Sunday, May 10, 2026
Home Blog Page 4046

ಕರೋನಾ ವೈರಸ್ ಬಗ್ಗೆ ಮೈಸೂರಿನಲ್ಲಿ ಜನ ಜಾಗೃತಿ ಅಭಿಯಾನ: ಉಚಿತ ಮಾಸ್ಕ್, ಸ್ಯಾನಿಟೈಸರ್ ವಿತರಣೆ….

0
ಮೈಸೂರು,ಮಾ,21,2020(www.justkannada.in):  ರಾಜ್ಯದಲ್ಲಿ ಹರಡುತ್ತಿರುವ ಮಾರಕ ಕರೋನಾ ವೈರಸ್ ತಡೆಗಟ್ಟಲು ಮೈಸೂರಿನಲ್ಲಿ  ಭೀಮಪುತ್ರಿ ಬ್ರಿಗೇಡ್ ಸಂಘಟನೆಯಿಂದ ಜನಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಭೀಮಪುತ್ರಿ ಬ್ರಿಗೇಡ್ ನ ಸಂಸ್ಥಾಪಕ ಅಧ್ಯಕ್ಷೆ ರೇವತಿ ರಾಜ್ ನೇತೃತ್ವದಲ್ಲಿ ನಡೆದ ಜನಜಾಗೃತಿ ಅಭಿಯಾನ...

ವಿವಾಹ ವಾರ್ಷಿಕೋತ್ಸವಕ್ಕಾಗಿ ವಿದೇಶಕ್ಕೆ ತೆರಳಿದ್ದ ದಂಪತಿಯ ಪರದಾಟ…

0
ಬೆಂಗಳೂರು,ಮಾ,21,2020(www.justkannada.in): ದೇಶದಲ್ಲಿ ಕೊರೋನಾ ವೈರಸ್ ಹರಡುವ ಭೀತಿ ಹೆಚ್ಚಾದ ಹಿನ್ನೆಲೆ,ಸೋಂಕು ಹರಡುವುದನ್ನ ತಡೆಗಟ್ಟಲು ಕೇಂದ್ರ ಸರ್ಕಾರ ಅಂತರಾಷ್ಟ್ರೀಯ ವಿಮಾನ ಹಾರಾಟ ಬಂದ್ ಮಾಡುವ ಮೂಲಕ  ಬಿಗಿ ಕ್ರಮ ಕೈಗೊಂಡಿದೆ. ಇದರಿಂದಾಗಿ ವಿವಾಹ ವಾರ್ಷಿಕೋತ್ಸವಕ್ಕೆಂದು ವಿದೇಶಕ್ಕೆ...

ಎಸ್ ಎಸ್ ಎಲ್ ಸಿ ಪರೀಕ್ಷೆ ವಿಚಾರ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ…

0
ಚಾಮರಾಜನಗರ,ಮಾ,21,2020(www.justkannada.in):  ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್  ಭೀತಿ ಹೆಚ್ಚಾದ ಹಿನ್ನೆಲೆ ಈಗಾಗಲೇ ಶಾಲಾ ಕಾಲೇಜುಗಳಿಗೆ ಮಾರ್ಚ್ 31ರವರಗೆ ರಜೆ ಘೋಷಣೆ ಮಾಡಲಾಗಿದ್ದು ಪರೀಕ್ಷೆ ಮುಂದೂಡಲಾಗಿದೆ. ಈ ನಡುವೆ ಎಸ್ ಎಸ್ಎಲ್ ಪರೀಕ್ಷ ನಡೆಸುವ...

ಸಚಿವ ಸುರೇಶ್ ಕುಮಾರ್ ಗಮನಕ್ಕೆ : ಹೀಗೆ ಮಾಡಿದರೆ ನಿರಾತಂಕವಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆ ಮುಂದೂಡಬಹುದಲ್ಲವೆ ?

0
ಬೆಂಗಳೂರು, ಮಾ.21, 2020 :  ಪರೀಕ್ಷಾ ಸಿದ್ಧತೆಗಳು ಸಂಪೂರ್ಣಗೊಂಡಿವೆ, ಯಾವ್ಯಾವ ಕೇಂದ್ರಗಳಲ್ಲಿ ಯಾರ‍್ಯಾರನ್ನು ನಿಯೋಜಿಸಬೇಕೆಂಬುದೂ ಅಂತಿಮಗೊಂಡಿದೆ.ನಾನಾ ಹಂತಗಳನ್ನು ದಾಟಿ ಪ್ರಶ್ನೆಪತ್ರಿಕೆ ಮುದ್ರಣಗೊಂಡಿವೆ ಉತ್ತರ ಬರೆಯಲು ವಿದ್ಯಾರ್ಥಿಗಳು ಸನ್ನದ್ಧರಾಗಿದ್ದಾರೆ. ಈಗ ಪರೀಕ್ಷೆ ಮುಂದೂಡಿಕೆ ಸಾಧ್ಯವೇ...

ನಾಳೆ ಯಾರಾದ್ರು ಹೊರಗೆ ಬಂದ್ರೆ ಒಳಗೆ ಕಳಿಸ್ತೇವೆ ಎಂದು ಎಚ್ಚರಿಕೆ ಕೊಟ್ಟ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್...

