Wednesday, June 10, 2026

BDA Apartments

Home Blog Page 3997

ಶಿಕ್ಷಣ ವ್ಯವಸ್ಥೆ ಬಗ್ಗೆ ವಿಶ್ವಾಸ ಮೂಡಿಸುವ ರೀತಿ ಎಸ್ ಎಸ್ ಎಲ್ ಸಿ ಪರೀಕ್ಷೆ- ಶಿಕ್ಷಣ ಸಚಿವ ಸುರೇಶ್...

0
ಬೆಂಗಳೂರು,ಜೂ,10,2020(www.justkannada.in): ಶಿಕ್ಷಣ ವ್ಯವಸ್ಥೆ ಬಗ್ಗೆ ಜನರಲ್ಲಿ ವಿಶ್ವಾಸ ಮೂಡಿಸುವ ರೀತಿಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು. ಎಸ್‌ಎಸ್‌ಎಲ್ ಸಿ...

ಡಿಕೆಶಿ ಪದಗ್ರಹಣ ರಾಜ್ಯಕ್ಕೆ, ದೇಶಕ್ಕೆ ಮುಖ್ಯ ಅಲ್ವೆ…? ಕಂದಾಯ ಸಚಿವ ಆರ್.ಅಶೋಕ್ ವ್ಯಂಗ್ಯ…

0
ಬೆಂಗಳೂರು,ಜೂ,10,2020(www.justkannada.in): ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕಂದಾಯ ಸಚಿವ ಆರ್.ಅಶೋಕ್ , ಡಿಕೆಶಿ  ಡಿಕೆಶಿ ಪದಗ್ರಹಣ ರಾಜ್ಯಕ್ಕೆ, ದೇಶಕ್ಕೆ ಮುಖ್ಯ ಅಲ್ವೆ...? ಎಂದು ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ...

ಅನುಮತಿ ಕೊಟ್ಟಾಗಲೇ ಕಾರ್ಯಕ್ರಮ: ರದ್ದು ಮಾಡುವ ಪ್ರಶ್ನೆಯೇ ಇಲ್ಲ- ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್…

0
ಬೆಂಗಳೂರು,ಜೂ,10,2020(www.justkannada.in):  ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ನಡೆಸಲು ಸರ್ಕಾರ ಅನುಮತಿ ನೀಡದ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನನ್ನ ಬಿಜೆಪಿ ಸ್ನೇಹಿತರಿಗೆ ಹೇಳಲು ಬಯಸುತ್ತೇನೆ ನೀವು ಅನುಮತಿ ಕೊಟ್ಟಾಗಲೇ ಕಾರ್ಯಕ್ರಮವನ್ನ...

ಹಿಂಬಾಗಿಲೆನ್ನುವ ರಾಜ್ಯಸಭೆಗೆ ಹೋಗವಂತಾಗಿದ್ದು ವಿಧಿಯ ಆಟ- ಹೆಚ್.ಡಿಡಿ ಮತ್ತು ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ಕುರಿತು ಸಚಿವ ಡಾ. ಕೆ.ಸುಧಾಕರ್...

0
ಬೆಂಗಳೂರು,ಜೂ,10,2020(www.justkannada.in):  ಜೂನ್ 19 ರಂದು ನಡೆಯುವ ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್.ಡಿ ದೇವೇಗೌಡರು ಸ್ಪರ್ಧಿಸಿದ್ದಾರೆ. ಈ ಬಗ್ಗೆ ಟ್ವಿಟ್ಟರ್ ನಲ್ಲಿ ವೈದ್ಯಕೀಯ ಶಿಕ್ಷಣ ಸಚಿವ...

ಮೈಸೂರಿನಲ್ಲಿ ಅಭಿಮಾನಿ ಬಳಗದಿಂದ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹುಟ್ಟುಹಬ್ಬ ಆಚರಣೆ….

0
ಮೈಸೂರು,ಜೂ,10,2020(www.justkannada.in): ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆಯ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹುಟ್ಟುಹಬ್ಬ, ಈ ಹಿನ್ನೆಲೆ ಮೈಸೂರು ನಗರದ ಅಭಿಮಾನಿ ಬಳಗದ ವತಿಯಿಂದ ಅರ್ಥಪೂರ್ಣವಾಗಿ ಹುಟ್ಟುಹಬ್ಬವನ್ನ ಆಚರಿಸಲಾಯಿತು. ನಗರದ ಅಭಿಮಾನಿ ಬಳಗದ ವತಿಯಿಂದ...

