Sunday, July 5, 2026

BDA Apartments

Home Blog Page 404

ಮೈಸೂರು ದಸರಾ ಉದ್ಘಾಟನೆ: ಸಿಎಂ ಮತ್ತು ಸಚಿವರಿಗೆ ಅಧಿಕೃತ ಆಹ್ವಾನ

0
ಮೈಸೂರು,ಸೆಪ್ಟಂಬರ್,4,2025 (www.justkannada.in): ಸೆಪ್ಟಂಬರ್ 22 ರಂದು ನಡೆಯಲಿರುವ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿಎಂ ಸಿದ್ದರಾಮಯ್ಯ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ...

GST ಸರಳೀಕರಣ ಸ್ವಾಗತಿಸುತ್ತೇವೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

0
ಬೆಂಗಳೂರು,ಸೆಪ್ಟಂಬರ್,4,2025 (www.justkannada.in):  ಕೇಂದ್ರ ಸರ್ಕಾರ ಜಿಎಸ್ ಟಿ ಸರಳೀಕರಣ ಮಾಡಿದ್ದನ್ನ ಸ್ವಾಗತಿಸುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಜಿ.ಪರಮೇಶ್ವರ್, ಸಾಮಾನ್ಯ ಜನರಿಗೆ ತಲುಪುವ ಪದಾರ್ಥಗಳು ಜಿಎಸ್ ಟಿ...

ಧರ್ಮಸ್ಥಳ ಕೇಸ್ NIA ತನಿಖೆಗೆ ವಹಿಸಿ: ಕೇಂದ್ರ ಸಚಿವ ಅಮಿತ್ ಶಾ ಭೇಟಿಯಾಗಿ ಮನವಿ ಸಲ್ಲಿಸಿದ ಸ್ವಾಮೀಜಿಗಳ ನಿಯೋಗ

0
ನವದೆಹಲಿ,ಸೆಪ್ಟಂಬರ್,4,2025 (www.justkannada.in):  ಧರ್ಮಸ್ಥಳ ಪ್ರಕರಣವನ್ನ ಎನ್ ಐಎ ತನಿಖೆಗೆ ವಹಿಸಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸ್ವಾಮೀಜಿಗಳ ನಿಯೋಗ ಮನವಿ ಮಾಡಿದೆ. ಇಂದು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್...

GST ಪರಿಷ್ಕರಣೆ: ಯಾವುದಕ್ಕೆ ವಿನಾಯಿತಿ ? ಇಲ್ಲಿದೆ ನೋಡಿ ಮಾಹಿತಿ

0
ನವದೆಹಲಿ, ಸೆಪ್ಟೆಂಬರ್ 4,2025 (www.justkannada.in): ಕೇಂದ್ರ ಸರ್ಕಾರ  ಸರಕು ಮತ್ತು ಸೇವಾ ತೆರಿಗೆ(GST) ಪದ್ದತಿಯ ಸಂಪೂರ್ಣ ಪರಿಷ್ಕರಣೆ ಮಾಡಿದ್ದು  ಹಲವು ವಸ್ತುಗಳ ಜಿಎಸ್‌ಟಿ (GST) ದರ ಇಳಿಸುವ ಮೂಲಕ ದೇಶದ ಜನರಿಗೆ ದೀಪಾವಳಿ...

ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆದೇಶ ಕಾಯ್ದಿರಿಸಿದ ಕೋರ್ಟ್

0
ಬೆಂಗಳೂರು,ಸೆಪ್ಟಂಬರ್,3,2025 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಎರಡನೇ ಆರೋಪಿ ನಟ ದರ್ಶನ್  ಅವರನ್ನ  ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಕುರಿತ ಆದೇಶವನ್ನ 64ನೇ ಸಿಸಿಹೆಚ್ ನ್ಯಾಯಾಲಯ ಸೆಪ್ಟೆಂಬರ್ 9ಕ್ಕೆ ಕಾಯ್ದಿರಿಸಿದೆ. ಇಂದು...

ದಾಖಲೆ ಬರೆದ ಕಿಚ್ಚನ ‘ಮಾರ್ಕ್’ ಟೈಟಲ್ ಟೀಸರ್

0
ಬೆಂಗಳೂರು,ಸೆಪ್ಟಂಬರ್,3,2025 (www.justkannada.in): ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸುತ್ತಿರುವ ಬಹು ನಿರೀಕ್ಷಿತ   ಸಿನಿಮಾ ಮಾರ್ಕ್. ಕಿಚ್ಚನ ಬರ್ತಡೇಗೆ ಟೈಟಲ್ ಟೀಸರ್ ರಿಲೀಸ್ ಮಾಡಲಾಗಿತ್ತು.‌ ಅಜಯ್ ಮಾರ್ಕಂಡೆ ಎಂಬ ಪಾತ್ರದಲ್ಲಿ ಸುದೀಪ್ ಅವರು ನಟಿಸುತ್ತಿದ್ದಾರೆ....

