ಜೈಲಿನಲ್ಲಿ ಮೊಬೈಲ್ ಪತ್ತೆ ಕೇಸ್: ಪ್ರಜ್ವಲ್ ರೇವಣ್ಣ ಬಳಿ ಇದ್ದಿದ್ದು ‘ಆಂಧ್ರ ಆ್ಯಕ್ಟಿವೇಟೆಡ್ ಸಿಮ್’
ಬೆಂಗಳೂರು,ಆಗಸ್ಟ್, 14,2026 (www.justkannada.in): ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ಬ್ಯಾರಕ್ ನಲ್ಲಿ ಮೊಬೈಲ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ತನಿಖಾ ತಂಡವು ಜೈಲಿಗೆ ಸಿಮ್ ಗಳನ್ನ ತಲುಪಿಸುವ ಕೆಲಸ ಮಾಡುತ್ತಿದ್ದ ಸಂಘಟಿತ...
ಮೈಸೂರು: ಮದುವೆ ನಿಶ್ಚಯವಾಗಿದ್ದ ಜೋಡಿ ಆತ್ಮಹತ್ಯೆಗೆ ಶರಣು
ಮೈಸೂರು,ಆಗಸ್ಟ್,14,2026 (www.justkannada.in): ಮದುವೆ ನಿಶ್ಚಯವಾಗಿದ್ದ ಕೇರಳ ಮೂಲದ ಜೋಡಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕಾಸರಗೋಡಿನ ಪಳ್ಳಿಕ್ಕರ ಮೂಲದ ಪಿ. ಅನುಶ್ರೀ(25) ಕಣ್ಣೂರು ಮೂಲದ ವಿ. ಅಮಲ್ (26) ಮೃತರು. ಅನುಶ್ರೀ ಹುಣಸೂರು ಪಟ್ಟಣದ...
ಮೆರವಣಿಗೆ ವಿಚಾರ: ಹಿಂದೂ ಜಾಗರಣ ವೇದಿಕೆಗೆ ಹೈಕೋರ್ಟ್ ಚಾಟಿ
ಮೈಸೂರು,ಆಗಸ್ಟ್,14,2026 (www.justkannada.in): ನ್ಯಾಯಾಲಯದ ಅನುಮತಿ ದೊರೆಯುವ ಮುನ್ನವೇ ಮೆರವಣಿಗೆ ಉದ್ದೇಶಿತ ಸ್ಥಳದಲ್ಲಿ ಜಾಹೀರಾತು ಫಲಕ ಅಳವಡಿಸಿರುವುದಕ್ಕೆ ಹಿಂದೂ ಜಾಗರಣ ವೇದಿಕೆಯನ್ನು ಹೈಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.
ಮೈಸೂರು ಪೊಲೀಸರ ಅನುಮತಿ ನಿರಾಕರಣೆಯನ್ನು ಪ್ರಶ್ನಿಸಿ ಹಿಂದೂ...
ವಿಧಾನಸಭೆ ನೂತನ ಸ್ಪೀಕರ್ ಆಗಿ ಜಿ.ಎಸ್ ಪಾಟೀಲ್ ಅವಿರೋಧ ಆಯ್ಕೆ
ಬೆಂಗಳೂರು,ಆಗಸ್ಟ್,14,2026 (www.justkannada.in): ರಾಜ್ಯ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭವಾಗಿದ್ದು, ವಿಧಾನಸಭೆಯ ನೂತನ ಸ್ಪೀಕರ್ ಆಗಿ ಕಾಂಗ್ರೆಸ್ ಶಾಸಕ ಜಿ.ಎಸ್ ಪಾಟೀಲ್ ಅವರು ಅವಿರೋಧವಾಗಿ ಆಯ್ಕೆಯಾದರು.
ರಾಜ್ಯ ವಿಧಾನಸಭೆಯಲ್ಲಿ ನೂತನ ಸ್ಪೀಕರ್ ಆಗಿ ಗದಗ ಜಿಲ್ಲೆಯ...
ಶಾಸಕನ ಪುತ್ರಿಯಿಂದ ದರ್ಪ: ಎಸ್ ಐಗೆ ಕಪಾಳಮೋಕ್ಷ
ಮಂಡ್ಯ,ಆಗಸ್ಟ್,14,2026 (www.justkannada.in): ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯ ಎಂಬುವವರು ಮಹಿಳಾ ಎಸ್ ಐಗೆ ಕಪಾಳಮೋಕ್ಷ ಮಾಡುವ ಮೂಲಕ ದರ್ಪ ತೋರಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಆರತಿ...
