ಕೇವಲ ಲಾಕ್ ಡೌನ್ ಮಾಡೋದಿದ್ರ ಕೊರೊನಾ ನಿಯಂತ್ರಣ ಸಾಧ್ಯವಿಲ್ಲ: ವಿಶ್ವಸಂಸ್ಥೆ ತಜ್ಞರ ಎಚ್ಚರಿಕೆ
ಲಂಡನ್, ಮಾರ್ಚ್ 23, 2020 (www.justkannada.in): ಯಾವುದೇ ದೇಶಗಳಾಗಲೀ ಕರೊನಾ ನಿಯಂತ್ರಣಕ್ಕಾಗಿ ಸಂಪೂರ್ಣವಾಗಿ ಲಾಕ್ಡೌನ್ ಮಾಡಲು ಸಾಧ್ಯವಿಲ್ಲ. ಅದು ಪರಿಹಾರವೂ ಅಲ್ಲ ಎಂದು ವಿಶ್ವಸಂಸ್ಥೆ ತಜ್ಞರ ಎಚ್ಚರಿಕೆ ನೀಡಿದ್ದಾರೆ.
ಸೋಂಕು ನಿಯಂತ್ರಣಕ್ಕೆ ಸಾರ್ವಜನಿಕ ಆರೋಗ್ಯ...
ದುಬೈನಿಂದ ಬಂದಿದ್ದ ಮೈಸೂರಿನ ವ್ಯಕ್ತಿಗೆ ಕೊರೋನಾ ಸೋಂಕು: ಎರಡಕ್ಕೇರಿದ ಸೋಂಕಿತರ ಸಂಖ್ಯೆ
ಮೈಸೂರು, ಮಾರ್ಚ್ 23, 2020 (www.justkannada.in): ಮೈಸೂರಿನಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.
ದುಬೈನಿಂದ ಮೈಸೂರಿಗೆ ಬಂದಿದ್ದ 46ವರ್ಷದ ವ್ಯಕ್ತಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿತನಿಗೆ ನಗರದ ಕೆಆರ್ ಆಸ್ಪತ್ರೆಯಯ ಚಿಕಿತ್ಸೆ...
ತಿರುಪತಿಯಲ್ಲಿ 2.4 ಲಕ್ಷ ಲಡ್ಡು ಉಚಿತ ವಿತರಣೆ
ತಿರುಪತಿ, ಮಾರ್ಚ್ 23, 2020 (www.justkannada.in): ಕೊರೋನಾ ವೈರಸ್ ಭೀತಿಯಿಂದಾಗಿ ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿರುಮಲಕ್ಕೆ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ತಿರುಮಲ ದೇವಾಲಯಕ್ಕೆ ಬರುವ ಭಕ್ತರಿಗೆ ನೀಡಲು ಸಿದ್ದ ಮಾಡಿಟ್ಟಿದ್ದ ಸುಮಾರು 2.4...
ಲಾಕ್ ಡೌನ್ ಗಂಭೀರವಾಗಿ ಪರಿಗಣಿಸಿ ಮನೆಯಲ್ಲೇ ಇರಿ: ಪ್ರಧಾನಿ ಮೋದಿ
ನವದೆಹಲಿ, ಮಾರ್ಚ್ 23, 2020 (www.justkannada.in): ಜನರು ಲಾಕ್ ಡೌನ್ ಅನುಸರಿಸುತ್ತಿಲ್ಲ. ಜನರು ಕಾನೂನನ್ನು ಪಾಲಿಸಬೇಕೆಂದು ಮೋದಿ ಟ್ವಿಟ್ ಮಾಡಿದ್ದಾರೆ.
ದೇಶದಲ್ಲಿ ಕರೋನಾ ವೈರಸ್ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ದೇಶದ ಹತ್ತಕ್ಕೂ ಹೆಚ್ಚು ರಾಜ್ಯಗಳಲ್ಲಿ...
ರಾಜ್ಯದ ಮತ್ತೊಬ್ಬ ವ್ಯಕ್ತಿಯಲ್ಲಿ ಕೊರೋನ ಸೋಂಕು ದೃಢ !
ಬೆಂಗಳೂರು, ಮಾರ್ಚ್ 23, 2020 (www.justkannada.in): ರಾಜ್ಯದಲ್ಲಿ ಮತ್ತೋರ್ವನಲ್ಲಿ ಕೊರೋನ ವೈರಸ್ ಸೋಂಕು ದೃಢಪಟಿಟ್ಟದೆ ಎಂದು ರಾಜ್ಯ ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದರೊಂದಿಗೆ ಕೊರೋನ ಪೀಡಿತರ...
ಮೈಸೂರು: ಕ್ಯಾರಾವ್ಯಾನ್’ನಲ್ಲೇ ದಿನಕಳೆಯುತ್ತಿರುವ ಚೀನಾ ಪ್ರಜೆ !
