ಅಂಜನಾದ್ರಿ ಬೆಟ್ಟ ಸೇರಿ 11 ಪ್ರವಾಸಿ ತಾಣಗಳಿಗೆ ರೋಪ್ ವೇ ಅಭಿವೃದ್ದಿಗೆ ಅನುಮೋದನೆ- ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಸೆಪ್ಟಂಬರ್,3,2025 (www.justkannada.in): 2024-25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಅಂಜನಾದ್ರಿ ಬೆಟ್ಟವೂ ಒಳಗೊಂಡಂತೆ ರಾಜ್ಯದ 11 ಪ್ರವಾಸಿ ತಾಣಗಳಿಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ರೋಪ್ ವೇಗಳನ್ನು ಅಭಿವೃದ್ಧಿಪಡಿಸಲು ಸರ್ಕಾರದ ಅನುಮೋದನೆ ನೀಡಲಾಗಿದೆ ...
ಬಿಜೆಪಿ ಸೇರ್ಪಡೆಗೆ ಅರ್ಜಿ ಹಾಕಿದ್ದಾರೆಂಬ ಬಾಲಕೃಷ್ಣ ಆರೋಪ: ತಿರುಗೇಟು ಕೊಟ್ಟ ಕೆ.ಎನ್ ರಾಜಣ್ಣ
ತುಮಕೂರು ಸೆಪ್ಟಂಬರ್,3,2025 (www.justkannada.in): ಮಾಜಿ ಸಚಿವ ಕೆ.ಎನ್ ರಾಜಣ್ಣ ಬಿಜೆಪಿ ಸೇರ್ಪಡೆಗೆ ಅರ್ಜಿ ಹಾಕಿದ್ದಾರೆ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಶಾಸಕ ಬಾಲಕೃಷ್ಣಗೆ ಸ್ವತಃ ಮಾಜಿ ಸಚಿವ ಕೆ.ಎನ್ ರಾಜಣ್ಣ ತಿರುಗೇಟು ನೀಡಿದ್ದಾರೆ.
ಈ...
ಸಿಎಂ ಭೇಟಿ: ಡಾ.ವಿಷ್ಣು ಸ್ಮಾರಕಕ್ಕೆ ಜಾಗ ನೀಡುವಂತೆ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಮನವಿ
ಬೆಂಗಳೂರು,ಸೆಪ್ಟಂಬರ್,3,2025 (www.justkannada.in): ಹಿರಿಯ ನಟಿ ಭಾರತಿ ವಿಷ್ಣುವರ್ದನ್ ಮತ್ತು ನಟ ಅನಿರುದ್ಧ್ ಅವರು ಇಂದು ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿಯಾಗಿ ನಟ ದಿ. ಡಾ. ವಿಷ್ಣುವರ್ದನ್ ಸ್ಮಾರಕಕ್ಕೆ ಜಾಗ ನೀಡುವಂತೆ ಮನವಿ ಮಾಡಿದ್ದಾರೆ.
ಸಿಎಂ...
ಒಡನಾಡಿ ಸಂಸ್ಥೆಗೆ ಯಾವುದೇ ಇಡಿ ದಾಳಿ ಆಗಿಲ್ಲ: ನಾವು ಯಾವುದೇ ತನಿಖೆಗೆ ಸಿದ್ಧ- ಪರಶುರಾಮ್
ಮೈಸೂರು,ಸೆಪ್ಟಂಬರ್,3,2025 (www.justkannada.in): ಒಡನಾಡಿ ಸಂಸ್ಥೆಗೆ ಯಾವುದೇ ಇಡಿ ದಾಳಿ ಆಗಿಲ್ಲ. ನಮಗೆ ಯಾರೂ ನೋಟಿಸ್ ಕೂಡ ನೀಡಿಲ್ಲ. ಒಂದು ವೇಳೆ ಕೊಟ್ಟರೆ ನಾವು ಪಟಾಕಿ ಹೊಡೆದು ಸಂಭ್ರಮದಿಂದ ಬರಮಾಡಿಕೊಳ್ಳುತ್ತೇವೆ ಎಂದು ಒಡನಾಡಿ ಸಂಸ್ಥೆಯ...
ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು: ಗುಂಡಿಕ್ಕಿ ರೌಡಿಶೀಟರ್ ಬರ್ಬರ ಹತ್ಯೆ
ವಿಜಯಪುರ ,ಸೆಪ್ಟಂಬರ್,3,2025 (www.justkannada.in): ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದ್ದು, ರೌಡಿಶೀಟರ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ...
