Friday, June 12, 2026

BDA Apartments

Home Blog Page 3981

ದೂರಸಂಪರ್ಕ ವ್ಯವಸ್ಥೆ ಸುಧಾರಣೆಗೆ ಆದ್ಯತೆ: ಶೀಘ್ರ ಸಭೆ ನಡೆಸಿ ಕ್ರಮ –ಸಿಎಂ ಬಿಎಸ್ ಯಡಿಯೂರಪ್ಪ…

0
ಬೆಂಗಳೂರು, ಜೂ,17,2020(www.justkannada.in)‘ವರ್ಕ್ ಫ್ರಮ್ ಎನಿವೇರ್’ ಎಂಬ ಪರಿಕಲ್ಪನೆ ಜನಪ್ರಿಯವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ದೂರಸಂಪರ್ಕ ವ್ಯವಸ್ಥೆ ಸುಧಾರಣೆಗೆ ಸಂಬಂಧಿಸಿದ ಭಾಗೀದಾರರೊಂದಿಗೆ ಶೀಘ್ರ ಸಭೆ ಕರೆದು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು...

ಖಾಸಗಿ ಸಂಸ್ಥೆಗಳು ರೈತರ ಬದುಕು ಹಸನು ಮಾಡುವ ಸತ್ಕಾರ್ಯದಲ್ಲಿ ಸರ್ಕಾರದೊಂದಿಗೆ ಕೈ ಜೋಡಿಸಲು ಮುಂದಾಗಲಿ- ಸಿಎಂ ಬಿಎಸ್ ಯಡಿಯೂರಪ್ಪ…

0
ಬೆಂಗಳೂರು,ಜೂ,17,2020(www.justkannada.in): ಸಾರ್ವಜನಿಕ ಹಿತಾಸಕ್ತಿ ಹೊಂದಿದ ಖಾಸಗಿ ಸಂಸ್ಥೆಗಳು ರೈತರ ಬದುಕನ್ನು ಹಸನು ಮಾಡುವ ಸತ್ಕಾರ್ಯದಲ್ಲಿ ಸರ್ಕಾರದೊಂದಿಗೆ ಕೈ ಜೋಡಿಸಲು ಮುಂದಾಗಬೇಕೆಂದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸಲಹೆ ನೀಡಿದರು. ಸಣ್ಣ ಹಿಡುವಳಿದಾರರಿಗೆ ಬಾಯರ್ ಕ್ರಾಪ್...

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ತೀರ್ಮಾನ ಕೈ ಬಿಡಿ- ಸಿಎಂ ಬಿಎಸ್ ವೈಗೆ ಪತ್ರ ಬರೆದು ಆಗ್ರಹಿಸಿದ ಮಾಜಿ...

0
ಬೆಂಗಳೂರು,ಜೂ,17,2020(www.justkannada.in): ರಾಜ್ಯಸರ್ಕಾರ ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ  ಮಾಡಲು ಮುಂದಾಗಿದ್ದು ಈ ತೀರ್ಮಾನ ಕೈ  ಬಿಡಿ ಎಂದು ಆಗ್ರಹಿಸಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಈ ಕುರಿತು ಪತ್ರ...

ಭಾರತ- ಚೀನಾ ಸಂಘರ್ಷ: ಜೂ.19ರಂದು ಸರ್ವಪಕ್ಷಗಳ ಸಭೆ ಕರೆದ ಪ್ರಧಾನಿ ನರೇಂದ್ರ ಮೋದಿ…

0
ನವದೆಹಲಿ,ಜೂ,17,2020(www.justkannada.in):  ಲಡಾಖ್  ಗಡಿಯಲ್ಲಿ ಭಾರತ ಮತ್ತು ಚೀನಾ ಸೈನಿಕರ  ಸಂಘರ್ಷ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಜೂನ್ 19 ರಂದು ಸಂಜೆ 5 ಗಂಟೆಗೆ ಪ್ರಧಾನಿ ನರೇಂದ್ರ...

ರಾಹುಲ್ ಗಾಂಧಿಗೆ ಭಾರತೀಯ ಸೇನೆ ಮೇಲಿರುವ ಪ್ರೀತಿಗಿಂತ ಚೀನಾ ಮೇಲಿನ ಪ್ರೀತಿಯೇ ಹೆಚ್ಚಿರುವಂತೆ ಕಾಣುತ್ತಿದೆ-ಸಂಸದ ಪ್ರತಾಪ್ ಸಿಂಹ…

0
ಮೈಸೂರು,ಜೂ,17,2020(www.justkannada.in):  ಗಡಿಯಲ್ಲಿ ಭಾರತ- ಚೀನಾ ಸಂಘರ್ಷದ ವೇಳೆ ದೇಶದ ಯೋಧರ ಹುತಾತ್ಮರಾದ ಹಿನ್ನೆಲೆ ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ತರಾಟೆ ತೆಗೆದುಕೊಂಡಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಮೈಸೂರು ಕೊಡಗು ಸಂಸದ...

ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್…

0
ಬೆಂಗಳೂರು,ಜೂ,17,2020(www.justkannada.in):  ಕೊರೋನಾ ಹಿನ್ನೆಲೆ ರಾಜ್ಯದಲ್ಲಿ ಎಸ್ ಎಸ್ ಎಲ್ ಪರೀಕ್ಷೆ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿ ಪರೀಕ್ಷೆ ನಡೆಸಲು ಅನುಮತಿ ನೀಡಿದೆ. ಕೊರೋನಾ ಹಾವಳಿ ಹಿನ್ನೆಲೆ ರಾಜ್ಯದಲ್ಲಿ ಪರೀಕ್ಷೆ ನಡೆಸದಂತೆ ಕೋರಿ...

ಪೊಲೀಸ್ ಲೇಔಟ್ ನಲ್ಲಿ ರಸ್ತೆಗೆ ಹರಿಯುತ್ತಿರುವ ಕೊಳಚೆ ನೀರು: ದುರ್ವಾಸನೆಯಿಂದ ಬೇಸತ್ತ ಸ್ಥಳೀಯರು…

0
ಮೈಸೂರು,ಜೂ,17,2020(www.justkannada.in): ಅವೈಜ್ಞಾನಿಕ ಯುಜಿಡಿ ಕಾಮಗಾರಿಯಿಂದ ಕೊಳಚೆ ನೀರು ರಸ್ತೆಗೆ ಹರಿಯುತ್ತಿದ್ದು ಇದರಿಂದಾಗಿ ಸಮಾಜದ ಸಮಸ್ಯೆ ಬಗೆಹರಿಸುವ ಪೊಲೀಸರಿಗೆ ಸಂಕಷ್ಟ ಎದುರಾಗಿದೆ. ಹೌದು, ಮೈಸೂರಿನ ಆಲನಹಳ್ಳಿ ಗ್ರಾ.ಪಂ ವ್ಯಾಪ್ತಿಯ ನೇತಾಜಿನಗರ ಪೊಲೀಸ್ ಲೇಔಟ್ ನಲ್ಲಿ ಅವೈಜ್ಞಾನಿಕ...

ವರ್ಚ್ಯುವಲ್ ಟೆರೇಸ್ ಯೋಗ ಮಾಡಿ: ಮತ್ತೊಂದು ದಾಖಲೆ ನಿರ್ಮಿಸಲು ಸಹಕರಿಸಿ-ಮೈಸೂರು ಜನತೆಗೆ ಶಾಸಕ ಎಸ್.ಎ ರಾಮದಾಸ್ ಮನವಿ…

0
ಮೈಸೂರು,ಜೂ,17,2020(www.justkannada.in):  ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ,  ಈ ಬಾರಿ ವರ್ಚ್ಯುವಲ್ ಟೆರೇಸ್ ಯೋಗ ಮಾಡುವ ಮೂಲಕ ಮತ್ತೊಂದು ದಾಖಲೆ ನಿರ್ಮಿಸುವಲ್ಲಿ ಸಹಕಾರ ನೀಡುವಂತೆ ಶಾಸಕ ಎಸ್.ಎ ರಾಮದಾಸ್ ಮೈಸೂರು...

ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ರಸ್ತೆಯಲ್ಲೇ ಕಾಡಾನೆ ಪ್ರತ್ಯಕ್ಷ: ಮುಂದೇನಾಯ್ತು…?

0
ಚಿಕ್ಕಮಗಳೂರು,ಜೂ,17,2020(www.justkannada.in):  ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ದೇವರಮನೆ ಸಮೀಪ ರಸ್ತೆಯಲ್ಲಿ ಕಾಡಾನೆ ಪ್ರತ್ಯೆಕ್ಷವಾಗಿ ಕಾರಿನಲ್ಲಿ ತೆರಳುತ್ತಿದ್ದವರು ಭಯಭೀತರಾದ ಘಟನೆ ನಡೆಯಿತು. ರಸ್ತೆಯಲ್ಲಿ  ಪ್ರತ್ಯಕ್ಷವಾದ ಒಂಟಿಸಲಗ ರಸ್ತೆಯಲ್ಲಿ ಅಡ್ಡಲಾಗಿ ನಿಂತಿತ್ತು. ನಂತರ ರಸ್ತೆಯಲ್ಲಿಯೇ ಕೆಲದೂರ ನಡೆದು...