ಒಂದೇ ದಿನ 8 ತ್ಯಾಜ್ಯ ಸುರಿಯುವ ಸ್ಥಳಗಳ ಪರಿವರ್ತನೆ: 173.66 ಮೆಟ್ರಿಕ್ ಟನ್ ತ್ಯಾಜ್ಯ ತೆರವು
ಮೈಸೂರು, ಆಗಸ್ಟ್, 14,2026 (www.justkannada.in): ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಹಮ್ಮಿಕೊಳ್ಳಲಾಗಿರುವ “ಸ್ವಾತಂತ್ರ್ಯೋತ್ಸವ ಸ್ವಚ್ಛತಾ ಅಭಿಯಾನ–2026: 80 ತ್ಯಾಜ್ಯಮುಕ್ತ ತಾಣಗಳು” ಕಾರ್ಯಕ್ರಮದ ಅಂಗವಾಗಿ ನಗರದ ವಿವಿಧ ವಲಯಗಳಲ್ಲಿನ 8 ತ್ಯಾಜ್ಯ ಸುರಿಯುವ ಸ್ಥಳಗಳನ್ನು...
‘ಹರ್ ಘರ್ ತಿರಂಗಾ’ ಕರೆ : ರಾಷ್ಟ್ರಭಕ್ತಿ ಮತ್ತು ದೇಶದ ಅಭಿವೃದ್ಧಿ ಸಂಕಲ್ಪವನ್ನು ಮತ್ತಷ್ಟು ಬಲಪಡಿಸಿದೆ-ಡಾ. ಈ.ಸಿ. ನಿಂಗರಾಜ್...
ಮೈಸೂರು,ಆಗಸ್ಟ್,13,2026 (www.justkannada.in): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ಹರ್ ಘರ್ ತಿರಂಗಾ’ ಕರೆ ದೇಶದ ಪ್ರತಿಯೊಬ್ಬ ನಾಗರಿಕರಲ್ಲೂ ರಾಷ್ಟ್ರಭಕ್ತಿ ಮತ್ತು ದೇಶದ ಅಭಿವೃದ್ಧಿಯ ಸಂಕಲ್ಪವನ್ನು ಮತ್ತಷ್ಟು ಬಲಪಡಿಸಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್...
ಡಿಕೆಶಿ ಕರ್ನಾಟಕದ ಜನಕ್ಕಾಗಿ ಅಲ್ಲ, ಪಕ್ಷಕ್ಕಾಗಿ ಮಾತ್ರ ದೆಹಲಿಗೆ ಹೋಗ್ತಾರೆ-ಆರ್.ಅಶೊಕ್
ಬೆಂಗಳೂರು,ಆಗಸ್ಟ್,13,2026 (www.justkannada.in): ಸಿಎಂ ಡಿಕೆ ಶಿವಕುಮಾರ್ ಕರ್ನಾಟಕದ ಜನಕ್ಕಾಗಿ ಯಾವತ್ತೂ ದೆಹಲಿಗೆ ಹೋಗಿಲ್ಲ ಕಾಂಗ್ರೆಸ್ ಪಕ್ಷಕ್ಕಾಗಿ ಮಾತ್ರ ದೆಹಲಿಗೆ ಹೋಗುತ್ತಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ...
ನಟ ದರ್ಶನ್ ಗೆ ಹಿನ್ನೆಡೆ: ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು,ಆಗಸ್ಟ್,13,2026 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯದ ಅದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಆರೋಪಿ ನಟ ದರ್ಶನ್ ಗೆ ಹಿನ್ನೆಡೆಯಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಮಾಫಿ ಸಾಕ್ಷಿಯಾಗಲು...
ಬೆಂಗಳೂರು ವಾಹನ ಸವಾರರಿಗೆ ಮತ್ತೊಂದು ಶಾಕ್: ಫ್ರೀ ಪಾರ್ಕಿಂಗ್ ಮಾಡಿದ್ರೆ ಬೀಳುತ್ತೆ ದಂಡ
ಬೆಂಗಳೂರು, ಆಗಸ್ಟ್,13,2026 (www.justkannada.in) : ಬೆಂಗಳೂರು ವಾಹನ ಸವಾರರಿಗೆ ಜಿಬಿಎ ಮತ್ತೊಂದು ಶಾಕ್ ನೀಡಿದ್ದು ಉಚಿತ ಪಾರ್ಕಿಂಗ್ ವ್ಯವಸ್ಥೆಗೆ ಬ್ರೇಕ್ ಹಾಕಲು ಮುಂದಾಗಿದೆ.
ಇನ್ಮುಂದೆ ಫ್ರೀ ಪಾರ್ಕಿಂಗ್ ಮಾಡಿದರೇ ದಂಡ ವಿಧಿಸಲು ಜಿಬಿಎ ತೀರ್ಮಾನಿಸಿದೆ....













