ದೇಶದಲ್ಲಿ ಒಂದೇ ದಿನ 9,985 ಮಂದಿಗೆ ಕೊರೋನಾ ಸೋಂಕು….
ನವದೆಹಲಿ,ಜೂ,10,2020(www.justkannada.in): ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಒಂದೇ ದಿನ 9,985 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಕಳೆದ 24 ಗಂಟೆಗಳಲ್ಲಿ 9,985 ಮಂದಿಯಲ್ಲಿ ಕೊರೊನಾ ವೈರಸ್ ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ...
ಟಿ.ನರಸಿಪುರ ಪೊಲೀಸ್ ಠಾಣೆಯಲ್ಲಿ ಬುಲೆಟ್ ನಾಪತ್ತೆ ಕೇಸ್: ಕಪಿಲಾ ನದಿಯಲ್ಲಿ 20 ಗುಂಡುಗಳು ಪತ್ತೆ…
ಮೈಸೂರು,ಜೂ,10,2020(www.justkannada.in): ಟಿ ನರಸಿಪುರ ಪೊಲೀಸ್ ಠಾಣೆಯಲ್ಲಿ ಗುಂಡು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡಿನ ಕಪಿಲಾ ನದಿಯಲ್ಲಿ 20 ಗುಂಡುಗಳು ಪತ್ತೆಯಾಗಿವೆ.
ಟಿ ನರಸೀಪುರ ಪೊಲೀಸ್ ಠಾಣೆಯಿಂದ 303 ಮಾದರಿಯ ಬಂದೂಕಿನ 50 ಗುಂಡುಗಳು ನಾಪತ್ತೆಯಾಗಿದ್ದವು....
ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ತಡೆ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ…
ನವದೆಹಲಿ,ಜೂ,9,2020(www.justkannada.in): ರಾಜ್ಯದಲ್ಲಿ ಕೊರೋನಾ ವೈರಸ್ ಹರಡುತ್ತಿದ್ದು ಈ ನಡುವೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸದಂತೆ ತಡೆ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದೆ.
ಬೆಳಗಾವಿ ಮೂಲದ ರಾಜಶ್ರೀ ಎಂಬುವವರು ಎಸ್...
ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಅವರ ತಾಯಿಗೆ ಕೊರೋನಾ ಸೋಂಕು: ಆಸ್ಪತ್ರೆಗೆ ದಾಖಲು…
ನವದೆಹಲಿ,ಜೂ,9,2020(www.justkannada.in): ಬಿಜೆಪಿಗೆ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಅವರ ತಾಯಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಅವರ ತಾಯಿ ಮಾಧವಿ ರಾಜೆ ಸಿಂಧಿಯಾ...
ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ: ರಾಜ್ಯದ ಪರಿಷತ್ ಚುನಾವಣೆ ಕುರಿತು ಮಾಹಿತಿ ನೀಡಿದ ಚುನಾವಣಾಧಿಕಾರಿ ಎಂ ಕೆ...
ಬೆಂಗಳೂರು,ಜೂ,9,2020(www.justkannada.in): ರಾಜ್ಯಸಭೆ ಚುನಾವಣೆಗೆ ಇವತ್ತು ನಾಮಿನೇಷನ್ ಮಾಡುವುದಕ್ಕೆ ಕೊನೇ ದಿನವಾಗಿತ್ತು. ನಿನ್ನೆ ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ ( ೪ ಸೆಟ್ಟ್) ಇಂದು ಜೆಡಿಎಸ್ ನಿಂದ ಹೆಚ್ ಡಿ ದೇವೇಗೌಡರು ನಾಮಿನೇಷನ್ ಮಾಡಿದ್ದಾರೆ ...
ಕೋಲಾರ ಡಿಸಿಸಿ ಬ್ಯಾಂಕ್ ಅವ್ಯವಹಾರ ತನಿಖೆ: ಬೆದರಿಕೆಗೆ ಐ ಡೋಂಟ್ ಕೇರ್ ಎಂದ ಸಚಿವ ಎಸ್ ಟಿ ಸೋಮಶೇಖರ್…
ಚಿಕ್ಕಬಳ್ಳಾಪುರ,ಜೂ,9,2020(www.justkannada.in): ಕೋಲಾರ ಡಿಸಿಸಿ ಬ್ಯಾಂಕ್ ನಲ್ಲಿ ಅವ್ಯವಹಾರ ಇರುವುದು ನನ್ನ ಗಮನಕ್ಕೆ ಬಂದಿದೆ. ಕೋಲಾರ ಡಿಸಿಸಿ ಬ್ಯಾಂಕ್ ಹಿಂದೆ ದೊಡ್ಡವರ ಕೈವಾಡ ಇದೆ. ತನಿಖೆ ನಡೆಸಲು ಹೋದರೆ ನಿಮಗೂ ತೊಂದರೆಯಾಗುತ್ತದೆ ಎಂದು ಹಲವರು...
