ಜಿ.ಎನ್.ಮೋಹನ್ ಕ್ವಾರಂಟೈನ್ ಮೆಲುಕು: ಈಗ ನನಗೆ ತುಟಿ ನೋಡುವ ಅಭ್ಯಾಸ
ಅಮ್ಮ ಮನೆಗೆ ಬೇಕಾದ ತಿಂಗಳ ದಿನಸಿಯ ಪಟ್ಟಿ ಬರೆಸುತ್ತಿದ್ದರು
ಅಕ್ಕಿ 25 ಕೆ ಜಿ
ರಾಗಿ 5 ಕೆ ಜಿ
ಗೋದಿ ಹಿಟ್ಟು 5 ಕೆ ಜಿ
ಎಲ್ಲಾ ದಾಟಿಕೊಂಡು..
ಧನಿಯ 1 ಕೆ ಜಿ
ಕಡಲೆಬೇಳೆ 1 ಕೆ ಜಿ
ಹೆಸರುಕಾಳು...
ನಾಳೆಯಿಂದ ರಾಜ್ಯದಲ್ಲಿ ಅಂತರ್ಜಲ ಯೋಜನೆ ಚಾಲನೆ: ಸಚಿವ ಕೆ.ಎಸ್.ಈಶ್ವರಪ್ಪ
ಬೆಂಗಳೂರು, ಮೇ 05, 2020 (www.justkannada.in): ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನರೇಗಾ ಮುಖಾಂತರ
273 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆರಂಭದಲ್ಲಿ ಶಿವಮೊಗ್ಗದಲ್ಲಿ ಪೈಲಟ್ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಆರ್ಟ್ ಆಫ್ ಲೀವಿಂಗ್ ರವರ ಸಹಭಾಗಿತ್ವದಲ್ಲಿ ಯೋಜನೆ...
ಕೃಷಿಕರಿಗೆ ಕ್ರೆಡಿಟ್ ಕಾರ್ಡ್ ವಿತರಣೆ: ಸಚಿವ ಬಿ.ಸಿ.ಪಾಟೀಲ್
ಮಂಗಳೂರು, ಮೇ 05, 2020 (www.justkannada.in): ಕೇಂದ್ರ - ರಾಜ್ಯ ಸರ್ಕಾರಗಳ ವಿವಿಧ ಸೌಲಭ್ಯಗಳನ್ನು ಪಡೆಯುವಲ್ಲಿ ರಾಜ್ಯದ ರೈತರಿಗಾಗುತ್ತಿರುವ ಅನಾನುಕೂಲ ಪರಿಹರಿಸಲು ಸದ್ಯದಲ್ಲಿಯೇ ಕೃಷಿ ಕ್ರೆಡಿಟ್ ಕಾರ್ಡ್ ಗಳನ್ನು ವಿತರಿಸಲಾಗುವುದು ಎಂದು ಕೃಷಿ ಸಚಿವ...
ಸಿಎಂ ಪರಿಹಾರ ನಿಧಿಗೆ 50 ಕೋಟಿ ರೂ. ಹಸ್ತಾಂತರಿಸಿದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್
• ಮಂಗಳವಾರ 85 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
• ಸಚಿವರ ಕಾರ್ಯವೈಖರಿ ಶ್ಲಾಘಿಸಿದ ಮುಖ್ಯಮಂತ್ರಿಗಳು
ಬೆಂಗಳೂರು, ಮೇ 05, 2020 (www.justkannada.in): ಕೊರೋನಾ ಸೋಂಕು ಹಿನ್ನೆಲೆಯಲ್ಲಿ ರಾಜ್ಯದ ಹಾಲಿ ಪರಿಸ್ಥಿತಿ ನಿರ್ವಹಣೆಗೋಸ್ಕರ ಮುಖ್ಯಮಂತ್ರಿಗಳ ಕೋವಿಡ್-19...
ಸಹಕಾರ ಇಲಾಖೆಗಳಲ್ಲಿ ಹಣ ದುರುಪಯೋಗ ಮಾಡಿದವರ ವಿರುದ್ಧ ಕ್ರಿಮಿನಲ್ ಕೇಸ್: ಸಚಿವ ಸೋಮಶೇಖರ್
ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸೂಚನೆ
• ಸಾರ್ವಜನಿಕ ಹಣ ದುರುಪಯೋಗಕ್ಕೆ ಕಡಿವಾಣ
• ಇಲಾಖೆಯ ಕೆಲವು ಕಾಯ್ದೆ ತಿದ್ದುಪಡಿಗೆ ಒಲವು
ಬೆಂಗಳೂರು: ಸಹಕಾರ ಇಲಾಖೆಗಳಲ್ಲಿ ಹಣ ದುರುಪಯೋಗಗಳಂತಹ ಪ್ರಕರಣಗಳು ಹೆಚ್ಚುತ್ತಲೇ ಇದೆ. ಇಂಥವುಗಳನ್ನು ಸಹಿಸಲಾಗದು. ಸಾರ್ವಜನಿಕರ ಹಣ...
