ಭೂಸುಧಾರಣಾ ಕಾಯ್ದೆ ತಿದ್ದುಪಡಿಗೆ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ ವಿಚಾರ: ಸಿಎಂ ಬಿಎಸ್ ವೈ ಪ್ರತಿಕ್ರಿಯಿಸಿದ್ದು ಹೀಗೆ…
ಬೆಂಗಳೂರು,ಜೂ,13,2020(www.justkannada.in): ಸರ್ಕಾರ ಜಾರಿಗೆ ತರಲು ಹೊರಟಿರುವ ಭೂಸುಧಾರಣಾ ಕಾಯ್ದೆ ತಿದ್ದುಪಡಿಗೆ ಮಾಜಿ ಸಿಎಂ ಸಿದ್ಧರಾಮಯ್ಯ ವಿರೋಧ ವ್ಯಕ್ತಪಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ, ಕಾಯ್ದೆ ಜಾರಿಗೆ ತರಲು ಸಿದ್ಧರಾಮಯ್ಯ ಸಹಕರಿಸಬೇಕು...
ದೇಶದಲ್ಲಿ ಒಂದೇ ದಿನ 11,458 ಮಂದಿಗೆ ವಕ್ಕರಿಸಿದ ಕೊರೋನಾ….
ನವದೆಹಲಿ,ಜೂ,13,2020(www.justkannada.in): ದೇಶದಲ್ಲಿ ಕೊರೋನಾ ಸೋಂಕಿಂತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು ಒಂದೇ ದಿನ 11,458 ಮಂದಿಗೆ ಕೊರೋನಾ ಸೋಂಕು ಪತ್ತೆಯಾಗಿದೆ.
ಈ ಮೂಲಕ ದೇಶದಲ್ಲಿ ಕೊರೋನಾ ಸೋಂಕಿತ ರ ಸಂಖ್ಯೆ ಮೂರು ಲಕ್ಷ ದಾಟಿದೆ....
ಕ್ರಿಕೆಟ್ ಟೀಂ ಇಂಡಿಯಾ ಜಿಂಬಾಬ್ವೆ ಪ್ರವಾಸವೂ ಕ್ಯಾನ್ಸಲ್
ಹೊಸದಿಲ್ಲಿ, ಜೂನ್ 13, 2020 (www.justkannada.in):: ಟೀಮ್ ಇಂಡಿಯಾದ ಮುಂಬರುವ ಜಿಂಬಾಬ್ವೆ ಕ್ರಿಕೆಟ್ ಪ್ರವಾಸವನ್ನೂ ಬಿಸಿಸಿಐ ಕೋವಿಡ್-19 ಕಾರಣದಿಂದ ರದ್ದುಗೊಳಿಸಿದೆ.
ಶ್ರೀಲಂಕಾ ಪ್ರವಾಸವನ್ನು ರದ್ದುಗೊಳಿಸಿದ ಒಂದೇ ದಿನದಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಈ ವಿಷಯವನ್ನು...
ಬೆಂಗಳೂರು ಫುಟ್‌ಬಾಲ್ ಕ್ರೀಡಾಂಗಣಕ್ಕೆ ಹೊಸ ಟರ್ಫ್
ಬೆಂಗಳೂರು, ಜೂನ್ 13, 2020 (www.justkannada.in): ಬೆಂಗಳೂರು ಫುಟ್‌ಬಾಲ್ ಕ್ರೀಡಾಂಗಣಕ್ಕೆ ಹೊಸ ಟರ್ಫ್ ಅಳವಡಿಕೆ ಕಾರ್ಯ ವೇಗವಾಗಿ ಸಾಗುತ್ತಿದೆ.
ಇನ್ನೊಂದು ವಾರದಲ್ಲಿ ಕಾಮಗಾರಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಅಂದಹಾಗೆ ಕರ್ನಾಟಕ ಫುಟ್‌ಬಾಲ್ ಸಂಸ್ಥೆ ತನ್ನದೇ...
ಮುಂದಿನ ಸಿನಿಮಾಗಳ ಕುರಿತ ದಚ್ಚು ಮಾತು ಕಥೆ ಇಲ್ಲಿದೆ….
