ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಚೇತರಿಕೆಗೆ ದೇವೇಗೌಡ ಸೇರಿದಂತೆ ಹಲವು ಗಣ್ಯರು ಹಾರೈಕೆ
ಬೆಂಗಳೂರು. ಮೇ 11, 2020 (www.justkannada.in): ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ಶೀಘ್ರ ಗುಣಮುಖರಾಗಲೆಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೇರಿದಂತೆ ಹಲವು ಗಣ್ಯರು ಪ್ರಾರ್ಥನೆ ಮಾಡಿದ್ದಾರೆ.
ಎಚ್.ಡಿ.ದೇವೇಗೌಡ ಈ...
ತಮ್ಮೂರುಗಳತ್ತ ವಲಸೆ ಕಾರ್ಮಿಕರು: ಬೆಂಗಳೂರಿನಿಂದ ಆರು ಶ್ರಮಿಕ್ ರೈಲು ಸಂಚಾರ
ಬೆಂಗಳೂರು, ಮೇ 11, 2020 (www.justkannada.in): ಭಾರತೀಯ ರೈಲ್ವೆ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು ತವರು ರಾಜ್ಯಕ್ಕೆ ಮರಳಲು ಅನುಕೂಲವಾಗುವಂತೆ ಶ್ರಮಿಕ್ ವಿಶೇಷ ರೈಲುಗಳನ್ನು ಓಡಿಸುತ್ತಿದೆ. ಭಾನುವಾರ ಒಂದೇ ದಿನ ಕರ್ನಾಟಕದಿಂದ 6 ವಿಶೇಷ...
ಮೃತ ಪಬ್ಲಿಕ್ ಟಿವಿ ವರದಿಗಾರನ ಕುಟುಂಬಕ್ಕೆ 5 ಲಕ್ಷ ರೂ., ಪತ್ನಿಗೆ ಕೆಎಂಎಫ್‌ನಲ್ಲಿ ಉದ್ಯೋಗ: ಡಿಸಿಎಂ ಡಾ. ಅಶ್ವತ್ಥನಾರಾಯಣ
ರಾಮನಗರ, ಮೇ 11, 2020 (www.justkannada.in): ಅಪಘಾತದಲ್ಲಿ ಮೃತಪಟ್ಟ ಪಬ್ಲಿಕ್ ಟಿವಿ ವಾಹಿನಿಯ ರಾಮನಗರ ಜಿಲ್ಲಾ ವರದಿಗಾರ ಹನುಮಂತು ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಚೆಕ್ ವಿತರಿಸಿದ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ...
ಜಿ.ಎನ್.ಮೋಹನ್ ಕ್ವಾರಂಟೈನ್ ಮೆಲುಕು: ‘ಎಮೋಜಿ ಗಂಡಾ ಹೆಣ್ಣಾ?’
‘ಎಮೋಜಿ ಗಂಡಾ ಹೆಣ್ಣಾ?’ ಅಂತ ಕೇಳಿದೆ
ತಕ್ಷಣ ಜೊತೆಯಲ್ಲಿದ್ದವರು ಆಕಾಶ ಬಿರಿಯುವ ಹಾಗೆ ನಕ್ಕರು.
ಎಮೋಜಿ ಅಂದ್ರೆ ನಗು, ಅಳು, ಚೇಷ್ಟೆ ಅಷ್ಟೇ.. ಅದಕ್ಕೆ ಗಂಡು ಹೆಣ್ಣು ಅಂತಾ ಉಂಟಾ??
ಹೌದಪ್ಪಾ, ನೀನೇನೋ ಎಮೋಜಿ ಗಂಡಾ ಹೆಣ್ಣಾ...
ಉತ್ತರ ಸಿಕ್ಕಿಂನಲ್ಲಿ ಭಾರತ-ಚೀನಿ ಸೈನಿಕರ ನಡುವೆ ಘರ್ಷಣೆ
ನವದೆಹಲಿ, ಮೇ 10, 2020 (www.justkannada.in): ಭಾರತೀಯ ಮತ್ತು ಚೀನಾದ ಸೈನಿಕರ ನಡುವೆ ಘರ್ಷಣೆ ಸಂಭವಿಸಿದೆ. ಉತ್ತರ ಸಿಕ್ಕಿಂನಲ್ಲಿ ಉಭಯ ದೇಶಗಳ ಸೈನಿಕರ ನಡುವೆ ಘರ್ಷಣೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಈ ಘರ್ಷಣೆ ನಾ...
