Thursday, June 11, 2026

BDA Apartments

Home Blog Page 3993

ಪಿಪಿಇ ಕಿಟ್ ಧರಿಸಿ ಏರ್ ಪೋರ್ಟ್ ಗೆ ಬಂದ ರಾಕುಲ್ !

0
ಮುಂಬೈ , ಜೂನ್ 12, 2020 (www.justkannada.in): ಕೊರೊನಾ ಆತಂಕದ ಹಿನ್ನೆಲೆ ಮನೆಯಿಂದಲೇ ರಾಕುಲ್ ಪಿಪಿಇ ಕಿಟ್, ಮಾಸ್ಕ್, ಗ್ಲೌಸ್ ಧರಿಸಿ ವಿಮಾನ ನಿಲ್ದಾಣಕ್ಕೆ ಬಂದ ದೃಶ್ಯಗಳು ವೈರಲ್ ಆಗಿವೆ. ರಾಕುಲ್ ಪ್ರೀತ್ ಸಿಂಗ್...

ಬಾಲ್ಯದ ಗೆಳೆಯನೊಂದಿಗೆ ಸಪ್ತಪದಿ ತುಳಿದ ನಟಿ ಮಯೂರಿ

0
ಬೆಂಗಳೂರು, ಜೂನ್ 12, 2020 (www.justkannada.in): ಸ್ಯಾಂಡಲ್ ವುಡ್ ನಟಿ ಮಯೂರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗೆಳೆಯ ಅರುಣ್ ಅವರೊಂದಿಗೆ ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಸಪ್ತಪದಿ ತುಳಿದಿದ್ದಾರೆ. ರಾತ್ರಿ 2.30 ರಿಂದ...

ಮತ್ತೆ ಪೆಟ್ರೋಲ್,  ಡೀಸೆಲ್ ಬೆಲೆ ಏರಿಕೆ…

0
ನವದೆಹಲಿ,ಜೂ,12,2020(www.justkannada.in): ದೇಶದಲ್ಲಿ ಮತ್ತೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗಿದೆ. ಸತತ 6ನೇ ದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಏರಿಕೆ ಮಾಡಿ ಕೇಂದ್ರ ಸರ್ಕಾರ ಗ್ರಾಹಕರಿಗೆ ಶಾಕ್ ನೀಡಿದೆ. ಪ್ರತಿಲೀಟರ್ ಪೆಟ್ರೋಲ್ ದರ...

ದೇಶದಲ್ಲಿ ಒಂದೇ ದಿನ 10 ಸಾವಿರ ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ….

0
ನವದೆಹಲಿ,ಜೂ,12,2020(www.justkannada.in):  ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗಿತ್ತಿದ್ದು ಒಂದೇ ದಿನ ಕೊರೋನಾ ಸೋಂಕಿತರ ಸಂಖ್ಯೆ 10 ಸಾವಿರ ಗಡಿ ದಾಟಿದೆ. ಒಂದೇ ದಿನ 10,956 ಮಂದಿಗೆ ಕೊರೋನಾ ವೈರಸ್ ದೃಢಪಟ್ಟಿದೆ. ಈ...

ಜಿ.ಎನ್. ಮೋಹನ್ ಕ್ವಾರಂಟೈನ್ ಮೆಲುಕು: ಕಾಫಿ ಕಪ್ಪಿನೊಳಗೆ ಕೊಲಂಬಸ್..

0
ಕಾಫಿ ಕಪ್ಪಿನೊಳಗೆ ಕೊಲಂಬಸ್.. ಆ ಹಡಗು ಸಮುದ್ರದ ಮಧ್ಯೆ ದಾರಿ ಮಾಡಿಕೊಳ್ಳುತ್ತಾ ಹೊರಟದ್ದೇ ತಡ ಜಗತ್ತು ಎಂದಿನ ಜಗತ್ತಾಗಿ ಉಳಿಯಲಿಲ್ಲ. ಆ ಹಡಗು ಸೂರ್ಯನ ಗುರುತನ್ನು ಆಧಾರವಾಗಿಟ್ಟುಕೊಂಡು ತನ್ನ ಪಯಣ ಆರಂಭಿಸಿದ್ದೆ ತಡ ಸಾವು ತನ್ನ...

ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ನಿವಾಸದ ಮೇಲೆ ಎಸಿಬಿ ದಾಳಿ: ಪರಿಶೀಲನೆ…

0
ಮಂಗಳೂರು,ಜೂ,12,2020(www.justkannada.in): ಅಕ್ರಮ ಆಸ್ತಿ ಗಳಿಕೆಗೆ  ಆರೋಪಕ್ಕೆ ಸಂಬಂಧಿಸಿದಂತೆ ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ದಾಸೇಗೌಡ ಅವರ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳೂರು, ಬೆಂಗಳೂರು ಹಾಗೂ ಮಂಡ್ಯದಲ್ಲಿರುವ ಮನೆಗಳ ಮೇಲೆ...

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ರ್ಯಾಂಕಿಂಗ್ ಫ್ರೇಮ್ ಪ್ರಶಸ್ತಿಗೆ ಆಯ್ಕೆಯಾದ ಮೈಸೂರು ವಿವಿಗೆ ಸಚಿವ ಎಸ್.ಟಿ ಸೊಮಶೇಖರ್ ಅಭಿನಂದನೆ

0
ಮೈಸೂರು,ಜೂ,11,2020(www.justkannada.in):  ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ರ್ಯಾಂಕಿಂಗ್ ಫ್ರೇಮ್ ಪ್ರಶಸ್ತಿಗೆ ಮೈಸೂರು ವಿಶ್ವವಿದ್ಯಾಲಯ ಪಾತ್ರವಾಗಿದ್ದು, 27ನೇ ರ್ಯಾಂಕ್ (Rank) ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ. ಈ ಮೂಲಕ ಮೈಸೂರು ವಿಶ್ವವಿದ್ಯಾಲಯಕ್ಕೆ ಮತ್ತೊಂದು ಗರಿ ಮೂಡಿದಂತಾಗಿರುವುದಕ್ಕೆ ಅಭಿನಂದನೆ ಸಲ್ಲಿಸುವೆ...

ರಾಜ್ಯದಲ್ಲಿ ಇಂದು ಹೊಸದಾಗಿ 204 ಮಂದಿಗೆ ಕೊರೋನಾ ಸೋಂಕು ದೃಢ..

0
ಬೆಂಗಳೂರು,ಜೂ,11,2020(www.justkannada.in):  ರಾಜ್ಯದಲ್ಲಿ ಇಂದು ಹೊಸದಾಗಿ 204 ಮಂದಿಗೆ ಕೊರೋನಾ ಸೋಂಕು ದೃಢವಾಗಿದೆ. ಯಾದಗಿರಿ 66, ಬೆಂಗಳೂರು 17, ಕಲ್ಬುರ್ಗಿ 16, ರಾಯಚೂರು 14, ಮೈಸೂರು 5, ರಾಮನಗರ 5, ವಿಜಯಪುರ 4, ಬಾಗಲಕೋಟೆ 3,ಉತ್ತರ...

ಮಲೈ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮುಖ್ಯಮಂತ್ರಿಗಳ ಕೋವಿಡ್ 19 ಪರಿಹಾರ ನಿಧಿಗೆ ದೇಣಿಗೆಯ ಚೆಕ್ ವಿತರಣೆ…

0
ಬೆಂಗಳೂರು, ಜೂ,11,2020(www.justkannada.in):  ಮುಖ್ಯಮಂತ್ರಿಗಳ ಕೋವಿಡ್ 19 ಪರಿಹಾರ ನಿಧಿಗೆ ಇಂದು ಒಟ್ಟು  64,07,974 ಗಳ ದೇಣಿಗೆಯ ಚೆಕ್ ಅನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು ನೀಡಲಾಯಿತು. ಮಲೈ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ 50...

7ನೇ ತರಗತಿವರೆಗೆ ಆನ್ ಲೈನ್ ಶಿಕ್ಷಣ ರದ್ಧು ಬಗ್ಗೆ ಟ್ವಿಟ್ಟರ್ ನಲ್ಲಿ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವ ಸುರೇಶ್...

0
ಬೆಂಗಳೂರು,ಜೂ,11,2020(www.justkannada.in): ರಾಜ್ಯದಲ್ಲಿ 7ನೇ ತರಗತಿವರೆಗೆ ಆನ್ ಲೈನ್ ಶಿಕ್ಷಣ ರದ್ದು ವಿಚಾರದಲ್ಲಿ ಯಾವುದೇ ನಿರ್ಣಯವಾಗಿಲ್ಲ ಎಂದು ಟ್ವಿಟ್ಟರ್ ನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಇಂದು ಸಚಿವ...