Wednesday, June 10, 2026

BDA Apartments

Home Blog Page 4001

ಸಾರಿಗೆ ಇಲಾಖೆಗೆ 2,200 ಕೋಟಿಗೂ ಹೆಚ್ಚು ನಷ್ಟ- ಡಿಸಿಎಂ ಲಕ್ಷ್ಮಣ್ ಸವದಿ…

0
ಕಲ್ಬುರ್ಗಿ,ಜೂ,8,2020(www.justkannada.in): ಕೊರೋನಾ ಹಿನ್ನೆಲೆ ಲಾಕ್ ಡೌನ್ ನಿಂದಾಗಿ ಸಾರಿಗೆ ಇಲಾಖೆಗೆ ಇಲ್ಲಿಯವರೆಗೆ 2200 ಕೋಟಿಗೂ ಹೆಚ್ಚು ನಷ್ಟವಾಗಿದೆ. ಮುಂದೇನು ಕ್ರಮ ಕೈಗೊಳ್ಳಬೇಕು ಎಂದು ನಿರ್ಧಾರ ಮಾಡಲಾಗುತ್ತದ ಎಂದು ಸಾರಿಗೆ ಸಚಿವ ಹಾಗೂ ಡಿಸಿಎಂ...

ರಾಜ್ಯಸಭೆ ಚುನಾವಣೆ:  ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಇಬ್ಬರಿಗೂ ಅಭಿನಂದನೆ ಸಲ್ಲಿಸಿದ ನಳೀನ್ ಕುಮಾರ್ ಕಟೀಲ್…

0
ಕೊಪ್ಪಳ,ಜೂ,8,2020(www.justkannada.in): ಜೂನ್ 19 ರಂದು ರಾಜ್ಯಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಅಶೋಕ್ ಗಸ್ತಿ ಮತ್ತು ಈರಣ್ಣ ಕಡಾಡಿ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್  ಅಭಿನಂದನೆ ಸಲ್ಲಿಸಿದರು. ರಾಜ್ಯ ಪ್ರವಾಸದಲ್ಲಿರುವ...

ರಾಜ್ಯಸಭೆಗೆ ಸ್ಪರ್ಧಿಸಲು ಹೆಚ್.ಡಿ ದೇವೇಗೌಡ ಅವರು ನಿರ್ಧಾರ: ನಾಳೆ ನಾಮಪತ್ರ ಸಲ್ಲಿಕೆ-ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ…

0
ಬೆಂಗಳೂರು,ಜೂ,8,2020(www.justkannada.in): ರಾಜ್ಯಸಭೆಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಸ್ಪರ್ಧಿಸಲು ನಿರ್ಧರಿಸಿದ್ದಾರೆ. ನಾಳೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ.  ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ...

ಆನೆ ಮತ್ತು ಸಿಂಹ ದತ್ತು ಸ್ವೀಕಾರ ಮೂಲಕ ಮೂವರು ದ್ರುವತಾರೆಯರಿಗೆ ಗೌರವ ಸಲ್ಲಿಸಿದ ಸಚಿವ ಎಸ್.ಟಿ ಸೋಮಶೇಖರ್….

0
ಮೈಸೂರು,ಜೂ,8,2020(www.justkannada.in):  ಕನ್ನಡ ಚಿತ್ರರಂಗದ ಮೇರು ನಟರಾದ ನಟಸಾರ್ವಭೌಮ, ವರನಟ ದಿ. ಡಾ.ರಾಜ್ ಕುಮಾರ್, ಮಂಡ್ಯದ ಗಂಡು, ರೆಬೆಲ್ ಸ್ಟಾರ್ ದಿ. ಅಂಬರೀಷ್ ಹಾಗೂ ಸಾಹಸ ಸಿಂಹ ದಿ. ಡಾ. ವಿಷ್ಣುವರ್ಧನ್ ಹೆಸರಿನಲ್ಲಿ ಆನೆಗಳು...

ಮೈಶುಗರ್ ಕಾರ್ಖಾನೆ ಖಾಸಗೀಕರಣ ವಿಚಾರದಲ್ಲಿ ಕೆಲವರಿಂದ ರಾಜಕೀಯ: ಸಂಸದೆ ಸುಮಲತಾ ಅಂಬರೀಶ್ ಅಸಮಾಧಾನ…

0
ಮೈಸೂರು,ಜೂ,8,2020(www.justkannada.in): ಮೈಶುಗರ್ ಕಾರ್ಖಾನೆಯನ್ನ ಖಾಸಗೀಕರಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವರು ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಇದನ್ನ ನಾನು ಖಂಡಿಸುತ್ತೇನೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದರು. ಮೈಸೂರಿನಲ್ಲಿ ಇಂದು ಮಾಧ್ಯಮದವರ ಜತೆ ಮಾತನಾಡಿದ...