ಬೆಂಗಳೂರು, ಜೂನ್ 13, 2020 (www.justkannada.in): ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೊರೊನಾ ನಂತರದ ಚಿತ್ರಗಳ ಬಗ್ಗೆ ಮಾತನಾಡಿದ್ದಾರೆ.
ಸದ್ಯ ರಾಜವೀರ ಮದಕರಿನಾಯಕ ಚಿತ್ರಕ್ಕಾಗಿ ತಯಾರಿ ನಡೆಸುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ಥಿಯೇಟರ್‌ಗಳು ತೆರೆದ ಮೇಲೆ...
ಬಾಲಣ್ಣ ಸಿನಿಮಾದಲ್ಲಿ ಶಿವಣ್ಣ ನಟಿಸೋ ಕಾಲ ಬರ್’ರ್ತೈತಿ !
ಬೆಂಗಳೂರು, ಜೂನ್ 13, 2020 (www.justkannada.in): ಸೆಂಚುರಿ ಸ್ಟಾರ್ ಡಾ. ಶಿವರಾಜ್ಕುಮಾರ್ ಮತ್ತು ನಟಸಿಂಹ ನಂದಮೂರಿ ಬಾಲಕೃಷ್ಣ. ಇದೀಗ ಈ ಇಬ್ಬರು ನಟರು ತೆರೆ ಮೇಲೆ ಕಾಣಿಸಿಕೊಳ್ಳುವ ಕಾಲ ಬಂದಿದೆ.
ಮತ್ತೆ ಬಾಲಯ್ಯ ಜೊತೆ ನಟಿಸುವ...
ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ಮೈಸೂರಿನಲ್ಲಿ ಪ್ರತಿಭಟನೆ….
ಮೈಸೂರು,ಜೂ,13,2020(www.justkannada.in): ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ಮೈಸೂರಿನಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಯಿತು.
ನಗರದ ಕೋರ್ಟ್ ಎದುರಿನ ಗಾಂಧಿ ಪ್ರತಿಮೆ ಬಳಿ ರಾಜ್ಯ...
ಬಡ ಬಾಲಕಿ ಶಾಲಾ ಫೀಸು ಕಟ್ಟಲು ನೆರವಾದ ಕಿಚ್ಚ ಸುದೀಪ್
ಬೆಂಗಳೂರು, ಜೂನ್ 13, 2020 (www.justkannada.in): ಬಡ ಹೆಣ್ಣು ಮಗುವಿನ ಶಿಕ್ಷಣಕ್ಕೆ ಕಿಚ್ಚ ಸುದೀಪ್ ನೆರವಾಗಿದ್ದಾರೆ.
ಬೆಂಗೂರಿನ ನಾಗದೇವನಹಳ್ಳಿಯ ನಿವಾಸಿ ಆರನೇ ತರಗತಿ ಓದುತ್ತಿರುವ ಕನಿಶಾ ಗೆ ಶಾಲೆಯ ಫೀಸು ತುಂಬಲು ಕಷ್ಟವಾಗಿತ್ತು. ಈಕೆ...
ಹುಚ್ಚ ವೆಂಕಟ್ ಮೇಲೆ ಹಲ್ಲೆ: ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಮಂಡ್ಯ ಜಿಲ್ಲೆ ಪೊಲೀಸರು
ಮಂಡ್ಯ, ಜೂನ್ 13, 2020 (www.justkannada.in): ಮಂಡ್ಯ ಜಿಲ್ಲೆಯಲ್ಲಿ ನಟ ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರು...
ತಿ.ನರಸೀಪುರ ಠಾಣೆಯಲ್ಲಿ ಗುಂಡು ನಾಪತ್ತೆ ಪ್ರಕರಣ: ಮುಖ್ಯಪೇದೆ ನ್ಯಾಯಾಂಗ ವಶಕ್ಕೆ
ಮೈಸೂರು, ಜೂನ್ 13, 2020 (www.justkannada.in): ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ 50 ಸಜೀವ ಗುಂಡುಗಳು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿರುವ ಮುಖ್ಯ ಪೇದೆ ಕೃಷ್ಣೇಗೌಡ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು...



