ನೇಮಕಾತಿ ಆದೇಶ ನೀಡಿ, ಇಲ್ಲವೇ ದಯಾಮರಣ ನೀಡಿ-ಸಚಿವ ಎಸ್.ಟಿ ಸೋಮಶೇಖರ್ ಬಳಿ ಅಳಲು ತೋಡಿಕೊಂಡ ಭಾವಿ ಪಿಯು ಉಪನ್ಯಾಸಕರು…
ಮೈಸೂರು,ಜೂ,16,2020(www.justkannada.in): ಈಗಾಗಲೇ ನೇಮಕವಾಗಿರುವ ಪಿಯು ಉಪನ್ಯಾಸಕರಿಗೆ ಇದುವರೆವಿಗೂ ನೇಮಕಾತಿ ಆದೇಶ ನೀಡದ ಹಿನ್ನೆಲೆ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಬಳಿ ಭಾವಿ ಉಪನ್ಯಾಸಕರು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಉಪನ್ಯಾಸಕ ವೃತ್ತಿಗೆ ಆಯ್ಕೆಯಾದ ಅಭ್ಯರ್ಥಿಗಳು ಇಂದು...
ಚಾನೆಲ್ಲುಗಳಿಗೆ ಗ್ರಹಣ ಹಿಡಿದಿರುವುದಂತೂ ಗ್ಯಾರಂಟಿ. ಇದಕ್ಕೆ ಯಾವ ಪರಿಹಾರ, ಪೂಜೆಗಳು ಬೇಕೋ ಗೊತ್ತಾಗುತ್ತಿಲ್ಲ.
ಮೈಸೂರು, ಜೂ.16, 2020 : (www.justkannada.in news ) : ಕನ್ನಡ ನ್ಯೂಸ್ ಚಾನಲ್ ಗಳ ನ್ಯೂಸೆನ್ಸ್ ಬಗ್ಗೆ ಕನ್ನಡಿಗರು ಚಾಟಿ ಬೀಸುತ್ತಲೇ ಇರುತ್ತಾರೆ. ಆದರೂ ಈ ಸುದ್ದಿ ವಾಹಿನಿಗಳು ಮಾತ್ರ ಬುದ್ದಿ...
ಮೈಸೂರಿನಲ್ಲಿ ಇಂದು ನಾಲ್ಕು ಕೊರೋನಾ ಪಾಸಿಟಿವ್ ಕೇಸ್ ಸಾಧ್ಯತೆ…
ಮೈಸೂರು,ಜೂ,16,2020(www.justkannada.in): ಮಹಾಮಾರಿ ಕೊರೋನಾ ವೈರಸ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕೊರೋನಾ ಹರಡದಂತೆ ತಡೆಗಟ್ಟಲು ಸರ್ಕಾರ ಪ್ರಯತ್ನಿಸುತ್ತಿದೆ. ಈ ನಡುವೆ ಇಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಲ್ಕು ಕೊರೋನಾ ಪಾಸಿಟಿವ್ ಕೇಸ್ ಬರುವ...
ಜಿ.ಎನ್ ಮೋಹನ್ ಕ್ವಾರಂಟೈನ್ ಮೆಲುಕು: ‘ಇಂದಿರಾಗಾಂಧಿ ವಿರುದ್ಧ ರಾಜಕುಮಾರ್ ಸ್ಪರ್ಧೆಮಾಡಿಸಲು ಸಜ್ಜಾಗಿದ್ದೆ’ ಎಂದರು ದೇವೇಗೌಡರು
'ಇಂದಿರಾಗಾಂಧಿ ವಿರುದ್ಧ ರಾಜಕುಮಾರ್ ಸ್ಪರ್ಧೆ
ಮಾಡಿಸಲು ಸಜ್ಜಾಗಿದ್ದೆ' ಎಂದರು ದೇವೇಗೌಡರು
ನಾನು ಇನ್ನೂ ಆಫೀಸ್ ನೊಳಗೆ ಕಾಲಿಟ್ಟಿರಲಿಲ್ಲ. ಫೋನ್ ರಿಂಗಾಯಿತು.
ಒಂದೇ ಏಟಿಗೆ ಫೋನ್ ಎತ್ತುವ ಆಸಾಮಿಯೇ ನಾನಲ್ಲ. ಹಾಗಾಗಿ ಸುಮ್ಮನಿದ್ದೆ. ಯಾವಾಗ ಮೇಲಿಂದಮೇಲೆ ಆ ಫೋನ್...
ಮೈಸೂರಿನಲ್ಲಿ ಅನುಮಾನಸ್ಪದ ಸೂಟ್ ಕೇಸ್ ಪತ್ತೆ: ಬಾಂಬ್ ಪತ್ತೆ ದಳ ಭೇಟಿ, ಪರಿಶೀಲನೆ…
ಮೈಸೂರು,ಜೂ,16,2020(www.justkannada.in): ರಾಜ್ಯದಲ್ಲಿ ಕೊರೋನಾ ಅಟ್ಟಹಾಸದ ನಡುವೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅನುಮಾನಸ್ಪದವಾಗಿ ಸೂಟ್ ಕೇಸ್ ಪತ್ತೆಯಾಗಿದ್ದು ಸಾಕಷ್ಟು ಆತಂಕ ಸೃಷ್ಠಿಸಿದೆ.
