Thursday, June 11, 2026

BDA Apartments

Home Blog Page 3996

ಕೊರೋನಾ ವಾರಿಯರ್ಸ್ ಗೆ ಪುಷ್ಪಾಲಂಕಾರದ ಮೂಲಕ ಗೌರವ ಸಮರ್ಪಣೆ…

0
ಬೆಂಗಳೂರು, ಜೂ,11,2020(www.justkannada.in):  ರಾಜ್ಯದಲ್ಲಿ  ಮಹಾಮಾರಿ ಕೊರೋನಾ ವೈರಸ್ ಹರಡದಂತೆ ತಡೆಯಲು ಕೊರೋನಾ ವಾರಿಯರ್ಸ್ ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಹೀಗಾಗಿ ಕೊರೊನಾ ವಾರಿಯರ್ಸ್ ಗೆ ಪುಷ್ಪಾಲಂಕಾರದ ಮೂಲಕ ಗೌರವ ಸಮರ್ಪಣೆ ಮಾಡಲಾಯಿತು. ವಿಧಾನಸೌಧದ ಎದುರು ಆಯೋಜಿಸಿದ್ದ...

ಪಿಯುವರೆಗೂ ಆನ್ ಲೈನ್ ಶಿಕ್ಷಣ ರದ್ದುಪಡಿಸಲಿ- ಮಾಜಿ ಸಿಎಂ ಸಿದ್ಧರಾಮಯ್ಯ ಸಲಹೆ..

0
ಮೈಸೂರು,ಜೂ,11,2020(www.justkannada.in): ಸರ್ಕಾರ 5ನೇ ತರಗತಿವರೆಗೆ ಆನ್ ಲೈನ್ ಶಿಕ್ಷಣವನ್ನ ರದ್ದುಪಡಿಸಿದೆ. ಅಂತೆಯೇ ಪಿಯುವರೆಗೂ ಆನ್ ಲೈನ್ ಶಿಕ್ಷಣ ರದ್ದುಪಡಿಸಲಿ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ...

ಕೊಡಗು ಜಿಲ್ಲೆಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ…

0
ಕೊಡಗು,ಜೂ,11,2020(www.justkannada.in):  ಮಳೆಗಾಲ ಶುರುವಾಗಿರುವ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶ ಹೊರಡಿಸಿದ್ದಾರೆ. ಮಳೆಗಾಲ ಹಿನ್ನೆಲೆ ಮುಂಜಾಗ್ರತೆಯಿಂದ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ....

ಸಾಮಾಜಿಕ ಮತ್ತು ಭೌಗೋಳಿಕ ಎಲ್ಲವನ್ನು ಪರಿಶೀಲಿಸಿ ಎಂಎಲ್ ಸಿ ಟಿಕೆಟ್ – ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲ್..

0
ಕಲ್ಬುರ್ಗಿ,ಜೂ,11,2020(www.justkannada.in):  ವಿಧಾನ ಪರಿಷತ್ ನ 7 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು ಈ ಹಿನ್ನೆಲೆ ಬಿಜೆಪಿಯಿಂದ ಸಾಮಾಜಿಕ ಮತ್ತು ಭೌಗೋಳಿಕ ಎಲ್ಲವನ್ನು ಪರಿಶೀಲಿಸಿ ಎಂಎಲ್ ಸಿ ಟಿಕೆಟ್ ನೀಡಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ...

ಬೆಂಗಳೂರಿನಲ್ಲಿ ಕೊರೋನಾಗೆ ಮತ್ತೊಂದು ಬಲಿ….

0
ಬೆಂಗಳೂರು,ಜೂ,10,2020(www.justkannada.in):  ರಾಜ್ಯದಲ್ಲಿ ಕೊರೋನಾ ವೈರಸ್ ಗೆ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನಲ್ಲಿ 50 ವರ್ಷದ ಕೊರೋನಾದಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನ ಪಾದರಾಯನಪುರ ನಿವಾಸಿ ಕೊರೋನಾ ವೈರಸ್ ನಿಂದ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು ಈ ಮೂಲಕ ರಾಜ್ಯದಲ್ಲಿ ಕೊರೋನಾಗೆ...

