ಜನತಾ ಕರ್ಫ್ಯೂ ಕರೆ ಹಿನ್ನೆಲೆ: ಭಾನುವಾರ ಕೆಎಸ್ ಆರ್ ಟಿಸಿ ಬಸ್ ಸಂಚಾರ ಇರುತ್ತೋ…? ಇರಲ್ವೋ…?
ಬೆಂಗಳೂರು,ಮಾ,20,2020(www.justkannada.in): ಕರೋನಾ ವೈರಸ್ ಹರಡುವ ಭೀತಿ ಹೆಚ್ಚಾದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 22(ಭಾನುವಾರ)ದಂದು ಜನತಾ ಕರ್ಫ್ಯೂಗೆ ಕರೆ ನೀಡಿ ಯಾರು ಮನೆಯಿಂದ ಹೊರಬಾರದೆ ಜನತಾ ಕರ್ಫ್ಯೂ ಬೆಂಬಲಿಸಿ ಎಂದು ಮನವಿ...
ಕೊರೋನಾ ವೈರಸ್ ಭೀತಿ ನಡುವೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವರುಣನ ಆರ್ಭಟ….
ಬೆಂಗಳೂರು,ಮಾ,20,2020(www.justkannada.in): ಒಂದೆಡೆ ರಾಜ್ಯದಲ್ಲಿ ಕೊರೋನಾ ವೈರಸ್ ಹರಡುವ ಭೀತಿ ಹೆಚ್ಚಾಗಿದೆ. ಇನ್ನೊಂದೆಡೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆರಾಯ ಅಬ್ಬರಿಸಿದ್ದಾನೆ.
ಹೌದು, ಬೆಂಗಳೂರಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ, ಶಾಂತಿನಹಗರ ರಿಚ್ಮಂಡ್ ಟೌನ್, ಕೆ. ಆರ್ ಮಾರ್ಕೆಟ್,...
ಕೊರೋನಾ ವೈರಸ್ ಭೀತಿ ಹಿನ್ನೆಲೆ: ಎಲ್ಲಾ ರಾಜ್ಯಗಳ ಸಿಎಂ ಜತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ …
ಬೆಂಗಳೂರು,ಮಾ,20,2020(www.justkannada.in): ಮಹಾಮಾರಿ ಕೊರೊನಾ ಸೋಂಕಿನ ಪ್ರಕರಣ ದಿನೇ ದಿನೇ ಹೆಚ್ಚುತ್ತಿದ್ದು ಈ ಹಿನ್ನೆಲೆ ದೇಶದ ಎಲ್ಲಾ ರಾಜ್ಯಗಳ ಸಿಎಂಗಳ ಜತೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾಹಿತಿ...
ಅಗತ್ಯ ಸೇವೆ ಹೊರತುಪಡಿಸಿ ಐಟಿ-ಬಿಟಿ ಕಂಪನಿಗಳಲ್ಲಿ ‘ವರ್ಕ್ ಫ್ರಮ್ ಹೋಮ್’ ಕಟ್ಟುನಿಟ್ಟು ಜಾರಿಗೆ ಡಿಸಿಎಂ ಡಾ.ಅಶ್ವತ್ಥನಾರಾಯಣ್ ನಿರ್ದೇಶನ…
ಬೆಂಗಳೂರು,ಮಾ,20,2020(www.justkannada.in): ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದಂತೆ ಐಟಿ-ಬಿಟಿ ಕಂಪನಿಗಳ ಎಲ್ಲ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಬೇಕು ಎಂದು ನೀಡಿದ್ದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ನಿರ್ದೇಶಿಸಿದ್ದಾರೆ.
ಐಟಿ- ಬಿಟಿ, ಸ್ಟಾರ್ಟ್ ಅಪ್...
ಜನತಾ ಕರ್ಫ್ಯೂಗೆ ವಿವಿಧ ಸಂಘಟನೆಗಳ ಬೆಂಬಲ: ಭಾನುವಾರ ಏನಿರಲ್ಲ ಗೊತ್ತೆ..?
ಬೆಂಗಳೂರು,20,2020(www.justkannada.in): ಕೊರೋನಾ ವೈರಸ್ ಹರಡುವ ಭೀತಿ ಹಿನ್ನೆಲೆ ಪ್ರಧಾನಿ ಮೋದಿ ಭಾನುವಾರಕ್ಕೆ ಕರೆ ನೀಡಿರುವ ಜನತಾ ಕರ್ಫ್ಯೂಗೆ ಬಾರ್ , ಹೋಟೆಲ್ , ಬೀದಿಬದಿ ವ್ಯಾಪಾರಿಗಳ ಸಂಘಟನೆ ಸೇರಿ ಹಲವು ಸಂಘಟನೆಗಳು ಬೆಂಬಲ...
