ಐದು ಹುಲಿ ಸಾವು ಪ್ರಕರಣ: ನಾಲ್ವರು ದನಗಾಹಿಗಳು ಅರಣ್ಯ ಇಲಾಖೆ ವಶಕ್ಕೆ
ಚಾಮರಾಜನಗರ,ಜೂನ್,27,2025 (www.justkannada.in): ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ ಐದು ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ನಾಲ್ವರು ದನಗಾಹಿಗಳನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.
ಹನೂರು ತಾಲೂಕಿನ ಗಾಜನೂರಿನ ನಾಲ್ವರನ್ನ ಅರಣ್ಯ...
Mysore university: ಮೊಬೈಲ್ ಟಾರ್ಚ್ ಲೈಟ್ ನಲ್ಲೆ ಮೌಲ್ಯಮಾಪನ..!
ಮೈಸೂರು,ಜೂನ್,27,2025 (www.justkannada.in): ಕ್ರಾಫರ್ಡ್ ಭವನದಲ್ಲಿರುವ ಪರೀಕ್ಷಾ ಭವನದಲ್ಲಿ ಗುರುವಾರ ವಿದ್ಯುತ್ ವ್ಯತ್ಯಯದಿಂದಾಗಿ ಮೌಲ್ಯಮಾಪಕರು ಪದವಿ ಪರೀಕ್ಷೆಗಳ ಉತ್ತರಪತ್ರಿಕೆಗಳನ್ನು ಮೊಬೈಲ್ಫೋನ್ ಬೆಳಕಿನಲ್ಲಿಯೇ ಮೌಲ್ಯಮಾಪನ ನಡೆಸಿದ ಘಟನೆ ನಡೆದಿದೆ.
ಸೆಸ್ಕ್ ಮೂರು ದಿನದ ಹಿಂದೆಯೇ ‘ಕಲಾಮಂದಿರ ಸುತ್ತಲಿನ...
ಐದು ಹುಲಿಗಳ ಸಾವು ಕೇಸ್ ಗಂಭೀರವಾಗಿ ಪರಿಗಣನೆ: ಮೂರು ದಿನಗಳಲ್ಲಿ ವರದಿ- ಸಚಿವ ಈಶ್ವರ್ ಖಂಡ್ರೆ
ಬೆಂಗಳೂರು,ಜೂನ್,27,2025 (www.justkannada.in): ಮಲೇ ಮಹದೇಶ್ವರ ಬೆಟ್ಟದ ವ್ಯಾಪ್ತಿಯಲ್ಲಿ ಐದು ಹುಲಿಗಳು ಸಾವನ್ನಪ್ಪಿದ ಪ್ರಕರಣವನ್ನ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ತನಿಖೆಗೆ ತಂಡ ರಚಿಸಿದ್ದು ಮೂರು ದಿನಗಳಲ್ಲಿ ವರದಿ ಬರಲಿದೆ ಎಂದು ಅರಣ್ಯ ಸಚಿವ...
ಆಷಾಢ ಶುಕ್ರವಾರ: ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಾ ದರ್ಶನ ನೀಡಿದ ತಾಯಿ ಚಾಮುಂಡೇಶ್ವರಿ
ಮೈಸೂರು,ಜೂನ್, 27,2025 (www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಷಾಢ ಮಾಸದ ಸಂಭ್ರಮ, ಇಂದು ಮೊದಲ ಆಷಾಢ ಶುಕ್ರವಾರದಲ್ಲಿ ಹಿನ್ನೆಲೆಯಲ್ಲಿ ಭಕ್ತರು ಚಾಮುಂಡಿ ಬೆಟ್ಟಕ್ಕೆ ಲಗ್ಗೆಯಿಟ್ಟು ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯುತ್ತಿದ್ದಾರೆ.
ತುಂತುರು ಮಳೆ ಹಿಮದ...
ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸದಿದ್ರೆ ನಿಮ್ಮನ್ನು ಬದಲಾಯಿಸುವುದು ಅನಿವಾರ್ಯ- ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
ಬೆಂಗಳೂರು,ಜೂನ್,26,2025 (www.justkannada.in): ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿ: ತಪ್ಪಿದಲ್ಲಿ ನಿಮ್ಮನ್ನು ಬದಲಾಯಿಸುವುದು ಅನಿವಾರ್ಯವಾಗುತ್ತದೆ ಎಂದು ಹೆಚ್ಚುವರಿ ಅಡ್ವೊಕೇಟ್ ಜನರಲ್ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ...
MCDCC ಬ್ಯಾಂಕ್ ನಿರ್ದೇಶಕರ ಚುನಾವಣಾ ಫಲಿತಾಂಶ ಪ್ರಕಟ: ಗೆದ್ದವರ ಪಟ್ಟಿ ಹೀಗಿದೆ…
ಮೈಸೂರು,ಜೂನ್,26,2025 (www.justkannada.in): ಮೈಸೂರು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಇಂದು ನಡೆದು ಫಲಿತಾಂಶ ಪ್ರಕಟವಾಗಿದೆ.
ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಇಂದು ಮತದಾನ ನಡೆದಿದ್ದು ಸಂಜೆ 5...
ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ರೆ ಸಚಿವ ಸ್ಥಾನ ತ್ಯಾಗಕ್ಕೆ ಸಿದ್ದ-ಸಚಿವ ಕೆ.ಎನ್ ರಾಜಣ್ಣ
ಬೆಂಗಳೂರು,ಜೂನ್,26,2025 (www.justkannada.in): ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ನಾನು ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ದನಿದ್ದೇನೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎನ್ ರಾಜಣ್ಣ,...
ಡಾಕಿಂಗ್ ಯಶಸ್ವಿ : ಬಾಹ್ಯಾಕಾಶ ನಿಲ್ದಾಣ ತಲುಪಿದ ಆಕ್ಸಿಯಮ್-4
ನವದೆಹಲಿ, ಜೂನ್ 26,2025 (www.justkannada.in): ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಮೂವರು ಸಿಬ್ಬಂದಿಯನ್ನು ಹೊತ್ತ ಆಕ್ಸಿಯಮ್ 4 ಮಿಷನ್ ನ ಡ್ರ್ಯಾಗನ್ ಕ್ಯಾಪ್ಸುಲ್ ಇಂದು ಯಶಸ್ವಿಯಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತಲುಪಿದೆ.
ಇಂದು ...
ಫಿಲ್ಮ್ ಅಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟ್ ಅನ್ನು ನಗರ ವ್ಯಾಪ್ತಿಗೆ ಸ್ಥಳಾಂತರಿಸಲು ಸೂಕ್ತ ಕ್ರಮ- ಸಚಿವ ಎಂ.ಸಿ ಸುಧಾಕರ್
ಬೆಂಗಳೂರು,ಜೂನ್,26,2025 (www.justkannada.in): ಎಸ್ ಜೆ ಪಾಲಿಟೆಕ್ನಿಕ್ ನಲ್ಲಿರುವ ಫಿಲ್ಮ್ ಅಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟ್ ಕೋರ್ಸ್ ಗಳನ್ನು ಉನ್ನತೀಕರಿಸಿ, ಹೊಸ ಕೋರ್ಸ್ ಗಳನ್ನು ಅಳವಡಿಸಿ ಹೆಸರಘಟ್ಟದಲ್ಲಿರುವ ಕೇಂದ್ರವನ್ನು ನಗರ ವ್ಯಾಪ್ತಿಗೆ ಸ್ಥಳಾಂತರಿಸುವ ಬಗ್ಗೆ ಸೂಕ್ತ...