ಸಿಎಂ ತವರು ‘ಗ್ರೀನ್ ಝೋನ್’ ಶಿವಮೊಗ್ಗಕ್ಕೂ ಕಾಲಿಟ್ಟ ಕೊರೊನಾ
ಶಿವಮೊಗ್ಗ, ಮೇ 10, 2020 (www.justkannada.in): ಹಸಿರು ವಲಯವಾಗಿದ್ದ ಶಿವಮೊಗ್ಗ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದೆ.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಈ ಕುರಿತು ಮಾಹಿತಿ ನೀಡಿದ್ದು,...
ಸರಕು ಸಾಗಣೆ ವಿಮಾನವನ್ನು ಚೀನಾಕ್ಕೆ ಚಲಾಯಿಸಿದ್ದ ಏರ್ ಇಂಡಿಯಾದ ಪೈಲಟ್‌ಗಳಿಗೆ ಕೊರೊನಾ ಸೋಂಕು
ನವದೆಹಲಿ, ಮೇ 10, 2020 (www.justkannada.in): ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಐವರು ಪೈಲಟ್‌ಗಳಿಗೆ ಕೋವಿಡ್-19 ಸೋಂಕು ತಗುಲಿದೆ. ಇವರೆಲ್ಲ ಮುಂಬೈಯವರಾಗಿದ್ದಾರೆ.
ಪೈಲಟ್‌ಗಳಿಗೆ ಸೋಂಕು ತಗುಲಿರುವುದು ವಿಮಾನ ಹಾರಾಟ ನಡೆಸುವುದಕ್ಕೂ 72 ಗಂಟೆಗಳ ಮೊದಲು ನಡೆಸಿದ...
ಬಸಿರಿನಲ್ಲಿ ನವ ಮಾಸಗಳು ಹೊತ್ತು… ಅಮ್ಮನಿಗೆ ಅಕ್ಷರ ನಮನ ಸಲ್ಲಿಸಿದ ಸಚಿವ ಸೋಮಶೇಖರ್
ಬೆಂಗಳೂರು, ಮೇ 10, 2020 (www.justkannada.in):
ಬಸಿರಿನಲ್ಲಿ ನವ ಮಾಸಗಳು ಹೊತ್ತು
ಉಸಿರಿತ್ತು ಜನ್ಮ ನೀಡಿ, ತುತ್ತಿಟ್ಟು ಮುತ್ತಿಟ್ಟು, ಹೆಸರಿಟ್ಟು ಜಗಕೆ ತೋರಿಸಿ
ಗರಿಗೆದರುವ ಮುನ್ನ ಜನ್ಮದಾತನು ಮರೆಯಾದರೂ, ಮಕ್ಕಳಿಗಾಗಿ ನೋವ
ನುಂಗಿ, ನಮ್ಮ ಓರೆ, ಕೋರೆಗಳ ದೂರಮಾಡಿ,...
ತುಂಬು ಗರ್ಭಿಣಿಯಾಗಿದ್ರೂ ಕೊರೊನಾ ಕಾರ್ಯ ನಿರ್ವಹಿಸುತ್ತಿದ್ದ ನರ್ಸ್’ಗೆ ಕರೆ ಮಾಡಿ ಮಾತನಾಡಿದ ಸಿಎಂ ಯಡಿಯೂರಪ್ಪ
ಬೆಂಗಳೂರು, ಮೇ 10, 2020 (www.justkannada.in): 9 ತಿಂಗಳು ತುಂಬು ಗರ್ಭಿಣಿ ಯಾಗಿದ್ದರು ರಜೆಯನ್ನು ತೆಗೆದುಕೊಳ್ಳದೆ ತೀರ್ಥಹಳ್ಳಿ ಯ ಶ್ರೀ ಜಯಚಾಮರಾಜೇಂದ್ರ ತಾಲ್ಲೂಕು ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿರುವ ಶ್ರೀ ರೂಪ ಅವರಿಗೆ...
ಜಿ.ಎನ್.ಮೋಹನ್ ಕ್ವಾರಂಟೈನ್ ಮೆಲುಕು: ‘ಅಮ್ಮ’ ವಿಜಯಮ್ಮ
ಇವತ್ತು ಅಮ್ಮನ ದಿನ ಎಂದರು
ನನಗೆ ಆ ದಿನ, ಈ ದಿನಗಳ ಬಗ್ಗೆಯೇ ತಕರಾರಿದೆ
ಆದರೂ ಅಮ್ಮ ಎಂದ ತಕ್ಷಣ ನೆನಪಿಗೆ ಬಂದದ್ದು ನನ್ನ ಅಮ್ಮ ವಿಜಯಮ್ಮ
ನಾನು ಈ ಹಿಂದೆ ಬರೆದಿದ್ದ ಒಂದು ಪುಟ್ಟ ನೋಟ್...



