ಸೆ.22ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025: ಸಿದ್ದತೆ ಬಗ್ಗೆ ಜಾಗೃತಿ ಅಭಿಯಾನಕ್ಕೆ ಸೂಚನೆ
ಬೆಂಗಳೂರು,ಸೆಪ್ಟಂಬರ್,8,2025 (www.justkannada.in): ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಮನೆಮನೆ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ರಾಜ್ಯದಾದ್ಯಂತ ಹಮ್ಮಿಕೊಂಡಿದೆ.
ಈ ಹಿನ್ನೆಲೆಯಲ್ಲಿ...
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಖಂಡಿಸಿ ಪ್ರತಿಭಟನೆ, ಆಕ್ರೋಶ
ಮಂಡ್ಯ,ಸೆಪ್ಟಂಬರ್,8,2025 (www.justkannada.in): ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದು ಇದನ್ನ ಖಂಡಿಸಿ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ.
ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ...
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರರಿಂದಲೂ ಟ್ರಾಫಿಕ್ ನಿಯಮ ಉಲ್ಲಂಘನೆ: ಬಿತ್ತು ಫೈನ್
ಬೆಂಗಳೂರು,ಸೆಪ್ಟಂಬರ್,9,2025 (www.justkannada.in): ಸಿಎಂ ಸಿದ್ದರಾಮಯ್ಯ ಅವರ ಕಾರು 7 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ್ದು ಕಂಡು ಬಂದ ಬಳಿಕ ದಂಡ ಪಾವತಿಸಲಾಗಿತ್ತು. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಕಾರು ಸಹ...
ಧರ್ಮಸ್ಥಳ ಪ್ರಕರಣ: ಆರೋಪಿ ಚೆನ್ನಯ್ಯಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ
ಬೆಂಗಳೂರು,ಸೆಪ್ಟಂಬರ್,6,2025 (www.justkannada.in): ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿಕೆ ನೀಡಿದ್ದ ಪ್ರಕರಣ ಸಂಬಂಧ ಆರೋಪಿ ಚಿನ್ನಯ್ಯನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಳ್ತಂಗಡಿ ತಾಲ್ಲೂಕು ನ್ಯಾಯಾಲಯ ಆದೇಶ ಹೊರಡಿಸಿದೆ.
ಆರೋಪಿ ಚಿನ್ನಯ್ಯನ 15...
ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ: ವಾರದೊಳಗೆ ಭೂ ಪರಿಹಾರಕ್ಕೆ ದರ ನಿಗದಿ: ಸಿಎಂ ಸಿದ್ದರಾಮಯ್ಯ
ವಿಜಯಪುರ, ಸೆಪ್ಟೆಂಬರ್, 6,2025 (www.justkannada.in): ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು. ರೈತರು ಯಾರೂ ಪರಿಹಾರ ಕೊಡಿ ಎಂದು...
ಬಾನು ಮುಷ್ತಾಕ್ ರಿಂದ ಮೈಸೂರು ದಸರಾ ಉದ್ಘಾಟನೆ ತಡೆ ಕೋರಿ ಹೈಕೋರ್ಟ್ ಗೆ ಪ್ರತಾಪ್ ಸಿಂಹ ಅರ್ಜಿ
ಬೆಂಗಳೂರು, ಸೆಪ್ಟೆಂಬರ್ ,6,2025 (www.justkannada.in): ಬೂಕರ್ ಪ್ರಶಸ್ತಿ ಪುರಸ್ಕೃತೆ ಸಾಹಿತಿ ಬಾನು ಮುಷ್ತಾಕ್ ಅವರಿಂದ ಮೈಸೂರು ದಸರಾ ಉದ್ಘಾಟನೆಗೆ ತಡೆ ಕೋರಿ ಹೈಕೋರ್ಟ್ ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಅರ್ಜಿ ಸಲ್ಲಿಸಿದ್ದಾರೆ...
ಬಾನುಮುಷ್ತಾಕ್ ದಸರಾ ಉದ್ಘಾಟನೆ ವಿರೋಧಿಸುವವರಿಗೆ ಠಕ್ಕರ್ : ಸೆ.9 ರಂದು ‘ಚಾಮುಂಡಿ ನಡಿಗೆ’
ಮೈಸೂರು,ಸೆಪ್ಟಂಬರ್,6,2025 (www.justkannada.in): ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನ ಆಯ್ಕೆ ಮಾಡಿರುವುದನ್ನ ವಿರೋಧಿಸಿ ಹಿಂದೂ ಜಾಗರಣಾ ವೇದಿಕೆಯಿಂದ ಚಾಮುಂಡಿ ಬೆಟ್ಟ ಚಲೋ ಹಮ್ಮಿಕೊಂಡಿದ್ದು ಇದಕ್ಕೆ ಪ್ರತಿಯಾಗಿ ದಲಿತ ಮಹಾಸಭಾವು ಚಾಮುಂಡಿ...
ಮೈಸೂರು ದಸರಾ: ಟಿಕೆಟ್, ಗೋಲ್ಡ್ ಕಾರ್ಡ್ ಬಿಡುಗಡೆ
ಮೈಸೂರು,ಸೆಪ್ಟಂಬರ್,6,2025 (www.justkannada.in): 2025 ನೇ ಸಾಲಿನ ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಸೆಪ್ಟಂಬರ್ 22 ರಿಂದ ಅಕ್ಟೋಬರ್ 2ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು ಇದೀಗ ಮೈಸೂರು ಜಿಲ್ಲಾಡಳಿತ ದಸರಾ ಟಿಕೆಟ್, ಗೋಲ್ಡ್...
SSLC ಅರ್ಧವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ
ಬೆಂಗಳೂರು,ಸೆಪ್ಟಂಬರ್,6,2025 (www.justkannada.in): 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದೆ.
ಸೆಪ್ಟಂಬರ್ 12 ರಿಂದ 2025-26 ಸಾಲಿನ ಎಸ್.ಎಸ್.ಎಲ್.ಸಿ ಅರ್ಧವಾರ್ಷಿಕ ಪರೀಕ್ಷೆ ಪ್ರಾರಂಭವಾಗಿ ಸೆಪ್ಟಂಬರ್ 19ರವರೆಗೆ...













