ಮೈಸೂರಿನಲ್ಲಿ ಬಿಜೆಪಿ ಮುಖಂಡರಿಂದ ವಿಶಿಷ್ಟವಾಗಿ ಅಂಬೇಡ್ಕರ್ ಜಯಂತಿ ಆಚರಣೆ
ಮೈಸೂರು, ಏಪ್ರಿಲ್ 14, 2020 (www.justkannada.in): ಸಂವಿಧಾನ ಶಿಲ್ಪಿ , ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರ 129 ನೇ ಜಯಂತಿಯನ್ನು ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಬಿಜೆಪಿ ಮುಖಂಡರು ಹಾಗೂ ಬಿ.ವೈ.ವಿಜಯೇಂದ್ರ ಅಭಿಮಾನಿಗಳು...
ಲಾಕ್ ಡೌನ್ ವಿಸ್ತರಣೆ: ಕೆ.ಆರ್.ಪೇಟೆಯಲ್ಲಿ ಸಚಿವ ನಾರಾಯಣಗೌಡರಿಂದ ಅಧಿಕಾರಿಗಳ ಸಭೆ
ಮಂಡ್ಯ, ಏಪ್ರಿಲ್ 14, 2020 (www.justkannada.in): ಕೆ .ಆರ್ .ಪೇಟೆಯಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಸಭೆ ನಡೆಸಿದರು.
ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಚರ್ಚೆ...
ಕೆಸಿ ಜನರಲ್ ಆಸ್ಪತ್ರೆಯಲ್ಲಿ ಕೊವಿಡ್ ಚಿಕಿತ್ಸೆ ಬೇಡ: ಡಾ. ಅಶ್ವತ್ಥನಾರಾಯಣ
ಬೆಂಗಳೂರು, ಏಪ್ರಿಲ್ 14, 2020 (www.justkannada.in): ಕೋವಿಡ್ ಸೋಂಕಿತರ ಚಿಕಿತ್ಸೆಗೆ ಪ್ರತ್ಯೇಕ ಆಸ್ಪತ್ರೆಗಳಿರುವುದರಿಂದ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಕೊವಿಡ್ ಚಿಕಿತ್ಸೆ ನೀಡುವುದು ಬೇಡ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ.
ಮಲ್ಲೇಶ್ವರದ ಕೆಸಿ ಜನರಲ್...
ತರಕಾರಿಗಳಿಗೆ ಬೆಂಬಲ ಬೆಲೆ ನೀಡುವ ಮನವಿ ಪರಿಶೀಲನೆ: ಕೃಷಿ ಸಚಿವ ಬಿ.ಸಿ. ಪಾಟೀಲ್ ಭರವಸೆ
ಚಿಕ್ಕಬಳ್ಳಾಪುರ, ಏಪ್ರಿಲ್ 14, 2020 (www.justkannada.in): ತರಕಾರಿಗಳಿಗೆ ಬೆಂಬಲ ಬೆಲೆ ನೀಡುವ ಮನವಿಯನ್ನು ಪರಿಶೀಲಿಸುವುದಾಗಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಭರವಸೆ ನೀಡಿದರು.
ಚಿಕ್ಕಬಳ್ಳಾಪುರ ಜಿಲ್ಲಾ ಕೃಷಿ ಚಟುವಟಿಕೆ ಪ್ರಗತಿ ಪರಿಶೀಲನೆ ನಂತರ ಅವರು...
ತಂಬಾಕು ಬೆಳೆ ಕುರಿತು ಚರ್ಚಿಸಲು ನಾಳೆಯೇ ಸಭೆ: ಉಸ್ತುವಾರಿ ಸಚಿವ ಸೋಮಶೇಖರ್
ಮೈಸೂರು, ಏಪ್ರಿಲ್ 13, 2020 (www.justkannada.in): ತಂಬಾಕು ಬೆಳೆಗಾರರ ಸಮಸ್ಯೆ ಚರ್ಚಿಸಲು ಏಪ್ರಿಲ್ 15ರಂದೇ ಮೈಸೂರಿನಲ್ಲಿ ಸಭೆ ನಡೆಸಲಾಗುವುದು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತಿಳಿಸಿದರು.
ಹುಣಸೂರಿನಲ್ಲಿ ಅಧಿಕಾರಿಗಳ ಸಭೆ...
