ಪತ್ರಕರ್ತರ ತರಬೇತಿ: ಇನ್ ಫೋಸಿಸ್ ಸ್ಪ್ರಿಂಗ್‌ಬೋರ್ಡ್ – ಕರ್ನಾಟಕ ಮಾಧ್ಯಮ ಅಕಾಡೆಮಿ ಒಡಂಬಡಿಕೆ
ಬೆಂಗಳೂರು ಸೆಪ್ಟೆಂಬರ್, 8,2025 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ಇನ್ ಫೋಸಿಸ್ ನ ಸ್ಪ್ರಿಂಗ್‌ಬೋರ್ಡ್ ಸಿಎಸ್ ಆರ್ ಕಾರ್ಯಕ್ರಮದಡಿ...
ಸೆ.22ರಿಂದ ದಸರಾ ಪುಸ್ತಕ ಮೇಳ: ಹೊಸ ಪುಸ್ತಕಗಳ ಬಿಡುಗಡೆಗೆ ನೋಂದಾಯಿಸಿಕೊಳ್ಳಿ..
ಮೈಸೂರು,ಸೆಪ್ಟಂಬರ್,8,2025 (www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಅಂಗವಾಗಿ ಸೆಪ್ಟಂಬರ್ 22 ರಿಂದ ಅಕ್ಟೋಬರ್ 1ರವರೆಗೆ ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ – 2025”ನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನ,...
ಮೊದಲ ಬೆಳೆಗೆ ನೀರು ಹರಿಸುವ ಮುನ್ನ ಅಗತ್ಯ ದುರಸ್ತಿ ಕಾರ್ಯಗಳನ್ನ ಪೂರ್ಣಗೊಳಿಸಿ- ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಸೆಪ್ಟಂಬರ್,8,2025 (www.justkannada.in): ತುಂಗಭದ್ರ ಅಣ್ಣೆಕಟ್ಟೆಯಿಂದ ಮೊದಲ ಬೆಳೆಗೆ ನೀರು ಹರಿಸುವ ಮುನ್ನ ಅಗತ್ಯ ದುರಸ್ತಿ ಕಾರ್ಯಗಳನ್ನ ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.
ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಪರಿಹಾರ...
ಕಲ್ಲು ತೂರಾಟ ಕೇಸ್ ನಲ್ಲಿ 21 ಮಂದಿ ಬಂಧನ: ಬಿಜೆಪಿ, ಜೆಡಿಎಸ್ ಪ್ರತಿಭಟನೆ ಏಕೆ? ಸಚಿವ ಚಲುವರಾಯಸ್ವಾಮಿ ಕಿಡಿ
ಮಂಡ್ಯ,ಸೆಪ್ಟಂಬರ್,8,2025 (www.justkannada.in): ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಮಂಧಿಯನ್ನ ಬಂಧಿಸಲಾಗಿದೆ. ಬಂಧನ ಮಾಡಿದ್ದರೂ ಬಿಜೆಪಿ , ಜೆಡಿಎಸ್ ನವರು ಯಾಕೆ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು...
ದುಷ್ಕರ್ಮಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸದಿದ್ದರೆ ಜನರಿಂದಲೇ ಸರ್ಕಾರಕ್ಕೆ ತಕ್ಕ ಪಾಠ-ಬಿವೈ ವಿಜಯೇಂದ್ರ
ಬೆಂಗಳೂರು,ಸೆಪ್ಟಂಬರ್,8,2025 (www.justkannada.in): ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲೂ ತೂರಾಟ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ರಾಜ್ಯದಲ್ಲಿ ಹಿಂದೂಗಳು ನೆಮ್ಮದಿಯಾಗಿ ಹಬ್ಬ ಆಚರಿಸಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ....
ಮದ್ದೂರಿನಲ್ಲಿ ಕಲ್ಲೂತೂರಾಟ ಖಂಡಿಸಿ ಪ್ರತಿಭಟನೆ: ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಂದ ಲಾಠಿಚಾರ್ಜ್
ಮಂಡ್ಯ ,ಸೆಪ್ಟಂಬರ್,8,2025 (www.justkannada.in): ಮಂಡ್ಯಜಿಲ್ಲೆ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳ ವಿರುದ್ದ ಆಕ್ರೋಶ ಭುಗಿಲೆದ್ದಿದ್ದು ಘಟನೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರ ಮೇಲೆ...
ಸೆ.22ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025: ಸಿದ್ದತೆ ಬಗ್ಗೆ ಜಾಗೃತಿ ಅಭಿಯಾನಕ್ಕೆ ಸೂಚನೆ
ಬೆಂಗಳೂರು,ಸೆಪ್ಟಂಬರ್,8,2025 (www.justkannada.in): ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಮನೆಮನೆ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ರಾಜ್ಯದಾದ್ಯಂತ ಹಮ್ಮಿಕೊಂಡಿದೆ.
ಈ ಹಿನ್ನೆಲೆಯಲ್ಲಿ...
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಖಂಡಿಸಿ ಪ್ರತಿಭಟನೆ, ಆಕ್ರೋಶ
ಮಂಡ್ಯ,ಸೆಪ್ಟಂಬರ್,8,2025 (www.justkannada.in): ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದು ಇದನ್ನ ಖಂಡಿಸಿ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ.
ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ...













