Thursday, June 11, 2026

BDA Apartments

Home Blog Page 3986

ನಾಳೆ ಚಿರಂಜೀವಿ ಸರ್ಜಾ ಪುಣ್ಯತಿಥಿ

0
ಬೆಂಗಳೂರು, ಜೂನ್ 16, 2020 (www.justkannada.in): ಜೂನ್ 17ರಂದು ಚಿರು ಸರ್ಜಾ ಪುಣ್ಯತಿಥಿ ಕಾರ್ಯ ಮಾಡಲಾಗುತ್ತಿದೆ. ಸರ್ಜಾ ಕುಟುಂಬ ಬುಧವಾರ ಬೆಳಗ್ಗೆ 10.30ಕ್ಕೆ ಚಿರು ಅಂತ್ಯ ಸಂಸ್ಕಾರ ನಡೆದ ಕನಕಪುರ ರಸ್ತೆಯ ಬೃಂದಾವನ ಫಾರ್ಮ್ ಹೌಸ್...

ಕರ್ನಾಟಕದಲ್ಲಿ ನಿತ್ಯ ಮೂರು ಟನ್ ಕೊರೊನಾ ತ್ಯಾಜ್ಯ ಉತ್ಪತ್ತಿ!

0
ಬೆಂಗಳೂರು, ಜೂನ್ 16, 2020 (www.justkannada.in): ಕರ್ನಾಟಕದಲ್ಲಿ ದಿನಂಪ್ರತಿ 3000 ಕೆಜಿ ಯಷ್ಟು ಕೊರೊನ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಮಾಸ್ಕ್ , ಪಿಪಿಇ ಕಿಟ್ ,ಕೈ ಗವುಸುಗಳು ಇದರ ಮೂಲ.ಈ ತ್ಯಾಜ್ಯದ ವಿಲೇವಾರಿ ವೈಜ್ಞಾನಿಕವಾಗಿ ಆಗಬೇಕು...

ಇಂದಿನಿಂದ ಹೊರರಾಜ್ಯದಿಂದ ಮೈಸೂರಿಗೆ ಬರುವವರ ಕ್ವಾರಂಟೈನ್ ನಿಯಮ ಬದಲು…

0
ಮೈಸೂರು,ಜೂ,16,2020(www.justkannada.in): ಇಂದಿನಿಂದ  ಹೊರ ರಾಜ್ಯದಿಂದ ಮೈಸೂರಿಗೆ ಬರುವವರ ಕ್ವಾರಂಟೈನ್ ನಿಯಮ ಬದಲಾವಣೆ ಮಾಡಲಾಗಿದೆ. ಮಹಾರಾಷ್ಟ್ರದಿಂದ ಬರುವವರಿಗೆ 7 ದಿನ  ಫೆಸಿಲಿಟಿ ಕ್ವಾರಂಟೈನ್ ನಂತರ 7 ದಿನ ಹೋಂ ಕ್ವಾರಂಟೈನ್ ಮಾಡಲಾಗುತ್ತದೆ. ದೆಹಲಿ ಹಾಗೂ ತಮಿಳುನಾಡಿನಿಂದ...

ಇಸ್ಪೀಟ್ ಆಡಿ ಹಣ ಕಳೆದುಕೊಂಡ  ವ್ಯಕ್ತಿ ಆತ್ಮಹತ್ಯೆಗೆ ಶರಣು…

0
ಮೈಸೂರು,ಜೂ,15,2020(www.justkannada.in): ಸಾಲ ಮಾಡಿ ಇಸ್ಪೀಟ್ ಆಡಿ ಹಣ ಕಳೆದುಕೊಂಡ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಹೊರವಲಯದ ವರುಣಾ ಕೆರೆಗೆ ಹಾರಿ ನಾರಾಯಣ(೫೦) ಎಂಬ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಾರಾಯಣಸಾಲ ಮಾಡಿ...

ಹಂತ ಹಂತವಾಗಿ ರೇಷ್ಮೆ ವ್ಯಾಪಾರ ಚೇತರಿಕೆ: ಬಾಳೆ ಬೆಳೆಗಾರರಿಗೂ ಪರಿಹಾರ- ಸಚಿವ ನಾರಾಯಣಗೌಡ…

0
ಮೈಸೂರು,ಜೂ,15,2020(www.justkannada.in): ಅಧಿಕಾರಿಗಳ ಜತೆ ಸಭೆ ನಡೆಸಿ ತೋಟಗಾರಿಕೆ ಹಾಗೂ ರೇಷ್ಮೆ ವಿಚಾರವಾಗಿ ಸಾಕಷ್ಟು ಚರ್ಚೆ ಮಾಡಲಾಗಿದೆ ಎಂದು ತೋಟಗಾರಿಕೆ ಸಚಿವ ನಾರಾಯಣಗೌಡ ತಿಳಿಸಿದರು. ಮೈಸೂರಿನಲ್ಲಿ ಇಂದು ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಮಾತನಾಡಿದ...

ಲಾಕ್ ಡೌನ್ ನಿಯಮ ಉಲ್ಲಂಘನೆ ಆರೋಪ: ಪಿ.ಟಿ ಪರಮೇಶ್ವರ್ ನಾಯ್ಕ್ ಮತ್ತು ಪುತ್ರನ  ವಿರುದ್ದ ಎಫ್ ಐಆರ್ ದಾಖಲು…

0
ಬಳ್ಳಾರಿ,ಜೂ,15,2020(www.justkannada.in): ಮದುವೆ ವೇಳೆ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಮಾಜಿ ಸಚಿವ ಪಿ.ಟಿ ಪರಮೇಶ್ವರ್ ನಾಯಕ್ಕ ಮತ್ತು ಅವರ ಪುತ್ರನ ವಿರುದ್ದ ಎಫ್ ಐಆರ್ ದಾಖಲಾಗಿದೆ. ಮಾಜಿ ಸಚಿವ ಪರಮೇಶ್ವರ್...

ಸರ್ಕಾರಿ ಆಸ್ಪತ್ರೆಗಳಂತೆ ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್ ಚಿಕಿತ್ಸೆಗೆ ಕ್ರಮ- ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

0
ಬೆಂಗಳೂರು,ಜೂ,15, 2020(www.justkannada.in):  ರಾಜ್ಯದಲ್ಲಿ ಇದುವರೆಗೆ ಕೇವಲ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದ್ದು, ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಕೋವಿಡ್ ಚಿಕಿತ್ಸೆ ಪ್ರಾರಂಭಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ....

ಬೆಂಗಳೂರು ಕೊರೋನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ: ವಿಶೇಷ ಕಾರ್ಯಪಡೆ ರಚನೆ….

0
ಬೆಂಗಳೂರು,ಜೂ,15,2020(www.justkannada.in): ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ವಿಶೇಷ ಕಾರ್ಯಪಡೆ ರಚನೆ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕುರಿತು ಸಿಎಂ ಬಿಎಸ್ ಯಡಿಯೂರಪ್ಪ ಸಭೆ ನಡೆಸಿ ಸಚಿವರು ಹಾಗೂ...

ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗಿರುವ ಬೇಡಿಕೆ ಕುರಿತು ಸಮೀಕ್ಷೆ ನಡೆಸಿ- ಅಧಿಕಾರಿಗಳಿಗೆ ಸಿಎಂ ಬಿ.ಎಸ್ ವೈ ಸೂಚನೆ…

0
ಬೆಂಗಳೂರು,ಜೂ,15,2020(www.justkannada.in):  ಸಮಾಜ ಕಲ್ಯಾಣ ಇಲಾಖೆ ನಡೆಸುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಇರುವ ಬೇಡಿಕೆ ಕುರಿತಂತೆ ಸಮೀಕ್ಷೆ ನಡೆಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು. ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು...

BIG BREAKING: ಜೂನ್ 19ರಿಂದ 30ರವರೆಗೆ ನಿರ್ಬಂಧಿತ ಲಾಕ್ ಡೌನ್ ಘೋಷಣೆ….

0
ಚೆನ್ನೈ,ಜೂ,15,2020(www.justkannada.in):  ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 19ರಿಂದ 30ರವರಗೆ ಲಾಕ್ ಡೌನ್ ಘೋಷಣೆ. ಈ ಸಂಬಂಧ ಹೇಳಿಕೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ ಈ.ಕೆ ಪಳನಿಸ್ವಾಮಿ ಲಾಕ್ ಡೌನ್ ವೇಳೆ ಗರಿಷ್ಠ ನಿರ್ಬಂಧ...