ಕರ್ನಾಟಕದ ವೈಭವ ಪರಿಚಯಿಸುವ ಯೋಜನೆಗೆ ಕೈ ಹಾಕಿದ ಯುವ ಬ್ರಿಗೆಡ್: ಮೈಸೂರಿನಲ್ಲಿ ರೆಲ್ಲೊ ಫ್ಲೆಕ್ಸ್ ಅಳವಡಿಕೆ ಕಾರ್ಯಕ್ರಮಕ್ಕೆ ಚಾಲನೆ…

0
ಮೈಸೂರು,ಜೂ,8,2020(www.justkannada.in): ಕರ್ನಾಟಕದ ವೈಭವವನ್ನು ಪರಿಚಯಿಸುವ ಯೋಜನೆಗೆ ಯುವ ಬ್ರಿಗೆಡ್  ಕೈ ಹಾಕಿದ್ದು, ಈ ಅಂಗವಾಗಿ ಮೈಸೂರಿನಲ್ಲಿ ರೆಲ್ಲೊ ಫ್ಲೆಕ್ಸ್ ಅಳವಡಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕರ್ನಾಟಕದ ಐತಿಹಾಸಿಕ , ಪೌರಾಣಿಕ , ಸಾಹಿತ್ಯಕ ,...

ರಾಜ್ಯಸಭೆ ಚುನಾವಣೆ: ‘ಕೈ’ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ….

0
ಬೆಂಗಳೂರು, ಜೂ.8,2020(www.justkannada.in): ಜೂನ್ 19 ರಂದು ರಾಜ್ಯಸಭೆ ನಾಲ್ಕು ಸ್ಥಾನಗಳಿಗೆ ಚುನಾವಣೆ ಹಿನ್ನೆಲೆ, ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಇಂದು ನಾಮಪತ್ರ ಸಲ್ಲಿಸಿದರು. ವಿಧಾನಸಭೆ ಕಾರ್ಯದರ್ಶಿ ಕಚೇರಿಗೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆ ಚುನಾವಣೆಗೆ...

ರಮೇಶ್ ಕತ್ತಿ, ಪ್ರಭಾಕರ್ ಕೋರೆಗೆ ಕೈತಪ್ಪಿದ ರಾಜ್ಯಸಭೆ ಟಿಕೆಟ್:  ಬಿಜೆಪಿಯಿಂದ ಇಬ್ಬರು ಅಭ್ಯರ್ಥಿಗಳ ಹೆಸರು ಘೋಷಣೆ…

0
ಬೆಂಗಳೂರು,ಜೂ,8,2020(www.justkannada.in):  ರಾಜ್ಯಸಭೆ ಚುನಾವಣೆಗೆ ಬಿಜೆಪಿ  ಅಚ್ಚರಿಯ ಅಭ್ಯರ್ಥಿಗಳನ್ನ ಆಯ್ಕೆ ಮಾಡಿದೆ. ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಬೆಳಗಾವಿ ಮೂಲದ ಈರಣ್ಣ ಕಡಾಡಿ ಮತ್ತು  ರಾಯಚೂರು ಮೂಲದ ಅಶೋಕ್ ಗಸ್ತಿಗೆ ಬಿಜೆಪಿ ಟಿಕೆಟ್...

ರಾಕೇಶ್ ಸಿದ್ಧರಾಮಯ್ಯ ಕುರಿತು ಸಚಿವ ಎಸ್.ಟಿ ಸೋಮಶೇಖರ್ ಹೇಳಿಕೆಗೆ ಖಂಡನೆ-ಎಚ್ಚರಿಕೆ ನೀಡಿದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್…

0
ಮೈಸೂರು,ಜೂ,8,2020(www.justkannada.in): ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ  ಅವರ ಮಗ ಏನು ಕಡ್ಲೆ ಪುರಿ ತಿಂತಿದ್ರಾ' ಎಂದು ಹೇಳಿಕೆ ನೀಡಿದ್ದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಗೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್...

ದೇಶಾದ್ಯಂತ ಅಗಸ್ಟ್ 15ರ ಬಳಿಕ ಶಾಲಾ ಕಾಲೇಜುಗಳ ಪುನಾರಂಭಕ್ಕೆ ಕೇಂದ್ರ ಸರ್ಕಾರ ಚಿಂತನೆ….

0
ನವದೆಹಲಿ,ಜೂ,8,2020(www.justkannada.in):  ಕೊರೋನಾ ಮಹಾಮಾರಿಯಿಂದಾಗಿ ಲಾಕ್ ಡೌನ್ ಹಿನ್ನೆಲೆ ದೇಶಾದ್ಯಂತ  ಬಂದ್ ಮಾಡಲಾಗಿರುವ ಶಾಲಾಕಾಲೇಜುಗಳು ಆಗಸ್ಟ್ ನಂತರವೇ ಪುನಾರಂಭಗೊಳ್ಳಲಿವೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ನಿಶಾಂಕ್ ಪೋಖ್ರಿಯಾಲ್  ಸ್ಪಷ್ಟನೆ ನೀಡಿದ್ದಾರೆ. ಶಾಲಾ ಕಾಲೇಜುಗಳ...