Wednesday, June 10, 2026

BDA Apartments

Home Blog Page 4004

ಪಿಪಿಇ ಕಿಟ್ ಧರಿಸಿ ಎಲ್ಲರ ಗಮನ ಸೆಳೆದ ಬಸ್ ಕಂಡಕ್ಟರ್….

0
ಮಂಗಳೂರು,ಜೂ,6,2020(www.justkannada.in):  ರಾಜ್ಯದಲ್ಲಿ ಹರಡುತ್ತಿರುವ ಕೊರೋನಾವನ್ನ ತಡೆಗಟ್ಟಲು ಸಾಕಷ್ಟು ಮುಂಜಾಗ್ರತೆಯನ್ನು ವಹಿಸಲಾಗುತ್ತದೆ.. ಜನರೂ ಕೂಡ ವಿಶೇಷ ಕಾಳಜಿಯಿಂದ ರಕ್ಷಣಾ ಕ್ರಮ ಅಳವಡಿಸುತ್ತಿದ್ದಾರೆ. ಅಂತೆಯೇ ಮಂಗಳೂರಿನಲ್ಲಿ ಬಸ್ ನಿರ್ವಾಹಕರೊಬ್ಬರು ಕೋವಿಡ್-19ನಿಂದ ರಕ್ಷಣೆಗಾಗಿ ಪಿಪಿಇ ಕಿಟ್ ಧರಿಸಿ...

ರಕ್ತಪಾತವಾದ್ರೂ ಸರಿ ಸರ್,ಎಂ. ವಿಶ್ವೇಶ್ವರಯ್ಯ ಪ್ರತಿಮೆ ಸ್ಥಾಪನೆ ಮಾಡಲು ಬಿಡಲ್ಲ- ಮಾಜಿ ಮೇಯರ್ ಪುರೋಷೊತ್ತಮ್….

0
ಮೈಸೂರು,ಜೂ,6,2020(www.justkannada.in): ರಕ್ತಪಾತವಾದರೂ ಸರಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಜತೆ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ನಿರ್ಮಾಣ ಮಾಡಲು ಬಿಡಲ್ಲ ಎಂದು ಮೈಸೂರು ಮಾಜಿ ಮೇಯರ್ ಪುರೋಷೊತ್ತಮ್ ತಿಳಿಸಿದರು. ಜಲದರ್ಶಿನಿಯಲ್ಲಿ ಇಂದು ಮಾಜಿ ಮೇಯರ್ ಪುರೋಷೊತ್ತಮ್ ,ವಿವಿಧ...

ಹೋಟೆಲ್, ರೆಸ್ಟೋರೆಂಟ್ ತೆರೆಯಲು ಅವಕಾಶ: ಪ್ರವಾಸೋದ್ಯಮ ಆರಂಭಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಸಿಎಂ ಬಿಎಸ್ ವೈ….

0
ಬೆಂಗಳೂರು,ಜೂ,6,2020(www.justkannada.in):  ಲಾಕ್ ಡೌನ್ ನಿಂದ ಬಂದ್ ಆಗಿದ್ದ ಪ್ರವಾಸೋದ್ಯಮ ಆರಂಭಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಮಾರ್ಗಸೂಚಿ ಬಿಡುಗಡೆ ಮಾಡಿದರು. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ...

ಕೆ.ಆರ್ ಮಾರ್ಕೆಟ್ ನಲ್ಲಿ ವ್ಯಾಪಾರಕ್ಕೆ ಅನುಮತಿ ನೀಡುವಂತೆ ಆಗ್ರಹ: ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ….

0
ಬೆಂಗಳೂರು,ಜೂ,6,2020(www.justkannada.in):  ಬೆಂಗಳೂರಿನ ಕೆ.ಆರ್ ಮಾರ್ಕೆಟ್ ನಲ್ಲಿ ವ್ಯಾಪಾರಕ್ಕೆ ಅನುಮತಿ ನೀಡುವಂತೆ ಆಗ್ರಹಿಸಿ ಇಂದು ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ರಾಜ್ಯರೈತ ಸಂಘತ ವತಿಯಿಂದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆ...

ಬಸವೇಶ್ವರ ದೇವಾಲಯದ ನಂದಿ ವಿಗ್ರಹಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು….

0
ಮೈಸೂರು,ಜೂ,6,2020(www.justkannada.in): ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕುರಗಲ್ಲು ಗ್ರಾಮದಲ್ಲಿರುವ ಬಸವೇಶ್ವರ ದೇವಾಲಯದ ನಂದಿ ವಿಗ್ರಹಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ  ಸಮೀಪದ ಕುರಗಲ್ಲು ಗ್ರಾಮದ ಬಸವೇಶ್ವರ ದೇವಾಲಯದಲ್ಲಿ ಈ...

ರಾಜ್ಯ ಬಿಜೆಪಿ ಕಚೇರಿ ಪ್ರವೇಶಕ್ಕೆ ನಿಷೇಧ….

