‘ಹೆಲ್ತ್ ರಿಜಿಸ್ಟರ್’ (ಆರೋಗ್ಯ ದತ್ತಾಂಶ) ಸಿದ್ಧಪಡಿಸುವ ಯೋಜನೆಗೆ ರಾಜ್ಯ ಸರ್ಕಾರ ನಿರ್ಧಾರ
ಬೆಂಗಳೂರು, ಮೇ 05, 2020 (www.justkannada.in): ರಾಜ್ಯದ ಪ್ರತಿ ನಾಗರೀಕನ "ಹೆಲ್ತ್ ರಿಜಿಸ್ಟರ್' (ಆರೋಗ್ಯ ದತ್ತಾಂಶ) ಸಿದ್ಧಪಡಿಸುವ ಮಹತ್ವಾಕಾಂಕ್ಷೆ ಯೋಜನೆಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಪ್ರಾಯೋಗಿಕವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಚಾಲನೆ ನೀಡಲಾಗುವುದು ಎಂದು...
ಜಿ.ಎನ್.ಮೋಹನ್ ಕ್ವಾರಂಟೈನ್ ಮೆಲುಕು: ಬೆಳಕಿಲ್ಲದ ದಾರಿಯಲ್ಲಿ ಬೆಳಕು ಹೆಕ್ಕಿದ ಅರುಂಧತಿ ನಾಗ್
‘ಅಮ್ಮನ ಕೈನಲ್ಲಿ ಇದ್ದದ್ದು ಒಂದು ಲೋಟ ಅಷ್ಟೇ..’ಎಂದು ಅರುಂಧತಿ ನಾಗ್ ನನ್ನೆಡೆಗೆ ತಿರುಗಿದರು
ಅವರ ಕಣ್ಣಲ್ಲಿ ನೀರಿನ ಪಸೆ ಇರಬಹುದು ಎಂದುಕೊಂಡೆ
ಖಂಡಿತಾ ಇಲ್ಲ.
ಮನಸ್ಸು ಕಲಕಿರಬಹುದು, ಆದರೆ ಆಕೆ ಅಲುಗಿರಲಿಲ್ಲ
ನಾನು ಬೆಕ್ಕಸಬೆರಗಾಗಿ ಅವರ ಭಾವವನ್ನು ತನಿಖೆಗೆ...
ಮುಂದಿನ ವರ್ಷದಿಂದ ಬಿತ್ತನೆ ಬೀಜಕ್ಕೆ ಏಕರೂಪ ಬೆಲೆ: ಕೃಷಿ ಸಚಿವ ಬಿ.ಸಿ.ಪಾಟೀಲ್
ಕಾರವಾರ, ಏಪ್ರಿಲ್ 04, 2020 (www.justkannada.in): ಮುಂದಿನ ವರ್ಷದಿಂದ ರೈತರಿಗೆ ಬೇಕಾದ ಬಿತ್ತನೆ ಬೀಜಕ್ಕೆ ಸರ್ಕಾರವೇ ಬೆಲೆ ನಿಗದಿಪಡಿಸಲಿದ್ದು ಏಕರೂಪ ಬೆಲೆ ಜಾರಿಯಾಗಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಶಿರಸಿಯ ಅಂಬೇಡ್ಕರ್ ಭವನದಲ್ಲಿ...
ಸವಣೂರಲ್ಲಿ ವ್ಯಕ್ತಿಗೆ ಕೊರೊನಾ: ದೃಢಪಡಿಸಿದ ಜಿಲ್ಲಾಧಿಕಾರಿ ವಾಜಪೇಯ
ಹಾವೇರಿ, ಏಪ್ರಿಲ್ 04, 2020 (www.justkannada.in): ಜಿಲ್ಲೆಯ ಸವಣೂರಲ್ಲಿ ವ್ಯಕ್ತಿ ಯೋರ್ವನಿಗೆ ಕೊರೊನಾ ಸೋಂಕು ತಗಲಿರುವುದನ್ನು ಜಿಲ್ಲಾಧಿಕಾರಿ ವಾಜಪೇಯಿ ದೃಢಪಡಿಸಿದ್ದಾರೆ.
ಸೋಮವಾರ ಜಿಲ್ಕಾಢಳಿತ ಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ. ಇನ್ನೂ ಒಬ್ಬನಲ್ಲಿಯು...
‘ ಕರೋನ ವಾರಿಯರ್ಸ್ ‘ ಗ್ಯಾಸ್ ಸಿಲಿಂಡರ್ ಡೆಲಿವರಿ ಹುಡುಗರಿಗೆ ಉಚಿತ ಧವಸ ಧಾನ್ಯ ಕಿಟ್ ಹಾಗೂ ಸಿಹಿ...