ರಾಜ್ಯದಲ್ಲಿ 15 ಮಂದಿ ಕೊರೋನಾ ಸೋಂಕಿತರು: ಐವರು ಗುಣಮುಖ- ಮಾಹಿತಿ ನೀಡಿದ ಆರೋಗ್ಯ ಸಚಿವ ಶ್ರೀರಾಮುಲು…
ಬೆಂಗಳೂರು,ಮಾ,20,2020(www.justkannada.in): ಕರ್ನಾಟಕದಲ್ಲಿ ಈಗ ಒಟ್ಟು 15 ಮಂದಿ ಕೊರೋನಾ ಸೋಂಕಿತರು ಇದ್ದಾರೆ. ಕೊರೋನಾ ಸೋಂಕಿದ್ದ ಐವರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಶ್ರೀರಾಮುಲು, ಇದೂವರೆಗೆ...
ಕೊರೋನಾ ಎಫೆಕ್ಟ್ : ಸಂಕಷ್ಟಕ್ಕೆ ಸಿಲುಕಿದ ಬೀದಿಬದಿ ವ್ಯಾಪಾರಿಗಳಿಂದ ಸರ್ಕಾರಕ್ಕೆ ಮನವಿ….
ಮೈಸೂರು,ಮಾ,20,2020(www.justkannada.in): ಮಹಾಮಾರಿ ಕೊರೋನಾ ವೈರಸ್ ಎಫೆಕ್ಟ್ ಬೀದಿಬದಿ ವ್ಯಾಪಾರಿಗಳಿಗೆ ತಟ್ಟಿದ್ದು ಕರೋನ ಭೀತಿಯಿಂದ ವ್ಯಾಪರವಿಲ್ಲದೆ ಬೀದಿಬದಿಗಳು ಕಂಗಾಲಾಗಿದ್ದಾರೆ. ಈ ನಡುವೆ ಕಾಣದ ಕರೋನಗಿಂತ ಫೈನಾನ್ಸ್ ಸಂಸ್ಥೆಗಳಿಂದ ರೋಸಿಹೋದ ವ್ಯಾಪಾರಸ್ಥರು ಸರ್ಕಾರದ ಮೊರೆ ಹೋಗಿದ್ದಾರೆ.
ಕೊರೋನಾ...
ಕೆಎಸ್ ಒಯು ಅಂಕಪಟ್ಟಿ ಹಗರಣ: ಮಾಜಿ ಪರೀಕ್ಷಾಂಗ ಕುಲಸಚಿವ ಡಾ. ಕೆ.ಜೆ ಸುರೇಶ್ ಅಮಾನತು.
ಮೈಸೂರು,ಮಾ,20,2020(www.justkannaa.in): ಕರ್ನಾಟಕ ರಾಜ್ಯ ಮುಕ್ತ ವಿವಿ ಅಂಕಪಟ್ಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಪರೀಕ್ಷಾಂಗ ಕುಲಸಚಿವ ಡಾ. ಕೆ.ಜೆ ಸುರೇಶ್ ಅವರನ್ನ ಅಮಾನತು ಮಾಡಿ ರಾಜ್ಯಪಾಲ ವಿ ಆರ್ ವಾಲಾ ಆದೇಶ ಹೊರಡಿಸಿದ್ದಾರೆ.
ಅಂಕಪಟ್ಟಿ ಹಗರಣದಲ್ಲಿ...
ಮೈಸೂರಿನಲ್ಲಿ ಭಾನುವಾರ ಎಲ್ಲಾ ಹೋಟೆಲ್ , ಬೇಕರಿಗಳು ಬಂದ್…
ಮೈಸೂರು,ಮಾ,20,2020(www.justkannada.in): ದೇಶದಾದ್ಯಂತ ಕೊರೋನಾ ವೈರಸ್ ಹರಡುವ ಭೀತಿ ಹೆಚ್ಚಾದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಜನತಾ ಕರ್ಫ್ಯೂ ಕರೆಗೆ ಮೈಸೂರಿನ ಹೋಟೆಲ್ ಮಾಲಿಕರ ಸಂಘ ಬೆಂಬಲ ನೀಡಿದೆ.
ಜನತಾ ಕರ್ಫ್ಯೂ ಕರೆಗೆ ಹೊಟೆಲ್...
ಕೊರೋನಾ ಎಫೆಕ್ಟ್ ಹಿನ್ನೆಲೆ: ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ…..
ಬೆಂಗಳೂರು,ಮಾ,20,2020(www.justkannada.in): ಕೊರೋನಾ ವೈರಸ್ ನಿಂದ ರಾಜ್ಯದ ಆರ್ಥಿಕತೆಗೂ ಪೆಟ್ಟು ನೀಡುತ್ತಿದೆ. ಕರೋನದಿಂದ ಹದಗೆಟ್ಟ ಆರ್ಥಿಕತೆಗೆ ಕೇರಳ ಮಾದರಿ ಪ್ಯಾಕೇಜ್ ಘೋಷಿಸಿ ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.
ಟ್ವಿಟ್ಟರ್...