ಬ್ಯಾಂಕ್ ಸಾಲ ಮರುಪಾವತಿಗೆ ಮತ್ತೆ 3 ತಿಂಗಳು ವಿನಾಯಿತಿ ನೀಡಲು ಆರ್’ಬಿಐ ಚಿಂತನೆ
ನವದೆಹಲಿ, ಮೇ 05, 2020 (www.justkannada.in): ಬ್ಯಾಂಕ್ ಸಾಲಗಳ ಮರುಪಾವತಿಗೆ ಮತ್ತೆ 3 ತಿಂಗಳು ವಿನಾಯಿತಿ ನೀಡಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಚಿಂತನೆ ನಡೆಸಿದೆ.
ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ರಾಷ್ಟ್ರವ್ಯಾಪಿ ಲಾಕ್‌ಡೌನ್...
ಜ್ಯೂಬಿಲಿಯೆಂಟ್ ವಿರುದ್ಧ ಹರ್ಷಗುಪ್ತಾ ತನಿಖೆಗೆ ಸಹಕರಿಸದ ಅಧಿಕಾರಿಗಳು: ಶಾಸಕ ಹರ್ಷವರ್ಧನ್ ಆಕ್ರೋಶ
ಮೈಸೂರು, ಮೇ 05, 2020 (www.justkannada.in): ಜ್ಯೂಬಿಲಿಯೆಂಟ್ ಕಾರ್ಖಾನೆ ತನಿಖೆ ವಿಚಾರದಲ್ಲಿ ನಂಜನಗೂಡಿನ ಬಿಜೆಪಿ ಶಾಸಕ ಹರ್ಷವರ್ಧನ್ ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.
ತನಿಖೆ ಹಾಗೂ ಹೋರಾಟದ ವಿಚಾರದಲ್ಲಿ ಸರ್ಕಾರದಿಂದ ನನಗೆ...
ಕೆಎಸ್’ಆರ್’ಟಿಸಿ, ಬಿಎಂಟಿಸಿ ನೌಕರರಿಗೆ ಸಿಹಿ ಸುದ್ದಿ
ಬೆಂಗಳೂರು , ಮೇ 05, 2020 (www.justkannada.in): ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ ಶೀಘ್ರದಲ್ಲೇ ವೇತನ ಪಾವತಿಸಲಾಗುತ್ತದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ವೇತನ ಕಡಿತ ಮಾಡುವ ಯಾವುದೇ ಪ್ರಸ್ತಾವನೆ...
ಇಂದು ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ
ಬೆಂಗಳೂರು, ಮೇ 05, 2020 (www.justkannada.in): ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಪ್ರಥಮ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಿದೆ.
ಕೊರೋನಾವೈರಸ್ ಕೋವಿಡ್ 19 (Covid-19) ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಫಲಿತಾಂಶವನ್ನು ಕಾಲೇಜುಗಳಲ್ಲಿ ಪ್ರಕಟಿಸದೆ ಕಾಲೇಜು...
ದೇಶದಲ್ಲಿ ಒಂದೇ ದಿನ 2,900 ಕೊರೊನಾ ಸೋಂಕು ಪ್ರಕರಣ ಪತ್ತೆ
ಹೊಸದಿಲ್ಲಿ, ಮೇ 05, 2020 (www.justkannada.in): ದೇಶದಲ್ಲಿ ಗರಿಷ್ಠ ಕೊರೋನ ಸೋಂಕು ಪ್ರಕರಣ ಪತ್ತೆಯಲ್ಲಿ ನಾಲ್ಕು ದಿನಗಳಲ್ಲಿ ನಾಲ್ಕು ಹೊಸ ದಾಖಲೆ ನಿರ್ಮಾಣವಾಗಿದ್ದು, ಸೋಮವಾರ 2900 ಕೊರೋನ ಸೋಂಕು ಪ್ರಕರಣಗಳು ಪತ್ತೆಯಾಗಿವೆ.
ದೇಶದಲ್ಲಿ ಒಟ್ಟು ಸೋಂಕಿತರ...



