Sunday, July 5, 2026

BDA Apartments

Home Blog Page 403

ಸಾರ್ವಜನಿಕರು ಸುಳ್ಳು ದೂರು ದಾಖಲಿಸಬಾರದು: ಉಪ ಲೋಕಾಯುಕ್ತ ಬಿ.ವೀರಪ್ಪ

0
ಬೆಂಗಳೂರು ಗ್ರಾಮಾಂತರ ಸೆಪ್ಟಂಬರ್, 4,2025 (www.justkannada.in):  ಸಾರ್ವಜನಿಕರು ಲೋಕಾಯುಕ್ತ ಹಾಗೂ ಇನ್ನಿತರೆ ನ್ಯಾಯಾಲಯಗಳಲ್ಲಿ ಸುಳ್ಳು ಕೇಸ್ ದಾಖಲಿಸಬೇಡಿ, ಸುಳ್ಳು ಕೇಸ್ ಎಂದು ಸಾಬೀತಾದರೆ ಅರ್ಜಿದಾರರು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ, ಜೊತೆಗೆ ನಿಜವಾದ ಕೇಸ್...

ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ: ಸಭೆ ನಡೆಸಿ ಚರ್ಚಿಸಿದ ಸಚಿವ ಸಂತೋಷ್ ಲಾಡ್

0
ಬೆಂಗಳೂರು,ಸೆಪ್ಟಂಬರ್,4,2025 (www.justkannada.in): ಧಾರವಾಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಕೌಶಲ್ಯ ತರಬೇತಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ವಿದ್ಯುತ್ ವಲಯ ಮತ್ತು ಆಟೋಮೇಶನ್ ವಲಯಕ್ಕೆ ಸಂಬಂಧಿಸಿದಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಭೆ ನಡೆಸಿ...

ಧರ್ಮಸ್ಥಳ ಕೇಸ್: ಸದ್ಯಕ್ಕೆ ಎನ್ ಐಎ ತನಿಖೆ ಅವಶ್ಯಕತೆ ಇಲ್ಲ- ಬಸನಗೌಡ ಪಾಟೀಲ್ ಯತ್ನಾಳ್

0
  ಬೆಂಗಳೂರು,ಸೆಪ್ಟಂಬರ್,4,2025 (www.justkannada.in):  ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ತನಿಖೆಗೆ ಆಗ್ರಹಿಸುತ್ತಿರುವ ಬಿಜೆಪಿ ನಾಯಕರಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ಕೊಟ್ಟಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ನಡೆಯುತ್ತಿದೆ ಸದ್ಯಕ್ಕೆ...

ಧರ್ಮಸ್ಥಳ ಕೇಸ್: ಸದ್ಯಕ್ಕೆ ಎನ್ ಐಎ ತನಿಖೆ ಅವಶ್ಯಕತೆ ಇಲ್ಲ- ಬಸನಗೌಡ ಪಾಟೀಲ್ ಯತ್ನಾಳ್

0
ಬೆಂಗಳೂರು,ಸೆಪ್ಟಂಬರ್,4,2025 (www.justkannada.in):  ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ತನಿಖೆಗೆ ಆಗ್ರಹಿಸುತ್ತಿರುವ ಬಿಜೆಪಿ ನಾಯಕರಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ಕೊಟ್ಟಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ನಡೆಯುತ್ತಿದೆ ಸದ್ಯಕ್ಕೆ...

ನೂತನ GST ನೀತಿ ಬಗ್ಗೆ  ಅಪಪ್ರಚಾರ ನಿಲ್ಲಿಸಿ- ಕಾಂಗ್ರೆಸ್ ವಿರುದ್ದ ಬಿವೈ ವಿಜಯೇಂದ್ರ ಕಿಡಿ

0
ಶಿವಮೊಗ್ಗ,ಸೆಪ್ಟಂಬರ್,4,2025 (www.justkannada.in):  ಜಿಎಸ್‍ಟಿ ಪರಿಷ್ಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ. ಈ ನೂತನ ಜಿಎಸ್‍ಟಿ ನೀತಿಯ  ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರ  ಅಪಪ್ರಚಾರ ಮಾಡುವುದನ್ನು ನಿಲ್ಲಿಸಬೇಕು ಎಂದು ಬಿಜೆಪಿ...