ರಾಜ್ಯದಲ್ಲಿ ನಿಗದಿಯಂತೆ ಎಸ್ ಎಸ್ ಎಲ್ ಸಿ ಪರೀಕ್ಷೆ: ಆತಂಕ ಬೇಡ-ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ…
ಉಡುಪಿ,ಜೂ,9,2020(www.justkannada.in): ರಾಜ್ಯದಲ್ಲಿ ನಿಗದಿಯಂತೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕೊರೋನಾ ಹರಡುವ ಭೀತಿ...
ರಾಜ್ಯ ವಿಧಾನಪರಿಷತ್ ಚುನಾವಣೆಗೆ ಡೇಟ್ ಫಿಕ್ಸ್…
ಬೆಂಗಳೂರು,ಜೂ,9,2020(www.justkannada.in): ರಾಜ್ಯದ ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಫಿಕ್ಸ್ ಆಗಿದೆ. ಜೂನ್ 29ರಂದು ರಾಜ್ಯದ 7 ವಿಧಾನಪರಿಷತ್ ಸ್ಥಾನಗಳಿಗೆ ಮತದಾನ ನಡೆಯಲಿದೆ.
ಚುನಾವಣಾ ಆಯೋಗ ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ನಿಗದಿಪಡಿಸಿ ಆದೇಶ...
ಕೆಆರ್ ಎಸ್ ನಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ರ ಏಕಮಾತ್ರ ಪ್ರತಿಮೆ ನಿರ್ಮಿಸುವಂತೆ ಭಾರತೀಯ ವಿದ್ಯಾರ್ಥಿ ಸಂಘದಿಂದ ಒತ್ತಾಯ….
ಮೈಸೂರು,ಜೂ,9,2020(www.justkannada.in): ಕೆಆರ್ ಎಸ್ ನಲ್ಲಿ ನಾಲ್ವಡಿಯವರ ಸರಿಸಮನಾಗಿ ವಿಶ್ವೇಶ್ವರಯ್ಯನವರ ಪ್ರತಿಮೆಗೆ ನಮ್ಮ ವಿರೋಧವಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ರ ಏಕಮಾತ್ರ ಪ್ರತಿಮೆ ನಿರ್ಮಿಸಬೇಕು ಎಂದು ಬಿವಿಎಸ್ ನ ಗಣೇಶ್ ಮೂರ್ತಿ ಒತ್ತಾಯಿಸಿದರು.
ಕೆಆರ್ ಎಸ್...
ರಾಜ್ಯಸಭೆ ಚುನಾವಣೆಗೆ ಸ್ಪರ್ಧೆ: ಕಾಂಗ್ರೆಸ್ ಸಂಪೂರ್ಣ ಬೆಂಬಲ ಕೋಡೋದಾಗಿ ಸೋನಿಯಾ ಗಾಂಧಿ ಹೇಳಿದ್ರು- ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ…
ಬೆಂಗಳೂರು,ಜೂ,9,2020(www.justkannada.in): ಎಐಸಿಸಿ ಅಧ್ಯಕ್ಷೆ ಸೋನೀಯಾ ಗಾಂಧಿ ಕರೆ ಮಾಡಿ ಮಾತನಾಡಿದ್ದೆ. ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಯಾಗಿ ನಾನು ಮಂಗಳವಾರ ನಾಮಿನೇಷನ್ ಹಾಕ್ತೀನಿ ಎಂದಿದ್ದೆ. ಅದಕ್ಕೆ ಅವರು ತುಂಬಾ ಸಂತೋಷಪಟ್ಟರುಕಾಂಗ್ರೆಸ್ ಸಂಪೂರ್ಣ ಬೆಂಬಲ ಕೊಡೋದಾಗಿ ಹೇಳಿದ್ರು...



