Monday, May 11, 2026
Home Blog Page 4024

ಜಿ.ಎನ್.ಮೋಹನ್’ರ ಕ್ವಾರಂಟೈನ್ ಮೆಲುಕು: ‘ಡಂಕೆಲುನ್ನಾರು ಜಾಗ್ರತ’

0
'ಡಂಕೆಲುನ್ನಾರು ಜಾಗ್ರತ' ಎಂದರು. ವಾವ್! ಎಂಬ ಉದ್ಘಾರ ನನ್ನಿಂದ ತನ್ನಿಂದ ತಾನೇ ಬಂತು ಇದಕ್ಕೆ ಕಾರಣವಿತ್ತು. ಚಂಪಾ ಮಂಗಳೂರಿಗೆ ಬಂದಿದ್ದರು. ಆಗ ನಾನು ಮಂಗಳೂರಿನಲ್ಲಿ 'ಪ್ರಜಾವಾಣಿ'ಯ ವರದಿಗಾರನಾಗಿದ್ದೆ. ಚಂಪಾ ಹಾಗೂ ನಾನು ಸೋಮೇಶ್ವರದ ಕಡಲ ದಂಡೆಯಲ್ಲಿ ನಿಂತಿದ್ದೆವು. ಕಡಲು ಗೊತ್ತಿಲ್ಲದ...

ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಕೋವಿಡ್ ಪರೀಕ್ಷೆಗೆ ಚಾಲನೆ

0
ಬೆಂಗಳೂರು , ಏಪ್ರಿಲ್ 22,2020: ರಾಜ್ಯದಲ್ಲಿ ಕೊರೋನ ಸಂಕಷ್ಟವನ್ನು ಸಮರ್ಥವಾಗಿ ಎದುರಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಈಗ ಮತ್ತಷ್ಟು ಬಲ ಬಂದಂತಾಗಿದೆ. ರಾಜ್ಯ ಸರ್ಕಾರದ ಸ್ವಾಯತ್ತ ಸಂಸ್ಥೆಯಾದ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ...

ಮಂಡ್ಯದಲ್ಲಿ ಮಾಧ್ಯಮದವರ ಮೇಲೆ ಹಲ್ಲೆ: ಸಚಿವ ನಾರಾಯಣಗೌಡ ಅಸಮಾಧಾನ

0
ಮೈಸೂರು, ಏಪ್ರಿಲ್ 22,2020: ಮಂಡ್ಯದಲ್ಲಿ ಮಾಧ್ಯಮದವರ ಮೇಲೆ ಹಲ್ಲೆ ಮಾಡಿರುವ ಘಟನೆ ಬಗ್ಗೆ ಸಚಿವ ನಾರಾಯಣ ಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಮುದಾಯ ಭವನ ಸರ್ಕಾರದ ಆಸ್ತಿ, ಇದು ಅವರ ಮನೆ ಆಸ್ತಿ ಅಲ್ಲ...

ಮೈಸೂರು: ಅಬಕಾರಿ ಅಕ್ರಮ, ಇಬ್ಬರ ಬಂಧನ

0
ಮೈಸೂರು, ಏಪ್ರಿಲ್ 22,2020: ಕೋವಿದ್-19 ತಡೆಗಟ್ಟುವ ಹಿನ್ನಲೆ ನಗರದಲ್ಲಿ ಲಾಕ್‍ಡೌನ್ ಜಾರಿಯಲ್ಲಿರುವ ಸಮಯದಲ್ಲಿ ಏಪ್ರಿಲ್ 25 ರಂದು ರಾತ್ರಿ ಜಿಲ್ಲಾ ವಿಚಕ್ಷಣ ದಳ ಹಾಗೂ ಮೈಸೂರು ವಲಯ-3 ಅಧಿಕಾರಿಗಳು ಮತ್ತು ಸಿಬ್ಬಂದಿಯವರನ್ನೊಳಗೊಂಡ ತಂಡವು...

ರಂಜಾನ್ ಮಾಸ ಪ್ರಾರಂಭ: ಮುಸ್ಲಿಂ ಮುಖಂಡರ ಸಭೆ ನಡೆಸಿದ ಸಚಿವ ರಮೇಶ್ ಜಾರಕಿಹೊಳಿ‌

0
ಬೆಂಗಳೂರು ,ಏಪ್ರಿಲ್ 22,2020: ರಂಜಾನ್ ಮಾಸ ಪ್ರಾರಂಭ: ಮುಸ್ಲಿಂ ಮುಖಂಡರ ಸಭೆ ನಡೆಸಿದ ಸಚಿವ ರಮೇಶ್ ಜಾರಕಿಹೊಳಿ, ಒಂದು ತಿಂಗಳು ಉಪವಾಸ ಆಚರಿಸುವ ರಂಜಾನ್ ‌ಮಾಸವು ಈಗ ಪ್ರಾರಂಭವಾಗಿದ್ದು, ತಾಳ್ಮೆ, ಶಾಂತಿ ಮತ್ತು ತ್ಯಾಗದ ಸಂಕೇತವಾದ...

