Thursday, June 11, 2026

BDA Apartments

Home Blog Page 3987

ಮೈಸೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆ: ಇಲಾಖೆಗಳ ಕುಂದು ಕೊರತೆ ಆಲಿಸಿದ ಸಚಿವ ನಾರಾಯಣಗೌಡ…

0
ಮೈಸೂರು,ಜೂ,15,2020(www.justkannada.in): ತೋಟಗಾರಿಕೆ ಸಚಿವ ನಾರಾಯಣ ಗೌಡ ನೇತೃತ್ವದಲ್ಲಿ  ಮೈಸೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ನಗರದ ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಪೌರಾಡಳಿತ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು....

ಶ್ರೀನಿವಾಸ್ ಪ್ರಸಾದ್ ಮನೆಗೆ ಸಚಿವ ನಾರಾಯಣ ಗೌಡ ಭೇಟಿ: ಹೆಚ್.ವಿಶ್ವನಾಥ್‌ ಗೆ ಸಚಿವ ಸ್ಥಾನ ಸಿಗುವ ವಿಚಾರ ಕುರಿತು...

0
ಮೈಸೂರು,ಜೂ,15,2020(www.justkannada.in):  ಹೆಚ್ ವಿಶ್ವನಾಥ್‌ ಗೆ ಸಚಿವ ಸ್ಥಾನ ಸಿಗತ್ತೆ, ಅವ್ರಿಗೆ ಒಳ್ಳೆದಾಗುತ್ತೆ ಎಂಬ ವಿಶ್ವಾಸ ಇದೆ ಎಂದು ಸಚಿವ ನಾರಾಯಣಗೌಡ ತಿಳಿಸಿದರು. ಮೈಸೂರಿನಲ್ಲಿ ಸಂಸದ ಶ್ರೀನಿವಾಸ್ ಪ್ರಸಾದ್ ಮನೆಗೆ ಸಚಿವ ನಾರಾಯಣ ಗೌಡ ಭೇಟಿ...

ಜಲಸಮಾಧಿ: ಮಂಡ್ಯದ ಏಳು ಜನರಿಗೆ ಪರಿಹಾರ ನೀಡಲು ಸಿಎಂ ಬಿಎಸ್ ವೈ ಸೂಚನೆ…

0
ಬೆಂಗಳೂರು, ಜೂ,15,2020(www.justkannada.in):  ಮಂಡ್ಯ ಜಿಲ್ಲೆಯಲ್ಲಿ ಮೂರು  ಪ್ರತ್ಯೇಕ ಪ್ರಕರಣಗಳಲ್ಲಿ ಜೂನ್ 14 ರಂದು  ಜಲಸಮಾಧಿಯಾದ ಏಳು ಮಂದಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒಟ್ಟು 22 ಲಕ್ಷ ರೂ.ಗಳ ಪರಿಹಾರವನ್ನು ಒದಗಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ...

ಭೋವಿ, ಕೊರಮ ಜನಾಂಗಗಳಿಗೆ  ಜಾತಿ ಪ್ರಮಾಣ ಪತ್ರ ನೀಡದೆ ಅವಮಾನ: ಪ.ಜಾತಿಯಿಂದ ತೆಗೆದು ಹಾಕುವ ಹುನ್ನಾರ ಎಂದು ಕಿಡಿಕಾರಿದ...

0
ಮೈಸೂರು,ಜೂ,15,2020(www.justkannada.in): ಜನಸ್ನೇಹಿ ಕೇಂದ್ರದಲ್ಲಿ ಭೋವಿ, ಕೊರಮ, ಬಂಜಾರ, ಲಂಬಾನಿ ಜಮಾಂಗಗಳಿಗೆ ಜಾತಿ ಪ್ರಮಾಣ ಪತ್ರ ನೀಡದೆ ತೊಂದರೆ ಕೊಡುತ್ತಿದ್ದಾರೆ ಎಂದು ಭೋವಿ ನಿಗಮದ ಮಾಜಿ ಅಧ್ಯಕ್ಷ ಸೀತಾರಾಮ್ ಆರೋಪ ಮಾಡಿದರು. ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ...

ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆ ಹೊರಡಿಸುವ ನಿರ್ಧಾರ ಕೈಬಿಡಲಿ- ಮಾಜಿ ಸಂಸದ ಧೃವನಾರಾಯಣ್  ಆಗ್ರಹ…

0
ಮೈಸೂರು,ಜೂ,15,2020(www.justkannada.in): ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆ ಹೊರಡಿಸುವ ನಿರ್ಧಾರವನ್ನ ಸರ್ಕಾರ ಕೈಬಿಡಬೇಕು ಎಂದು ಮಾಜಿ ಸಂಸದ ಧೃವನಾರಾಯಣ್ ಆಗ್ರಹಿಸಿದರು. ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಹಾಗೂ ತೈಲ ಬೆಲೆ ಏರಿಕೆ ವಿರೋಧಿಸಿ ಜಲದರ್ಶಿನಿ...

