Friday, June 12, 2026

BDA Apartments

Home Blog Page 3983

ಜಿ.ಎನ್.ಮೋಹನ್ ಕ್ವಾರಂಟೈನ್ ಮೆಲುಕು: ದೇವನೂರು ಎಂಬ ‘ಜೋತಮ್ಮ’

0
ದೇವನೂರು ಎಂಬ 'ಜೋತಮ್ಮ' ------ ಅವರು ದಿಡೀರನೆ ರಂಗಕ್ಕೆ ನುಗ್ಗುತ್ತಾರೆ. ಖಾಕಿ ಧಿರಿಸು, ಹುರಿ ಮೀಸೆ, ಕೈಯಲ್ಲಿ ಲಾಟಿ. ಬೆಳಕು ಕಾಣದ ಆ ತಡಿಕೆಯ ಗುಡಿಸಲಿಗೆ ನುಗ್ಗಿದ ಅವರು ಪತ್ತೆ ಮಾಡಲು ಬಂದಿರುವುದು ಕದ್ದ...

ಇಂದಿನಿಂದ ಅಂತರಾಜ್ಯ ಕೆಎಸ್ಆರ್ ಟಿಸಿ ಬಸ್ ಸಂಚಾರ ಪುನಾರಂಭ…

0
ಬೆಂಗಳೂರು,ಜೂ,17,2020(www.justkannada.in): ಮಹಾಮಾರಿ ಕೊರೊನಾದಿಂದಾಗಿ ದೇಶಾದ್ಯಂತ ಲಾಕ್ ಡೌನ್ ಮಾಡಿದ ಹಿನ್ನೆಲೆ ಸ್ಥಗಿತಗೊಂಡಿದ್ದ ಕೆಎಸ್ ಆರ್ ಟಿಸಿ ಅಂತರಾಜ್ಯ ಬಸ್ ಸಂಚಾರ ಇಂದಿನಿಂದ ಪುನಾರಂಭಿದೆ. ಕರೊನಾ ಭೀತಿ ಹಿನ್ನೆಲೆಯಲ್ಲಿ ಅಂತರಾಜ್ಯ ಬಸ್ ಸೇವೆಯನ್ನು ಸರ್ಕಾರ ಸ್ಥಗಿತಗೊಳಿಸಿತ್ತು. ...

ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಮತ್ತೊಂದು ಬಲಿ…

0
ಬೀದರ್,ಜೂ,16,2020(www.justkannada.in):  ರಾಜ್ಯದಲ್ಲಿ ಮಹಾಮಾರಿ ಕೊರೋನಾ ಪಾಸಿಟಿವ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು ಈ ನಡುವೆ ಇಂದು ಕೊರೋನಾ ಸೋಂಕಿಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಬೀದರ್ ನ 45 ವರ್ಷದ ವ್ಯಕ್ತಿಯೊಬ್ಬರು ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದು...

ಕೊರೊನಾ ಭೀತಿ ಹಿನ್ನೆಲೆ: ಗೃಹ ರಕ್ಷಕ ದಳ ಸಿಬ್ಬಂದಿಗೆ ಮಾಸ್ಕ್ ವಿತರಣೆ…

0
ಮೈಸೂರು,ಜೂ,16,2020(www.justkannada.in): ಮಹಾಮಾರಿ ಕೊರೊನಾ ಭೀತಿ ಹಿನ್ನೆಲೆ, ನಗರದ ಗೃಹ ರಕ್ಷಕ ದಳ ಸಿಬ್ಬಂದಿಗೆ ಮಾಸ್ಕ್ ವಿತರಣೆ ಮಾಡಲಾಯಿತು. ಮೈಸೂರು ಲಿಟರರಿ ಫೋರಂ ವತಿಯಿಂದ ಮರುಬಳಕೆ ಮಾಸ್ಕ್ ಗಳನ್ನ ವಿತರಣೆ ಮಾಡಲಾಯಿತು. ಮೈಸೂರು ಲಿಟರರಿ...

ಭಾರತದಲ್ಲಿ ಕೊರೋನಾ ಗುಣಮುಖ ಪ್ರಮಾಣ ಹೆಚ್ಚಳ:ಯಾರೂ ಭಯಪಡುವ ಅಗತ್ಯವಿಲ್ಲ -ವಿಡಿಯೋ ಕಾನ್ಫರೆನ್ಸ್ ನಲ್ಲಿ ಪ್ರಧಾನಿ ಮೋದಿ ಹೇಳಿಕೆ…

0
ನವದೆಹಲಿ,ಜೂ,16,2020(www.justkannada.in): ಭಾರತದಲ್ಲಿ ಕೊರೋನಾ ಗುಣಮುಖ ಪ್ರಮಾಣ ಹೆಚ್ಚಳವಾಗಿದೆ. ಕೊರೋನಾ ವಿರುದ್ದ ಹೋರಾಟಕ್ಕೆ ಭಾರತ ಸರ್ವಶಕ್ತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರು. ಕೊರೋನಾ ನಿಯಂತ್ರಣ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ...