ನೆರವಿನ ನಿರೀಕ್ಷೆ ಹುಸಿ ಮಾಡಿದ ಪ್ರಧಾನಿ ಮೋದಿ ಭಾಷಣ: ಸಿದ್ದರಾಮಯ್ಯ ಟೀಕೆ
ಬೆಂಗಳೂರು, ಏಪ್ರಿಲ್ 13, 2020 (www.justkannada.in: ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಒಳವಾಗಿರುವ ರೈತರು, ಕೂಲಿ ಕಾರ್ಮಿಕರು ಹಾಗೂ ಬಡವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಪರಿಹಾರ ಒದಗಿಸುತ್ತಾರೆ ಎಂಬ ಜನರ ನಿರೀಕ್ಷೆ ಹುಸಿಯಾಗಿದೆ ಎಂದು ವಿಧಾನಸಭೆಯ...
ಮೇ 3ರವರೆಗೂ ದೇಶದಾದ್ಯಂತ ಲಾಕ್‌ಡೌನ್ ಮುಂದುವರಿಕೆ: ಏಪ್ರಿಲ್ 20ರ ಬಳಿಕ ಕೆಲವೆಡೆ ಸಡಿಲಿಕೆ ಪ್ರಧಾನಿ ಮೋದಿ ಘೋಷಣೆ
ಬೆಂಗಳೂರು, ಏಪ್ರಿಲ್ 13, 2020 (www.justkannada.in: ಮೇ 3ರ ವರೆಗೂ ದೇಶದಾದ್ಯಂತ ಲಾಕ್‌ಡೌನ್ ಮುಂದುವರಿಕೆ ಮಾಡಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ದಿನಗೂಲಿ ನೌಕರರು, ಬಡವರಿಗೆ ಆದ್ಯತೆ ನೀಡಿ, ಅವರ ಜೀವನ ಸುಧಾರಿಸಲು ಮಾರ್ಗದರ್ಶಿ...
ಬೆಂಗಳೂರಿನ ಟೊಮೆಟೊ ಸಂಸ್ಕರಣಾ ಘಟಕಕ್ಕೆ ಸಚಿವ ಡಾ. ನಾರಾಯಣಗೌಡ ಭೇಟಿ, ಪರಿಶೀಲನೆ
ಬೆಂಗಳೂರು, ಏಪ್ರಿಲ್ 13, 2020 (www.justkannada.in): ಟೊಮೆಟೊ ಸಂಸ್ಕರಣಾ ಘಟಕಕ್ಕೆ ದಿಢೀರ್ ಭೇಟಿ ನೀಡಿದ ಸಚಿವ ಡಾ. ನಾರಾಯಣ ಗೌಡ. ಬೆಂಗಳೂರಿನ ಹೊಸಕೋಟೆಯಲ್ಲಿರುವ ಮದರ್ ಡೈರಿಗೆ ಭೇಟಿ ನೀಡಿ ಟೊಮೊಟೊ ಸಂಸ್ಕರಣಾ ಕಾರ್ಯವನ್ನ...
ಮದ್ಯ ಮಾರಾಟಕ್ಕೆ ಅವಕಾಶ ಬೇಡ : ಸಚಿವ ರಮೇಶ್ ಜಾರಕಿಹೊಳಿ
ಬೆಂಗಳೂರು, ಏಪ್ರಿಲ್ 13, 2020 (www.justkannada.in): ಎಂ.ಎಸ್.ಐ.ಎಲ್. ಸೇರಿದಂತೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ ಅವರಿಗೆ ಮನವರಿಕೆ ಮಾಡಲಾಗುವುದು...
ಕೃಷಿ ವಿಶ್ವವಿದ್ಯಾಲಯಗಳ ಕುಲಪತಿಗಳ ಜೊತೆ ಸಚಿವ ಬಿ.ಸಿ.ಪಾಟೀಲ್ ಮಹತ್ವದ ಸಭೆ
ಬೆಂಗಳೂರು, ಏಪ್ರಿಲ್ 13, 2020 (www.justkannada.in): ಕೃಷಿ ಸಚಿವರ .ಬಿ ಸಿ ಪಾಟೀಲ್ ರವರು ಕೋವೀಡ್ -೧೯ ನಿರ್ಬಂಧಿತ ಸಮಯದಲ್ಲಿ ಕೃಷಿ ಸಂಬಂಧಿಸಿದಂತೆ ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸಲು ಹಾಗೂ...