ಹೆಣ್ಣೂರು ಠಾಣೆ ಪೊಲೀಸ್ ಕಾನ್ಸ್ ಟೇಬಲ್ ಗೆ ಕೊರೋನಾ ಸೋಂಕು…

0
ಬೆಂಗಳೂರು,ಜೂ,10,2020(www.justkannada.in):  ರಾಜ್ಯದಲ್ಲಿ ದಿನೇ ದಿನೇ ಕೊರೋನಾ ವೈರಸ್ ಅಟ್ಟಹಾಸ ಹೆಚ್ಚಾಗುತ್ತಿದ್ದು ಈ ನಡುವೆ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಹೆಣ್ಣೂರು ಪೊಲೀಸ್ ಠಾಣೆಯ 32 ವರ್ಷದ...

ಸಚಿವದ್ವಯರಿಂದ ಮೈ ಶುಗರ್ ಸಕ್ಕರೆ ಕಾರ್ಖಾನೆಗೆ ಭೇಟಿ: ಪರಿಶೀಲನೆ…

0
ಮಂಡ್ಯ,ಜೂ,10,2020(www.justkannada.in): ಮಂಡ್ಯ ಜಿಲ್ಲೆಯ  ಮೈ ಶುಗರ್ ಸಕ್ಕರೆ ಕಾರ್ಖಾನೆಗೆ ಸಕ್ಕರೆ ಸಚಿವ ಶಿವರಾಮ್ ಹೆಬ್ಬಾರ್ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ| ನಾರಾಯಣಗೌಡ ಅವರು ಭೇಟಿ ನೀಡಿ  ಪರಿಶೀಲನೆ ನಡೆಸಿದರು. ಮೈ ಶುಗರ್...

ಜಿ.ಎನ್.ಮೋಹನ್ ಕ್ವಾರಂಟೈನ್ ಮೆಲುಕು: ಒಂದಿಷ್ಟು ಬ್ಲಾಂಕೆಟ್ ಬೇಕಲ್ಲಾ..?

0
ಒಂದಿಷ್ಟು ಬ್ಲಾಂಕೆಟ್ ಬೇಕಲ್ಲಾ..? ಮೊಬೈಲ್‍ನ ಅತ್ತ ಕಡೆಯಿಂದ ಕಂಡು ಕೇಳದ ದನಿ. ನಾನು ತಬ್ಬಿಬ್ಬಾದೆ. ಪರಿಚಯವೇ ಇಲ್ಲದ ಆಕೆ ನನ್ನ ನಂಬರ್ ಹುಡುಕಿ ಬ್ಲಾಂಕೆಟ್‍ಗೆ ಬೇಡಿಕೆ ಇಟ್ಟಿದ್ದರು. ಇದು ಖಂಡಿತಾ ‘ಸ್ಪಾಮ್’ ಕಾಲ್ ಎಂದು ನಾನು...

ಕೆ.ಆರ್.ಎಸ್ ಡ್ಯಾಂ ಬಳಿ ವಿಶ್ವೇಶ್ವರಯ್ಯ ಪ್ರತಿಮೆ ನಿರ್ಮಾಣ ವಿಚಾರ: ಸಿಎಂಗೆ ಪತ್ರ ಬರೆಯುವ ಭರವಸೆ ನೀಡಿದ ಮಾಜಿ ಸಿಎಂ...

0
ಮೈಸೂರು,ಜೂ,10,2020(www.justkannada.in): ಕೆ‌.ಅರ್.ಎಸ್ ನಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆ ಮಾತ್ರ ಹಾಕಬೇಕು. ವಿಶ್ವೇಶ್ವರಯ್ಯ ಅವರ ಪ್ರತಿಮೆ ನಿರ್ಮಾಣ ಬೇಡ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡುವಂತೆ ಮಾಜಿ ಸಿಎಂ ಸಿದ್ಧರಾಮಯ್ಯಗೆ ಇತಿಹಾಸ...

ದೇವಸ್ಥಾನದ ಜೀರ್ಣೋದ್ಧಾರಕ್ಕೆ ಗುದ್ದಲಿ ಪೂಜೆ ಕಾರ್ಯಕ್ರಮ : ಮಾಜಿ ಸಿಎಂ ಸಿದ್ದರಾಮಯ್ಯಗೆ ಹಾರ ಹಾಕಲು ಮುಗಿಬಿದ್ದ ಕಾರ್ಯಕರ್ತರು……

0
ಮೈಸೂರು,ಜೂ,10,2020(www.justkannada.in):  ಮೈಸೂರು ಜಿಲ್ಲೆ ವರಕೋಡು ಗ್ರಾಮದ ಬೀರೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಗುದ್ದಲಿಪೂಜೆ ನೆರವೇರಿಸಿದರು. ವರಕೊಡು ಗ್ರಾಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ ವೇಳೆ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು...