ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: ಮನೆ, ಕಚೇರಿ ಸೇರಿ 18 ಕಡೆಗಳಲ್ಲಿ ದಾಳಿ, ಪರಿಶೀಲನೆ
ಬೆಂಗಳೂರು,ಸೆಪ್ಟಂಬರ್,9,2026 (www.justkannada.in): ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದು, ಅವರಿಗೆ ಸೇರಿದ ಡಾಲರ್ಸ್ ಕಾಲೋನಿ ನಿವಾಸ, ಕಚೇರಿ ಸೇರಿದಂತೆ 18 ಕಡೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿ,...
ಫ್ರಾನ್ಸ್ ಪ್ರವಾಸ: ಥೇಲ್ಸ್, ಸೋಮ್ಫಿ, ಸೆವೆನ್ಸಿಯಾ ಕಂಪನಿಗಳ ಜತೆ ಮಾತುಕತೆ ನಡೆಸಿದ ಸಚಿವ ಎಂ.ಬಿ ಪಾಟೀಲ್
ಬೆಂಗಳೂರು,ಸೆಪ್ಟಂಬರ್,9,2026 (www.justkannada.in): ಬಂಡವಾಳ ಆಕರ್ಷಣೆಯ ಉದ್ದೇಶದಿಂದ ಉನ್ನತ ಮಟ್ಟದ ನಿಯೋಗದ ಜತೆ ಫ್ರಾನ್ಸ್‌ಗೆ ತೆರಳಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರು ಥೇಲ್ಸ್, ಸೋಮ್ಫಿ, ಮೆಕಾಕ್ರೋಮ್, ಸೆವೆನ್ಸಿಯಾ...
ಶಾಲಾ ಮಕ್ಕಳಿಗಾಗಿ ‘ಗ್ರಾಮಾನುಭವ’ ಕಾರ್ಯಕ್ರಮ ರಾಜ್ಯಾದ್ಯಂತ ಅನುಷ್ಠಾನಕ್ಕೆ ನಿರ್ಧಾರ- ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ,ಸೆಪ್ಟಂಬರ್,8,2026 (www.justkannada.in): ನಮ್ಮ ನಗರಗಳ ವಿದ್ಯಾರ್ಥಿಗಳನ್ನು ಗ್ರಾಮೀಣ ಭಾರತದ ಬೇರುಗಳಿಗೆ ಜೋಡಿಸಿ ಈ ಕಂದಕವನ್ನು ಮುಚ್ಚುವ ಉದ್ದೇಶದಿಂದ ನಮ್ಮ ಸರ್ಕಾರವು ʻಗ್ರಾಮಾನುಭವʼ ಎಂಬ ಯೋಜನೆನ್ನು ಜಾರಿಗೆ ತರುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು...
TOD ನೀತಿ ಅನುಷ್ಠಾನ: ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ
ಬೆಂಗಳೂರು, ಸೆಪ್ಟೆಂಬರ್ 8,2026 (www.justkannada.in): ಕರ್ನಾಟಕದ ನಗರಗಳಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ಭವಿಷ್ಯದ ನಗರೀಕರಣಕ್ಕೆ ತಕ್ಕಂತೆ ಸಮಗ್ರ ಸಾರಿಗೆ ವ್ಯವಸ್ಥೆಯನ್ನು ರೂಪಿಸುವ ನಿಟ್ಟಿನಲ್ಲಿ Transit Oriented Development (TOD)...
ಪ್ರದೋಷ್ ಮಾಫಿಸಾಕ್ಷಿ: 59ನೇ CCH ಕೋರ್ಟ್ ಆದೇಶ ರದ್ದು: ಮರು ಆದೇಶಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು,ಸೆಪ್ಟಂಬರ್,8,2026 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಟ ದರ್ಶನ್ ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ಎ14 ಪ್ರದೋಷ್ ಮಾಫಿ ಸಾಕ್ಷಿ ಸಂಬಂಧ 59ನೇ ಸಿಸಿಎಚ್ ಕೋರ್ಟ್ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್...
ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಅಭಿವೃದ್ಧಿ: 12,000 ಅಜೋಲಾ ಘಟಕಗಳ ಸ್ಥಾಪನೆಗೆ ಚಾಲನೆ
ಬೆಂಗಳೂರು, ಸೆಪ್ಟೆಂಬರ್, 8,2026 (www.justkannada.in): ರಾಜ್ಯದಲ್ಲಿ ಜಾನುವಾರುಗಳಿಗೆ, ಅದರಲ್ಲೂ ವಿಶೇಷವಾಗಿ ಹಾಲು ನೀಡುವ ದನ-ಕರುಗಳಿಗೆ ಸ್ಥಳೀಯವಾಗಿಯೇ ಪೌಷ್ಟಿಕ ಪೂರಕ ಮೇವನ್ನು ಒದಗಿಸುವ ಸಲುವಾಗಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಯು ಅಜೋಲಾ ಉತ್ಪಾದನಾ...