ಪ್ರಧಾನಿ ಮೋದಿ ವಿದೇಶ ಪ್ರವಾಸ: ಪತ್ರ ಬರೆದು ಮೆಚ್ಚುಗೆ ವ್ಯಕ್ತಪಡಿಸಿದ HDD

0
ಬೆಂಗಳೂರು,ಸೆಪ್ಟಂಬರ್,3,2025 (www.justkannada.in):  ಅಮೆರಿಕ ಸುಂಕ ಸಮರದ ನಡುವೆಯೂ ಭಾರತವು ಜಾಗತಿಕ ಮಟ್ಟದಲ್ಲಿ ಬಹುಪಕ್ಷೀಯ ಪಾಲುದಾರಿಕೆ ಹೊಂದುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜಪಾನ್‌ ಮತ್ತು ಚೀನ ದೇಶಗಳ ಪ್ರವಾಸದ ಬಗ್ಗೆ ಮಾಜಿ...

ರೇಷ್ಮೆ ಕೃಷಿಯ ತಂತ್ರಜ್ಞಾನಗಳನ್ನು ಕಲಿತು ತಮ್ಮ ದೇಶದಲ್ಲಿ ಉಪಯೋಗಿಸಿ- ಡಾ.ಪಿ.ದೀಪ ಕರೆ

0
ಮೈಸೂರು,ಸೆಪ್ಟಂಬರ್,3,2025 (www.justkannada.in): ರೇಷ್ಮೆ ಕೃಷಿಯ ತಂತ್ರಜ್ಞಾನಗಳನ್ನು ಕಲಿತು ತಮ್ಮ ದೇಶದಲ್ಲಿ ಉಪಯೋಗಿಸಿ ಎಂದು ಅಂತರಾಷ್ಟ್ರೀಯ ಅಭ್ಯರ್ಥಿಗಳಿಗೆ ಮೈಸೂರಿನ ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆ  ನಿರ್ದೇಶಕರಾದ ಡಾ.ಪಿ.ದೀಪ ಕರೆ ನೀಡಿದರು. ಇಂದಿನಿಂದ ಕೇಂದ್ರ...

ಮೈಸೂರು ದಸರಾ ಉದ್ಘಾಟನೆ: ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅಧಿಕೃತ ಆಹ್ವಾನ

0
ಮೈಸೂರು,ಸೆಪ್ಟಂಬರ್,3,2025 (www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ  ಸಾಹಿತಿ ಬಾನು ಮುಷ್ತಾಕ್  ಅವರಿಗೆ  ಮೈಸೂರು ಜಿಲ್ಲಾಡಳಿತ ವತಿಯಿಂದ ಇಂದು ಅಧಿಕೃತ ಆಹ್ವಾನ ನೀಡಲಾಯಿತು. ಇಂದು ಸರ್ಕಾರದ ಪರವಾಗಿ ದಸರಾ ವಿಶೇಷಾಧಿಕಾರಿಯೂ ಆಗಿರುವ...

ಡಿಕೆಶಿ ಟೀಮ್ ಬಿಜೆಪಿಗೆ ಹೋಗ್ತಾರೆ ಎಂಬ ಹೇಳಿಕೆ: ಅವರಿಗೆ ಯಾವ ಮಾಹಿತಿ ಇದೆಯೋ ಗೊತ್ತಿಲ್ಲ- ಡಿ.ಕೆ ಸುರೇಶ್

0
ಬೆಂಗಳೂರು,ಸೆಪ್ಟಂಬರ್,3,2025 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ಟೀಮ್ ಬಿಜೆಪಿಗೆ ಹೋಗ್ತಾರೆ ಎಂಬ ಎಂಎಲ್ ಸಿ ರಾಜೇಂದ್ರ ರಾಜಣ್ಣ ಹೇಳಿಕೆಗೆ ಟಾಂಗ್ ಕೊಟ್ಟಿರುವ ಮಾಜಿ ಸಂಸದ ಡಿ.ಕೆ ಸುರೇಶ್, ಇಬ್ಬರಿಗೂ ಯಾವ ಮಾಹಿತಿ ಇದೆಯೋ...