ಮೈಸೂರು, ಮೇ 04, 2020 : ( www.justkannada.in news ) ನಗರದ ವಿದ್ಯಾರಣ್ಯಪುರಂನ ಪಾರ್ವತಿ ಎಚ್.ಪಿ ಗ್ಯಾಸ್ ಏಜೆನ್ಸಿ ಯಲ್ಲಿನ ಗ್ಯಾಸ್ ಡೆಲಿವರಿ ಯುವಕರಿಗೆ ಧವಸ ಧಾನ್ಯದ ಉಚಿತ ಕಿಟ್ ವಿತರಿಸಲಾಯಿತು.
ನಗರ...
ಲಾಕ್‍ಡೌನ್ ಸಡಿಲಿಕೆ ರಾಜ್ಯ ಸರ್ಕಾರ ಆತುರದ ನಿರ್ಧಾರ: ಹೆಚ್.ಕೆ. ಕುಮಾರಸ್ವಾಮಿ
ಬೆಂಗಳೂರು, ಮೇ 04, 2020 (www.justkannada.in): ರಾಜ್ಯದಲ್ಲಿ ಲಾಕ್‍ಡೌನ್ ಸಡಿಲಿಕೆ ಮಾಡಲು ರಾಜ್ಯ ಸರ್ಕಾರ ಆತುರದ ನಿರ್ಧಾರ ಕೈಗೊಂಡಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಆರೋಪಿಸಿದರು.
ಸರ್ಕಾರದ ಆದಾಯ ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಮದ್ಯ ಮಾರಾಟಕ್ಕೆ...
ಕಾರ್ಮಿಕರಿಗೆ ಉಚಿತ ಬಸ್ ಸೌಲಭ್ಯ: ಇನ್ನೂ 2 ದಿನ ವಿಸ್ತರಣೆ
ಬೆಂಗಳೂರು, ಮೇ 04, 2020 (www.justkannada.in): ವಲಸೆ ಕಾರ್ಮಿಕರಿಗೆ ಪ್ರಕಟಿಸಿರುವ ಉಚಿತ ಬಸ್ ಪ್ರಯಾಣ ಸೌಲಭ್ಯ ಸುಗಮವಾಗಿ ನಡೆಯುತ್ತಿದ್ದು ಅದನ್ನು ಇನ್ನು 02 ದಿನಗಳ ಕಾಲ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ...
ನಾಳೆ ನೀಟ್, ಜೆಇಇ ಪ್ರವೇಶ ಪರೀಕ್ಷೆ ದಿನಾಂಕ ಘೋಷಣೆ
ನವದೆಹಲಿ, ಮೇ 04, 2020 (www.justkannada.in): ಜಂಟಿಪ್ರವೇಶಪರೀಕ್ಷೆ (ಜೆಇಇ) ಹಾಗೂರಾಷ್ಟ್ರೀಯಅರ್ಹತಾಪರೀಕ್ಷೆ (ನೀಟ್) ಹೊಸವೇಳಾಪಟ್ಟಿಯನ್ನುಪ್ರಕಟಿಸುವುದಾಗಿಸಚಿವಾಲಯಹೇಳಿದೆ.
ಈ ಮೂಲಕ ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಬಯಸುವ ವಿದ್ಯಾರ್ಥಿಗಳಿಗೆ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಸಿಹಿಸುದ್ದಿ ನೀಡಿದೆ.
ಕೊರೊನಾ ವೈರಸ್...
ವಲಸಿಗ ಕಾರ್ಮಿಕರ ರೈಲು ಪ್ರಯಾಣ ವೆಚ್ಚವನ್ನು ಕಾಂಗ್ರೆಸ್ ಭರಿಸಲಿದೆ: ಸೋನಿಯಾ ಗಾಂಧಿ
ನವದೆಹಲಿ, ಮೇ 04, 2020 (www.justkannada.in): ವಲಸಿಗ ಕಾರ್ಮಿಕರ ರೈಲು ಪ್ರಯಾಣ ವೆಚ್ಚವನ್ನು ಕಾಂಗ್ರೆಸ್ ಪಕ್ಷವೇ ಭರಿಸಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.
ಇದು ನನಗೆ ತುಂಬಾ ಬೇಸರ ತರಿಸಿದೆ...
ಕಾರ್ಮಿಕರು ಸ್ವಂತ ಊರುಗಳಿಗೆ ತೆರಳಲು ಕರ್ನಾಟಕ ಪೊಲೀಸ್ ಇಲಾಖೆ ಇ ಪಾಸ್
ಬೆಂಗಳೂರು, ಮೇ 04, 2020 (www.justkannada.in): ಕಾರ್ಮಿಕರು ಸ್ವಂತ ಊರುಗಳಿಗೆ ತೆರಳಲು ಕೇಂದ್ರ ಸರ್ಕಾರ ಅನುಮತಿ ನೀಡಿ ಕರ್ನಾಟಕ ಪೊಲೀಸ್ ಇಲಾಖೆ ಇ ಪಾಸ್ ನೀಡಲು ಚಿಂತನೆ ನಡೆಸಿದೆ.
ಅನಗತ್ಯವಾಗಿ ಅಂತರ ಜಿಲ್ಲೆ...



