Saturday, July 4, 2026

BDA Apartments

Home Blog Page 400

SSLC ಅರ್ಧವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

0
ಬೆಂಗಳೂರು,ಸೆಪ್ಟಂಬರ್,6,2025 (www.justkannada.in): 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದೆ. ಸೆಪ್ಟಂಬರ್ 12 ರಿಂದ  2025-26 ಸಾಲಿನ ಎಸ್.ಎಸ್.ಎಲ್.ಸಿ ಅರ್ಧವಾರ್ಷಿಕ ಪರೀಕ್ಷೆ ಪ್ರಾರಂಭವಾಗಿ ಸೆಪ್ಟಂಬರ್ 19ರವರೆಗೆ...

ಶಾಸಕ ಜನಾರ್ಧನ್ ರೆಡ್ಡಿ ವಿರುದ್ಧ ಮಾನನಷ್ಟ ಕೇಸ್ ದಾಖಲಿಸಿದ ಸಂಸದ ಸಸಿಕಾಂತ್ ಸೆಂಥಿಲ್

0
ಬೆಂಗಳೂರು ,ಸೆಪ್ಟಂಬರ್,6,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಸಂಸದ ಸಸಿಕಾಂತ್ ಸೆಂಥಿಲ್ ಕೈವಾಡ ಇದೆ ಎಂದು ಆರೋಪ ಮಾಡಿದ್ದ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ವಿರುದ್ದ ಸಂಸದ ಸಸಿಕಾಂತ್ ಸೆಂಥಿಲ್ ಇದೀಗ ಮಾನನಷ್ಟ ಮೊಕದ್ದಮೆ...

EVM  ಮೇಲೆ ನಂಬಿಕೆ ಇಲ್ಲ ಅಂದ್ರೆ ರಾಜೀನಾಮೆ ಕೊಟ್ಟು ಬನ್ನಿ- ಮಾಜಿ ಸಿಎಂ ಬೊಮ್ಮಾಯಿ ಸವಾಲು

0
ಬೆಂಗಳೂರು,ಸೆಪ್ಟಂಬರ್,6,2025 (www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಕೆಗೆ ನಿರ್ಧರಿಸಿರುವುದಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಂಸದ ಬಸವರಾಜ...

ಧರ್ಮದ ಒಳಗೆ ಜಾತಿ ಹುಡುಕಾಟದ ನಡೆ: ಪಂಗಡ ಆಧಾರಿತ ಸಮೀಕ್ಷೆಗೆ ನಡೆಸಿ-ಸರ್ಕಾರಕ್ಕೆ ಡಾ.ಅನಿಲ್ ಥಾಮಸ್ ಒತ್ತಾಯ

0
ಬೆಂಗಳೂರು,ಸೆಪ್ಟಂಬರ್,6,2025 (www.justkannada.in): ಕ್ರೈಸ್ತ ಧರ್ಮ ಜಾಗತಿಕ ಮಟ್ಟದಲ್ಲಿ ಅತ್ಯಂತ ಪ್ರಾಬಲ್ಯ ಹೊಂದಿರುತ್ತದೆ, ಈ ಧರ್ಮದಲ್ಲಿ ಯಾವುದೇ ಜಾತಿ ಇಲ್ಲ. ಆದರೆ, ಕರ್ನಾಟಕದ ಕಾಂಗ್ರೆಸ್ ಸರ್ಕಾರ ಕ್ರೈಸ್ತ ಧರ್ಮದೊಳಗಿನ ಜಾತಿಗಳನ್ನು ಗುರುತಿಸುವ ನೆಪದಲ್ಲಿ ಇಡೀ...

7 ಬಾರಿ ಸಂಚಾರ ನಿಯಮ ಉಲ್ಲಂಘನೆ: ದಂಡ ಕಟ್ಟಿದ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಸೆಪ್ಟಂಬರ್,6,2025 (www.justkannada.in): ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ಕಾರು ಬರೊಬ್ಬರಿ 7 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ್ದು ಇದೀಗ ದಂಡವನ್ನ ಪಾವತಿಸಲಾಗಿದೆ ಎಂದು ತಿಳಿದು ಬಂದಿದೆ. ಹೌದು.. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳಸುವ  ಕಾರು...