ಕುಂದು ಕೊರತೆ ಸಭೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಜಿ.ಪಂ CEO
ಮಂಡ್ಯ,ಸೆಪ್ಟಂಬರ್,3,2025 (www.justkannada.in): ಕೆ. ಆರ್. ಪೇಟೆ ತಾಲೂಕಿನ ಕಿಕ್ಕೇರಿಯ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಹೋಬಳಿ ಮಟ್ಟದ ಸಾರ್ವಜನಿಕ ಕುಂದು ಕೊರತೆ ಸಭೆಯಲ್ಲಿ ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ....
ಸಿಎಂ, ಡಿಸಿಎಂ ಸೂಚಿಸಿದ್ರೆ ರಾಜೀನಾಮೆಗೆ ಸಿದ್ದ- ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷ ರವಿಕುಮಾರ್
ಶಿವಮೊಗ್ಗ,ಸೆಪ್ಟಂಬರ್,3,2025 (www.justkannada.in): ಭೋವಿ ಅಭಿವೃದ್ದಿ ನಿಗಮದಲ್ಲಿ ಅಕ್ರಮ ಆರೋಪ ಕೇಳಿ ಬಂದಿದ್ದು ಅಧ್ಯಕ್ಷ ರವಿಕುಮಾರ್ ರಾಜೀನಾಮೆಗೆ ಬಿಜೆಪಿ ಒತ್ತಾಯಿಸಿದೆ.
ಈ ಕುರಿತು ಮಾತನಾಡಿರುವ ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷ ರವಿಕುಮಾರ್, ಸಿಎಂ ಸಿದ್ದರಾಮಯ್ಯ, ಡಿಸಿಎಂ...
ಬಿಜೆಪಿಯವರು ಜನರ ಭಾವನೆಗೆ ಧಕ್ಕೆ ತರುತ್ತಿದ್ದಾರೆ- ಶಾಸಕ ತನ್ವೀರ್ ಸೇಠ್
ಮೈಸೂರು,ಸೆಪ್ಟಂಬರ್,3,2025 (www.justkannada.in): ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಬಿಜೆಪಿ ಧರ್ಮಸ್ಥಳ ಚಲೋ ಧರ್ಮಯಾತ್ರೆ ಕೈಗೊಂಡ ಬಳಿಕ ಇದೀಗ ಬಿಜೆಪಿಗೆ ಕೌಂಟರ್ ಕೊಟ್ಟಿರುವ ಕಾಂಗ್ರೆಸ್ ಮೈಸೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಕೈಗೊಂಡಿದೆ.
ಈ ನಡುವೆ ಈ ಕುರಿತು...
ವಿದ್ಯಾರ್ಥಿಗಳು ವೈಫಲ್ಯಕ್ಕೆ ಹೆದರದೆ ನಾವೀನ್ಯತೆ, ಕ್ರಿಯಾಶೀಲತೆಗೆ ಹೆಚ್ಚು ಒತ್ತು ನೀಡಿ- ಕಾಂತಾ ನಾಯಕ್
ಮೈಸೂರು,ಸೆಪ್ಟಂಬರ್,2,2025 (www.justkannada.in): ಶಿಕ್ಷಣದ ಕಲಿಕೆ ಜೊತೆಗೆ ಕೌಶಲ್ಯ ಕೂಡಿದರೆ ಇನ್ನಷ್ಟು ಪ್ರಗತಿ ಸಾಧಿಸಬಹುದು. ವಿದ್ಯಾರ್ಥಿಗಳು ವೈಫಲ್ಯಕ್ಕೆ ಹೆದರದೆ ನಾವೀನ್ಯತೆ, ಕ್ರಿಯಾಶೀಲತೆಗೆ ಹೆಚ್ಚು ಒತ್ತು ನೀಡಬೇಕು ಎಂದು ಕರ್ನಾಟಕ ಕೌಶಲ್ಯಾಭಿವೃದ್ಧಿ ಮಂಡಳಿಯ ಅಧ್ಯಕ್ಷೆ ಕಾಂತಾ...
ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ: ಹಿಂದುಳಿದ ವರ್ಗಗಳ ಆಯೋಗ ಭೇಟಿ ಮಾಡಿ ಚರ್ಚಿಸಿದ ಬಿಜೆಪಿ ನಿಯೋಗ
ಬೆಂಗಳೂರು,ಸೆಪ್ಟಂಬರ್,2,2025 (www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಎಲ್ಲಾ ಜಾತಿಗಳ ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ ನಡೆಸುವುದಾಗಿ ಘೋಷಿಸಿದ್ದು, ಈ ಬಗ್ಗೆ ಅನೇಕ ಗೊಂದಲಗಳು, ಪ್ರಶ್ನೆಗಳು ಉದ್ಭವಿಸಿರುವ ಹಿನ್ನೆಲೆಯಲ್ಲಿ ಇಂದು ಬಿಜೆಪಿ ನಿಯೋಗವು ಬೆಂಗಳೂರಿನ...