ಮೈಸೂರಿನ ನ್ಯೂ ಸಯ್ಯಾಜಿ ರಾವ್ ರಸ್ತೆಯಲ್ಲಿ ಅನುಮಾನಾಸ್ಪದ ಸೂಟ್ ಕೇಸ್ ಪತ್ತೆಯಾಗಿದೆ. ಮುಖ್ಯ...
ಚಾಮುಂಡಿ ಬೆಟ್ಟ ಹಸಿರೀಕರಣಕ್ಕೆ ನರೇಗಾ ಬಳಸಿಕೊಳ್ಳಿ- ಸಚಿವ ಎಸ್ ಟಿ ಸೋಮಶೇಖರ್ ಸೂಚನೆ
ಮೈಸೂರು,ಜೂ,16,2020(www.justkannada.in): ಮೈಸೂರು ಹಸಿರೀಕರಣ ಆಗಬೇಕು. ಈ ನಿಟ್ಟಿನಲ್ಲಿ ಚಾಮುಂಡಿ ಬೆಟ್ಟದಲ್ಲಿ ಲಕ್ಷ ಗಿಡ ನೆಡಲು ಅರಣ್ಯ ಇಲಾಖೆ ಜೊತೆ ಗ್ರಾಮೀಣಾಭಿವೃದ್ಧಿ ಇಲಾಖೆಯ ನರೇಗಾ ಯೋಜನೆಯ ಅನುದಾನವನ್ನೂ ಬಳಿಸಿ ಕಾರ್ಯನಿರ್ವಹಣೆ ಮಾಡಿ ಎಂದು ಸಹಕಾರ...
ಭಾರತ –ಚೀನಾ ಗಡಿಯಲ್ಲಿ ಮತ್ತೆ ಸಂಘರ್ಷ: ಮೂವರು ಯೋಧರು ಹುತಾತ್ಮ…
ನವದೆಹಲಿ,ಜೂ,16,2020(www.justkannada.in): ಭಾರತ-ಚೀನಾ ಸೈನಿಕರ ನಡುವೆ ಘರ್ಷಣೆ ಸಂಭವಿಸಿದ್ದು, ಈ ವೇಳೆ ಭಾರತದ ಮೂವರು ಯೋಧರು ಹುತಾತ್ಮರಾಗಿದ್ದಾರೆ.
ಭಾರತ -ಚೀನಾ ಗಡಿ ಗಲ್ವಾನ್ ವ್ಯಾಲಿಯಲ್ಲಿ ಭಾರತ ಮತ್ತು ಚೀನಾ ನಡುವೆ ಸಂಘರ್ಷ ಉಂಟಾಗಿದ್ದು ಚೀನಿ ಸೈನಿಕರ...
ಜಿಲ್ಲೆಯಲ್ಲಿ ಕೋವಿಡ್ -19 ಪರೀಕ್ಷೆ ಉಚಿತ: ಈ ಲಕ್ಷಣಗಳಿದ್ದರೇ ಕೊರೋನಾ ಟೆಸ್ಟ್ ಮಾಡಿಸಿಕೊಳ್ಳಿ- ಮೈಸೂರು ಡಿಸಿ ಅಭಿರಾಂ ಜೀ...
ಮೈಸೂರು,ಜೂ,16,2020(www.justkannada.in): ಕೊರೊನಾ ವಿಚಾರವಾಗಿ ಮೂಗು ಸೋರುವುದು, ತಲೆ ನೋವು, ಗಂಟಲು ನೋವು, ಒಣ ಕೆಮ್ಮು, ಜ್ವರ ಹಾಗೂ ಉಸಿರಾಟದ ತೊಂದರೆ ಈ ಲಕ್ಷಣಗಳಿದ್ದರೆ ಎಲ್ಲರೂ ಕೋವಿಡ್ 19 ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮೈಸೂರು...
ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ ಮೊದಲ ಪೊಲೀಸ್ ಬಲಿ..
ಬೆಂಗಳೂರು,ಜೂ,16,2020(www.justkannada.in): ರಾಜ್ಯದಲ್ಲಿ ಕೊರೋನಾ ವೈರಸ್ ಹೆಚ್ಚಾಗುತ್ತಿದ್ದು ಇದೀಗ ರಾಜ್ಯದಲ್ಲಿ ಕೊರೊನಾಗೆ ಮೊದಲ ಪೊಲೀಸ್ ಬಲಿಯಾಗಿದ್ದಾರೆ.
ಬೆಂಗಳೂರು ವಿ.ವಿ.ಪುರಂ ಸಂಚಾರಿ ಠಾಣೆ ಎಎಸ್ ಐ ಕೊರೋನಾದಿಂದ ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಎಎಸ್ ಐ 15...
ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಅಗತ್ಯವಿಲ್ಲ: ಮತ್ತಷ್ಟು ವಿನಾಯಿತಿಗೆ ಮನವಿ- ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ…
ಬೆಂಗಳೂರು,ಜೂ,16,2020(www.justkannada.in): ಕರ್ನಾಟಕದಲ್ಲಿ ಮತ್ತೊಂದು ಲಾಕ್ ಡೌನ್ ಅಗತ್ಯವಿಲ್ಲ. ಹೀಗಾಗಿ ಮತ್ತಷ್ಟು ವಿನಾಯಿತಿ ನೀಡುವಂತೆ ನಾಳೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಈ...