ಮೈಸೂರು ದಸರಾಗೆ ಗೀತೆಯ ಮೆರುಗು: ಎಲ್ಲರ ಗಮನ ಸೆಳೆಯುತ್ತಿದೆ ಅಧಿಕಾರಿ ಬರೆದ ‘ವಿಶೇಷ ಗೀತೆ’

0
ಮೈಸೂರು,ಸೆಪ್ಟಂಬರ್,6,2025 (www.justkannada.in):  ಮೈಸೂರು ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಯಾಗಿದ್ದುಕೊಂಡು ಸಾಹಿತ್ಯ,ಕವಿತೆ ಬರೆಯುವ ಜತೆಗೆ ಸತತ ಮೂರು ವರ್ಷಗಳಿಂದ ನಾಡಹಬ್ಬ ದಸರಾ ಮಹೋತ್ಸವಕ್ಕಾಗಿ ಗೀತೆ ರಚನೆ ಮಾಡಿದ್ದು ಈ ವಿಶೇಷ ಗೀತೆ...

ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆಗೆ ವಿರೋಧ: ಸೆ.9 ರಂದು ಚಾಮುಂಡಿ ಬೆಟ್ಟ ಚಲೋ

0
ಮೈಸೂರು,ಸೆಪ್ಟಂಬರ್, 6,2025 (www.justkannada.in):  ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಸೆಪ್ಟಂಬರ್ 9 ರಂದು ಚಾಮುಂಡಿ ಬೆಟ್ಟ ಚಲೋ ಹಮ್ಮಿಕೊಳ್ಳಲಾಗಿದೆ. ಹಿಂದೂ...

ಡಿಸಿಎಂ ಡಿಕೆಶಿ ಭೇಟಿಯಾದ ನಟಿಯರು: ಡಾ.ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ನೀಡುವಂತೆ  ಮನವಿ

0
ಬೆಂಗಳೂರು,ಸೆಪ್ಟಂಬರ್,6,2025 (www.justkannada.in): ಇಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನ ನಟಿಯರು ಭೇಟಿಯಾಗಿ ಸಾಹಸಸಿಂಹ ದಿ. ನಟ ವಿಷ್ಣುವರ್ಧನ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಮಾಡಿದರು. ಸದಾಶಿವನಗರದಲ್ಲಿರುವ ನಿವಾಸದಲ್ಲಿ ಡಿಸಿಎಂ ಡಿಕೆ...

ಚಂದ್ರಗ್ರಹಣ: ನಾಳೆ ಬೆಂಗಳೂರಿನ ಬಹುತೇಕ ದೇವಾಲಯಗಳು ಬಂದ್

0
ಬೆಂಗಳೂರು ,ಸೆಪ್ಟಂಬರ್,6,2025 (www.justkannada.in): ನಾಳೆ ರಾಹುಗ್ರಸ್ಥ ರಕ್ತ ಚಂದ್ರಗ್ರಹಣ ಸಂಭವಿಸಲಿದ್ದು, ಈ ಹಿನ್ನೆಲೆಯಲ್ಲಿ ನಾಳೆ ಬೆಂಗಳೂರಿನ ಬಹುತೇಕ ದೇವಾಲಯಗಳು ಬಂದ್ ಆಗಲಿವೆ. ನಾಳೆ ರಾತ್ರಿ 9:57 ರಿಂದ 1: 26ರವರೆಗೆ ಸುಮಾರು 3 ಗಂಟೆ...

GST ಪರಿಷ್ಕರಣೆ ಸ್ವಾಗತಿಸಿ ನಂತರ ಕೇಂದ್ರಕ್ಕೆ ಕುಟುಕಿದ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಸೆಪ್ಟಂಬರ್,5,2025 (www.justkannada.in): ಕೇಂದ್ರ ಸರ್ಕಾರದ ಜಿಎಸ್ ಟಿ ಪರಿಷ್ಕರಣೆಯನ್ನ ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ತೆರಿಗೆದಾರ ಜನತೆ ಮತ್ತು ವ್ಯಾಪಾರಿ ವರ್ಗದ ಮೇಲಿನ ಆರ್ಥಿಕ...