Wednesday, June 10, 2026

BDA Apartments

Home Blog Page 4008

ಪ್ರಾಣಿ ಹಿಂಸೆ ತಡೆಯುವ ಕಾನೂನುಗಳನ್ನು ಬಿಗಿಗೊಳಿಸಲು ಕ್ರಮ: ಸಚಿವ ಪ್ರಭು ಚವ್ಹಾಣ್

0
  ಬೆಂಗಳೂರು, ಜೂನ್ 4, 2020 : ( www.justkannada.in news ) ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಕರ್ನಾಟಕ ಪ್ರಾಣಿಕಲ್ಯಾಣ ಮಂಡಳಿಯನ್ನು ಸ್ಥಾಪನೆ ಮಾಡಲಾಗಿದ್ದು, ಅದರ ಪೂರ್ಣ ಪ್ರಮಾಣದ...

ಮೂರು ಸಾವಿರಕ್ಕೂ ಹೆಚ್ಚು ಹೋಂ ಗಾರ್ಡ್ ಗಳ ಸೇವೆ ಮುಂದುವರಿಕೆಗೆ ಸರಕಾರ ತೀರ್ಮಾನ – ಮುಖ್ಯಮಂತ್ರಿ ಭರವಸೆ

0
  ಬೆಂಗಳೂರು, ಜೂನ್ 4, 2020 : ( www.justkannada.in news ) ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಗೃಹ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಕೋವಿಡ್ 19 ನಿಯಂತ್ರಣ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಅತ್ಯುತ್ತಮ...

ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭೇಟಿ

0
  ಮಂಗಳೂರು, ಜೂನ್ 4, 2020: ( www.justkannada.in news) ಮಂಗಳೂರು ಜಿಲ್ಲೆಯ ಕೋವಿಡ್ ಪರಿಸ್ಥಿತಿಯನ್ನು ಅರಿಯುವ ನಿಟ್ಟಿನಲ್ಲಿ ಜಿಲ್ಲಾ ಪ್ರವಾಸದಲ್ಲಿದ್ದ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಗುರುವಾರ ನಗರದಲ್ಲಿನ ಖಾಸಗಿ...

ಕೊರೋನಾ ತಡೆ ಬಗ್ಗೆ ತನ್ನ ಕ್ಷೇತ್ರದ ಜನತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ರಿಂದ ಪಾಠ…

0
ಬಾಗಲಕೋಟೆ,ಜೂ,3,2020(www.justkannada.in): ಮುಂಬೈನಿಂದ ರಾಜ್ಯಕ್ಕೆ  ಬಂದವರಿಂದಾಗಿ  ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಹೆಚ್ಚುತ್ತಿದೆ. ಈಗೆ ದಿನೇ ದಿನೇ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಕ್ಷೇತ್ರದ ಜನತೆಗೆ ಕೊರೋನಾ ತಡೆ...

1 ಟ್ರಕ್, 25 ಮಂದಿ : ತಮಿಳುನಾಡಿನಿಂದ ಬೆಂಗಳೂರಿಗೆ ಕದ್ದು ಮುಚ್ಚಿ ವಲಸಿಗರ ಆಗಮನ.

0
  ಬೆಂಗಳೂರು, ಜೂ.04, 2020 : ( www.justkannada.in news ) ರಾಜಧಾನಿ ಬೆಂಗಳೂರಿಗೆ ಯಾವುದೇ ಅಡೆತಡೆ ಇಲ್ಲದೆ ಹೊರ ರಾಜ್ಯಗಳ ವಲಸೆ ಕಾರ್ಮಿಕರು ಕದ್ದುಮುಚ್ಚಿ ಬರುತ್ತಿದ್ದಾರೆ. ಟ್ರಕ್ ಗಳ ಮೂಲಕ ಈ ಕಾರ್ಮಿಕರನ್ನು...

ಹೌಸ್ ಕೀಪಿಂಗ್ ಮಹಿಳೆಗೆ ಕೊರೋನಾ ಸೋಂಕು: ಬ್ಯಾಂಕ್ ಸೀಲ್ ಡೌನ್…

0
ಬೆಂಗಳೂರು,ಜೂ.4,2020(www.justkannada.in):  ಬೆಂಗಳೂರಿನಲ್ಲಿ ಬ್ಯಾಂಕ್ ಸಿಬ್ಬಂದಿಯೊಬ್ಬರಿಗೆ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಬ್ಯಾಂಕ್ ಅನ್ನ ಸೀಲ್ ಡೌನ್ ಮಾಡಲಾಗಿದೆ. ಮಲ್ಲೇಶ್ವರಂನ 8ನೇ ಕ್ರಾಸ್‍ನಲ್ಲಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್‍ ನಲ್ಲಿ ಹೌಸ್ ಕೀಪಿಂಗ್  ಕೆಲಸ ಮಾಡುತ್ತಿದ್ದ ಮಹಿಳೆಗೆ...

