ಹರ್ಷಗುಪ್ತ ನೇಮಿಸಿರೋದು ಜ್ಯಬಿಲೆಂಟ್ ಕಾರ್ಖಾನೆಯ ಕರೋನ ಮೂಲ ಪತ್ತೆಗೆ, ಸದ್ಯದಲ್ಲೇ ವರದಿ ನೀಡುವರು : ಸಚಿವ ಸೋಮಶೇಖರ್.
ಮೈಸೂರು, ಏ.26, 2020 : (www.justkannada.in news ) ಜ್ಯೂಬ್ಲೆಂಟ್ ಕಾರ್ಖಾನೆಯಿಂದ ಕರೋನ ಸೋಂಕು ಹರಡಲು ಮೂಲ ಕಾರಣ ಯಾವುದು ಎಂಬುದರ ಬಗ್ಗೆ ತನಿಖೆ ಪ್ರಗತಿಯಲ್ಲಿದ್ದು ಸದ್ಯದಲ್ಲೇ ನಿಜಾಂಶ ಬಹಿರಂಗವಾಗಲಿದೆ ಎಂದು ಮೈಸೂರು...
ಜಿ.ಎನ್.ಮೋಹನ್’ರ ಕ್ವಾರಂಟೈನ್ ಮೆಲುಕು: ರಂಗಭೂಮಿಯ ಮಹಾನ್ ‘ಕಳ್ಳ’ ಬಿ ಜಯಶ್ರೀ
ನನ್ನೆದುರು ಕುಳಿತಿದ್ದ ಬಿ ಜಯಶ್ರೀ ಒಂದು ಕ್ಷಣ ಮಾತು ನಿಲ್ಲಿಸಿದರು.
ಕನ್ನಡಕ ತೆಗೆದರು
ಸೀರೆಯಂಚು ಕಣ್ಣಿನ ಬಳಿ ಬಂತು.
ನಾನು ಗಾಬರಿಯಾಗಿ ಅವರತ್ತ ನೋಡಿದೆ.
ಅವರು ಕಣ್ಣೀರನ್ನು ಒರೆಸಿಕೊಳ್ಳುತ್ತಿದ್ದರು.
ಇನ್ನಿಲ್ಲದಂತೆ ಉಕ್ಕುತ್ತಿದ್ದ ಕಣ್ಣೇರು ಅವರ ಸೀರೆಯಂಚನ್ನು ಇನ್ನಷ್ಟು ಮತ್ತಷ್ಟು ಒದ್ದೆ...
ಜಿ.ಎನ್.ಮೋಹನ್’ರ ಕಾರಂಟೈನ್ ಮೆಲುಕು: ಯೋಗರಾಜ ಭಟ್ಟರೆಂಬ ಅರೆರೆರೆ ಪಂಚರಂಗಿ
ಯೋಗರಾಜ್ ಭಟ್ ತಕ್ಷಣ ನನ್ನ ಮುಖ ನೋಡಿದರು.
ಅದರಲ್ಲಿ ಆಶ್ಚರ್ಯ ಕುಣಿಯುತ್ತಿತ್ತು
ನಾನು ಇಷ್ಟೇ ಬಾಯಿ ಬಿಟ್ಟಿದ್ದೆ.
'ತಿಳುವಳ್ಳಿಯಲ್ಲಿದ್ರಲ್ಲಾ., ಅಲ್ಲಿಂದಲೇ ತಿಳುವಳಿಕೆ ಬಂತಾ' ಅಂತ
ಸಾವರಿಸಿಕೊಂಡವರೇ, 'ಥ್ಯಾಂಕ್ಸ್ ನನಗೆ ತಿಳುವಳಿಕೆ ಇದೆ ಅಂತ ಅದ್ಕೊಂಡವರು ನೀವೊಬ್ರೆ' ಅಂದರು.
'ಇವನಿಗೆ ತಿಳುವಳಿಕೇನೇ...
ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ವೇತನ ಕಡಿತ ಬೇಡ ಎಂದ ಸಿಎಂ ಬಿ.ಎಸ್.ಯಡಿಯೂರಪ್ಪ ?!
ಬೆಂಗಳೂರು, ಏಪ್ರಿಲ್ 24, 2020 (www.justkannada.in): ರಾಜ್ಯ ಸರ್ಕಾರಿ ನೌಕರರ ವೇತನ ಕಡಿತಗೊಳಿಸುವುದಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಅಂತಿಮ ಕ್ಷಣದಲ್ಲಿ ಅಸಮ್ಮತಿ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಸಂಪನ್ಮೂಲ ಕ್ರೂಢಿಕರಣಕ್ಕಾಗಿ ಕೇರಳ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರ...