ಈ ಬಾರಿ ದಸರಾ ‘ದೀಪಾಲಂಕಾರ, ಡ್ರೋನ್ ಶೋ’ ಮತ್ತಷ್ಟು ಆಕರ್ಷಣೀಯ- ಮುನಿಗೋಪಾಲ ರಾಜು

0
ಮೈಸೂರು,ಸೆಪ್ಟಂಬರ್,4,2025 (www.justkannada.in): ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ದೀಪಾಲಂಕಾರ ಮತ್ತು ಡ್ರೋನ್ ಶೋ ವನ್ನ ಮತ್ತಷ್ಟು ಆಕರ್ಷಣೀಯವಾಗಿ ಮಾಡಬೇಕೆಂದು ಯೋಜನೆ ರೂಪಿಸಿಕೊಂಡಿದ್ದೇವೆ ಎಂದು ಸೆಸ್ಕ್ ನ ವ್ಯವಸ್ಥಾಪಕ ನಿರ್ದೇಶಕ ಮುನಿಗೋಪಾಲ ರಾಜು...

ದಸರಾ ಉದ್ಘಾಟಕರಿಗೆ ಮೊದಲು ಚಾಮುಂಡಿ ಬೆಟ್ಟದ ಇತಿಹಾಸ, ಸಂಪ್ರದಾಯ ತಿಳಿಸಿ- ಕೇಂದ್ರ ಸಚಿವ ವಿ.ಸೋಮಣ್ಣ

0
ಮೈಸೂರು,ಸೆಪ್ಟಂಬರ್,4,2025 (www.justkannada.in): ನಂಬಿಕೆಗೆ, ಭಕ್ತಿಗೆ, ಇತಿಹಾಸಕ್ಕೆ ಮತ್ತೊಂದು ಹೆಸರು ಚಾಮುಂಡಿ ಬೆಟ್ಟ. ದಸರಾ ಉದ್ಘಾಟಕರಿಗೆ ತಾಯಿ ಚಾಮುಂಡಿ ಬೆಟ್ಟದ ಇತಿಹಾಸ ಉತ್ಸವ, ಆರಾಧನೆ, ಶಿಷ್ಟಾಚಾರವನ್ನ ಸಂಪ್ರದಾಯವನ್ನು ಮೊದಲು ತಿಳಿಸಿ ಎಂದು ಕೇಂದ್ರ ಸಚಿವ...

30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

0
ಬೆಂಗಳೂರು, ಸೆಪ್ಟಂಬರ್ 4,2025 (www.justkannada.in): ಕೆ. ಸಿ ವ್ಯಾಲಿ 2 ನೇ ಹಂತದ ಯೋಜನೆಯಡಿ ಲಕ್ಷ್ಮೀ ಸಾಗರ ಪಂಪ್ ಹೌಸ್ ನಿಂದ ಕೋಲಾರ ಜಿಲ್ಲೆಯ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ...

18 ಲಕ್ಷ ರೂ. ಮೌಲ್ಯದ 70 ಕ್ವಿಂಟಲ್ ಕಾಫಿ ಕಳ್ಳತನ: ಐವರ ಬಂಧನ

0
ಕೊಡಗು,ಸೆಪ್ಟಂಬರ್,4,2025 (www.justkannada.in):  18 ಲಕ್ಷ ಮೌಲ್ಯದ 70 ಕ್ವಿಂಟಾಲ್ ಕಾಫಿ ಕಳ್ಳತನ ಮಾಡಿದ್ದ ಐವರು ಆರೋಪಿಗಳನ್ನು ಕೊಡಗು ಜಿಲ್ಲೆಯ ಕುಶಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುನೀಲ್, ರಾಜು, ಶರತ್, ದಿನೇಶ್, ಜಿತೇಂದ್ರ ಬಂಧಿತ ಆರೋಪಿಗಳು....

ಜಿಎಸ್‌ಟಿ ಸುಧಾರಣೆ; ರಾಷ್ಟ್ರದ ಜನತೆಗೆ ದೀಪಾವಳಿ ಉಡುಗೊರೆ – ಕೇಂದ್ರ ಸಚಿವ HDK ಹರ್ಷ

0
ನವದೆಹಲಿ,ಸೆಪ್ಟಂಬರ್,4,2025 (www.justkannada.in): ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ಜಾರಿಗೆ ತಂದಿದ್ದು, ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ ನೀಡಿದೆ ಎಂದು ಕೇಂದ್ರ...