ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ಈ ಮೂವರಿಗೆ ಎಂಎಲ್ ಸಿ ಸ್ಥಾನ ನೀಡಿ- ಅಬಕಾರಿ ಸಚಿವ ಹೆಚ್. ನಾಗೇಶ್…
ಕೋಲಾರ,ಜೂ,5,2020(www.justkannada.in): ಬಿಜೆಪಿ ಸರ್ಕಾರ ರಚನೆಯಾಗಲು ಎಂಟಿಬಿ ನಾಗರಾಜ್, ಹೆಚ್.ವಿಶ್ವನಾಥ್, ಆರ್.ಶಂಕರ್ ಕಾರಣ. ಹೀಗಾಗಿ ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡಬೇಕು ಎಂದು ಅಬಕಾರಿ ಸಚಿವ ಹೆಚ್.ನಾಗೇಶ್ ಆಗ್ರಹಿಸಿದರು.
ಕೋಲಾರದಲ್ಲಿ ಇಂದು ಮಾತನಾಡಿದ ಸಚಿವ ನಾಗೇಶ್,...
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರಿಗೆ ಕೂಡಲೇ ವೇತನ ಬಿಡುಗಡೆ ಮಾಡಿ-ಸರ್ಕಾರಕ್ಕೆ ಆಗ್ರಹ…
ದಾವಣಗೆರೆ,ಜೂ,5,2020(www.justkannada.in): ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಕೂಡಲೇ ವೇತನ ಬಿಡುಗಡೆ ಮಾಡಿ ಎಂದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷ ರಾಮಚಂದ್ರಪ್ಪ ಆಗ್ರಹಿಸಿದರು.
ದಾವಣಗೆರೆಯಲ್ಲಿ ಇಂದು ಮಾತನಾಡಿದ ರಾಮಚಂದ್ರಪ್ಪ, ಅಂಗನವಾಡಿ ಕಾರ್ಯಕರ್ತೆಯರು ಮತ್ತು...
ಮಲ್ಲಿಕಾರ್ಜುನ ಖರ್ಗೆಗೆ ರಾಜ್ಯಸಭೆ ಟಿಕೆಟ್ : ಎಐಸಿಸಿಯಿಂದ ಅಧಿಕೃತ ಘೋಷಣೆ….
ಬೆಂಗಳೂರು,ಜೂ,5,2020(www.justkannada.in): ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಟಿಕೆಟ್ ನೀಡಲಾಗಿದೆ.
ಈ ಬಗ್ಗೆ ಎಐಸಿಸಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ ಅವರು ಸ್ಪರ್ಧಿಸಲಿದ್ದಾರೆಂದು...
ಈಗ ಪೂರ್ವ ಸಿದ್ದತೆ ಮಾಡಿಕೊಳ್ಳಲಿ, ಆದರೆ ಕನಿಷ್ಟ ಮೂರು ತಿಂಗಳು ಶಾಲೆ ತೆರೆಯ ಬೇಡಿ : ಮಾಜಿ ಸಿಎಂ...
ಮೈಸೂರು, ಜೂ.05, 2020 : (www.justkannada.in news) ಕೋವಿಡ್ 19 ಭೀತಿ ಹೆಚ್ಚಾಗುತ್ತಿದೆ. ಆದರೂ ಶಾಲಾ ಕಾಲೇಜು ಆರಂಭಕ್ಕೆ ನಿರ್ಧಾರ ಮಾಡಿದ್ದಾರೆ. ಸರ್ಕಾರ ಯಾವುದೇ ಕಾರಣಕ್ಕೂ ಆತುರದ ತೀರ್ಮಾನಕ್ಕೆ ಬರ ಬಾರದು. ಕನಿಷ್ಟ...
ಜಿ.ಎನ್.ಮೋಹನ್ ಕ್ವಾರಂಟೈ ನ್ ಮೆಲುಕು: ‘ಓ ಮೋಡಣ್ಣಾ, ನಾನೂ ಬರುವೆನು ಕೈ ನೀಡಣ್ಣಾ..’
ಬೆಂಗಳೂರು, ಜೂ.05, 2020 : (www.justkannada.in news)
‘ಇನ್ನೇನು ಹನಿಯೊಡೆದು ನೆಲಕ್ಕುರುಳಿಯೇ ಸೈ ‘ ಎನ್ನುವಂತಿದ್ದ ಆಕಾಶ ನೋಡಿ ನನ್ನ ಎದೆ ಢವಗುಟ್ಟತೊಡಗಿತು.
ಆಗಲೇ ಸೂರ್ಯ ಇನ್ನೇನು ನಾನು ಮುಳುಗಿಯೇ ಸಿದ್ಧ ಎಂದು ವರಾತ ಆರಂಭಿಸಿದ್ದ....
ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ: ಸಚಿವ ಜಗದೀಶ್ ಶೆಟ್ಟರ್ ಭೇಟಿಯಾದ ಕತ್ತಿ ಬ್ರದರ್ಸ್….
ಬೆಂಗಳೂರು,ಜೂ,5,2020(www.justkannada.in): ರಾಜ್ಯಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಗಾಗಿ ಕತ್ತಿ ಬ್ರದರ್ಸ್ ಲಾಬಿ ನಡೆಸುತ್ತಿದ್ದು ಇಂದು ಸಚಿವ ಜಗದೀಶ್ ಶೆಟ್ಟರ್ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದರು.
ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ ಇದೆ. ಸಭೆಯಲ್ಲಿ...
JUST ಮ್ಯಾರೀಡ್ : ಗಂಡನ ಮೊಬೈಲ್ನಲ್ಲಿದ್ದ ‘ ಆ ಫೋಟೋ ‘ ನೋಡಿ ಮೈಸೂರಲ್ಲಿ ನೇಣಿಗೆ ಶರಣಾದ ಮಡದಿ.
ಮೈಸೂರು, ಜೂ.05, 2020 : (www.justkannada.in news ) ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ನೇಣಿಗೆ ಪತ್ನಿ ಶರಣಾದ ಘಟನೆ ನಡೆದಿದೆ.
ಭಾವನ (24) ಮೃತ ದುರ್ದೈವಿ.
ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಆನಂದ...
ಬಿಜೆಪಿ ಸರ್ಕಾರ ರಚನೆಗೆ ಈ ಮೂವರ ಕೊಡುಗೆ ಅಪಾರ: ಸಿಎಂ ಬಿಎಸ್ ವೈ ಕೊಟ್ಟ ಮಾತಿನಂತೆ ನಡೆದುಕೊಳ್ತಾರೆ-ಸಚಿವ ಬಿ.ಸಿ...
ಕೊಪ್ಪಳ,ಜೂ,5,2020(www.justkannada.in): ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲು ಹೆಚ್.ವಿಶ್ವನಾಥ್, ಎಂಟಿಬಿ ನಾಗರಾಜ್, ಆರ್.ಶಂಕರ್ ಈ ಮೂವರ ಕೊಡುಗೆ ಅಪಾರ. ಹೀಗಾಗಿ ಸಿಎಂ ಬಿಎಸ್ ಯಡಿಯೂರಪ್ಪ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ ಎಂದು ಕೃಷಿ ಸಚಿವ ಬಿ.ಸಿ...
ಉಡುಪಿ ಜಿಲ್ಲೆಯಲ್ಲಿ ಇಂದು 350ಕ್ಕೂ ಹೆಚ್ಚು ಪಾಸಿಟಿವ್ ಕೇಸ್ ಬರುವ ಸಾಧ್ಯತೆ-ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ …
ಚಿಕ್ಕಬಳ್ಳಾಪುರ,ಜೂ,5,2020(www.justkannada.in): ಉಡುಪಿ ಜಿಲ್ಲೆಯಲ್ಲಿ ಇಂದು 350ಕ್ಕೂ ಹೆಚ್ಚು ಪಾಸಿಟಿವ್ ಕೇಸ್ ಬರುವ ಸಾಧ್ಯತೆ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಇಂದು ಮಾತನಾಡಿದ ಸಚಿವ ಸುಧಾಕರ್, ಉಡುಪಿಯಲ್ಲಿ ಇಂದು ಹೆಚ್ಚು...
ಕೊರೋನಾ ಮಹಾಮಾರಿ ಎದುರಿಸಲು ಪ್ರಧಾನಿ ಮೋದಿ ಇಡೀ ದೇಶಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ -ಸಚಿವ ಎಸ್.ಟಿ ಸೋಮಶೇಖರ್ ಬಣ್ಣನೆ…
ಮೈಸೂರು,ಜೂ,5,2020(www.justkannada.in): ಪ್ರಧಾನಮಂತ್ರಿಗಳು 6 ವರ್ಷ ಮಾಡಿದ ಸಾಧನೆ, ಕೋವಿಡ್ 19 ಸಂದರ್ಭದಲ್ಲಿ ಮಹಾಮಾರಿಯನ್ನು ಎದುರಿಸಲು ಇಡೀ ದೇಶಕ್ಕೆ ಬೆನ್ನುಲುಬಾಗಿ ನಿಂತಿದ್ದಾರೆ. ಇದಕ್ಕೋಸ್ಕರ 20 ಲಕ್ಷ ಕೋಟಿ ಪ್ಯಾಕೇಜ್ ನೀಡಿದ್ದಾರೆ. ಅಲ್ಲದೆ ಕರ್ನಾಟಕ ರಾಜ್ಯಕ್ಕಾಗಿಯೇ...