ಅಕ್ಷಯ ತೃತೀಯ: ಚಿನ್ನ ಬೆಲೆ ಮತ್ತೆ ಏರಿಕೆ
ಬೆಂಗಳೂರು, ಏಪ್ರಿಲ್ 24, 2020 (www.justkannada.in): ಅಕ್ಷಯ ತೃತೀಯ ಸಮೀಪಿಸುತ್ತಿರುವ ನಡುವೆಯೇ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಈ ಮೂಲಕ ಚಿನ್ನದ ಬೆಲೆ 41 ಸಾವಿರ ರೂ. ಗಡಿದಾಟಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ ನ 10...
ಕೊರೊನಾ ಏಫೆಕ್ಟ್: ಮೈಸೂರಲ್ಲಿ ಡಾ.ರಾಜ್ ಪುಥ್ಥಳಿಗೂ ಮಾಸ್ಕ್ ಹಾಕಿದ ಅಭಿಮಾನಿಗಳು
ಮೈಸೂರು, ಏಪ್ರಿಲ್ 24, 2020 (www.justkannada.in): ಕೊರೊನಾ ಏಫೆಕ್ಟ್ ಹಿನ್ನೆಲೆಯಲ್ಲಿ ಡಾ. ರಾಜ್ ಪುಥ್ಥಳಿಗೂ ಅಭಿಮಾನಿಗಳು ಮಾಸ್ಕ್ ಹಾಕಿದ್ದಾರೆ.
ವರನಟ ಡಾ.ರಾಜ್ ಕುಮಾರ್ ರವರ ೯೧ ವರ್ಷದ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ಮೈಸೂರಿನ...
ರಾಮನಗರ ಜಿಲ್ಲೆಯ ಜನರು ಭಯ ಪಡುವ ಅಗತ್ಯತೆ ಇಲ್ಲ ಎಂದ ಗೃಹ ಸಚಿವ ಬೊಮ್ಮಾಯಿ: ಮಾಜಿ ಸಿಎಂ ಎಚ್ಡಿಕೆಗೆ...
ಬೆಂಗಳೂರು, ಏಪ್ರಿಲ್ 24, 2020 (www.justkannada.in): ರಾಮನಗರ ಜಿಲ್ಲೆಯ ಜನರು ಭಯ ಪಡುವ ಅಗತ್ಯತೆ ಇಲ್ಲ.
ಈಗಾಗಲೇ ಆ ಕೈದಿಗಳನ್ನು ಸ್ಥಳಾಂತರ ಮಾಡಲಾಗ್ತಿದೆ. ಅವರಿಂದ ಸೋಂಕು ಹರಡದಂತೆ ಕ್ರಮ ವಹಿಸಲಾಗಿದೆ. ಎಲ್ಲಾ ರೀತಿಯ ಮುಂಜಾಗ್ರತಾ...
ಜಿ.ಎನ್.ಮೋಹನ್’ರ ಕ್ವಾರಂಟೈನ್ ಓದು: ‘ಸೊಟ್ಟಗೆ ನಡೆದ’ ಹೀರೊ ಟಿ ಎನ್ ಸೀತಾರಾಂ
'ಮೋಹನ್, ನನಗೊಂದು ಜಡೆ ಇತ್ತು' ಎಂದರು ಟಿ ಎನ್ ಸೀತಾರಾಂ
ಚಿತ್ರಕಲಾ ಪರಿಷತ್ ನ ಕ್ಯಾಂಟೀನ್ ನಲ್ಲಿ ಬೆಳ್ಳಂಬೆಳಗ್ಗೆ ಬಿಸಿ ಬಿಸಿ ಕಾಫಿ ಎಂಜಾಯ್ ಮಾಡುತ್ತಿದ್ದ ನಾನು ತಕ್ಷಣ ಅವರ ತಲೆಗೂದಲು ನೋಡಿದೆ.
ಬಿ ಕೆ...
ಇನ್ನು ಮೂರು ದಿನ ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ
ಬೆಂಗಳೂರು, ಏಪ್ರಿಲ್ 24, 2020 (www.justkannada.in): ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗಲಿದೆ.
ಮುಂಗಾರು ಪೂರ್ವ ಮಳೆ ರಾಜ್ಯದಲ್ಲಿ ಮತ್ತೆ ಚುರುಕಾಗಿದ್ದು, ಚದುರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಇದು...



