸೌಹಾರ್ಧ ಕೋ-ಆಪರೇಟಿವ್ ಬ್ಯಾಂಕ್...

ಬೆಂಗಳೂರಿನಲ್ಲಿ ನಾಲ್ವರು ಗರ್ಭಿಣಿಯರಿಗೆ ಕೊರೋನಾ ಸೋಂಕು ದೃಢ…

0
ಬೆಂಗಳೂರು,ಜೂ,18,2020(www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗಿದ್ದು ಇಂದು ನಾಲ್ವರು ಗರ್ಭಿಣಿಯರಿಗೆ ಕೊರೋನಾ ಪಾಸಿಟಿವ್ ಇರುವುದು ದೃಢವಾಗಿದೆ. ಚಾಮರಾಜಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗರ್ಭಿಣಿಯರಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. ಇಂದು ವರದಿ...

ನನಗೆ ಟಿಕೆಟ್ ಕೈತಪ್ಪಿದ್ದರ ಹಿಂದೆ ಬಹಳ ಷಡ್ಯಂತ್ರ ಇದೆ- ಮಾಜಿ ಸಚಿವ ಹೆಚ್.ವಿಶ್ವನಾಥ್…

0
ಬೆಂಗಳೂರು,ಜೂ,18,2020(www.justkannada.in):  ವಿಧಾನ ಪರಿಷತ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಬೇಸರ ವ್ಯಕ್ತಪಡಿಸಿರುವ ಮಾಜಿ ಸಚಿವ ಹೆಚ್.ವಿಶ್ವನಾಥ್ ನನಗೆ ಟಿಕೆಟ್ ಕೈತಪ್ಪಿದ್ದರ ಹಿಂದೆ ಬಹಳ ಷಡ್ಯಂತ್ರ ಇದೆ. ಮುಂದಿನ ದಿನಗಳಲ್ಲಿ ವಸ್ತುಸ್ಥಿತಿ ತಿಳಿಸುತ್ತೇನೆ ಎಂದು...

 ಹೆಚ್.ವಿಶ್ವನಾಥ್ ಗೆ ಎಂಎಲ್ ಸಿ ಟಿಕೆಟ್ ಕೈ ತಪ್ಪಿದ ವಿಚಾರ: ಸಂಸದ ಶ್ರೀನಿವಾಸ್ ಪ್ರಸಾದ್ ಹೇಳಿದ್ದೇನು ಗೊತ್ತೆ..?

0
ಮೈಸೂರು,ಜೂ,18,2020(www.justkannada.in):  ಹೆಚ್.ವಿಶ್ವನಾಥ್ ಅವರಿಗೆ ಯಾಕಾಗಿ ವಿಧಾನಪರಿಷತ್ ಟಿಕೆಟ್ ಕೈ ತಪ್ಪಿದೆ ಎಂಬುದು ಗೊತ್ತಿಲ್ಲ. ಮುಂದೆ ಏನು ಮಾಡಬೇಕು ಎಂಬುದನ್ನು ನೋಡಬೇಕು ಎಂದು ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಈ ಬಗ್ಗೆ ಇಂದು...