ಜೂ,19ರಿಂದ ಮೂರು ದಿನಗಳ ಕಾಲ ಭಕ್ತರಿಗೆ ಮಲೆ ಮಹದೇಶ್ವರನ ದರ್ಶನಕ್ಕೆ ನಿರ್ಬಂಧ…
ಚಾಮರಾಜನಗರ, ಜೂ,18,2020(www.justkannada.in): ಕೊರೋನಾ ಭೀತಿ ಹಿನ್ನೆಲೆ ಜೂನ್ 19 ರಿಂದ ಮಲೆಮಹದೇಶ್ವರ ದೇವಸ್ಥಾನದ ಪ್ರವೇಶಕ್ಕೆ ಭಕ್ತರಿಗೆ ನಿರ್ಬಂಧ ವಿಧಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಎಂ.ಆರ್ ರವಿ ಆದೇಶ ಹೊರಡಿಸಿದ್ದಾರೆ.
ಕೊರೊನಾ ಲಾಕ್ ಡೌನ್ ಬಳಿಕ ಜೂನ್...
ಹೆಚ್.ವಿಶ್ವನಾಥ್ ಗೆ ವಿಧಾನ ಪರಿಷತ್ ಟಿಕೆಟ್ ಕೈ ತಪ್ಪಿದ ವಿಚಾರ ಕುರಿತು ಆರ್. ಶಂಕರ್ ಪ್ರತಿಕ್ರಿಯಿಸಿದ್ದು ಹೀಗೆ…
ಬೆಂಗಳೂರು,ಜೂ,18,2020(www.justkannada.in): ಮಾಜಿ ಸಚಿವ ಹೆಚ್.ವಿಶ್ವನಾಥ್ ಬೈ ಎಲೆಕ್ಷನ್ ನಲ್ಲಿ ನಿಲ್ಲದೇ ಹೋಗಿದ್ರೆ ಈ ಸ್ಥಿತಿ ಬರುತ್ತಿರಲಿಲ್ಲ. ಅವರು ಸಮಾಧಾನದಿಂದ ಇದ್ದರೇ ಅವರಿಗೆ ಮುಂದೆ ಟಿಕೆಟ್ ಸಿಗುತ್ತದೆ ಎಂದು ಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿ...
ದ್ವಿತೀಯ ಪಿಯು ಪರೀಕ್ಷೆ: ಮೈಸೂರಿನಲ್ಲಿ ಪ್ರಾಂಶುಪಾಲರಿಗೆ ತರಾಟೆ ತೆಗೆದುಕೊಂಡ ಪೋಷಕರು…
ಮೈಸೂರು,ಜೂ,18,2020(www.justkannada.in): ಇಂದು ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಕೊನೆಯ ಇಂಗ್ಲೀಷ್ ಪರೀಕ್ಷೆ ನಡೆಯುತ್ತಿದ್ದು ಈ ನಡುವೆ ಮಕ್ಕಳ ಆರೋಗ್ಯದ ದೃಷ್ಠಿಯಿಂದ ಸೂಕ್ತ ಕ್ರಮ ಕೈಗೊಳ್ಳದ ಹಿನ್ನೆಲೆ ಮೈಸೂರಿನಲ್ಲಿ ಪೋಷಕರು ಪ್ರಾಂಶುಪಾಲರನ್ನ ತರಾಟೆ ತೆಗೆದುಕೊಂಡ ಘಟನೆ...
ನಾಳೆ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ: ಮೈಸೂರಿನಲ್ಲಿ ಸಕಲ ಸಿದ್ಧತೆ….
ಮೈಸೂರು,ಜೂ,17,2020(www.justkannada.in): ನಾಳೆ ದ್ವಿತೀಯ ಪಿಯುಸಿ ಕೊನೆಯ ಇಂಗ್ಲೀಷ್ ಪರೀಕ್ಷೆ ನಡೆಯಲಿದ್ದು, ಕರೊನಾ ಬಿಕ್ಕಟ್ಟಿನ ನಂತರ ನಡೆಯುತ್ತಿರುವ ಮೊದಲ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮೈಸೂರಿನಲ್ಲಿ ಪರೀಕ್ಷೆ ಸಿದ್ಧತೆ ಬಗ್ಗೆ ಡಿಡಿಪಿಐ ಜಿ.ಆರ್.ಗೀತಾ ಮಾಹಿತಿ ನೀಡಿದ್ದಾರೆ....
ತಮ್ಮ ಸೇವೆ ಕಾಯಂಗಾಗಿ ಡಿಸಿಎಂ ಅಶ್ವಥ್ ನಾರಾಯಣ್ ಗೆ ಮನವಿ ಸಲ್ಲಿಸಿದ ಗುತ್ತಿಗೆ ವೈದ್ಯರು…
ಬೆಂಗಳೂರು,ಜೂ,17,2020(www.justkannada.in): ಹಲವು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ವೈದ್ಯರು ತಮ್ಮ ಸೇವೆಯನ್ನು ಕಾಯಂ ಮಾಡುವಂತೆ ಒತ್ತಾಯಿಸಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರಿಗೆ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಡಿಸಿಎಂ ಅಶ್ವಥ್...