ತಮಿಳುನಾಡಿಗೆ 6ಸಾವಿರ ಕ್ಯೂಸೆಕ್ ನೀರು ಹರಿಸಲು CWRC ಸೂಚನೆ
ನವದೆಹಲಿ,ಸೆಪ್ಟಂಬರ್,8,2026 (www.justkannad.in): ಕಾವೇರಿ ನದಿ ವಿವಾದಕ್ಕೆ ಸಂಬಂಧಿಸಿದಂತೆ ಮತ್ತೆ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಸಮಿತಿ ಶಾಕ್ ನೀಡಿದೆ.
ತಮಿಳುನಾಡಿಗೆ ಪ್ರತಿನಿತ್ಯ 15 ದಿನಗಳ ಕಾಲ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ...
ಮೈಸೂರಿನಲ್ಲಿ ಫಿಲಂ ಸಿಟಿ ಯೋಜನೆ: ಪರಿಶೀಲನಾ ಸಭೆ ನಡೆಸಿ ಚರ್ಚಿಸಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ
ಬೆಂಗಳೂರು,ಸೆಪ್ಟಂಬರ್,8,2026 (www.justkannada.in): ಇಂದು ವಿಕಾಸಸೌಧದ ಸಭಾಂಗಣದಲ್ಲಿ ಮೈಸೂರಿನಲ್ಲಿ ಸಾರ್ವಜನಿಕ-ಖಾಸಗಿ ಪಾಲುದಾರಿಕೆ (PPP) ಮಾದರಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂತಾರಾಷ್ಟ್ರೀಯ ದರ್ಜೆಯ ಚಿತ್ರನಗರಿ ಯೋಜನೆಯ ಪ್ರಗತಿ ಕುರಿತು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು...
ಎಸ್.ಸಿಎಸ್ ಪಿ ಹಾಗೂ ಟಿಎಸ್ ಪಿ ಅನುದಾನಕ್ಕೆ ಯೋಜನೆ ರೂಪಿಸಿ- ಮೈಸೂರು ಡಿಸಿ ಲಕ್ಷ್ಮಿಕಾಂತ ರೆಡ್ಡಿ
ಮೈಸೂರು, ಸೆಪ್ಟಂಬರ್,8,2026 (www.justkannada.in): ಮೈಸೂರು ಮಹಾನಗರಪಾಲಿಕೆಯಲ್ಲಿ ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುದಾನದಡಿ ಉಳಿದಿರುವ ಅನುದಾನದಲ್ಲಿ ವಸತಿ ಶಾಲೆಗಳಿಗೆ ಮೂಲಭೂತ ವಸ್ತುಗಳ ಖರೀದಿ, ಲ್ಯಾಪ್ ಟಾಪ್ ಖರೀದಿ, ಮನೆ ನಿರ್ಮಾಣ, ಸೈಕಲ ಖರೀದಿ ಸೇರಿದಂತೆ...
ಎಪಿಎಂಸಿಯಲ್ಲಿ ಬಾಲ ಕಾರ್ಮಿಕ ಪದ್ದತಿ; ತಕ್ಷಣದಿಂದ ನಿಲ್ಲಿಸಿ- ಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು, ಸೆಪ್ಟಂಬರ್, 8,2026 (www.justkannada.in): "ಯಶವಂತಪುರ ಎಪಿಎಂಸಿಯಲ್ಲಿ ಬಾಲ ಕಾರ್ಮಿಕ ಪದ್ದತಿಯನ್ನು ತಕ್ಷಣದಿಂದಲೇ ನಿಲ್ಲಿಸುವಂತೆ ಸೂಚಿಸಲಾಗಿದೆ. ಬಾಲಕಾರ್ಮಿಕರಿಂದ ದುಡಿಸುತ್ತಿರುವವರನ್ನು ತಕ್ಷಣವೇ ಬಂಧಿಸಿ ಪ್ರಕರಣ ದಾಖಲಿಸಲು ಜಿಲ್ಲಾಧಿಕಾರಿ ಹಾಗೂ ಪೊಲೀಸರಿಗೆ ಸೂಚನೆ ನೀಡಿದ್ದೇನೆ" ಎಂದು...