ನಂದಿನಿ ಮಳಿಗೆ ಬಳಿ ಹಣ್ಣು, ತರಕಾರಿ ಮಾರಾಟಕ್ಕೆ ಒಪ್ಪಿಗೆ: ರೈತರಿಗೆ ನೆರವಾಗಲು ಯೋಜನೆ

0
ಬೆಂಗಳೂರು ,ಏಪ್ರಿಲ್ 22,2020: ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಲು ಮತ್ತೊಂದು ಮಹತ್ವದ ಯೋಜನೆ ರೂಪಿಸಲಾಗಿದೆ. ಹಣ್ಣು , ತರಕಾರಿ ಮಾರಾಟ ಮಾಡಲು ಆಗದೆ ತೊಂದರೆಗೆ ಈಡಾಗಿದ್ದ ರೈತರಿಗೆ ಇದು ಅನುಕೂಲ ಆಗಲಿದೆ. ಸಾಕಷ್ಟು ರೈತರು ಸ್ವತಃ...

ಕೊರೊನಾ ಸಮಯದಲ್ಲಿ ಬಸವಣ್ಣನ ‘ದಾಸೋಹ’ ಆದರ್ಶವಾಗಿದೆ: ಡಾ.ಸಿ.ಎನ್.ಅಶ್ವತ್ಥನಾರಾಯಣ

0
ಬೆಂಗಳೂರು ,ಏಪ್ರಿಲ್ 22,2020: ಜಗಜ್ಯೋತಿ ಬಸವೇಶ್ವರರ ಸಂದೇಶ ಎಲ್ಲ ಕಾಲಕ್ಕೂ ಪ್ರಸ್ತುತ ಎಂಬುದಕ್ಕೆ ಕೊರೊನಾ ಸಮಯದಲ್ಲಿ ಅವರ ದಾಸೋಹ ಕಾರ್ಯ ಮುಂದುವರಿಯುತ್ತಿರುವುದೇ ಉದಾಹರಣೆ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್‌ ಅಶ್ವತ್ಥನಾರಾಯಣ ಹೇಳಿದ್ದಾರೆ. ಬಸವ ಜಯಂತಿ...

ಕ್ವಾರಂಟೈನ್ ಕಾರಣದಿಂದ ತಾಯಿ ಅಂತ್ಯಸಂಸ್ಕಾರಕ್ಕೂ ಹೋಗಲಾಗಲಿಲ್ಲ ಈ ಪತ್ರಕರ್ತನಿಗೆ

0
  ಬೆಂಗಳೂರು, ಏ.26, 2020 : ( www.justkannada.in news ) : ಕರೋನ ಸಂಕಟ ಇದೀಗ ಸುದ್ದಿಮನೆಯ ಹೊಸ್ತಿಲನ್ನು ತಟ್ಟಿದ್ದು ಕರುಳು ಹಿಂಡುವ ಘಟನೆಗೆ ಕಾರಣವಾಗಿದೆ. 9 ತಿಂಗಳು ಹೆತ್ತು ಹೊತ್ತು ಜೋಪಾನ...

ಟ್ವೀಟರ್ ವಿರುದ್ಧ ಪ್ರಧಾನಿಗೆ ಪತ್ರ ಬರೆದು ದೂರು ನೀಡಿದ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ.

0
  ಹೊಸದಿಲ್ಲಿ, ಏ.26, 2020 : (www.justkannada.in news ) ಭಾರತದ ವಿರುದ್ಧ ಷಡ್ಯಂತರ ಹಾಗೂ ಭಾರತವನ್ನು ಒಡೆಯುವ ಟ್ವೀಟ್ಗಳನ್ನು ಪ್ರಚಾರಮಾಡುವ ಉದ್ಯಮವನ್ನು ಟ್ವಿಟ್ಟರ್ ಮಾಡುತ್ತಿದೆ ಎಂದು ಸಂಸದ ಅನಂತಕುಮಾರ ಹೆಗಡೆ ಆರೋಪಿಸಿದ್ದಾರೆ. ಈ ಸಂಬಂಧ...

ಬಸವ ಜಯಂತಿ : ಸಾಮಾಜಿಕ ಅಂತರ ಮರೆತ ಜನಪ್ರತಿನಿಧಿಗಳು, ಅಧಿಕಾರಿಗಳು…!

0
  ಮೈಸೂರು, ಏ.26, 2020 : (www.justkannada.in news) : ಜಿಲ್ಲಾಡಳಿತದ ವತಿಯಿಂದ ಭಾನುವಾರ ನಗರದಲ್ಲಿ ಆಯೋಜಿಸಿದ್ದ ಬಸವ ಜಯಂತಿಯಲ್ಲಿ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜನಪ್ರತಿನಿಧಿಗಳ, ಅಧಿಕಾರಿಗಳ...