ಸಿಎಂ ಬಿಎಸ್ ವೈರಿಂದ ಈ ರೀತಿಯ ಕೀಳುಮಟ್ಟದ ರಾಜಕಾರಣ ನಿರೀಕ್ಷೆ ಮಾಡಿರಲಿಲ್ಲ- ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ

0
ಮೈಸೂರು,ಜೂ,10,2020(www.justkannada.in): ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪದಗ್ರಹಣಕ್ಕೆ ಸರ್ಕಾರ ಅನುಮತಿ ನೀಡದ ಹಿನ್ನಲೆ ಸರ್ಕಾರದ ವಿರುದ್ದ ಕಿಡಿಕಾರಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ರಾಜ್ಯ ಸರ್ಕಾರ ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ. ಸಿಎಂ ಬಿಎಸ್ ಯಡಿಯೂರಪ್ಪರಿಂದ...

ಮೈಮುಲ್‌ನಲ್ಲಿ ಅಕ್ರಮ ನೇಮಕಾತಿ ಆರೋಪ ವಿಚಾರ: ಕೋರ್ಟ್ ತಡೆಯಾಜ್ಞೆಯಿಂದ ನಮಗೆ ತಾತ್ಕಾಲಿಕ ಜಯ- ಸಾ.ರಾ ಮಹೇಶ್…

0
ಮೈಸೂರು,ಜೂ,10,2020(www.justkannada.in):  ಮೈಮುಲ್‌ನಲ್ಲಿ ಅಕ್ರಮ ನೇಮಕಾತಿ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ 25 ಸಿಬ್ಬಂದಿ ನೇಮಕಾತಿಗೆ ಹೈಕೋರ್ಟ್ ತಡೆ ನೀಡಿದೆ. ನ್ಯಾಯಾಲಯದ ತಡೆಯಾಜ್ಞೆಯಿಂದ ನಮ್ಮ‌ ಹೋರಾಟಕ್ಕೆ ತಾತ್ಕಾಲಿಕ‌ ಜಯ ಸಿಕ್ಕಿದೆ ಎಂದು ಮಾಜಿ ಸಚಿವ...

ಬ್ರಾಹ್ಮಣ ಸಮುದಾಯದ ಸಮಗ್ರ ಶ್ರೇಯೋಭಿವೃದ್ಧಿಗೆ ಸರ್ಕಾರದಿಂದ ಸಂಪೂರ್ಣ ಸಹಕಾರ- ನೂತನ ಕಚೇರಿ, ಲಾಂಛನ ಉದ್ಘಾಟನೆ ಬಳಿಕ ಸಿಎಂ ಬಿಎಸ್...

0
ಬೆಂಗಳೂರು,ಜೂ,10,2020(www.justkannada.in): ಬ್ರಾಹ್ಮಣ ಸಮುದಾಯದ ಸಮಗ್ರ ಶ್ರೇಯೋಭಿವೃದ್ಧಿಗೆ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು. ಇಂದು ಸಿಎಂ ಬಿಎಸ್ ಯಡಿಯೂರಪ್ಪ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನೂತನ ಕಚೇರಿಯ...

ತಮ್ಮನ್ನ ಕೊಚ್ಚೆಗುಂಡಿ ಎಂದಿದ್ಧ ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಗೆ ಅವರದ್ಧೇ ಧಾಟಿಯಲ್ಲಿ ಟಾಂಗ್ ಕೊಟ್ಟ ಶಾಸಕ ಸಾ.ರಾ.ಮಹೇಶ್.

0
ಮೈಸೂರು,ಜೂ,10,2020(www.justkannada.in): ತಮ್ಮನ್ನ ಕೊಚ್ಚೆಗುಂಡಿ ಎಂದು ಉಲ್ಲೇಖಿಸಿದ್ದಕ್ಕೆ ಹಳ್ಳಿಹಕ್ಕಿ ಹೆಚ್. ವಿಶ್ವನಾಥ್ ವಿರುದ್ದ ಮಾಜಿ ಸಚಿವ ಸಾ.ರಾ ಮಹೇಶ್ ಸಿಡಿದೆದ್ದಿದ್ದಾರೆ. ಸಾ.ರಾ ಮಹೇಶ್ ಕೊಚ್ಚೆ. ಆಗಾಗಿ ಅದರ ಮೇಲೆ ಕಲ್ಲು ಎಸೆಯಲ್ಲ ಎಂಬ ಹೆಚ್‌.‌ ವಿಶ್ವನಾಥ್...

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ…

0
ನವದೆಹಲಿ, ಜೂ,10,2020(www.justkannada.in):  ದೇಶದಲ್ಲಿ ಕೊರೋನಾ ಸಂಕಷ್ಟದ ನಡುವೆ ಇಂದು ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯಾಗಿದೆ. ಪೆಟ್ರೋಲ್ ದರ  ಪ್ರತಿಲೀಟರ್ ಗೆ 40 ಪೈಸೆ ಹಾಗೂ ಡೀಸೆಲ್ ದರ ಪ್ರತಿಲೀಟರ್ ಗೆ 45...