ಪಕ್ಷದ ನಾಯಕರೊಂದಿಗೆ ಚರ್ಚಿಸಿ ‘ಪ್ರತಿಜ್ಞಾ’ ಕಾರ್ಯಕ್ರಮ ದಿನಾಂಕ ಘೋಷಣೆ- ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್….
ಬೆಂಗಳೂರು,ಜೂ,11,2020(www.justkannada.in): ಪದಗ್ರಹಣ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಅನುಮತಿ ನೀಡಿದ್ದಾರೆ ಎಂದು ಮಾಧ್ಯಮಗಳ ಮೂಲಕ ತಿಳಿದಿದೆ. ಅನುಮತಿ ನೀಡಿದ್ದಕ್ಕಾಗಿ ಮುಖ್ಯಮಂತ್ರಿಗಳಿಗೆ ಧನ್ಯವಾದಗಳು ನನ್ನ ಪದಗ್ರಹಣ ಕಾರ್ಯಕ್ರಮದ ದಿನಾಂಕವನ್ನು ಪಕ್ಷದ ನಾಯಕರೊಂದಿಗೆ ಚರ್ಚಿಸಿ ಶೀಘ್ರದಲ್ಲೇ...
ಅನಧಿಕೃತ ಇಂಗ್ಲಿಷ್ ಶಾಲೆಯ ನೋಂದಣಿ ರದ್ದುಪಡಿಸಲು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆ…
ಬೆಂಗಳೂರು,ಜೂ,11,2020(www.justkannada.in): ಅನಧಿಕೃತವಾಗಿ ಪ್ರಾರಂಭಿಸಿರುವ ಚೋಳೂರು ಪಾಳ್ಯದ ಬಳಿ ಇರುವ ಶ್ವೇತಾ ಪಬ್ಲಿಕ್ ಇಂಗ್ಲೀಷ್ ಶಾಲೆಯ ನೋಂದಣಿ ರದ್ದುಪಡಿಸಲು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ...
ಕೇಂದ್ರದ NIRF ರ್ಯಾಂಕಿಂಗ್ ಪಟ್ಟಿಯಲ್ಲಿ ಹೊಸ ಇತಿಹಾಸ ಸೃಷ್ಠಿಸಿದ ಮೈಸೂರು ವಿವಿ….
ಮೈಸೂರು,ಜೂ,11,2020(www.justkannada.in): ಪ್ರತಿಷ್ಠಿತ ಮೈಸೂರು ವಿಶ್ವ ವಿದ್ಯಾನಿಲಯಕ್ಕೆ ಮತ್ತೊಂದು ಪ್ರಶಸ್ತಿಯ ಗರಿ ಸಿಕ್ಕಿದೆ. ಕೇಂದ್ರ ಸರ್ಕಾರದ MHRD ಅಡಿಯಲ್ಲಿ ಕೊಡಮಾಡುವ ನ್ಯಾಷನಲ್ ಇನ್ಸ್ ಟಿಟ್ಯೂಷನಲ್ ರ್ಯಾಂಕಿಂಗ್ ಫ್ರೇಮ್ (NIRF) ಪ್ರಶಸ್ತಿಗೆ ಮೈಸೂರು ವಿಶ್ವ ವಿದ್ಯಾನಿಲಯ...
ಪದಗ್ರಹಣ ಕಾರ್ಯಕ್ರಮಕ್ಕೆ ಗ್ರೀನ್ ಸಿಗ್ನಲ್: ಸಿಎಂ ಬಿಎಸ್ ವೈಗೆ ಧನ್ಯವಾದ ಸಲ್ಲಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್….
ಬೆಂಗಳೂರು,ಜೂ,11,2020(www.justkannada.in): ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಪದಗ್ರಹಣ ಕಾರ್ಯಕ್ರಮಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ.
ಡಿ.ಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಅನುಮತಿ ನೀಡಿದ್ದಾರೆ. ಪದಗ್ರಹಣ ಕಾರ್ಯಕ್ರಮಕ್ಕೆ ಅನುಮತಿ ನೀಡಿದ...
ಗಣಿನಾಡು ಬಳ್ಳಾರಿಯಲ್ಲಿ ಶತಕ ದಾಟಿದ ಕೊರೋನಾ ಸೋಂಕಿತರು: ಇಂದು ಮತ್ತೆ 34 ಜನರಲ್ಲಿ ಪಾಸಿಟಿವ್….
ಬಳ್ಳಾರಿ:ಜೂ.11, 2020(www.justkannada.in): ಮೂವತ್ತು ಸಾವಿರಕ್ಕೂ ಹೆಚ್ಚು ಕಾರ್ಮಿಕರು ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ತೋರಣಗಲ್ಲಿನ ಜಿಂದಾಲ್ ವಿಜಯನಗರ ಉಕ್ಕು ಕಾರ್ಖಾನೆಯಲ್ಲಿ ಈ ತಿಂಗಳ ಮೂರರವರೆಗೆ ಒಂದೇ ಒಂದು ಕೊರೊನಾ ಸೋಂಕು ಹೊಂದಿದವರು ಇರಲಿಲ್ಲ. ಆದರೆ ಕಳೆದ...
ರಾಜ್ಯದಲ್ಲಿ ಒಂದೇ ಒಂದು ಮುಕ್ತ ವಿವಿ ತರಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ- ಕಾನೂನು ಸಚಿವ ಮಾಧುಸ್ವಾಮಿ…
ಬೆಂಗಳೂರು, ಜೂ,11,2020(www.justkannada.in): ರಾಜ್ಯದಲ್ಲಿ ಒಂದೇ ಒಂದು ಮುಕ್ತ ವಿವಿ ತರಲು ನಿರ್ಧಾರ ಮಾಡಲಾಗಿದೆ ಕರ್ನಾಟಕ ರಾಜ್ಯ ಮುಕ್ತ ವಿವಿ ಮಾತ್ರವೇ ಅಧಿಕೃತ ಎಂದು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ತಿಳಿಸಿದರು.
ವಿಧಾನಸೌಧದಲ್ಲಿ ಸಿಎಂ ಬಿ.ಎಸ್...
ರಾಜ್ಯದಲ್ಲಿ 7ನೇ ತರಗತಿವರೆಗೆ ಆನ್ ಲೈನ್ ಕ್ಲಾಸ್ ರದ್ದು…
ಬೆಂಗಳೂರು,ಜೂ,11,2020(www.justkannada.in): ರಾಜ್ಯದಲ್ಲಿ 5ನೇ ತರಗತಿವರೆಗೆ ಆನ್ ಲೈನ್ ಶಿಕ್ಷಣ ರದ್ದು ಪಡಿಸಿ ನಿನ್ನೆಯಷ್ಟೆ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಅದನ್ನ 7ನೇ ತರಗತಿವರೆಗೆ ವಿಸ್ತರಣೆ ಮಾಡಲಾಗಿದೆ.
ರಾಜ್ಯದಲ್ಲಿ 7ನೇ ತರಗತಿವರೆಗೆ ಆನ್ ಲೈನ್ ಕ್ಲಾಸ್...
ನಿಮ್ಮ ಮನೆಗಳಿಗೆ ಕೊಟ್ಟು ತಿನ್ನುತಾರಾ ನೋಡಿ: ಆಹಾರ ಧಾನ್ಯಗಳ ಗುಣಮಟ್ಟ ಪರಿಶೀಲಿಸಿ ಅಧಿಕಾರಿಗಳ ವಿರುದ್ದ ಗರಂ ಆದ ಸಚಿವ...
ಯಾದಗಿರಿ,ಜೂ,11,2020(www.justkannada.in): ಯಾದಗಿರಿ ಜಿಲ್ಲೆ ಯರಗೋಳ ನ್ಯಾಯ ಬೆಲೆ ಅಂಗಡಿ ಮತ್ತು ಗೋದಾಮುಗಳಿಗೆ ಭೇಟಿ ನೀಡಿದ ಆಹಾರ ಸಚಿವ ಗೋಪಾಲಯ್ಯ ಆಹಾರ ಧಾನ್ಯಗಳ ಗುಣಮಟ್ಟ ಪರಿಶೀಲಿಸಿ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡರು.
ಪಡಿತರಿಗೆ ನೀಡುತ್ತಿರುವ ಆಹಾರ ಧಾನ್ಯಗಳ...
ಬಿಎಂಟಿಸಿ ಉದ್ಯೋಗಿಗೆ ಕೊರೋನಾ ಸೋಂಕು ದೃಢ…
ಬೆಂಗಳೂರು,ಜೂ,11,2020(www.justkannada.in): ಬಿಎಂಟಿಸಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉದ್ಯೋಗಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಸೋಂಕಿತ ಬಿಎಂಟಿಸಿ ಉದ್ಯೋಗಿ 3 ದಿನಗಳ ರಜೆಯಲ್ಲಿದ್ದು, ಸ್ವಯಂಪ್ರೇರಿತವಾಗಿ ಕೋವಿಡ್ -19 ನಿಗದಿತ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿದ್ದರು. ಇದೀಗ ಬಿಎಂಟಿಸಿ ಉದ್ಯೋಗಿಗೆ...
ಜಿ.ಎನ್. ಮೋಹನ್ ಕ್ವಾರಂಟೈನ್ ಮೆಲುಕು: ನನ್ನ ಬೊಗಸೆ ಖಾಲಿಯಾಗಿಯೇ ಉಳಿಯಿತು..
ನನ್ನ ಬೊಗಸೆ ಖಾಲಿಯಾಗಿಯೇ ಉಳಿಯಿತು..
ಸಿಕ್ಕಾಪಟ್ಟೆ ಕುಡಿದಿದ್ದೆ
ನಿಲ್ಲಲಾಗುತ್ತಿರಲಿಲ್ಲ.. ತೂರಾಡುತ್ತಿದ್ದೆ..
ಮನೆಗೆ ಬಂದವನೇ ಕೈಗೆ ಸಿಕ್ಕಿದ್ದು ತೆಗೆದುಕೊಂಡು ಅವಳಿಗೆ ಬಡಿಯಲು ಶುರು ಮಾಡಿದೆ.
ಅವಳು ನನ್ನ ಮೇಲೆ ಖಂಡಿತಾ ಕೈಯೆತ್ತಲಿಲ್ಲ
ಚೀರಲಿಲ್ಲ, ನೆರೆಯವರಿಗೆ ಕೇಳಿಸಲೂ ಬಾರದು ಎನ್ನುವಂತೆ ಬಿಕ್ಕಿದಳು..
ನನಗೆ ಅದರ...