ಕೊಳವೆ ಬಾವಿ ವಿಚಾರಕ್ಕೆ ಮಾಜಿ ಗ್ರಾ.ಪಂ ಅಧ್ಯಕ್ಷ ಮತ್ತು ಸಹೋದರನಿಂದ ದಲಿತರ ಮೇಲೆ ಹಲ್ಲೆ….

0
ತುಮಕೂರು,ಜೂ,15,2020(www.justkannada.in): ಕೊಳವೆ ಬಾವಿ ವಿಚಾರಕ್ಕೆ  ಸಂಬಂಧಿಸಿದಂತೆ ದಲಿತರ ಮೇಲೆ ಹಲ್ಲೆ ನಡೆದಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಮಧುಗಿರಿಯ ತಿಪ್ಪಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹನುಮಂತರಾಯಪ್ಪ ಎಂಬುವರ   ಮೇಲೆ ಮಾಜಿ...

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮಕ್ಕೆ ಕೊನೆಗೂ ಮುಹೂರ್ತ ಫಿಕ್ಸ್….

0
ಬೆಂಗಳೂರು,ಜೂ,15,2020(www.justkannada.in):  ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಜುಲೈ 2 ರಂದು ಬೆಳಿಗ್ಗೆ 10.30ಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಅಂದು...

ಕೊರೋನಾ ಭೀತಿ ನಡುವೆ ಅವ್ಯವಸ್ಥೆ ತಾಣವಾದ ಮೈಸೂರು ತಾಲ್ಲೂಕು ಕಚೇರಿ…

0
ಮೈಸೂರು,ಜೂ,15,2020(www.justkannada.in): ವಿಧವೆ ವೇತನ, ವೃದ್ದಾಪ್ಯ ವೇತನ, ಅಂಗವಿಕಲರ ವೇತನ ರಿನವಲ್ ಗೆ ಟೋಕನ್ ಪಡೆಯಲು ಕಿತ್ತಾಟ, ಕೇಳೊರಿಲ್ಲ ವೃದ್ಧರು ಮತ್ತು ಅಂಗವಿಕಲರ ಗೋಳು, ಕೊರೋನಾ ಭೀತಿ ನಡುವೆ ಅವ್ಯವಸ್ಥೆ ಆಗರವಾದ ಮೈಸೂರು ತಾಲ್ಲೂಕು...

ಅಕ್ಷಯ್ ಕುಮಾರ್’ಗೆ ಟಿಕ್ ಟಾಕ್ ವೀಡಿಯೋ ಟ್ಯಾಗ್ ಮಾಡಿದ ಡೇವಿಡ್ ವಾರ್ನರ್

0
ಮುಂಬೈ, ಜೂನ್ 15, 2020 (www.justkannada.in): ಡೇವಿಡ್ ವಾರ್ನರ್ ಇದೀಗ  ಅಕ್ಷಯ್ ಕುಮಾರ್ ಸಿನಿಮಾ ಹಾಡಿಗೆ ಸ್ಟೆಪ್ ಹಾಕಿ ವಿಡಿಯೋ ಹರಿಬಿಟ್ಟಿದ್ದಾರೆ. ತಾವಷ್ಟೇ ಅಲ್ಲದೆ, ಜೊತೆಯಲ್ಲಿ ಮಕ್ಕಳೂ ಕುಣಿದಿರುವ ವಿಡಿಯೋ ಜನರ ಮೆಚ್ಚುಗೆ ಗಳಿಸಿದೆ. ಇದಕ್ಕೆ ಅಕ್ಷಯ್...

ಮೈಮುಲ್ ಅಕ್ರಮ ನೇಮಕಾತಿ ಆರೋಪ ವಿಚಾರ: ಅಂತಿಮ ಪಟ್ಟಿ ಪ್ರಕಟಕ್ಕೂ ಮುನ್ನ ಸಂದರ್ಶನ- ದಾಖಲೆ ಸಮೇತ ಬಹಿರಂಗಪಡಿಸಿದ ಸಾ.ರಾ...

0
ಮೈಸೂರು,ಜೂ,15,2020(www.justkannada.in): ಮೈಮುಲ್ ಆಕ್ರಮ ನೇಮಕಾತಿ ಆರೋಪ‌ ವಿಚಾರಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಗೊಳ್ಳುವ ಮುನ್ನವೆ ಸಂದರ್ಶನಕ್ಕೆ ಆಹ್ವಾನ ನೀಡಿ ಮೈಮುಲ್ ವ್ಯವಸ್ಥಾಪಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ ಎಂದು ಮಾಜಿ ಸಚಿವ ಸಾ.ರಾ...