ಮೈಸೂರು, ಮಾರ್ಚ್ 23, 2020 (www.justkannada.in): ಚೈನಾ ವ್ಯಕ್ತಿಯೊಬ್ಬ ಕಳೆದ 5 ದಿನಗಳಿಂದ ಮೈಸೂರಿನ ಒಂದೆ ಸ್ಥಳದಲ್ಲಿದ್ದು, ಆತಂಕ ಮೂಡಿಸಿದ್ದಾನೆ.
ಮೈಸೂರಿನ ಲಲಿತ ಮಹಲ್ ಮೈದಾನದಲ್ಲಿ ವಾಸ್ತವ್ಯ ಹೂಡಿದ್ದು, ಚೈನಾದಿಂದ ಪ್ರವಾಸಕ್ಕಾಗಿ ಮೈಸೂರಿಗೆ ಬಂದಿದ್ದಾನೆ....
ಮೈಸೂರಿನಲ್ಲಿ ವ್ಯಕ್ತಿಯೊಬ್ಬರಿಗೆ ಕೊರೋನಾ ಸೋಂಕು ಧೃಢಪಟ್ಟ ಹಿನ್ನೆಲೆ: ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ ಮೈಸೂರು ಜಿಲ್ಲಾಧಿಕಾರಿ ಅಭಿರಾಂ...
ಮೈಸೂರು,ಮಾ,21,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೊದಲ ಕೊರೋನಾ ವೈರಸ್ ಸೋಂಕು ಪತ್ತೆಯಾಗಿದೆ. ಈ ಕುರಿತು ಮಾತನಾಡಿರುವ ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜೀ ಶಂಕರ್ ಕೊರೋನಾ ಸೋಂಕಿತ ವ್ಯಕ್ತಿ ಸಂಪರ್ಕದಲ್ಲಿದ್ದವರು ತಪಾಸಣೆ ಮಾಡಿಸಿಕೊಳ್ಳಿ ಎಂದು...
ನಾಳಿನ(ಭಾನುವಾರ) ಭವಿಷ್ಯ ಇಂದೇ: ಜಗತ್ತನ್ನು ಬೆಳಗುವ ಸೂರ್ಯ ದೇವರನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯ ಹೇಗಿದೆ ಎಂದು ತಿಳಿದುಕೊಳ್ಳೋಣ...
ಮೇಷ:ಈ ದಿನ ನಿಮ್ಮ ರಾಶಿಯವರಿಗೆ ಆಧ್ಯಾತ್ಮಿಕ-ದೈವ ಚಿಂತನೆ ಅಧಿಕ, ವಾಹನ ಚಾಲನೆಯಲ್ಲಿ ಎಚ್ಚರ, ಅಪಘಾತವಾಗುವ ಸಾಧ್ಯತೆ, ಉದ್ಯೋಗ ಸ್ಥಳದಲ್ಲಿ ಆಕಸ್ಮಿಕ ತೊಂದರೆಯಾಗಬಹುದು ಎಚ್ಚರ.
ವೃಷಭ:ನಿಮ್ಮ ಬುದ್ದಿಯಿಂದಲೆ ಅಪರಾಧಗಳಿಂದ ನಷ್ಟ, ಸ್ನೇಹಿತರನ್ನು ದೂರ ಮಾಡಿಕೊಳ್ಳುವಿರಿ, ದಾಂಪತ್ಯದಲ್ಲಿ...
ಮೈಸೂರಿನಲ್ಲಿ ಓರ್ವ ವ್ಯಕ್ತಿಗೆ ಕೊರೋನಾ ಸೋಂಕು ದೃಢ…
ಬೆಂಗಳೂರು,ಮಾ,21,2020(www.justkannada.in): ಮಾರಕ ಕರೋನಾ ವೈರಸ್ ಸಾಂಸ್ಕೃತಿಕ ನಗರಿ ಮೈಸೂರಿಗೆ ಕಾಲಿಟ್ಟಿದೆ. ಮೈಸೂರಿನಲ್ಲಿ ಮೊದಲ ಕೊರೋನಾ ವೈರಸ್ ಸೋಂಕು ಪತ್ತೆಯಾಗಿದೆ.
ಈ ಕುರಿತು ಕೋಲಾರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಒಬ್ಬರಿಗೆ...
ಕೊರೋನಾ ವೈರಸ್ ಭೀತಿ: ವಿಧಾನಮಂಡಲ ಅಧಿವೇಶನ ಮುಂದೂಡುವಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಒತ್ತಾಯ…
ಬೆಂಗಳೂರು,ಮಾ,21,2020(www.justkannada.in): ರಾಜ್ಯದಲ್ಲಿ ಕೊರೋನಾ ವೈರಸ್ ಹರಡುವ ಭೀತಿ ಹೆಚ್ಚಾದ ಹಿನ್ನೆಲೆ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನವನ್ನು ತಕ್ಷಣವೇ ಮುಂದೂಡಬೇಕೆಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಜಿ ಸಿಎಂ...