0
ಬೆಂಗಳೂರು,ಜೂ,6,2020(www.justkannada.in):  ರಾಜ್ಯದಲ್ಲಿ ಕೊರೋನಾ ಮಹಾಮಾರಿ ತೀವ್ರಗತಿಯಲ್ಲಿ ಏರುತ್ತಿರುವ ಹಿನ್ನೆಲೆ, ಬಿಜೆಪಿ ಕಚೇರಿ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಪ್ರವೇಶಕ್ಕೆ ನಿಷೇಧ ವಿಧಿಸಲಾಗಿದೆ. ರಾಜ್ಯ ಬಿಜೆಪಿ ಸಂಸದರು, ಶಾಸಕರು, ಪದಾಧಿಕಾರಿಗಳು, ಕಾರ್ಯಕರ್ತರು...

ಜೂ.8ಕ್ಕೆ ಮಸೀದಿಗಳು ಓಪನ್ ಹಿನ್ನೆಲೆ: ಮೈಸೂರಿನಲ್ಲಿ ಸಕಲ ಸಿದ್ಧತೆ…..

0
ಮೈಸೂರು,ಜೂ,6,2020(www.justkannada.in): ಲಾಕ್ ಡೌನ್ ಸಡಿಲ ಮಾಡಿದ ಬಳಿಕ ರಾಜ್ಯದಲ್ಲಿ ವ್ಯಾಪಾರ ವಹಿವಾಟು ಆರಂಭವಾಗಿದ್ದು ಈ ನಡುವೆ ಜೂನ್ 8ಕ್ಕೆ ದೇವಾಲಯಗಳು, ಮಸೀದಿಗಳನ್ನ ತೆರೆಯಲು ಅವಕಾಶ ನೀಡಲಾಗಿದೆ. ಈ ಹಿನ್ನೆಲೆ ಮೈಸೂರಿನಲ್ಲಿ ಮಸೀದಿಗಳಲ್ಲಿ ಸಕಲ...

ಜೂ.8ರಿಂದ ಸುತ್ತೂರು ಮಠ ತೆರೆಯಲಾಗುತ್ತದೆ- ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಶ್ರೀಗಳು ಹೇಳಿಕೆ….

0
ಮೈಸೂರು,ಜೂ,6,2020(www.justkannada.in): ಜೂ.8 ದೇವಾಲಯಗಳು ಪುನರಾರಂಭ ವಿಚಾರ ಸಂಬಂಧ, ಸೋಮವಾರದಿಂದ ಸುತ್ತೂರಿನಲ್ಲೂ ಮಠವನ್ನು ತೆರೆಯಲಾಗುತ್ತದೆ. ಸಾಮಾಜಿಕ ಅಂತರಕ್ಕೆ ಆದ್ಯತೆ ನೀಡಲಾಗುವುದು ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಶ್ರೀಗಳು ತಿಳಿಸಿದರು. ಮೈಸೂರಿನಲ್ಲಿ ಇಂದು ಮಾತನಾಡಿದ ಸುತ್ತೂರು...

ರಾತ್ರಿ ವೇಳೆ ಕೆಎಸ್ ಆರ್ ಟಿಸಿ ಬಸ್ ಸಂಚಾರ  ಪುನಾರಂಭ….

0
ಬೆಂಗಳೂರು,ಜೂ,6,2020(www.justkannada.in):  ಕೊರೋನಾ ಮಹಾಮಾರಿಯಿಂದ ಲಾಕ್ ಡೌನ್  ಮಾಡಿದ ಹಿನ್ನೆಲೆ, ಎರಡು ತಿಂಗಳಿನಿಂದ ಸ್ಥಗಿತಗೊಂಡಿದ್ದ ಕೆಎಸ್ಆರ್ಟಿಸಿ ರಾತ್ರಿ ಸೇವೆ ಕಳೆದ ರಾತ್ರಿಯಿಂದ ಪುನರಾರಂಭಗೊಂಡಿದೆ. ಇನ್ನು ರಾತ್ರಿ ವೇಳೆಯಲ್ಲಿಯೂ ರಾಜ್ಯ ಸಾರಿಗೆ ಬಸ್ಸುಗಳು ರಸ್ತೆಗಿಳಿಯಲಿವೆ. ಈ ಹಿಂದೆ...

ಮೈಸೂರಿನಲ್ಲಿ ಮತ್ತೆ ಕೊರೋನಾ ಭೀತಿ: ಮಹಾರಾಷ್ಟ್ರದಿಂದ ಬಂದಿರುವವರ ಸಂಖ್ಯೆ ಹೆಚ್ಚಳ…..

0
ಮೈಸೂರು,ಜೂ,6,2020(www.justkannada.in):  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೆ ಕೊರಾನಾ ಭೀತಿ ಎದುರಾಗಿದೆ. ಹೌದು, ಮೈಸೂರಿಗೆ ಮಹಾರಾಷ್ಟ್ರದಿಂದ ಬಂದಿರುವರ ಸಂಖ್ಯೆ ಹಚ್ಚಳವಾಗಿದ್ದು ಹೀಗಾಗಿ ಮೈಸೂರಿಗೆ ಮಹಾ ಕಂಟಕ ಎದುರಾಗುವ ಸಾಧ್ಯತೆ ಇದೆ. ಮೈಸೂರಿನಲ್ಲಿ ದಿನೇ ದಿನೇ  ಕ್ವಾರೆಂಟನ್...