ಮೈಸೂರಿನಲ್ಲಿ ಆತಂಕ ಸೃಷ್ಠಿಸಿದ್ದ ಬ್ಯಾಗ್ ನ ಮಾಲೀಕ ಪತ್ತೆ: ಬ್ಯಾಗ್ ನಲ್ಲಿದ್ದಿದ್ದು ಏನು ಗೊತ್ತೆ…?

0
ಮೈಸೂರು,ಜೂ,16,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿ ಅನುಮಾನಸ್ಪದವಾಗಿ ಬ್ಯಾಗ್ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಠಿಸಿತ್ತು.  ಆ ಬ್ಯಾಗ್ ಒಳಗೆ ಬಟ್ಟೆ ಇರುವುದು ಇದೀಗ ಕಂಡು ಬಂದಿದೆ. ಸಯ್ಯಾಜೀ ರಾವ್ ರಸ್ತೆಯಲ್ಲಿ ಅನುಮಾನಸ್ಪದವಾಗಿ  ಬ್ಯಾಗ್...

ಮಂಡ್ಯದ ಮೈಶುಗರ್ ಕಾರ್ಖಾನೆ ಖಾಸಗೀಕರಣ ಕುರಿತು ಯುದುವೀರ್ ಒಡೆಯರ್ ಹೇಳಿದ್ದೇನು ಗೊತ್ತ..?

0
  ಮೈಸೂರು, ಜೂ.16 , 2020 : (www.justkannada.in news) ಮಂಡ್ಯದ ಮೈಶುಗರ್ ಕಾರ್ಖಾನೆ ಖಾಸಗೀಕರಣ ಕುರಿತು ಮೈಸೂರು ರಾಜವಂಶದ ಉತ್ತರಾಧಿಕಾರಿ ಯುದುವೀರ್ ಒಡೆಯರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಕ್ಕರೆ ಕಾರ್ಖಾನೆಯ ಖಾಸಗೀಕರಣಕ್ಕೆ ಸಂಬಂಧಿಸಿದಂತೆ ಪರ-ವಿರುದ್ಧ ಚರ್ಚೆ...

ನರಸಿಂಹರಾಜ ಕ್ಷೇತ್ರಕ್ಕೆ ನಾನೇ ಶಾಸಕ, ನಾನೇ ಸಚಿವ- ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್…

0
ಮೈಸೂರು,ಜೂ,16,2020(www.justkannada.in):  ನರಸಿಂಹರಾಜ ಕ್ಷೇತ್ರಕ್ಕೆ ಬಿಜೆಪಿ ಶಾಸಕರಿಲ್ಲ ಎಂದು ಭಾವಿಸಬೇಡಿ. ಇಲ್ಲಿ ಉಸ್ತುವಾರಿ ಸಚಿವನಾಗಿಯೂ ಕಾರ್ಯನಿರ್ವಹಣೆ ಮಾಡುತ್ತೇನೆ. ಜೊತೆಗೆ ಇಲ್ಲಿನ ಶಾಸಕನಾಗಿಯೂ ಕೆಲಸ ಮಾಡುತ್ತೇನೆ. ನಿಮ್ಮ ಕೆಲಸವೇನೇ ಇದ್ದರೂ ನನ್ನ ಗಮನಕ್ಕೆ ತನ್ನಿ ಎಂದು...

ಆರ್ಥಿಕ ಸಮಸ್ಯೆ ಇದ್ದರೂ ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಬೇಡಿ-ಅಧಿಕಾರಿಗಳಿಗೆ ಸಿಎಂ ಬಿಎಸ್ ವೈ ಸೂಚನೆ…

0
ಬೆಂಗಳೂರು, ಜೂ,16,2020(www.justkannada.in): ಆರ್ಥಿಕ ಸಮಸ್ಯೆ ಇದ್ದರೂ ವಿದ್ಯಾರ್ಥಿ ವೇತನ ಸ್ಥಗಿತಗೊಳಿಸದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ  ಸೂಚನೆ ನೀಡಿದರು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಹಿಂದುಳಿದ ವರ್ಗಗಳ ಕಲ್ಯಾಣ...

ಸಂವಿಧಾನದ 4 ನೇ ಅಂಗ ಇಂದು ಮಸುಕು..ಮಸುಕು, ಕಾರಣ ನಮ್ಮಲ್ಲೇ ಇದೇ ಹುಳುಕು..!

0
  ಮೈಸೂರು, ಜೂ.16 , 2020 : (www.justkannada.in news) ಮೊನ್ನೆ ಪತ್ರಕರ್ತ ಸ್ನೇಹಿತರೊಬ್ಬರು ಸಿಕ್ಕರು. ಅವರು ಕೆಲಸ ಕಳೆದುಕೊಂಡಿರಲಿಲ್ಲ. ಆದರೆ ಕಳೆದುಕೊಳ್ಳುವ ಭೀತಿ ಅವರಲ್ಲಿತ್ತು. ಸಿಇಒ ಮತ್ತು ಎಚ್ ಆರ್ ಎ ಒಬ್ಬೊಬ್ಬರನ್ನೇ ಕರೆದು...