0
ಬೆಂಗಳೂರು,ಮಾ,21,2020(www.justkannada.in):  ಕೊರೋನಾ ವೈರಸ್ ಹರಡದಂತೆ ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ 7 ರಿಂದ ರಾತ್ರಿ 9ರವರೆಗೆ ಜನತಾ ಕರ್ಫ್ಯೂಗೆ ಕರೆ ನೀಡಿದ್ದಾರೆ. ಈ ಹಿನ್ನೆಲೆ ನಾಳೆ ಎಲ್ಲರೂ ಮನೆಯಲ್ಲೇ ಇರಿ...

ರಾಜ್ಯದಲ್ಲಿ ಇಂದು ಒಂದೇ ದಿನ ನಾಲ್ವರಲ್ಲಿ ಕೊರೋನಾ ಸೋಂಕು ಪತ್ತೆ- ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ…

0
ಚಿಕ್ಕಬಳ್ಳಾಪುರ,ಮಾ,21,2020(www.justkannada.in):  ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕಿಗೆ ಇಂದು ಒಂದೇ ದಿನ ನಾಲ್ವರು ತುತ್ತಾಗಿರುವುದಾಗಿ ಮಾಹಿತಿ ತಿಳಿದು ಬಂದಿದೆ. ಹೌದು, ಈ ಬಗ್ಗೆ ಸ್ವತಃ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರೇ ಸ್ಪಷ್ಟನೆ ನೀಡಿದ್ದಾರೆ....

ರಾಜ್ಯದಲ್ಲಿ ಇಂದು ಒಂದೇ ದಿನ ಮೂರು ಕೊರೋನಾ ಸೋಂಕು ಪತ್ತೆ- ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ…

0
ಬೆಂಗಳೂರು,ಮಾ,21,2020(www.justkannada.in):  ರಾಜ್ಯದಲ್ಲಿ ದಿನೇ ದಿನೇ ಕೊರೋನಾ ವೈರಸ್ ಭೀತಿ ಹೆಚ್ಚಾಗುತ್ತಲೇ ಇದ್ದು ಈ ನಡುವೆ ಇಂದು ಒಂದೇ ದಿನ 3 ಕೊರೊನಾ ವೈರಸ್ ಸೋಂಕು ಪತ್ತೆಯಾಗಿವೆ. ಈ ಬಗ್ಗೆ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್...

ಜಿಲ್ಲಾಡಳಿತ ಸೂಚನೆ ಮತ್ತು ಸಂಘದ ನಿರ್ದೇಶನ ಪಾಲಿಸದ ಹೋಟೆಲ್ ಗಳ ಮೇಲೆ ಕ್ರಮದ ಎಚ್ಚರಿಕೆ…

0
ಮೈಸೂರು,ಮಾ,21,2020(www.justkannada.in):  ಮಹಾಮಾರಿ ಕೊರೋನಾ ವೈರಸ್ ಹರಡುವ ಭೀತಿ ಹಿನ್ನೆಲೆ, ನಾಳೆ ಪ್ರಧಾನಿ ನರೇಂದ್ರ ಮೋದಿ ಜನತಾ ಕರ್ಫ್ಯೂಗೆ ಕರೆ ನೀಡಿದ್ದು ಹಲವು ಸಂಘಟನೆಗಳು ಇದಕ್ಕೆ ಬೆಂಬಲ ನೀಡಿವೆ. ಈ ನಡುವೆ , ಸಂಘದ...

ಮೈಸೂರು ಕೆ.ಆರ್ ಆಸ್ಪತ್ರೆಗೆ ಭೇಟಿ: ಕೊರೋನಾ ಕುರಿತು ಜನರ ನಡೆ ಬಗ್ಗೆ ಬೇಸರ ವ್ಯಕ್ತಪಡಿಸಿದ ಉಸ್ತುವಾರಿ ಸಚಿವ ವಿ....

0
ಮೈಸೂರು,ಮಾ,21,2020(www.justkannada.in): ರಾಜ್ಯದಲ್ಲಿ ಕೊರೋನಾ ವೈರಸ್ ಭೀತಿ ಹೆಚ್ಚಾದ ಹಿನ್ನೆಲೆ  ಸರ್ಕಾರ ಜಿಲ್ಲಾಡಳಿತ ಎಲ್ಲವು ಜನರ ಸುರಕ್ಷತೆಗೆ ನಿಂತಿವೆ. ಆದ್ರೆ ಜನರು ಇದನ್ನ ಅರ್ಥ ಮಾಡಿಕೊಳ್ಳುತ್ತಿಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ...

ಶಕ್ತಿಶಾಲಿಯಾದ ಯುಗಾದಿ ಅಮಾವಾಸ್ಯೆಯಿಂದ ಈ ರಾಶಿಯವರ ಅದೃಷ್ಟವೇ ಬದಲಾಗಲಿದೆ..

0
ಬೆಂಗಳೂರು,ಮಾ,21,2020(www.justkannada.in):  ನಮ್ಮ ಹಿಂದೂ ಸಂಪ್ರದಾಯದಲ್ಲಿ ಪ್ರತಿಯೊಂದು ಅಮಾವಾಸ್ಯೆ ಮತ್ತು ಹುಣ್ಣಿಮೆಗೆ ಬಹಳ ವಿಶೇಷವಾದ ಸ್ಥಾನಮಾನವನ್ನ ಕೊಡಲಾಗಿದೆ ಮತ್ತು ಕೆಲವು ಹಬ್ಬಗಳಿಗೂ ಕೂಡ ಬಹಳ ವಿಶೇಷವಾದ ಸ್ಥಾನಮಾನವನ್ನ ಕೊಡಲಾಗಿದೆ. ಇನ್ನು ಇದೆ ತಿಂಗಳ 24...