ಹಾಸನ ಜಿಲ್ಲೆಯಲ್ಲಿ ಇಂದು ಹೊಸದಾಗಿ 5 ಕೊರೋನಾ ಪ್ರಕರಣ ಪತ್ತೆ-ಸಚಿವ ಗೋಪಾಲಯ್ಯ ಮಾಹಿತಿ…
ಹಾಸನ,ಜೂ,17,2020(www.justkannada.in): ಹಾಸನ ಜಿಲ್ಲೆಯಲ್ಲಿ ಇಂದು ಹೊಸದಾಗಿ 5 ಕೊರೋನಾ ಸೋಂಕು ಪ್ರಕರಣ ಪತ್ತೆಯಾಗಿದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಮಾಹಿತಿ ನೀಡಿದರು.
ಹಾಸನದಲ್ಲಿ ಇಂದು ಮಾತನಾಡಿದ ಸಚಿವ ಗೋಪಾಲಯ್ಯ, ಹಾಸನ ಜಿಲ್ಲೆಯಲ್ಲಿ...
ಐಟಿಐಗಳಿಗೆ ಕೈಗಾರಿಕೋದ್ಯಮಿಗಳನ್ನೊಳಗೊಂಡ ಸಲಹಾ ಸಮಿತಿ ರಚಿಸಿ- ಅಧಿಕಾರಿಗಳಿಗೆ ಸಿಎಂ ಬಿಎಸ್ ವೈ ಸೂಚನೆ…
ಬೆಂಗಳೂರು, ಜೂ,17,2020(www.justkannada.in): ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಸಲಹಾ ಸಮಿತಿ ರಚಿಸಿ, ಕೈಗಾರಿಕಾ ವಲಯದ ತಜ್ಞರನ್ನು ಸಮಿತಿ ಸದಸ್ಯರನ್ನಾಗಿ ನೇಮಕ ಮಾಡುವ ಕುರಿತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಸಿಎಂ...
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ…
ಬೆಂಗಳೂರು,ಜೂ,17,2020(www.justkannada.in): ಜೂನ್ 29ರಂದು ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ನಿಂದ ಇಬ್ಬರು ಅಭ್ಯರ್ಥಿಗಳ ಹೆಸರನ್ನ ಎಐಸಿಸಿ ಘೋಷಣೆ ಮಾಡಿದೆ.
ವಿಧಾನಪರಿಷತ್ ಚುನಾವಣೆಗೆ ಬಿ.ಕೆ. ಹರಿಪ್ರಸಾದ್ ಹಾಗೂ ನಸೀರ್ ಅಹ್ಮದ್ ಅವರನ್ನ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಕಾಂಗ್ರೆಸ್...
ದೇಶದ ಸೈನಿಕರ ಜೀವ ಕಾಪಾಡಲು ಯೋಗ್ಯತೆ ಇಲ್ಲ: ಬಿಜೆಪಿಯವರಿಗೆ ನಾಚಿಕೆ ಆಗಬೇಕು- ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿ…
ಮೈಸೂರು,ಜೂ,17,2020(www.justkannada.in): 7 ವಾರಗಳಿಂದ ನಿರಂತರವಾಗಿ ಗಾಲ್ವಾನ್ ವ್ಯಾಲಿಯಲ್ಲಿ ನಿರಂತರವಾಗಿ ಚೀನಾ ಕಿರುಕುಳ ನೀಡುತ್ತಿದ್ದರೂ ಪ್ರಧಾನಿ ಮೌನವಾಗಿದ್ದಾರೆ. ದೇಶದ ಸೈನಿಕರ ಜೀವ ಕಾಪಾಡಲು ಯೋಗ್ಯತೆ ಇಲ್ಲ: ಬಿಜೆಪಿಯವರಿಗೆ ನಾಚಿಕೆ ಆಗಬೇಕು ಎಂದು ಕೆಪಿಸಿಸಿ ವಕ್ತಾರ...
ನಮ್ಮ ಸೈನಿಕರ ಬಲಿದಾನ ವ್ಯರ್ಥ ಆಗಲು ಬಿಡಲ್ಲ- ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿ ಪ್ರಧಾನಿ ಮೋದಿ ಹೇಳಿಕೆ…
ನವದೆಹಲಿ,ಜೂ,17,2020(www.justkannada.in): ನಮ್ಮ ಯೋಧರು ಹೋರಾಡುತ್ತಲೇ ಹುತಾತ್ಮರಾಗಿದ್ದಾರೆ. ನಮ್ಮ ಸೈನಿಕರ ಬಲಿದಾನ ವ್ಯರ್ಥ ಆಗಲು ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.
ಕೇಂದ್ರ ಸಚಿವರು ಎಲ್ಲಾ ರಾಜ್ಯಗಳ ಸಿಎಂಗಳ ಜತೆ ಪ್ರಧಾನಿ ನರೇಂದ್ರ ಮೋದಿ...