ಶಾಲೆಗಳನ್ನ ತೆರೆಯಲು ತರಾತುರಿಯಲ್ಲಿ ನಿರ್ಧಾರ ಮಾಡಲ್ಲ- ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ…

0
ಬೆಂಗಳೂರು,ಜೂ,3,2020(www.justkannada.in):  ಸದ್ಯಕ್ಕೆ ಶಾಲೆಗಳನ್ನ ತೆರೆಯದಿರಲು ನಿರ್ಧರಿಸಲಾಗಿದೆ. ಶಿಕ್ಷಣ ಇಲಾಖೆ ತರಾತುರಿಯಲ್ಲಿ ಶಾಲೆಗಳನ್ನ ತೆರೆಯುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಜುಲೈ 1ರಿಂದ ಶಾಲೆಗಳನ್ನ ಪ್ರಾರಂಭಿಸಲು ಶಿಕ್ಷಣ ಇಲಾಖೆ...

ರೈತರು ಆದಷ್ಟು ಬೇಗ ಬ್ಯಾಂಕ್  ಖಾತೆಗೆ ಆಧಾರ್ ಕಾರ್ಡ್ ಲಿಂಕ್‌ ಮಾಡಿಸಿ –ಕೃಷಿ ಸಚಿವ ಬಿ.ಸಿ.ಪಾಟೀಲ್ ಮನವಿ….

0
ಬೆಂಗಳೂರು,ಜೂ.4,2020(www.justkannada.in): ಆಧಾರ್ ಸಂಖ್ಯೆಗೆ ಇದೂವರೆಗೂ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು ಜೋಡಣೆ ಮಾಡದ ರೈತರು ಆದಷ್ಟು ಬೇಗ ತಪ್ಪದೇ ಆಧಾರ್ ಸಂಖ್ಯೆಗೆ ಬ್ಯಾಂಕ್ ಅಕೌಂಟನ್ನು ಜೋಡಣೆ‌ ಮಾಡಬೇಕೆಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲರು ಮನವಿ ಮಾಡಿದ್ದಾರೆ. ವಿಕಾಸಸೌಧದಲ್ಲಿಂದು...

1 ರಿಂದ 6ನೇ ತರಗತಿ ಮಕ್ಕಳಿಗೆ ಕಡ್ಡಾಯವಾಗಿ ಆನ್ ಲೈನ್ ಶಿಕ್ಷಣ ರದ್ಧುಗೊಳಿಸಿ- ಕಾಂಗ್ರೆಸ್ ವಕ್ತಾರ ಹೆಚ್.ಎ ವೆಂಕಟೇಶ್...

0
ಮೈಸೂರು,ಜೂ,4,2020(www.justkannada.in): 1 ರಿಂದ 6ನೇ ತರಗತಿ ಮಕ್ಕಳಿಗೆ ಆನ್ ಲೈನ್ ಶಿಕ್ಷಣವನ್ನ ಕಡ್ಡಾಯವಾಗಿ ರದ್ಧುಗೊಳಿಸಿ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಕಾಂಗ್ರೆಸ್ ವಕ್ತಾರ ಹೆಚ್.ಎ ವೆಂಕಟೇಶ್ ಆಗ್ರಹಿಸಿದ್ದಾರೆ. ಈ ಕುರಿತು ಪ್ರಾಥಮಿಕ...

ಮೈಸೂರು ಗ್ರಾಮೀಣ ಭಾಗಕ್ಕೂ ಕೊರೋನಾ ಭೀತಿ: ಗರ್ಭಿಣಿಗೆ ಪಾಸಿಟಿವ್  ಹಿನ್ನೆಲೆ ಗ್ರಾಮ ಸೀಲ್ ಡೌನ್….

0
ಮೈಸೂರು,ಜೂ,3,2020(www.justkannada.in):  ಮೈಸೂರು ನಗರದಲ್ಲಿ ರಣಕೇಕೆ ಹಾಕಿದ್ದ ಕೊರೋನಾ ವೈರಸ್ ಭೀತಿ ಇದೀಗ ಜಿಲ್ಲೆಯ ಗ್ರಾಮೀಣ ಭಾಗಕ್ಕೂ ಎಂಟ್ರಿ ಕೊಟ್ಟಿದೆ. ಮೈಸೂರು ನಗರ ಆಯ್ತು ಈಗ ಗ್ರಾಮೀಣ ಪ್ರದೇಶದಲ್ಲೂ ಮುಂಬೈ ಕೊರೋನಾ ಭೀತಿ ಎದುರಾಗಿದೆ. ಮೈಸೂರು...